ವಂದೇ ಭಾರತ್‌ ರೈಲಿಗೆ ಹಸಿರು ನಿಶಾನೆ ತೋರಿಸುವ ಆತುರದಲ್ಲಿ ಹಳಿ ಮೇಲೆ ಬಿದ್ದ ಶಾಸಕಿ

ಇಟಾವಾ : ಇಲ್ಲಿ ಆಗ್ರಾ-ವಾರಣಾಸಿ ವಂದೇ ಭಾರತ್‌ ಎಕ್ಸ್ ಪ್ರೆಸ್‌‍ಗೆ ಹಸಿರು ಧ್ವಜವನ್ನು ಬೀಸುವ ಸ್ಪರ್ಧೆಯಲ್ಲಿ ಬಿಜೆಪಿಯ ಇಟಾವಾ ಶಾಸಕಿ ಸರಿತಾ ಬದೌರಿಯಾ ಅವರು ರೈಲ್ವೆ ಹಳಿಗಳ ಮೇಲೆ ಬಿದ್ದ ಘಟನೆ ನಡೆದಿದೆ. ಘಟನೆಯ ವಿಡಿಯೋಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿವೆ.ನಿನ್ನೆ ಸಂಜೆ 6 ಗಂಟೆ ಸುಮಾರಿಗೆ ರೈಲು ಆಗಮಿಸುತ್ತಿದ್ದಂತೆ ಕಿಕ್ಕಿರಿದ ಪ್ಲಾಟ್‌ಫಾರ್ಮ್‌ ನಡುವೆ ಈ ಘಟನೆ ನಡೆದಿದೆ. 61 ವರ್ಷದ ಎರಡನೇ ಅವಧಿಯ ಬಿಜೆಪಿ ಶಾಸಕಿ ವೇದಿಕೆಯಲ್ಲಿ ನಿಂತಿದ್ದಾಗ ಹಸಿರು ಬಾವುಟವನ್ನು ಹಿಡಿದ್ದರು . ಪ್ರಧಾನಿ … Continue reading ವಂದೇ ಭಾರತ್‌ ರೈಲಿಗೆ ಹಸಿರು ನಿಶಾನೆ ತೋರಿಸುವ ಆತುರದಲ್ಲಿ ಹಳಿ ಮೇಲೆ ಬಿದ್ದ ಶಾಸಕಿ