By using this site, you agree to the Privacy Policy and Terms of Use.
Accept
Sampoorna NewsSampoorna NewsSampoorna News
  • Home
  • Latest
  • ರಾಜ್ಯ
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
  • ಕ್ರೀಡೆ
    • ಕ್ರಿಕೆಟ್
    • ಇತರೆ
  • ಕೃಷಿ-Agriculture
  • ಆಹಾರ
    • ಸಸ್ಯಾಹಾರಿ
    • ಮಾಂಸಾಹಾರಿ
  • ಕ್ರೈಂ
  • Court
  • epaper
  • Web Stories
  • Videos
Reading: ಖ್ಯಾತ ಮಲೆಯಾಳಂನ ನಟ ಮೋಹನ್ ರಾಜ್ ನಿಧನ
Share
Font ResizerAa
Font ResizerAa
Sampoorna NewsSampoorna News
  • Home
  • Latest
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
  • ಕ್ರೀಡೆ
  • ಕೃಷಿ-Agriculture
  • ಆಹಾರ
  • ಕ್ರೈಂ
  • Court
  • epaper
  • Web Stories
  • Videos
  • ಜಿಲ್ಲೆಗಳು
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • Entertainment
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
Have an existing account? Sign In
Follow US
© 2024 All Rights Reserved.

Home - Blog - ಖ್ಯಾತ ಮಲೆಯಾಳಂನ ನಟ ಮೋಹನ್ ರಾಜ್ ನಿಧನ

BlogEntertainmentLatest

ಖ್ಯಾತ ಮಲೆಯಾಳಂನ ನಟ ಮೋಹನ್ ರಾಜ್ ನಿಧನ

Veteran Malayalam Actor Mohan Raj passes away at 70

Published October 5, 2024
Share
1 Min Read
Mohan Raj
SHARE

ಕೇರಳ : ಮಲೆಯಾಳಂನ ಖ್ಯಾತ ನಟ ಮೋಹನ್ ರಾಜ್ ನಿಧನರಾಗಿದ್ದಾರೆ. ಅವರಿಗೆ 69 ವರ್ಷ ವಯಸ್ಸಾಗಿತ್ತು, ಅಲ್ಪಕಾಲದ ಅನಾರೋಗ್ಯದಿಂದ ಬಳಲುತ್ತಿದ್ದ ಅವರು ತಿರುವನಂತಪುರಂ ಬಳಿಯ ಕಂಜಿರಾಂಕುಳಂನ ತಮ್ಮ ಮನೆಯಲ್ಲಿ ಶುಕ್ರವಾರ ನಿಧನರಾದರು ಎಂದು ವರದಿಗಳು ತಿಳಿಸಿವೆ.

1988 ರಲ್ಲಿ ಚಿತ್ರರಂಗ ಪ್ರವೇಶ ಮಾಡಿದ್ದ ಮೋಹನ್ ರಾಜ್ ಅವರು 1989 ರಲ್ಲಿ ತೆರೆ ಕಂಡಿದ್ದ ಮೋಹನ್ ಲಾಲ್ ಅಭಿನಯದ ‘ಕಿರೀಡಂ’ ಮಲಯಾಳಂ ಸಿನಿಮಾದಲ್ಲಿ ‘ಕಿರಿಕಾದನ್ ಜೋಸ್’ ಹೆಸರಿನ ಖಳನಟನಾಗಿ ಮಿಂಚಿದ್ದರು.

1955 ರಲ್ಲಿ ತಿರುವನಂತಪುರದಲ್ಲಿ ಜನಿಸಿದ್ದ ಮೋಹನ್ ರಾಜ್ ಭಾರತೀಯ ಸೇನೆ ಸೇರಿದ್ದರು. ಗಾಯದಿಂದ ಕೆಲ ವರ್ಷಗಳ ಬಳಿಕ ಸೇನೆ ತೊರೆದು ಕೇಂದ್ರ ಸರ್ಕಾರಿ ಉದ್ಯೋಗಿಯಾಗಿ ಕೆಲಸಕ್ಕೆ ಸೇರಿಕೊಂಡು ಸಿನಿಮಾ, ಧಾರಾವಾಹಿಗಳಲ್ಲಿ ಅಭಿನಯಿಸುತ್ತಿದ್ದರು.

ಸಿದ್ದರಾಮಯ್ಯನವರಿಗೆ ನಾನು ಹೆದರಲು ಅವರೇನು ದೆವ್ವನಾ..? : ಕುಮಾರಸ್ವಾಮಿ

ಮೋಹನ್ ರಾಜ್ ಅವರ ನಿಧನಕ್ಕೆ ಸಿ.ಎಂ ಪಿಣರಾಯಿ ವಿಜಯನ್, ನಟರಾದ ಮೋಹನ್ ಲಾಲ್, ಮುಮ್ಮುಟ್ಟಿ ಸೇರಿದಂತೆ ಹಲವು ಗಣ್ಯರು ಸಂತಾಪ ಸೂಚಿಸಿದ್ದಾರೆ. ಮಲಯಾಳಂ ಸೇರಿದಂತೆ ತೆಲುಗು, ತಮಿಳಿನ 150 ಕ್ಕೂ ಹೆಚ್ಚು ಚಿತ್ರಗಳಲ್ಲಿ ಮೋಹನ್ ರಾಜ್ ನಟಿಸಿದ್ದರು. ಖಳನಟರಾಗಿ ಅವರು ಹೆಚ್ಚು ಗುರುತಿಸಿಕೊಂಡಿದ್ದರು.

You Might Also Like

ತ್ಯಾಜ್ಯ ತುಂಬಿದ ತೊಟ್ಟಿಗೆ ಬಿದ್ದು ಮಗು ಸಾವು

ನಟ ದರ್ಶನ್ ಜಾಮೀನು ಅರ್ಜಿ ವಿಚಾರಣೆ ನಾಳೆಗೆ ಮುಂದೂಡಿಕೆ

ಸಿಎಂ ಸಿದ್ಧರಾಮಯ್ಯ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿದ ಅರ್ಚಕ ಪೊಲೀಸರ ವಶಕ್ಕೆ

ಬೆಂಗಳೂರಿನಲ್ಲಿ ಸಮಸ್ಯೆ ಇಲ್ಲ ಸುಮ್ಮನೆ ಉಹಾಪೋಹದ ವರದಿ ಬರೆಯುತ್ತಾರೆ: ಸಿದ್ದರಾಮಯ್ಯ

ಕೆಆರ್‌ಎಸ್ ಡ್ಯಾಂಗೆ ಟಿಪ್ಪು ಸುಲ್ತಾನ್ ಅಡಿಗಲ್ಲು ಹಾಕಿದ್ದು ನೂರಕ್ಕೆ ನೂರು ಸತ್ಯ : ಎಂ.ಲಕ್ಷ್ಮಣ್

TAGGED:Malayalam ActorMohan Raj
Share This Article
Facebook Copy Link Print
Previous Article Siddaramaiah Vs Kumaraswamy ಸಿದ್ದರಾಮಯ್ಯನವರಿಗೆ ನಾನು ಹೆದರಲು ಅವರೇನು ದೆವ್ವನಾ..? : ಕುಮಾರಸ್ವಾಮಿ
Next Article Prime Minister Modi released the 18th installment of PM Kisan Samman Nidhi ಪಿಎಂ ಕಿಸಾನ್ ಸಮ್ಮಾನ್ ನಿಧಿಯ 18ನೇ ಕಂತು ಬಿಡುಗಡೆ ಮಾಡಿದ ಪ್ರಧಾನಿ ಮೋದಿ
Leave a Comment Leave a Comment

Leave a Reply Cancel reply

Your email address will not be published. Required fields are marked *

Stay Connected

235.3kFollowersLike
69.1kFollowersFollow
11.6kFollowersPin
56.4kFollowersFollow
136kSubscribersSubscribe
4.4kFollowersFollow
Join Whatsapp
Ad image
Ad imageAd image

Latest News

PM Modi PM Modi PM Modi
ಪಶ್ಚಿಮ ಏಷ್ಯಾದ ಉದ್ವಿಗ್ನ ಪರಿಸ್ಥಿತಿ : ಸರ್ವಪಕ್ಷ ಸಭೆ ಕರೆದ ಮೋದಿ ಸರ್ಕಾರ
ರಾಷ್ಟ್ರೀಯ-National
March 24, 2026
Dead Body Dead Body Dead Body
ಬೀದರ್: ಅಂತಿಮ ವರ್ಷದ ಎಂಬಿಬಿಎಸ್ ವಿದ್ಯಾರ್ಥಿ ಆತ್ಮಹತ್ಯೆ
ಬೀದರ್​-Bidar
March 24, 2026
Delhi Assembly Complex
ದೆಹಲಿ ವಿಧಾನಸಭೆ ಸಂಕೀರ್ಣ ಸ್ಫೋಟಿಸುವುದಾಗಿ ಬೆದರಿಕೆ ಇಮೇಲ್
ರಾಷ್ಟ್ರೀಯ-National
March 24, 2026
Supreme Court Supreme Court Supreme Court
ಹಿಂದೂ, ಬೌದ್ಧ, ಸಿಖ್‌ ಬಿಟ್ಟು ಬೇರೆ ಧರ್ಮಕ್ಕೆ ಮತಾಂತರಗೊಂಡರೆ ಪರಿಶಿಷ್ಟ ಜಾತಿ ಸ್ಥಾನಮಾನ ರದ್ದು : ಸುಪ್ರೀಂ
ರಾಜ್ಯ-Karnataka Latest
March 24, 2026
https://sampoornavaaninews.in/wp-content/uploads/2024/10/WhatsApp-Video-2024-10-04-at-00.03.25_2025f30f.mp4
Follow US
Copyright © 2024 SampoornaVaaniNews. All Rights Reserved | Designed and Developed By Technoy Global Solutions
Welcome Back!

Sign in to your account

Username or Email Address
Password

Lost your password?

Not a member? Sign Up