By using this site, you agree to the Privacy Policy and Terms of Use.
Accept
Sampoorna NewsSampoorna NewsSampoorna News
  • Home
  • Latest
  • ರಾಜ್ಯ
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
  • ಕ್ರೀಡೆ
    • ಕ್ರಿಕೆಟ್
    • ಇತರೆ
  • ಕೃಷಿ-Agriculture
  • ಆಹಾರ
    • ಸಸ್ಯಾಹಾರಿ
    • ಮಾಂಸಾಹಾರಿ
  • ಕ್ರೈಂ
  • Court
  • epaper
  • Web Stories
  • Videos
Reading: ವಂದೇ ಭಾರತ್‌ ಸ್ಲೀಪರ್‌ ರೈಲಿನ ವಿಶೇಷತೆಗಳೇನು..? ಸೌಲಭ್ಯಗಳೇನು..? । ಇಲ್ಲಿದೆ ಕಂಪ್ಲೀಟ್ ಮಾಹಿತಿ
Share
Font ResizerAa
Font ResizerAa
Sampoorna NewsSampoorna News
  • Home
  • Latest
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
  • ಕ್ರೀಡೆ
  • ಕೃಷಿ-Agriculture
  • ಆಹಾರ
  • ಕ್ರೈಂ
  • Court
  • epaper
  • Web Stories
  • Videos
  • ಜಿಲ್ಲೆಗಳು
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • Entertainment
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
Have an existing account? Sign In
Follow US
© 2024 All Rights Reserved.

Home - Blog - ವಂದೇ ಭಾರತ್‌ ಸ್ಲೀಪರ್‌ ರೈಲಿನ ವಿಶೇಷತೆಗಳೇನು..? ಸೌಲಭ್ಯಗಳೇನು..? । ಇಲ್ಲಿದೆ ಕಂಪ್ಲೀಟ್ ಮಾಹಿತಿ

BlogLatestMain PostTop Storiesರಾಜ್ಯ-Karnataka

ವಂದೇ ಭಾರತ್‌ ಸ್ಲೀಪರ್‌ ರೈಲಿನ ವಿಶೇಷತೆಗಳೇನು..? ಸೌಲಭ್ಯಗಳೇನು..? । ಇಲ್ಲಿದೆ ಕಂಪ್ಲೀಟ್ ಮಾಹಿತಿ

Vande Bharat Sleeper Coach Prototype Unveiled: Check photos, features, speed

Published September 1, 2024
Share
3 Min Read
Vande Bharat
SHARE

ಬೆಂಗಳೂರು: ಬಿಇಎಂಎಲ್ ಉತ್ಪಾ ದಿಸಿರುವ ದೇಶದ ಮೊದಲ ವಂದೇ ಭಾರತ್ ಸ್ಲೀ ಪರ್ ರೈಲನ್ನು ಕೇಂದ್ರ ರೈಲ್ವೇ ಸಚಿವ ಅಶ್ವಿ ನಿ ವೈಷ್ಣವ್ ಭಾನುವಾರ ಅನಾವರಣಗೊಳಿಸಿದರು.

ಭಾರತದ ಮೊದಲ ವಂದೇ ಭಾರತ್ ಮಾದರಿಯ ಸ್ಲೀ ಪರ್ ರೈಲು ಎಂಬ ಹೆಗ್ಗ ಳಿಕೆ ಹೊಂದಿರುವ ರೈಲಿನ ಬೋಗಿಯನ್ನು ಸಚಿವರು ಖುದ್ದು ವೀಕ್ಷಣೆ ಮಾಡಿ, ರೈಲಿನ ವಿನ್ಯಾ ಸ ಮತ್ತು ಸೌಲಭ್ಯ ಗಳನ್ನು ಗಮನಿಸಿ ಮೆಚ್ಚು ಗೆ ವ್ಯಕ್ತಪಡಿಸಿದರು.

ಈ ವೇಳೆ ಮಾತನಾಡಿದ ಅಶ್ವಿ ನಿ ವೈಷ್ಣವ್, ವಂದೇ ಭಾರತ್ ಸ್ಲೀ ಪರ್ ಕೋಚ್ ರೈಲುಗಳನ್ನು ಹಳಿಯ ಮೇಲೆ ಓಡಿಸುವ ಮುನ್ನ 10 ದಿನಗಳು ಪರೀಕ್ಷಾ ರ್ಥ ಸಂಚಾರ ನಡೆಸಲಾಗುವುದು. ಇನ್ನು ಮೂರು ತಿಂಗಳಲ್ಲಿ ಈ ರೈಲುಗಳು ಪ್ರಯಾಣಿಕರ ಬಳಕೆಗೆ ದೊರೆಯುವ ಸಾಧ್ಯ ತೆ ಇದೆ ಎಂದು
ಹೇಳಿದರು.

ಜಗತ್ತಿನ ಅತ್ಯು ತ್ತಮ ರೈಲುಗಳೊಂದಿಗೆ ಹೋಲಿಸಬಹುದಾದ ವಂದೇ ಭಾರತ್ ಸ್ಲೀ ಪರ್ ರೈಲಿನಲ್ಲಿ ಸಣ್ಣ ಸಣ್ಣ ವಿಷಯಗಳಿಗೂ ಒತ್ತು ನೀಡಿ ಡಿಸೈನ್ ಮಾಡಲಾಗಿದೆ. ಲೊಕೊ ಪೈಲಟ್ಗಳು,ನಿರ್ವಹಣಾ ಸಿಬ್ಬಂದಿಗಳ ಅಗತ್ಯ ತೆಗಳಿಗೂ ಆದ್ಯ ತೆ ನೀಡಲಾಗಿದೆ.

‘ವಂದೇ ಭಾರತ್‌ ಸ್ಲೀಪರ್‌ ರೈಲು’ ಪ್ರಯಾಣಿಕರಿಗೆ ಐಷಾರಾಮಿ ಹಾಗೂ ಆರಾಮದಾಯಕ ಪ್ರಯಾಣದ ಅನುಭವ ನೀಡಲಿದೆ. ಹಲವು ವಿಶೇಷತೆಗಳೊಂದಿಗೆ ಆರಾಮಾದಾಯಕ ಪ್ರಯಾಣಕ್ಕೆ ವಂದೇ ಭಾರತ್‌ ಸ್ಲೀಪರ್‌ ರೈಲು ಉತ್ತಮ ಸೌಲಭ್ಯಗಳನ್ನು ಕಲ್ಪಿಸಿದೆ.

ವಿಶೇಷತೆಗಳು ಮತ್ತು ಸೌಲಭ್ಯಗಳು ಏನೇನು..?
*ದೇಶದ ಮೊದಲ ‘ವಂದೇ ಭಾರತ್‌ ಸ್ಲೀಪರ್‌ ರೈಲು’ ಬೆಂಗಳೂರಿನ ಬಿಎಚ್‌ಇಎಲ್‌ ಕಾರ್ಖಾನೆಯಲ್ಲಿ ನಿರ್ಮಾಣಗೊಂಡಿದ್ದು, ರೈಲ್ವೆ ಸಚಿವ ಅಶ್ವಿನಿ ವೈಷ್ಣವ್‌ ಮತ್ತು ರೈಲ್ವೆ ಖಾತೆ ಸಹಾಯಕ ಸಚಿವ ವಿ. ಸೋಮಣ್ಣ ಅವರು ಈ ರೈಲನ್ನು ಅನಾವರಣಗೊಳಿಸಿದರು.

*ಗಂಟೆಗೆ 160 ಕಿ.ಮೀ. ವೇಗದಲ್ಲಿ ಚಲಿಸುವ ಸಾಮರ್ಥ್ಯ ಹೊಂದಿರುವ ರೈಲು, ಸುಧಾರಿತ ಅಪಘಾತ ಸುರಕ್ಷಾ ವಿನ್ಯಾಸ ಹೊಂದಿದೆ. ವಂದೇ ಭಾರತ್‌ ಸ್ಲೀಪರ್‌ ರೈಲಿನ ಆವೃತ್ತಿಯನ್ನು ರಾತ್ರಿ ವೇಳೆ ದೂರ ಪ್ರಯಾಣಕ್ಕೆ ಅಂದರೆ 800-1200 ಕಿ.ಮೀ. ಕ್ರಮಿಸಲು ಅನುಕೂಲವಾಗುವಂತೆ ವಿನ್ಯಾಸಗೊಳಿಸಲಾಗಿದೆ.

Train 1 Train 1 Train 1
Train 2 Train 2 Train 2
Train 3 Train 3 Train 3
Train 4 Train 4 Train 4
Train 5 Train 5 Train 5

*ವಿಕಲಚೇತನರಿಗಾಗಿ ವಿಶೇಷ ಬರ್ತ್‌ಗಳು ಮತ್ತು ಶೌಚಾಲಯಗಳು, ಸ್ವಯಂಚಾಲಿತ ಬಾಗಿಲುಗಳು, ಪ್ರಥಮ ದರ್ಜೆ ಎಸಿ ಕಾರಿನಲ್ಲಿ ಬಿಸಿ ನೀರಿನ ಸ್ನಾನದ ವ್ಯವಸ್ಥೆ, ಯುಎಸ್‌ಬಿ ಚಾರ್ಜಿಂಗ್‌, ಇಂಟಿಗ್ರೇಟೆಡ್‌ ರೀಡಿಂಗ್‌ ಲೈಟ್‌, ಸಾರ್ವಜನಿಕ ಪ್ರಕಟಣೆ ಮತ್ತು ದೃಶ್ಯ ಮಾಹಿತಿ ವ್ಯವಸ್ಥೆ, ಐಷಾರಾಮಿ ಏರ್‌ ಕ್ರಾಫ್ಟ್‌ ಮಾದರಿಯ ಸೌಲಭ್ಯವನ್ನು ಈ ರೈಲು ಹೊಂದಿದೆ.ನಿದ್ರಿಸಲು ಆರಾಮದಾಯಕ ಮಂಚ, ವಿಶಾಲವಾದ ಸ್ಥಳಾವಕಾಶ, ಗಾಳಿ ಬೆಳಕು ಹೊಂದಿದೆ.

*ವಿಶೇಷವಾಗಿ ಡ್ರೈವಿಂಗ್‌ ಟ್ರೈಲರ್‌ ಬೋಗಿಯಲ್ಲಿ ಆರ್‌ಪಿಎಫ್‌ ಸೇರಿ ಭದ್ರತಾ ಸಿಬ್ಬಂದಿಯ ಶ್ವಾನದಳ ತಂಗಲು ‘ಡಾಗ್‌ ಬಾಕ್ಸ್‌’ ಇಡಲಾಗಿದೆ. ಅಗತ್ಯವಿದ್ದರೆ ಪ್ರಯಾಣಿಕರ ಸಾಕು ನಾಯಿಗಳನ್ನು ಕೊಂಡೊಯ್ಯಲೂ ಇದನ್ನು ಬಳಸಬಹುದಾಗಿದೆ.

*ಅಂಗವಿಕಲ ಪ್ರಯಾಣಿಕರಿಗೆ ಅನುಕೂಲವಾಗುವಂತೆ ಶೌಚಾಲಯ ಸೌಲಭ್ಯವೂ ಇದೆ. ರಾತ್ರಿಯಲ್ಲಿ ಲೈಟ್‌ ಬಂದ್‌ ಆಗಿರುವಾಗ ಶೌಚಾಲಯಕ್ಕೆ ಹೋಗುವ ಪ್ರಯಾಣಿಕರಿಗೆ ಏಣಿಯ ಕೆಳಗೆ ಎಲ್‌ಇಡಿ ಲೈಟ್‌ ಕೊಡಲಾಗಿದೆ.

*ಅಡುಗೆ ಸಿದ್ಧಪಡಿಸಲು ವಿಶೇಷ ಕೋಣೆಯಿದ್ದು, ಇಲ್ಲಿ ಓವೆನ್‌, ಫ್ರಿಕ್‌, ನೀರು ಕಾಯಿಸುವ ವ್ಯವಸ್ಥೆ ಇದೆ. ಜತೆಗೆ ತ್ಯಾಜ್ಯದ ತೊಟ್ಟಿ ಇದೆ.ಸ್ಟೀಲ್‌ ಬಾಡಿಯ ರೈಲು ಇದಾಗಿದ್ದು, ಅಪಘಾತವಾದರೂ ಪ್ರಯಾಣಿಕರಿಗೆ ಹೆಚ್ಚಿನ ತೊಂದರೆ ಆಗದಂತೆ ಸುರಕ್ಷತಾ ವಿನ್ಯಾಸ ರೂಪಿಸಲಾಗಿದೆ. ಒಳಾಂಗಣದಲ್ಲಿ ಗ್ಲಾಸ್‌ ಫೈಬರ್‌ ರೈನ್‌ಫೋರ್ಸ್ಡ್ ಪ್ಲಾಸ್ಟಿಕ್ಸ್‌ ಬಳಸಲಾಗಿದೆ. ಏರೋಡೈನಾಮಿಕ್‌ ಡಿಸೈನ್‌ ಅಳವಡಿಸಿಕೊಳ್ಳಲಾಗಿದೆ.

*ಗಂಟೆಗೆ 160 ಕಿ.ಮೀ. ವೇಗದಲ್ಲಿ ಚಲಿಸಲಿರುವ ವಂದೇ ಭಾರತ್ ಸ್ಲೀ ಪರ್ ರೈಲಿನಲ್ಲಿ ಒಟ್ಟು 16 ಬೋಗಿಗಳಿದ್ದು , 823 ಬರ್ತ್ಗಳಿವೆ. ಪ್ರ ಥಮ ದರ್ಜೆ ಎಸಿ 1 ಬೋಗಿ, ದ್ವಿ ತೀಯ ದರ್ಜೆ ಎಸಿ 4 ಬೋಗಿ ಹಾಗೂ ತೃತೀಯ ದರ್ಜೆ ಎಸಿ 11
ಬೋಗಿಗಳು ಈ ರೈಲಿನಲ್ಲಿವೆ.

*ವಂದೇ ಭಾರತ್ ಸ್ಲೀ ಪರ್ ಕೋಚ್ಗಳು ಬೆಂಗಳೂರಿನಲ್ಲಿರುವ ಬಿಇಎಂಎಲ್ ಉತ್ಪಾ ದನಾ ಘಟಕದಲ್ಲಿ ತಯಾರಾಗುತ್ತಿದ್ದು , ಇಂದು ಅನಾವರಣಗೊಂಡ ರೈಲು ಬೋಗಿ ಕೇವಲ 9 ತಿಂಗಳಲ್ಲಿ ತಯಾರಿಸುವಮೂಲಕ ಬಿಇಎಂಎಲ್ ಗಮನಾರ್ಹ ಸಾಧನೆಮಾಡಿದೆ.

You Might Also Like

ಬೆಂಗಳೂರಲ್ಲಿ ಟ್ರಕ್-ಕಾರು ಹಾಗೂ ಆಟೋ ಮಧ್ಯೆ ಡಿಕ್ಕಿಯಾಗಿ ಮೂವರು ಸಾವು

ನಿಯಂತ್ರಣ ತಪ್ಪಿ ಮನೆಗೆ ನುಗ್ಗಿದ KSRTC ಬಸ್, ಹಲವರಿಗೆ ಕೈ ಕಾಲು ಮುರಿತ

ಭ್ರಷ್ಟಚಾರಕ್ಕೆ ಕಡಿವಾಣ ಟೊಮೋಟೊ ಬೆಳೆಗಾರರ ಒತ್ತಾಯ

ಬೆಳ್ಳಂಬೆಳಗ್ಗೆ ಭ್ರಷ್ಟ ಅಧಿಕಾರಿಗಳಿಗೆ ಶಾಕ್‌ ಕೊಟ್ಟ ಲೋಕಾಯುಕ್ತ ಪೊಲೀಸರು, , ರಾಜ್ಯದ ಹಲವು ಕಡೆ ದಾಳಿ

3 ತಿಂಗಳಲ್ಲಿ 3ನೇ ಬಾರಿಗೆ ಮೋದಿ-ಝಲೆನ್ಸ್ಕಿ ಭೇಟಿ

TAGGED:Sleeper CoachVande BharatVande Bharat Trains
Share This Article
Facebook Copy Link Print
Previous Article Himanta Biswa Sharma ನಮಾಜ್‌ ವಿರಾಮಕ್ಕೆ ಬ್ರೇಕ್‌ : ಅಸ್ಸಾಂ ಸರ್ಕಾರದ ವಿರುದ್ಧ ಮಿತ್ರಪಕ್ಷಗಳಿಂದಲೇ ವಿರೋಧ
Next Article Sudeep 01 1 Sudeep 01 1 Sudeep 01 1 ಕಿಚ್ಚ ಸುದೀಪ್ ಹುಟ್ಟುಹಬ್ಬ, ಜಯನಗರದ ಎಂಇಎಸ್ ಮೈದಾನದಲ್ಲಿ ಭರ್ಜರಿ ಸೆಲೆಬ್ರೆಷನ್
Leave a Comment Leave a Comment

Leave a Reply Cancel reply

Your email address will not be published. Required fields are marked *

Stay Connected

235.3kFollowersLike
69.1kFollowersFollow
11.6kFollowersPin
56.4kFollowersFollow
136kSubscribersSubscribe
4.4kFollowersFollow
Join Whatsapp
Ad image
Ad imageAd image

Latest News

sdggdgdgdg sdggdgdgdg sdggdgdgdg
ನಟಿ ಕೃತಿ ಗೌಡ ಜೊತೆ ದಾಂಪತ್ಯಕ್ಕೆ ಕಾಲಿಡಲು ಸಜ್ಜಾದ ‘ಗಿಚ್ಚಿ ಗಿಲಿ ಗಿಲಿ’ ಖ್ಯಾತಿಯ ಪ್ರಶಾಂತ್ ಗೌಡ
Entertainment
April 21, 2026
Heatwave - Weather
ರಾಜ್ಯದಲ್ಲಿ ಈ ವಾರ ಭಾರಿ ಬಿಸಿಲು, ತಾಪಮಾನ 45 ಡಿಗ್ರಿ ಸೆಲ್ಸಿಯಸ್​ಗೆ ಏರುವ ಸಾಧ್ಯತೆ
ರಾಜ್ಯ-Karnataka
April 21, 2026
John Ternus John Ternus John Ternus
ಸೆಪ್ಟೆಂಬರ್‌ನಲ್ಲಿ ಟಿಮ್ ಕುಕ್ ನಿವೃತ್ತಿ, ಆ್ಯಪಲ್ ಹೊಸ ಸಿಇಒ ಆಗಿ ಜಾನ್ ಟೆರ್ನಸ್ ನೇಮಕ
ವಿದೇಶ-International
April 21, 2026
census census census
ರಾಜ್ಯದಲ್ಲಿ ಇಂದಿನಿಂದ ಜನಗಣತಿ ಆರಂಭ
ರಾಜ್ಯ-Karnataka
April 19, 2026
https://sampoornavaaninews.in/wp-content/uploads/2024/10/WhatsApp-Video-2024-10-04-at-00.03.25_2025f30f.mp4
Follow US
Copyright © 2024 SampoornaVaaniNews. All Rights Reserved | Designed and Developed By Technoy Global Solutions
Welcome Back!

Sign in to your account

Username or Email Address
Password

Lost your password?

Not a member? Sign Up