By using this site, you agree to the Privacy Policy and Terms of Use.
Accept
Sampoorna NewsSampoorna NewsSampoorna News
  • Home
  • Latest
  • ರಾಜ್ಯ
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
  • ಕ್ರೀಡೆ
    • ಕ್ರಿಕೆಟ್
    • ಇತರೆ
  • ಕೃಷಿ-Agriculture
  • ಆಹಾರ
    • ಸಸ್ಯಾಹಾರಿ
    • ಮಾಂಸಾಹಾರಿ
  • ಕ್ರೈಂ
  • Court
  • epaper
  • Web Stories
  • Videos
Reading: ಸ್ವಾತಂತ್ರ್ಯ ಸೇನಾನಿ, ಮಾಜಿ ಸಚಿವ ಶತಾಯುಷಿ ಭೀಮಣ್ಣ ಖಂಡ್ರೆ ನಿಧನ
Share
Font ResizerAa
Font ResizerAa
Sampoorna NewsSampoorna News
  • Home
  • Latest
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
  • ಕ್ರೀಡೆ
  • ಕೃಷಿ-Agriculture
  • ಆಹಾರ
  • ಕ್ರೈಂ
  • Court
  • epaper
  • Web Stories
  • Videos
  • ಜಿಲ್ಲೆಗಳು
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • Entertainment
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
Have an existing account? Sign In
Follow US
© 2024 All Rights Reserved.

Home - ರಾಜ್ಯ-Karnataka - ಸ್ವಾತಂತ್ರ್ಯ ಸೇನಾನಿ, ಮಾಜಿ ಸಚಿವ ಶತಾಯುಷಿ ಭೀಮಣ್ಣ ಖಂಡ್ರೆ ನಿಧನ

ರಾಜ್ಯ-KarnatakaLatest

ಸ್ವಾತಂತ್ರ್ಯ ಸೇನಾನಿ, ಮಾಜಿ ಸಚಿವ ಶತಾಯುಷಿ ಭೀಮಣ್ಣ ಖಂಡ್ರೆ ನಿಧನ

Veteran Congress leader Bhimanna Khandre passes away at 103

Published January 17, 2026
Share
2 Min Read
Bheemanna Khandre 1 Bheemanna Khandre 1 Bheemanna Khandre 1
SHARE

ಭಾಲ್ಕಿ (ಬೀದರ್), ಜ.17: ಬೀದರ್: ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾ ಮಾಜಿ ಅಧ್ಯಕ್ಷ, ಅರಣ್ಯ ಇಲಾಖೆ ಸಚಿವ ಈಶ್ವರ ಖಂಡ್ರೆಯವರ ತಂದೆ, ಮಾಜಿ ಸಚಿವ ಭೀಮಣ್ಣ ಖಂಡ್ರೆ ಅವರು ವಯೋಸಹಜ ಅನಾರೋಗ್ಯದಿಂದ ಬೀದರ್​​ನ ನಿನ್ನೆ ಶುಕ್ರವಾರ ರಾತ್ರಿ ನಿಧನರಾಗಿದ್ದಾರೆ,

ವಯೋ ಸಂಬಂಧಿತ ಆರೋಗ್ಯ ಸಮಸ್ಯೆಗಳಿಂದ ಬಳಲುತ್ತಿದ್ದ ಅವರಿಗೆ ಮಲ್ಸಿ ಸ್ಪೆಷಾಲಿಟಿ ಆ್ಯಂಡ್ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಗೆ ದಾಖಲಿಸಿ ಕೆಲವು ದಿನಗಳ ಕಾಲ ಚಿಕಿತ್ಸೆ ನೀಡಲಾಗಿತ್ತು. ಚಿಕಿತ್ಸೆಗೆ ಸ್ಪಂದಿಸದ ಕಾರಣ ಅವರನ್ನು ಮನೆಗೆ ಕರೆದುಕೊಂಡು ಬಂದು ಆರೈಕೆ ಮಾಡಲಾಗುತ್ತಿತ್ತು. ನಿನ್ನೆ ರಾತ್ರಿ ಕೊನೆಯುಸಿರೆಳೆದಿದ್ದಾರೆ. ಅವರಿಗೆ 102 ವರ್ಷ ವಯಸ್ಸಾಗಿತ್ತು.

ಶುಕ್ರವಾರ ರಾತ್ರಿ ಲಿಂಗೈಕ್ಯರಾದ ಸ್ವಾತಂತ್ರ್ಯ ಸೇನಾನಿ, ಏಕೀಕರಣದ ನೇತಾರ, ಕನ್ನಡ ಪ್ರೇಮಿ ಹಾಗೂ ಮಾಜಿ ಸಚಿವರಾದ ಭೀಮಣ್ಣ ಖಂಡ್ರೆ ಅವರ ನಿಧನದಿಂದಾಗಿ ಅವರ ಕರ್ಮಭೂಮಿ ಭಾಲ್ಕಿಯಲ್ಲಿ ಇಂದು ನೀರವ ಮೌನ ಆವರಿಸಿತು.

ತಮ್ಮ ಕ್ಷೇತ್ರ ಭಾಲ್ಕಿ ಹಾಗೂ ಬೀದರ್ ಜಿಲ್ಲೆಯ ಸಮಗ್ರ ಅಭಿವೃದ್ಧಿ, ರೈತರ ಕಲ್ಯಾಣ ಮತ್ತು ಬಡವರ ಉದ್ದಾರಕ್ಕಾಗಿ ಜೀವನವನ್ನೇ ಮುಡಿಪಾಗಿಟ್ಟಿದ್ದ ಕರ್ಮಯೋಗಿ ಭೀಮಣ್ಣ ಖಂಡ್ರೆ ಅವರ ಅಂತಿಮ ದರ್ಶನಕ್ಕಾಗಿ ಸಹಸ್ರಾರು ಜನರು ತಂಡೋಪ ತಂಡವಾಗಿ ಆಗಮಿಸಿ ಅಂತಿಮ ನಮನ ಸಲ್ಲಿಸಿ ಅಶ್ರುತರ್ಪಣ ಮಾಡಿದರು.

ಭಾಲ್ಕಿಯ ವ್ಯಾಪಾರಸ್ಥರು ಸ್ವಯಂಪ್ರೇರಿತರಾಗಿ ಅಂಗಡಿ-ಮಳಿಗೆಗಳನ್ನು ಮುಚ್ಚಿ, ತಮ್ಮ ಕ್ಷೇತ್ರದ ಪ್ರಗತಿಗಾಗಿ ಹಗಲಿರುಳು ದುಡಿದ ಮೇರು ನಾಯಕನಿಗೆ ಗೌರವ ಸಲ್ಲಿಸಿದರು.

ಇಂದು ಬೆಳಗ್ಗೆ ಗಾಂಧಿಗಂಜ್‌ನ ಖಂಡ್ರೆ ನಿವಾಸದಲ್ಲಿ ಭಾಲ್ಕಿ ಹಿರೇಮಠದ ನಾಡೋಜ ಡಾ. ಬಸವಲಿಂಗ ಪಟ್ಟದ್ದೇವರು ಹಾಗೂ ಗುರುಬಸವ ಪಟ್ಟದ್ದೇವರ ಮಾರ್ಗದರ್ಶನದಲ್ಲಿ ಕುಟುಂಬದ ಸದಸ್ಯರು ಪಾರ್ಥಿವ ಶರೀರಕ್ಕೆ ಮಹಾರತಿ ಬೆಳಗಿಸಿದರು. ಪವಿತ್ರ ಆತ್ಮವಿದ್ದ ದೇಹದ ಶುದ್ಧಿಗಾಗಿ ಜಳಕ ಮಾಡಿಸಿ, ಲಿಂಗಪೂಜೆ ನೆರವೇರಿಸಿ, ಭಸ್ಮಧಾರಣೆ, ರುದ್ರಾಕ್ಷಿ ಮಾಲೆ ತೊಡಿಸಿ, ಧೂಪ-ದೀಪಾರತಿ ಹಾಗೂ ಪಾದಪೂಜೆ ನಡೆಸಲಾಯಿತು.

ಪುತ್ರರಾದ ಈಶ್ವರ ಬಿ. ಖಂಡ್ರೆ, ಅಮರಕುಮಾರ್ ಖಂಡ್ರೆ, ಪುತ್ರಿಯರಾದ ಶಕುಂತಲಾ, ನಾಗಮ್ಮ, ಡಾ. ಆಶಾ, ಡಾ. ಶೋಭಾ, ಭಾರತಿ ಹಾಗೂ ಮೊಮ್ಮಕ್ಕಳಾದ ಡಾ. ಗುರುಪ್ರಸಾದ್ ಖಂಡ್ರೆ, ಸಂಸದ ಸಾಗರ್ ಖಂಡ್ರೆ ಸೇರಿದಂತೆ ಕುಟುಂಬದ ಸದಸ್ಯರು ಪೂಜೆ ಸಲ್ಲಿಸಿ ಆರತಿ ನೆರವೇರಿಸಿದರು. ನಂತರ ಸಾರ್ವಜನಿಕರ ದರ್ಶನಕ್ಕೆ ಅವಕಾಶ ಕಲ್ಪಿಸಲಾಯಿತು.

You Might Also Like

ಇಂದಿನಿಂದ ದೆಹಲಿಯಲ್ಲೂ ನಂದಿನಿ ಉತ್ಪನ್ನಗಳ ಮಾರಾಟ,ಕ್ಕೆ ಸಿಎಂ ಸಿದ್ದರಾಮಯ್ಯ ಚಾಲನೆ

ಕಾಲ್ತುಳಿತ ಪ್ರಕರಣ : ಸಿಎಂ ಸಿದ್ದರಾಮಯ್ಯ ವಿರುದ್ಧ ರಾಜ್ಯಪಾಲರಿಗೆ ದೂರು

ಸಿದ್ದರಾಮಯ್ಯನವರಿಗೆ ನಾನು ಹೆದರಲು ಅವರೇನು ದೆವ್ವನಾ..? : ಕುಮಾರಸ್ವಾಮಿ

‘ಆಪರೇಷನ್ ಸಿಂಧೂರ್’ ಇದು ದಾಳಿಯಲ್ಲ, ಇದು ಹಣೆಯ ಮೇಲೆ ಹಚ್ಚಿದ ರಾಷ್ಟ್ರೀಯ ಸಿಂಧೂರ : ನಿಖಿಲ್ ಕುಮಾರಸ್ವಾಮಿ

ತಾಲ್ಲೂಕು ಕಚೇರಿಗೆ ಕಂದಾಯ ಇಲಾಖೆ ರಾಜ್ಯ ಪ್ರದಾನ ಕಾರ್ಯದರ್ಶಿ ದಿಢೀರ್ ಭೇಟಿ

TAGGED:Bhimanna Khandre
Share This Article
Facebook Copy Link Print
Previous Article Tamil Nadu Tamil Nadu Tamil Nadu ತಮಿಳುನಾಡಿನಲ್ಲಿ ಚಂಡಮಾರುತದ ಎಫೆಕ್ಟ್ : ಕರ್ನಾಟಕದ ಹಲವೆಡೆ ಮಳೆ ಸಾಧ್ಯತೆ
Next Article WhatsApp Image 2026 01 17 at 11.19.09 AM 1 WhatsApp Image 2026 01 17 at 11.19.09 AM 1 WhatsApp Image 2026 01 17 at 11.19.09 AM 1 ಸುತ್ತೂರು ಜಾತ್ರಾ ಮಹೋತ್ಸವದಲ್ಲಿ ವೈವಾಹಿಕ ಜೀವನಕ್ಕೆ ಕಾಲಿಟ್ಟ 135 ಜೋಡಿಗಳು
Leave a Comment Leave a Comment

Leave a Reply Cancel reply

Your email address will not be published. Required fields are marked *

Stay Connected

235.3kFollowersLike
69.1kFollowersFollow
11.6kFollowersPin
56.4kFollowersFollow
136kSubscribersSubscribe
4.4kFollowersFollow
Join Whatsapp
Ad image
Ad imageAd image

Latest News

Wat Wat Wat
ಬರವಿದ್ದರೂ ಬತ್ತದ ನೀರು; ಜಾತ್ರೆಯಲ್ಲಿ ಮಾತ್ರ ಕಾಣಿಸಿಕೊಳ್ಳುವ ಬೋರವೆಲ್ ನೀರು ಮರುದಿನ ಮಾಯ!
ಬೆಳಗಾವಿ-Belagavi
April 4, 2026
Rain Alert
ಇಂದು ಕೂಡ ರಾಜ್ಯದ ವಿವಿಧ ಭಾಗಗಳಲ್ಲಿ ಗುಡುಗು-ಮಿಂಚು ಸಹಿತ ಮಳೆ ಸಾಧ್ಯತೆ
ರಾಜ್ಯ-Karnataka
April 4, 2026
Ships Ships Ships
ಯುದ್ಧದದ ನಡುವೆಯೂ ನಿರಾಯಾಸವಾಗಿ ಹಾರ್ಮುಜ್ ಜಲಸಂಧಿ ದಾಟಿದ ಭಾರತದ 8 ಹಡಗುಗಳು
ವಿದೇಶ-International
April 4, 2026
Siddaramaiah
ಸೋಲಿನ ಭಯದಲ್ಲಿ ಬಿಜೆಪಿಗರು : ಬಾಗಲಕೋಟೆಯಲ್ಲಿ ಸಿಎಂ ಸಿದ್ದರಾಮಯ್ಯ ವಾಗ್ದಾಳಿ
ರಾಜಕೀಯ | Politics
April 4, 2026
https://sampoornavaaninews.in/wp-content/uploads/2024/10/WhatsApp-Video-2024-10-04-at-00.03.25_2025f30f.mp4
Follow US
Copyright © 2024 SampoornaVaaniNews. All Rights Reserved | Designed and Developed By Technoy Global Solutions
Welcome Back!

Sign in to your account

Username or Email Address
Password

Lost your password?

Not a member? Sign Up