By using this site, you agree to the Privacy Policy and Terms of Use.
Accept
Sampoorna NewsSampoorna NewsSampoorna News
  • Home
  • Latest
  • ರಾಜ್ಯ
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
  • ಕ್ರೀಡೆ
    • ಕ್ರಿಕೆಟ್
    • ಇತರೆ
  • ಕೃಷಿ-Agriculture
  • ಆಹಾರ
    • ಸಸ್ಯಾಹಾರಿ
    • ಮಾಂಸಾಹಾರಿ
  • ಕ್ರೈಂ
  • Court
  • epaper
  • Web Stories
  • Videos
Reading: ವಾಲ್ಮೀಕಿ ಅಭಿವೃದ್ಧಿ ನಿಗಮದ ಅಧಿಕಾರಿ ಆತ್ಮಹತ್ಯೆ- ಡೆತ್‌ನೋಟ್‌ನಲ್ಲಿ ಅಧಿಕಾರಿಗಳ ಹೆಸರು ಉಲ್ಲೇಖ
Share
Font ResizerAa
Font ResizerAa
Sampoorna NewsSampoorna News
  • Home
  • Latest
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
  • ಕ್ರೀಡೆ
  • ಕೃಷಿ-Agriculture
  • ಆಹಾರ
  • ಕ್ರೈಂ
  • Court
  • epaper
  • Web Stories
  • Videos
  • ಜಿಲ್ಲೆಗಳು
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • Entertainment
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
Have an existing account? Sign In
Follow US
© 2024 All Rights Reserved.

Home - Crime - ವಾಲ್ಮೀಕಿ ಅಭಿವೃದ್ಧಿ ನಿಗಮದ ಅಧಿಕಾರಿ ಆತ್ಮಹತ್ಯೆ- ಡೆತ್‌ನೋಟ್‌ನಲ್ಲಿ ಅಧಿಕಾರಿಗಳ ಹೆಸರು ಉಲ್ಲೇಖ

CrimeLatestಅಪರಾಧರಾಜ್ಯ-Karnatakaಶಿವಮೊಗ್ಗ-Shivamogga

ವಾಲ್ಮೀಕಿ ಅಭಿವೃದ್ಧಿ ನಿಗಮದ ಅಧಿಕಾರಿ ಆತ್ಮಹತ್ಯೆ- ಡೆತ್‌ನೋಟ್‌ನಲ್ಲಿ ಅಧಿಕಾರಿಗಳ ಹೆಸರು ಉಲ್ಲೇಖ

Published May 27, 2024
Share
1 Min Read
death 1 death 1 death 1
SHARE

ಶಿವಮೊಗ್ಗ: ಡೆತ್‌ನೋಟ್‌ನಲ್ಲಿ (DeathNote) ಮೂವರು ಅಧಿಕಾರಿಗಳ ಹೆಸರು ಉಲ್ಲೇಖಿಸಿ ಕರ್ನಾಟಕ ಮಹರ್ಷಿ ವಾಲ್ಮೀಕಿ ಅಭಿವೃದ್ಧಿ ನಿಗಮದ (Karnataka Valmiki Nigama) ಅಧಿಕಾರಿಯೊಬ್ಬರು ಮನೆಯಲ್ಲೇ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಶಿವಮೊಗ್ಗದ (Shivamogga) ವಿನೋಬನಗರದಲ್ಲಿ ನಡೆದಿದೆ.

ವಿನೋಬನಗರದ ಕೆಂಚಪ್ಪ ಬಡಾವಣೆಯ ನಿವಾಸಿ ಚಂದ್ರಶೇಖರನ್ (45) ಆತ್ಮಹತ್ಯೆ ಮಾಡಿಕೊಂಡ ಅಧಿಕಾರಿ. ಚಂದ್ರಶೇಖರನ್ ಅವರು ಮಹರ್ಷಿ ವಾಲ್ಮೀಕಿ ಅಭಿವೃದ್ಧಿ ನಿಗಮದ ಅಧಿಕಾರಿಯಾಗಿದ್ದ ಚಂದ್ರಶೇಖರನ್ ಬೆಂಗಳೂರಿನ ಕಚೇರಿಯಲ್ಲಿ ( Bengaluru Office) ಕೆಲಸ ನಿರ್ವಹಿಸುತ್ತಿದ್ದರು. ಅವಮಾನ ಸಹಿಸದೇ ಆತ್ಮಹತ್ಯೆ ಮಾಡಿಕೊಂಡಿರುವುದಾಗಿ ಡೆತ್‌ನೋಟ್‌ನಲ್ಲಿ ಉಲ್ಲೇಖಿಸಿದ್ದಾರೆ. ಇದನ್ನೂ ಓದಿ: ಮಂಗಳೂರಿನಲ್ಲಿ ನಡುರಸ್ತೆಯಲ್ಲೇ ಯುವಕರಿಂದ ನಮಾಜ್- ವೀಡಿಯೋ ವೈರಲ್

ಅಲ್ಲದೇ ಡೆತ್‌ನೋಟ್‌ನಲ್ಲಿ ಮೂವರು ಅಧಿಕಾರಿಗಳ ಹೆಸರನ್ನೂ ಉಲ್ಲೇಖಿಸಿ, ಬಹುಕೋಟಿ ಭ್ರಷ್ಟಾಚಾರ ರಹಸ್ಯವನ್ನೂ ಬಿಚ್ಚಿಟ್ಟಿದ್ದಾರೆ. ಈ ಸಂಬಂಧ ವಿನೋಬನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಇದನ್ನೂ ಓದಿ: ಸಿದ್ಧಾಂತ್ ಚತುರ್ವೇದಿ ಜೊತೆ ತೃಪ್ತಿ ದಿಮ್ರಿ ರೊಮ್ಯಾನ್ಸ್

ಡೆತ್‌ ನೋಟ್‌ನಲ್ಲೇನಿದೆ.?
ನನ್ನ ಸಾವಿಗೆ ನಿಗಮದ ಅಧಿಕಾರಿಗಳು ಕಾರಣ. ನಿಗಮದ ವ್ಯವಸ್ಥಾಪಕ ನಿದೇರ್ಶಕರಾದ ಜೆ.ಪದ್ಮನಾಭ, ಅಕೌಂಟ್ ವ್ಯವಸ್ಥಾಪಕ ಪರಶುರಾಮ್ ದುರ್ಗಣ್ಣನವರ್, ಯೂನಿಯನ್ ಬ್ಯಾಂಕ್‌ನ ಮುಖ್ಯ ವ್ಯವಸ್ಥಾಪಕರಾದ ಶುಚಿಸ್ಮಿತ ಕಾರಣ. ವಾಲ್ಮೀಕಿ ನಿಗಮದ ಅನುದಾನದಲ್ಲಿ 80 ರಿಂದ 85 ಕೋಟಿ ರೂ.ಗಳನ್ನು ನಿಯಮ ಬಾಹಿರವಾಗಿ ಲೂಟಿ ಮಾಡಿದ್ದಾರೆ. ಈ ಅವ್ಯವಹಾರದಲ್ಲಿ ನನ್ನ ಪಾತ್ರವಿಲ್ಲ. ಆದರೆ ಕೆಲಸದ ಒತ್ತಡದಲ್ಲಿ ಸದರಿ ಖಾತೆಯ ಚೆಕ್ ಪುಸ್ತಕ ಪಡೆಯದಿರುವುದು ಮತ್ತು ಕ್ಯಾಶ್ ಪುಸ್ತಕ ಮುಕ್ತಾಯಗೊಳಿಸದಿರುವುದು ನನ್ನ ತಪ್ಪಾಗಿದೆ. ಈ ಹಗರಣದಲ್ಲಿ ನಾನು ಕಾರಣ ನಲ್ಲ. ಆದ್ದರಿಂದ ತಪ್ಪಿತಸ್ಥ ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳಿ ಎಂದು ಡೆತ್‌ನೋಟ್‌ನಲ್ಲಿ ಬರೆದಿದ್ದಾರೆ. ಇದನ್ನೂ ಓದಿ: ಯಡಿಯೂರಪ್ಪ ವಿರುದ್ಧದ ಲೈಂಗಿಕ ದೌರ್ಜನ್ಯ ಆರೋಪ: ಸಂತ್ರಸ್ತೆ ಸಾವು

ಸದ್ಯ ಘಟನಾ ಸ್ಥಳಕ್ಕೆ ಶಾಸಕ ಎಸ್.ಎನ್ ಚನ್ನಬಸಪ್ಪ ಭೇಟಿ ನೀಡಿದ್ದು, ಕುಟುಂಬಸ್ಥರಿಂದ ಮಾಹಿತಿ ಪಡೆದುಕೊಂಡಿದ್ದಾರೆ. ಬಳಿಕ ಕುಟುಂಬಸ್ಥರಿಗೆ ಸಾಂತ್ವನ ಹೇಳಿದ್ದಾರೆ. ಇದನ್ನೂ ಓದಿ: ಮುಂದುವರಿದ ರೇವಣ್ಣರ ಟೇಂಪಲ್‌ ರನ್‌; ಧರ್ಮಸ್ಥಳದ ಮಂಜುನಾಥನಿಗೆ ವಿಶೇಷ ಪೂಜೆ

You Might Also Like

ಬಳ್ಳಾರಿ ಸೆಂಟ್ರಲ್‌ ಜೈಲಿಗೆ ದರ್ಶನ್ ಶಿಫ್ಟ್ ಮಾಡಲು ಸಿದ್ದತೆ

ಪ್ರವೀಣ್‌ ನೆಟ್ಟಾರು ಹತ್ಯೆ ಪ್ರಕರಣದಲ್ಲಿ ಮತ್ತೊಬ್ಬ ಆರೋಪಿಯನ್ನು ಬಂಧಿಸಿದ ಎನ್‌ಐಎ

16 ವರ್ಷದೊಳಗಿನ ಮಕ್ಕಳಿಗೆ ಮೊಬೈಲ್ ಬಳಕೆ ನಿಷೇಧಿಸಲು ರಾಜ್ಯ ಸರ್ಕಾರ ಗಂಭೀರ ಚಿಂತನೆ

ಸಂವಿಧಾನ ಕುರಿತ ಭಾಷಣದ ವೇಳೆ ಸಾವರ್ಕರ್, ಅದಾನಿ, ಮನುಸ್ಮೃತಿ, ಏಕಲವ್ಯ ಎಳೆತಂದ ರಾಹುಲ್

ಭಾರತಕ್ಕೆ ಭೇಟಿ ನೀಡಿದ ಮಾಲ್ಡೀವ್ಸ್ ವಿದೇಶಾಂಗ ಸಚಿವ

TAGGED:#corruption#Government Officer#Karnataka Valmiki Nigama#ಭ್ರಷ್ಟಾಚಾರ#ವಾಲ್ಮೀಕಿ ಅಭಿವೃದ್ಧಿ ನಿಗಮ#ಶಿವಮೊಗ್ಗ#ಸರ್ಕಾರಿ ಅಧಿಕಾರಿShivamogga
Share This Article
Facebook Copy Link Print
Previous Article namaz on road managaluru namaz on road managaluru namaz on road managaluru ಮಂಗಳೂರಿನಲ್ಲಿ ನಡುರಸ್ತೆಯಲ್ಲೇ ಯುವಕರಿಂದ ನಮಾಜ್- ವೀಡಿಯೋ ವೈರಲ್
Next Article crime delhi crime delhi crime delhi ಐಆರ್‌ಎಸ್ ಅಧಿಕಾರಿಯ ಫ್ಲಾಟ್‍ನಲ್ಲಿ ಮಹಿಳೆಯ ಶವ ಪತ್ತೆ
Leave a Comment Leave a Comment

Leave a Reply Cancel reply

Your email address will not be published. Required fields are marked *

Stay Connected

235.3kFollowersLike
69.1kFollowersFollow
11.6kFollowersPin
56.4kFollowersFollow
136kSubscribersSubscribe
4.4kFollowersFollow
Join Whatsapp
Ad image
Ad imageAd image

Latest News

PM Modi PM Modi PM Modi
ಪಶ್ಚಿಮ ಏಷ್ಯಾದ ಉದ್ವಿಗ್ನ ಪರಿಸ್ಥಿತಿ : ಸರ್ವಪಕ್ಷ ಸಭೆ ಕರೆದ ಮೋದಿ ಸರ್ಕಾರ
ರಾಷ್ಟ್ರೀಯ-National
March 24, 2026
Dead Body Dead Body Dead Body
ಬೀದರ್: ಅಂತಿಮ ವರ್ಷದ ಎಂಬಿಬಿಎಸ್ ವಿದ್ಯಾರ್ಥಿ ಆತ್ಮಹತ್ಯೆ
ಬೀದರ್​-Bidar
March 24, 2026
Delhi Assembly Complex
ದೆಹಲಿ ವಿಧಾನಸಭೆ ಸಂಕೀರ್ಣ ಸ್ಫೋಟಿಸುವುದಾಗಿ ಬೆದರಿಕೆ ಇಮೇಲ್
ರಾಷ್ಟ್ರೀಯ-National
March 24, 2026
Supreme Court Supreme Court Supreme Court
ಹಿಂದೂ, ಬೌದ್ಧ, ಸಿಖ್‌ ಬಿಟ್ಟು ಬೇರೆ ಧರ್ಮಕ್ಕೆ ಮತಾಂತರಗೊಂಡರೆ ಪರಿಶಿಷ್ಟ ಜಾತಿ ಸ್ಥಾನಮಾನ ರದ್ದು : ಸುಪ್ರೀಂ
ರಾಜ್ಯ-Karnataka Latest
March 24, 2026
https://sampoornavaaninews.in/wp-content/uploads/2024/10/WhatsApp-Video-2024-10-04-at-00.03.25_2025f30f.mp4
Follow US
Copyright © 2024 SampoornaVaaniNews. All Rights Reserved | Designed and Developed By Technoy Global Solutions
Welcome Back!

Sign in to your account

Username or Email Address
Password

Lost your password?

Not a member? Sign Up