By using this site, you agree to the Privacy Policy and Terms of Use.
Accept
Sampoorna NewsSampoorna NewsSampoorna News
  • Home
  • Latest
  • ರಾಜ್ಯ
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
  • ಕ್ರೀಡೆ
    • ಕ್ರಿಕೆಟ್
    • ಇತರೆ
  • ಕೃಷಿ-Agriculture
  • ಆಹಾರ
    • ಸಸ್ಯಾಹಾರಿ
    • ಮಾಂಸಾಹಾರಿ
  • ಕ್ರೈಂ
  • Court
  • epaper
  • Web Stories
  • Videos
Reading: ಪದ್ಮವಿಭೂಷಣ ಪುರಸ್ಕೃತ ಅಣು ವಿಜ್ಞಾನಿ ರಾಜಗೋಪಾಲ ಚಿದಂಬರಂ ವಿಧಿವಶ
Share
Font ResizerAa
Font ResizerAa
Sampoorna NewsSampoorna News
  • Home
  • Latest
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
  • ಕ್ರೀಡೆ
  • ಕೃಷಿ-Agriculture
  • ಆಹಾರ
  • ಕ್ರೈಂ
  • Court
  • epaper
  • Web Stories
  • Videos
  • ಜಿಲ್ಲೆಗಳು
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • Entertainment
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
Have an existing account? Sign In
Follow US
© 2024 All Rights Reserved.

Home - Latest - ಪದ್ಮವಿಭೂಷಣ ಪುರಸ್ಕೃತ ಅಣು ವಿಜ್ಞಾನಿ ರಾಜಗೋಪಾಲ ಚಿದಂಬರಂ ವಿಧಿವಶ

LatestMain PostTop Storiesರಾಷ್ಟ್ರೀಯ-National

ಪದ್ಮವಿಭೂಷಣ ಪುರಸ್ಕೃತ ಅಣು ವಿಜ್ಞಾನಿ ರಾಜಗೋಪಾಲ ಚಿದಂಬರಂ ವಿಧಿವಶ

Veteran Nuclear Scientist Rajagopala Chidambaram passes away at 88

Published January 4, 2025
Share
1 Min Read
Rajagopala Chidambaram
SHARE

ನವದೆಹಲಿ : 1975 ಮತ್ತು 1998ರ ಪರಮಾಣು ಪರೀಕ್ಷೆಗಳಲ್ಲಿ ಪ್ರಮುಖ ಪಾತ್ರ ವಹಿಸಿದ್ದ ಹಿರಿಯ ವಿಜ್ಞಾನಿ ರಾಜಗೋಪಾಲ ಚಿದಂಬರಂ ಅವರು ಶನಿವಾರ ನಿಧನರಾಗಿದ್ದಾರೆ ಎಂದು ಅಣುಶಕ್ತಿ ಇಲಾಖೆಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಅವರಿಗೆ 88 ವರ್ಷ ವಯಸ್ಸಾಗಿತ್ತು.

ಪರಮಾಣು ಶಸ್ತ್ರಾಸ್ತ್ರಗಳ ಕಾರ್ಯಕ್ರಮದೊಂದಿಗೆ ಸಂಬಂಧ ಹೊಂದಿದ್ದ ಚಿದಂಬರಂ ಅವರು ಮುಂಬೈನ ಜಸ್ಲೋಕ್ ಆಸ್ಪತ್ರೆಯಲ್ಲಿ ಮುಂಜಾನೆ 3.20 ಕ್ಕೆ ಕೊನೆಯುಸಿರೆಳೆದರು ಎಂದು ಅಧಿಕಾರಿ ತಿಳಿಸಿದ್ದಾರೆ.

ಅವರು ಪರಮಾಣು ಶಕ್ತಿ ಆಯೋಗದ ಅಧ್ಯಕ್ಷರಾಗಿ ಮತ್ತು ಭಾರತ ಸರ್ಕಾರದ ಪ್ರಧಾನ ವೈಜ್ಞಾನಿಕ ಸಲಹೆಗಾರರಾಗಿ ಸೇವೆ ಸಲ್ಲಿಸಿದ್ದರು. ಚಿದಂಬರಂ ಅವರಿಗೆ ಕ್ರಮವಾಗಿ 1975 ಮತ್ತು 1999 ರಲ್ಲಿ ಪದ್ಮಶ್ರೀ ಮತ್ತು ಪದ್ಮವಿಭೂಷಣ ಪ್ರಶಸ್ತಿಗಳನ್ನು ನೀಡಲಾಯಿತು.

You Might Also Like

ಮೆಟ್ರೋ ದರ ಏರಿಕೆ ವಿರೋಧಿಸಿ ಖಾಲಿ ಟ್ರಂಕ್ ಹಿಡಿದು ಪ್ರತಿಭಟನೆ : ತೇಜಸ್ವಿ ಸೂರ್ಯ ಸೇರಿ ಬಿಜೆಪಿ ನಾಯಕರು ವಶಕ್ಕೆ

400 ಮಹಿಳೆಯರ ಅತ್ಯಾಚಾರ, ಪ್ರಜ್ವಲ್ ರೇವಣ್ಣ ಮಾಸ್ ರೇಪಿಸ್ಟ್- ರಾಹುಲ್ ಗಾಂಧಿ

ಲಿಂಗೈಕ್ಯ ಶ್ರೀ ಶಿವಕುಮಾರ ಶ್ರೀಗಳ 125 ಅಡಿ ಉದ್ದದ ರಂಗೋಲಿ ಚಿತ್ರ ರಚನೆ

ಸಂದರ್ಭ ಬಂದಾಗ ಕುಮಾರಸ್ವಾಮಿಯನ್ನು ಮುಲಾಜಿಲ್ಲದೆ ಅರೆಸ್ಟ್ ಮಾಡ್ತೀವಿ : ಸಿಎಂ

ಪಂಚಮಸಾಲಿ ಮೀಸಲಾತಿ ನೀಡಿದರೆ ಲಕ್ಷ್ಮಿ ಹೆಬ್ಬಾಳ್ಕರ್‌ಗೆ 1 ಕೆಜಿ ಬಂಗಾರ ಹಾಕಿ ಸನ್ಮಾನಿಸುತ್ತೇನೆ : ನಿರಾಣಿ

TAGGED:Nuclear ScientistRajagopala Chidambaram
Share This Article
Facebook Copy Link Print
Previous Article HD Kumaraswamy ಬೆಲೆ ಕುರಿತು ಜನ ಪ್ರತಿಭಟಿಸುತ್ತಿಲ್ಲ, ಸರ್ಕಾರ ಅದನ್ನೇ ಮೌನ ಸಮ್ಮತಿ ಎಂದುಕೊಂಡಿದೆ : ಕೇಂದ್ರ ಸಚಿವ ಕುಮಾರಸ್ವಾಮಿ ಆಕ್ರೋಶ
Next Article JDS leader murdered in Chikkaballapur ಚಿಕ್ಕಬಳ್ಳಾಪುರದಲ್ಲಿ ಜೆಡಿಎಸ್‌ ಮುಖಂಡನ ಹತ್ಯೆ
Leave a Comment Leave a Comment

Leave a Reply Cancel reply

Your email address will not be published. Required fields are marked *

Stay Connected

235.3kFollowersLike
69.1kFollowersFollow
11.6kFollowersPin
56.4kFollowersFollow
136kSubscribersSubscribe
4.4kFollowersFollow
Join Whatsapp
Ad image
Ad imageAd image

Latest News

Python Python Python
ಕನಕಪುರ ರಸ್ತೆ ಬಳಿ ಗ್ರಾಮದಲ್ಲಿ 10 ಅಡಿ ಹೆಬ್ಬಾವು ಪ್ರತ್ಯಕ್ಷ
ರಾಜ್ಯ-Karnataka
March 25, 2026
PM Modi PM Modi PM Modi
ಪಶ್ಚಿಮ ಏಷ್ಯಾದ ಉದ್ವಿಗ್ನ ಪರಿಸ್ಥಿತಿ : ಸರ್ವಪಕ್ಷ ಸಭೆ ಕರೆದ ಮೋದಿ ಸರ್ಕಾರ
ರಾಷ್ಟ್ರೀಯ-National
March 24, 2026
Dead Body Dead Body Dead Body
ಬೀದರ್: ಅಂತಿಮ ವರ್ಷದ ಎಂಬಿಬಿಎಸ್ ವಿದ್ಯಾರ್ಥಿ ಆತ್ಮಹತ್ಯೆ
ಬೀದರ್​-Bidar
March 24, 2026
Delhi Assembly Complex
ದೆಹಲಿ ವಿಧಾನಸಭೆ ಸಂಕೀರ್ಣ ಸ್ಫೋಟಿಸುವುದಾಗಿ ಬೆದರಿಕೆ ಇಮೇಲ್
ರಾಷ್ಟ್ರೀಯ-National
March 24, 2026
https://sampoornavaaninews.in/wp-content/uploads/2024/10/WhatsApp-Video-2024-10-04-at-00.03.25_2025f30f.mp4
Follow US
Copyright © 2024 SampoornaVaaniNews. All Rights Reserved | Designed and Developed By Technoy Global Solutions
Welcome Back!

Sign in to your account

Username or Email Address
Password

Lost your password?

Not a member? Sign Up