By using this site, you agree to the Privacy Policy and Terms of Use.
Accept
Sampoorna NewsSampoorna NewsSampoorna News
  • Home
  • Latest
  • ರಾಜ್ಯ
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
  • ಕ್ರೀಡೆ
    • ಕ್ರಿಕೆಟ್
    • ಇತರೆ
  • ಕೃಷಿ-Agriculture
  • ಆಹಾರ
    • ಸಸ್ಯಾಹಾರಿ
    • ಮಾಂಸಾಹಾರಿ
  • ಕ್ರೈಂ
  • Court
  • epaper
  • Web Stories
  • Videos
Reading: ವೆಂಕಟೇಶ ಪ್ರಸಾದ್‌, ಅರ್ಜುನ ಜನ್ಯ ಸೇರಿ 6 ಗಣ್ಯರಿಗೆ ಗೌರವ ಡಾಕ್ಟರೇಟ್
Share
Font ResizerAa
Font ResizerAa
Sampoorna NewsSampoorna News
  • Home
  • Latest
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
  • ಕ್ರೀಡೆ
  • ಕೃಷಿ-Agriculture
  • ಆಹಾರ
  • ಕ್ರೈಂ
  • Court
  • epaper
  • Web Stories
  • Videos
  • ಜಿಲ್ಲೆಗಳು
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • Entertainment
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
Have an existing account? Sign In
Follow US
© 2024 All Rights Reserved.

Home - ರಾಜ್ಯ-Karnataka - ವೆಂಕಟೇಶ ಪ್ರಸಾದ್‌, ಅರ್ಜುನ ಜನ್ಯ ಸೇರಿ 6 ಗಣ್ಯರಿಗೆ ಗೌರವ ಡಾಕ್ಟರೇಟ್

ರಾಜ್ಯ-KarnatakaLatest

ವೆಂಕಟೇಶ ಪ್ರಸಾದ್‌, ಅರ್ಜುನ ಜನ್ಯ ಸೇರಿ 6 ಗಣ್ಯರಿಗೆ ಗೌರವ ಡಾಕ್ಟರೇಟ್

Venkatesh Prasad, Arjun Janya, and 6 other dignitaries awarded honorary doctorates

Published April 4, 2026
Share
1 Min Read
Doct Doct Doct
SHARE

ಬೆಂಗಳೂರು: ಬೆಂಗಳೂರು ನಗರ ವಿಶ್ವವಿದ್ಯಾಲಯದ 5ನೇ ಘಟಿಕೋತ್ಸವವು ಅದ್ದೂರಿಯಾಗಿ ಜರುಗಿತು. ರಾಜ್ಯಪಾಲ ಥಾವರ್‌ ಚಂದ್‌ ಗೆಹ್ಲೋಟ್‌ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಮುಖ್ಯ ಅತಿಥಿಯಾಗಿ Defence Research and Development Organisation (DRDO) ಮಹಾನಿರ್ದೇಶಕ ಡಾ. ಬಿನಯ್ ಕುಮಾರ್ ದಾಸ್ ಭಾಗವಹಿಸಿದರು.

ಈ ಸಂದರ್ಭದಲ್ಲಿ ಸಂಗೀತ ನಿರ್ದೇಶಕ ಅರ್ಜುನ ಜನ್ಯ, ಮಾಜಿ ಕ್ರಿಕೆಟರ್ ವೆಂಕಟೇಶ ಪ್ರಸಾದ್‌ ಸೇರಿದಂತೆ ಒಟ್ಟು 6 ಗಣ್ಯರಿಗೆ ಗೌರವ ಡಾಕ್ಟರೇಟ್ ಪ್ರದಾನಿಸಲಾಯಿತು. ಶಿಕ್ಷಣ ತಜ್ಞ ಹಾಗೂ ಮಾಜಿ ಡಿಸಿಎಂ ಅಶ್ವಥ್ ನಾರಾಯಣ ಅವರ ತಂದೆ ಟಿ.ಕೆ. ನಾರಾಯಣಪ್ಪ, ಎಂಎಲ್ಸಿ ಡಾ. ಕೆ. ಗೋವಿಂದ್ ರಾಜ್, ಶಿಕ್ಷಣ ಕ್ಷೇತ್ರದ ಮೋಹನ್ ಆಳ್ವಾ ಹಾಗೂ ಕೈಗಾರಿಕೋದ್ಯಮಿ, ಮಾಜಿ ಎಂಎಲ್ಸಿ ಬಾವಾ ಮೊಹಮ್ಮದ್ ಫಾರೂಕ್ ಅವರಿಗೆ ರಾಜ್ಯಪಾಲರು ಗೌರವ ಡಾಕ್ಟರೇಟ್ ನೀಡಿ ಸನ್ಮಾನಿಸಿದರು.

ಉಪಚುನಾವಣೆ ಪ್ರಚಾರದ ಹಿನ್ನೆಲೆಯಲ್ಲಿ ಉನ್ನತ ಶಿಕ್ಷಣ ಸಚಿವ ಡಾ. ಸುಧಾಕರ್ ಘಟಿಕೋತ್ಸವಕ್ಕೆ ಗೈರಾಗಿದ್ದರು. ಒಟ್ಟು 37,370 ವಿದ್ಯಾರ್ಥಿಗಳಿಗೆ ಪದವಿ ಹಾಗೂ 23 ಮಂದಿಗೆ ಪಿಹೆಚ್‌ಡಿ ಪದವಿ ಪ್ರದಾನಿಸಲಾಯಿತು. ಇದೇ ವೇಳೆ 73 ಮಂದಿಗೆ ಪ್ರಥಮ ರ‍್ಯಾಂಕ್‌, ಚಿನ್ನದ ಪದಕ ಮತ್ತು ನಗದು ಬಹುಮಾನ ವಿತರಿಸಲಾಯಿತು.

ಎಂ.ಎಸ್‌ಸಿ ರಸಾಯನಶಾಸ್ತ್ರ ವಿಭಾಗದ ಸ್ನೇಹಾ ಟಿ. ಅತ್ಯಧಿಕ 4 ಚಿನ್ನದ ಪದಕಗಳನ್ನು ಪಡೆದು ಗಮನಸೆಳೆದರು. ಅಭಿಷೇಕ್ ಶ್ರೀರಾಮ್ ಮತ್ತು ದಿವ್ಯಶ್ರೀ ಎಸ್ ತಲಾ 3 ಚಿನ್ನದ ಪದಕಗಳನ್ನು ಪಡೆದು ವಿಶೇಷ ಸಾಧನೆ ಮೆರೆದರು.

You Might Also Like

ತೋಟದ ಮನೆಯಲ್ಲಿ ಹೆಣ್ಣುಭ್ರೂಣ ಪತ್ತೆ ದಂಧೆ, ರೆಡ್ ಹ್ಯಾಂಡ್ ಆಗಿ ಸಿಕ್ಕಿಬಿದ್ದ ಆರೋಪಿಗಳು

400 ಮಹಿಳೆಯರ ಅತ್ಯಾಚಾರ, ಪ್ರಜ್ವಲ್ ರೇವಣ್ಣ ಮಾಸ್ ರೇಪಿಸ್ಟ್- ರಾಹುಲ್ ಗಾಂಧಿ

ನಾಪತ್ತೆಯಾಗಿದ್ದ ಆರೋಗ್ಯ ಇಲಾಖೆ ಲ್ಯಾಬ್ ಟೆಕ್ನಿಷಿಯನ್​​ ಶವವಾಗಿ ಪತ್ತೆ

ಒಂದೇ ವಾರದಲ್ಲಿ 509 ಕೋಟಿ ಕಲೆಕ್ಷನ್ ಮಾಡಿ ಕಾಂತಾರ ಅಬ್ಬರ

ಶ್ರೀ ರಾಮ ಜನ್ಮಭೂಮಿ ತೀರ್ಥ ಕ್ಷೇತ್ರ ಟ್ರಸ್ಟ್‌ ನೂತನ ಟ್ರಸ್ಟಿಯಾಗಿ ಕೃಷ್ಣ ಮೋಹನ್ ನೇಮಕ

TAGGED:Arjun Janya
Share This Article
Facebook Copy Link Print
Previous Article Surj Surj Surj ದಾವಣಗೆರೆ ದಕ್ಷಿಣ ಉಪಚುನಾವಣೆ : ಕಾಂಗ್ರೆಸ್ ಭರ್ಜರಿ ರೋಡ್ ಶೋ
Next Article Siddaramaiah ಸೋಲಿನ ಭಯದಲ್ಲಿ ಬಿಜೆಪಿಗರು : ಬಾಗಲಕೋಟೆಯಲ್ಲಿ ಸಿಎಂ ಸಿದ್ದರಾಮಯ್ಯ ವಾಗ್ದಾಳಿ
Leave a Comment Leave a Comment

Leave a Reply Cancel reply

Your email address will not be published. Required fields are marked *

Stay Connected

235.3kFollowersLike
69.1kFollowersFollow
11.6kFollowersPin
56.4kFollowersFollow
136kSubscribersSubscribe
4.4kFollowersFollow
Join Whatsapp
Ad image
Ad imageAd image

Latest News

Wat Wat Wat
ಬರವಿದ್ದರೂ ಬತ್ತದ ನೀರು; ಜಾತ್ರೆಯಲ್ಲಿ ಮಾತ್ರ ಕಾಣಿಸಿಕೊಳ್ಳುವ ಬೋರವೆಲ್ ನೀರು ಮರುದಿನ ಮಾಯ!
ಬೆಳಗಾವಿ-Belagavi
April 4, 2026
Rain Alert
ಇಂದು ಕೂಡ ರಾಜ್ಯದ ವಿವಿಧ ಭಾಗಗಳಲ್ಲಿ ಗುಡುಗು-ಮಿಂಚು ಸಹಿತ ಮಳೆ ಸಾಧ್ಯತೆ
ರಾಜ್ಯ-Karnataka
April 4, 2026
Ships Ships Ships
ಯುದ್ಧದದ ನಡುವೆಯೂ ನಿರಾಯಾಸವಾಗಿ ಹಾರ್ಮುಜ್ ಜಲಸಂಧಿ ದಾಟಿದ ಭಾರತದ 8 ಹಡಗುಗಳು
ವಿದೇಶ-International
April 4, 2026
Siddaramaiah
ಸೋಲಿನ ಭಯದಲ್ಲಿ ಬಿಜೆಪಿಗರು : ಬಾಗಲಕೋಟೆಯಲ್ಲಿ ಸಿಎಂ ಸಿದ್ದರಾಮಯ್ಯ ವಾಗ್ದಾಳಿ
ರಾಜಕೀಯ | Politics
April 4, 2026
https://sampoornavaaninews.in/wp-content/uploads/2024/10/WhatsApp-Video-2024-10-04-at-00.03.25_2025f30f.mp4
Follow US
Copyright © 2024 SampoornaVaaniNews. All Rights Reserved | Designed and Developed By Technoy Global Solutions
Welcome Back!

Sign in to your account

Username or Email Address
Password

Lost your password?

Not a member? Sign Up