ವರಮಹಾಲಕ್ಷ್ಮಿ ವ್ರತದ ಹಿನ್ನೆಲೆ ಏನು..? ಹಬ್ಬದ ಆಚರಣೆ ಹೇಗೆ..?
2024 ರಲ್ಲಿ ಶ್ರೀ ವರಮಹಾಲಕ್ಷ್ಮಿ ವ್ರತವನ್ನು ಶ್ರಾವಣ ಶುಕ್ಲದ ಎರಡನೇ ಶುಕ್ರವಾರದಂದು, ಅಂದರೆ ಆಗಸ್ಟ್ 16 ರಂದು ಆಚರಿಸಲಾಗುವುದು. ಸರ್ವೇಸಾಮಾನ್ಯವಾಗಿ ಹಬ್ಬ, ಆಚರಣೆಗಳನ್ನು ವೈಯಕ್ತಿಕವಾಗಿ ಆಚರಿಸುವಾಗ ಅದು ವ್ರತವಾಗುತ್ತದೆ. ಒಟ್ಟಿಗೆ ಒಂದು ಕಡೆ ಸೇರಿ ಆಚರಿಸುವಾಗ ಅದು ಉತ್ಸವವಾಗುತ್ತದೆ. ನಮ್ಮ ಅನೇಕ ವ್ರತಗಳು ಚಾತುರ್ಮಾಸದ ನಾಲ್ಕು ತಿಂಗಳಿನಲ್ಲಿ ಬರುತ್ತವೆ. ಅದರಲ್ಲಿಯೂ ಶ್ರಾವಣ ಮಾಸವು ಮಹತ್ತ್ವದ್ದಾಗಿದೆ. ಶ್ರಾವಣದಲ್ಲಿ ಬರುವಂತಹ ಶ್ರೀ ವರಮಹಾಲಕ್ಷ್ಮಿ ವ್ರತವು ಸುಮಂಗಲೆಯರಿಗೆ ಒಂದು ಮಹತ್ತ್ವದ ವ್ರತವಾಗಿದೆ. ಅಸುರರಿಂದ ರಕ್ಷಣೆಯಾಗಲು, ಸಕಲ ಸಂಪತ್ತು ಪ್ರಾಪ್ತವಾಗಲು ಪ್ರತಿಯೊಬ್ಬರೂ ಒಂದಲ್ಲ … Continue reading ವರಮಹಾಲಕ್ಷ್ಮಿ ವ್ರತದ ಹಿನ್ನೆಲೆ ಏನು..? ಹಬ್ಬದ ಆಚರಣೆ ಹೇಗೆ..?
Copy and paste this URL into your WordPress site to embed
Copy and paste this code into your site to embed