By using this site, you agree to the Privacy Policy and Terms of Use.
Accept
Sampoorna NewsSampoorna NewsSampoorna News
  • Home
  • Latest
  • ರಾಜ್ಯ
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
  • ಕ್ರೀಡೆ
    • ಕ್ರಿಕೆಟ್
    • ಇತರೆ
  • ಕೃಷಿ-Agriculture
  • ಆಹಾರ
    • ಸಸ್ಯಾಹಾರಿ
    • ಮಾಂಸಾಹಾರಿ
  • ಕ್ರೈಂ
  • Court
  • epaper
  • Web Stories
  • Videos
Reading: ಸಾರಿಗೆ ನೌಕರರಿಗೆ ವಾಟಾಳ್ ಬೆಂಬಲ : ಬೇಡಿಕೆ ಈಡೇರಿಸದಿದ್ದರೆ ಕರ್ನಾಟಕದ ಬಂದ್‌
Share
Font ResizerAa
Font ResizerAa
Sampoorna NewsSampoorna News
  • Home
  • Latest
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
  • ಕ್ರೀಡೆ
  • ಕೃಷಿ-Agriculture
  • ಆಹಾರ
  • ಕ್ರೈಂ
  • Court
  • epaper
  • Web Stories
  • Videos
  • ಜಿಲ್ಲೆಗಳು
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • Entertainment
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
Have an existing account? Sign In
Follow US
© 2024 All Rights Reserved.

Home - ರಾಜ್ಯ-Karnataka - ಸಾರಿಗೆ ನೌಕರರಿಗೆ ವಾಟಾಳ್ ಬೆಂಬಲ : ಬೇಡಿಕೆ ಈಡೇರಿಸದಿದ್ದರೆ ಕರ್ನಾಟಕದ ಬಂದ್‌

ರಾಜ್ಯ-KarnatakaLatest

ಸಾರಿಗೆ ನೌಕರರಿಗೆ ವಾಟಾಳ್ ಬೆಂಬಲ : ಬೇಡಿಕೆ ಈಡೇರಿಸದಿದ್ದರೆ ಕರ್ನಾಟಕದ ಬಂದ್‌

Vatal supports transport employees: Karnataka bandh if demands are not met

Published August 5, 2025
Share
1 Min Read
Vatal Nagaraj Vatal Nagaraj Vatal Nagaraj
SHARE

ಬೆಂಗಳೂರು : ಸಾರಿಗೆ ನೌಕರರ ಬೇಡಿಕೆ ಈಡೇರಿಸದೇ ಇದ್ದಲ್ಲಿ ಕರ್ನಾಟಕ ಬಂದ್‌ಗೆ ಕರೆ ನೀಡುತ್ತೇವೆ ಎಂದು ಕನ್ನಡಪರ ಹೋರಾಟಗಾರ ವಾಟಾಳ್‌ ನಾಗರಾಜ್‌ ಹೇಳಿದ್ದಾರೆ.

ರಾಮನಗರದಲ್ಲಿ ಮಾತನಾಡಿದ ಅವರು, ಇದು ಸಾರಿಗೆ ನೌಕರರ ಬಹಳ ವರ್ಷದ ಬೇಡಿಕೆಯಾಗಿದೆ. ಅವರ ಸಮಸ್ಯೆಯನ್ನು ಯಾವ ಸರ್ಕಾರವೂ ಆಲಿಸಿಲ್ಲ. ಸರ್ಕಾರಿ ನೌಕರರ 36 ತಿಂಗಳ ಸಂಬಳ ಏಕೆ ಬಾಕಿ ಇಟ್ಟುಕೊಂಡಿದ್ದೀರಿ. ಹೀಗೆ ಮಾಡಿದರೆ ನೌಕರರು ಜೀವನ ಹೇಗೆ ನಡೆಯಬೇಕು ಎಂದು ಪ್ರಶ್ನಿಸಿದ್ದಾರೆ.

ಸಿಎಂ ಸಿದ್ದರಾಮಯ್ಯ, ಸಚಿವ ರಾಮಲಿಂಗಾರೆಡ್ಡಿ ಅವರು ಈ ಕೂಡಲೇ ಸಾರಿಗೆ ನೌಕರರ ಬೇಡಿಕೆಯನ್ನು ಈಡೇರಿಸಬೇಕು. ನೌಕರರ ಬೇಡಿಕೆ ಈಡೇರಿಸದಿದ್ದಲ್ಲಿ ಅವರೊಂದಿಗೆ ನಾವು ಸೇರಿ ಹೋರಾಟ ಮಾಡುತ್ತೇವೆ. ಮುಂದಿನ ದಿನಗಳಲ್ಲಿ ಕರ್ನಾಟಕ ಬಂದ್‌ಗೆ ಕರೆ ನೀಡುತ್ತೇವೆ ಎಂದು ಎಚ್ಚರಿಕೆ ನೀಡಿದ್ದಾರೆ.

  • ನಟಿ ಕೃತಿ ಗೌಡ ಜೊತೆ ದಾಂಪತ್ಯಕ್ಕೆ ಕಾಲಿಡಲು ಸಜ್ಜಾದ ‘ಗಿಚ್ಚಿ ಗಿಲಿ ಗಿಲಿ’ ಖ್ಯಾತಿಯ ಪ್ರಶಾಂತ್ ಗೌಡ
  • ರಾಜ್ಯದಲ್ಲಿ ಈ ವಾರ ಭಾರಿ ಬಿಸಿಲು, ತಾಪಮಾನ 45 ಡಿಗ್ರಿ ಸೆಲ್ಸಿಯಸ್​ಗೆ ಏರುವ ಸಾಧ್ಯತೆ
  • ಸೆಪ್ಟೆಂಬರ್‌ನಲ್ಲಿ ಟಿಮ್ ಕುಕ್ ನಿವೃತ್ತಿ, ಆ್ಯಪಲ್ ಹೊಸ ಸಿಇಒ ಆಗಿ ಜಾನ್ ಟೆರ್ನಸ್ ನೇಮಕ
  • ರಾಜ್ಯದಲ್ಲಿ ಇಂದಿನಿಂದ ಜನಗಣತಿ ಆರಂಭ
  • ಆಟಿಕೆ ಕಾರು ಬಳಸಿ ದೆಹಲಿಯಲ್ಲಿ ಸ್ಫೋಟಕ್ಕೆ ಸಂಚು ಮಾಡಿದ್ದ ನಾಲ್ವರು ಶಂಕಿತ ಉಗ್ರರ ಬಂಧನ

You Might Also Like

ಸಿಂಪಲ್ ಮುಹೂರ್ತದ ಮೂಲಕ ‘ಟಾಕ್ಸಿಕ್’ ಸಿನಿಮಾ ಶುರು

ಬೀದರ್‌ನಲ್ಲಿ ಭಾರೀ ಮಳೆ-ಕೆರೆ ಒಡೆದು ಜಮೀನಿಗೆ ನುಗ್ಗಿದ ನೀರು

ಕಾಲ್ತುಳಿತದಲ್ಲಿ ಮೃತಪಟ್ಟ ಕುಟುಂಬಗಳಿಗೆ ತಲಾ 25 ಲಕ್ಷ ರೂ. ನೆರವು ಘೋಷಿಸಿದ ಆರ್‌ಸಿಬಿ

ಧರ್ಮಸ್ಥಳ ಪ್ರಕರಣದ ಎಸ್‌ಐಟಿ ತನಿಖೆಗೆ ಕಾಲಮಿತಿ ನಿಗದಿಪಡಿಸಿಲ್ಲ : ಗೃಹ ಸಚಿವ ಪರಮೇಶ್ವರ್

ಬಂಗಾಳಕೊಲ್ಲಿಯಲ್ಲಿ ಇಂದು ಸಂಜೆ ಅಪ್ಪಳಿಸಲಿದೆ ರೆಮಲ್ ಚಂಡಮಾರುತ

TAGGED:KSRTC StrikeVatal Nagaraj
Share This Article
Facebook Copy Link Print
Previous Article Dharmasthala 01 1 Dharmasthala 01 1 Dharmasthala 01 1 ಧರ್ಮಸ್ಥಳ ಪ್ರಕರಣ : 6ನೇ ದಿನದ ಸ್ಥಳ ಪರಿಶೋಧನೆ ವೇಳೆ 3 ಅಸ್ಥಿಪಂಜರ
Next Article Deepika Deepika Deepika ಇನ್‌ಸ್ಟಾಗ್ರಾಂನಲ್ಲಿ ಹೊಸ ವಿಶ್ವ ದಾಖಲೆ ಬರೆದ ದೀಪಿಕಾ ಪಡುಕೋಣೆ
Leave a Comment Leave a Comment

Leave a Reply Cancel reply

Your email address will not be published. Required fields are marked *

Stay Connected

235.3kFollowersLike
69.1kFollowersFollow
11.6kFollowersPin
56.4kFollowersFollow
136kSubscribersSubscribe
4.4kFollowersFollow
Join Whatsapp
Ad image
Ad imageAd image

Latest News

sdggdgdgdg sdggdgdgdg sdggdgdgdg
ನಟಿ ಕೃತಿ ಗೌಡ ಜೊತೆ ದಾಂಪತ್ಯಕ್ಕೆ ಕಾಲಿಡಲು ಸಜ್ಜಾದ ‘ಗಿಚ್ಚಿ ಗಿಲಿ ಗಿಲಿ’ ಖ್ಯಾತಿಯ ಪ್ರಶಾಂತ್ ಗೌಡ
Entertainment
April 21, 2026
Heatwave - Weather
ರಾಜ್ಯದಲ್ಲಿ ಈ ವಾರ ಭಾರಿ ಬಿಸಿಲು, ತಾಪಮಾನ 45 ಡಿಗ್ರಿ ಸೆಲ್ಸಿಯಸ್​ಗೆ ಏರುವ ಸಾಧ್ಯತೆ
ರಾಜ್ಯ-Karnataka
April 21, 2026
John Ternus John Ternus John Ternus
ಸೆಪ್ಟೆಂಬರ್‌ನಲ್ಲಿ ಟಿಮ್ ಕುಕ್ ನಿವೃತ್ತಿ, ಆ್ಯಪಲ್ ಹೊಸ ಸಿಇಒ ಆಗಿ ಜಾನ್ ಟೆರ್ನಸ್ ನೇಮಕ
ವಿದೇಶ-International
April 21, 2026
census census census
ರಾಜ್ಯದಲ್ಲಿ ಇಂದಿನಿಂದ ಜನಗಣತಿ ಆರಂಭ
ರಾಜ್ಯ-Karnataka
April 19, 2026
https://sampoornavaaninews.in/wp-content/uploads/2024/10/WhatsApp-Video-2024-10-04-at-00.03.25_2025f30f.mp4
Follow US
Copyright © 2024 SampoornaVaaniNews. All Rights Reserved | Designed and Developed By Technoy Global Solutions
Welcome Back!

Sign in to your account

Username or Email Address
Password

Lost your password?

Not a member? Sign Up