By using this site, you agree to the Privacy Policy and Terms of Use.
Accept
Sampoorna NewsSampoorna NewsSampoorna News
  • Home
  • Latest
  • ರಾಜ್ಯ
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
  • ಕ್ರೀಡೆ
    • ಕ್ರಿಕೆಟ್
    • ಇತರೆ
  • ಕೃಷಿ-Agriculture
  • ಆಹಾರ
    • ಸಸ್ಯಾಹಾರಿ
    • ಮಾಂಸಾಹಾರಿ
  • ಕ್ರೈಂ
  • Court
  • epaper
  • Web Stories
  • Videos
Reading: ಉಪರಾಷ್ಟ್ರಪತಿ ಚುನಾವಣೆ : ಪ್ರಧಾನಿ ಮೋದಿ ಸೇರಿದಂತೆ ಸಚಿವರು, ಸಂಸದರಿಂದ ಮತದಾನ
Share
Font ResizerAa
Font ResizerAa
Sampoorna NewsSampoorna News
  • Home
  • Latest
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
  • ಕ್ರೀಡೆ
  • ಕೃಷಿ-Agriculture
  • ಆಹಾರ
  • ಕ್ರೈಂ
  • Court
  • epaper
  • Web Stories
  • Videos
  • ಜಿಲ್ಲೆಗಳು
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • Entertainment
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
Have an existing account? Sign In
Follow US
© 2024 All Rights Reserved.

Home - ರಾಷ್ಟ್ರೀಯ-National - ಉಪರಾಷ್ಟ್ರಪತಿ ಚುನಾವಣೆ : ಪ್ರಧಾನಿ ಮೋದಿ ಸೇರಿದಂತೆ ಸಚಿವರು, ಸಂಸದರಿಂದ ಮತದಾನ

ರಾಷ್ಟ್ರೀಯ-NationalLatest

ಉಪರಾಷ್ಟ್ರಪತಿ ಚುನಾವಣೆ : ಪ್ರಧಾನಿ ಮೋದಿ ಸೇರಿದಂತೆ ಸಚಿವರು, ಸಂಸದರಿಂದ ಮತದಾನ

Vice Presidential Election: PM Modi, ministers cast their votes in Parliament

Published September 9, 2025
Share
1 Min Read
Modi Voting Modi Voting Modi Voting
SHARE

ನವದೆಹಲಿ: ಉಪರಾಷ್ಟ್ರಪತಿ ಚುನಾವಣೆಗೆ ಮತದಾನ ಪ್ರಾರಂಭವಾಗಿದ್ದು, ಪ್ರಧಾನಿ ನರೇಂದ್ರ ಮೋದಿ ಅವರು ಮೊದಲು ಮತ ಚಲಾಯಿಸಿದರು. ಬೆಳಗ್ಗೆ 10 ಗಂಟೆಗೆ ಆರಂಭವಾದ ಮತದಾನ ಸಂಜೆ 5 ಗಂಟೆಯವರೆಗೆ ನಡೆಯಲಿದೆ.

ಕಾಂಗ್ರೆಸ್ ಸಂಸದೀಯ ಪಕ್ಷದ ಅಧ್ಯಕ್ಷೆ ಸೋನಿಯಾ ಗಾಂಧಿ ಕೂಡ ಪಕ್ಷದ ಇತರ ನಾಯಕರೊಂದಿಗೆ ಮತ ಚಲಾಯಿಸಿದರು.

ಸಂಜೆ 6 ಗಂಟೆಯಿಂದ ಮತ ಎಣಿಕೆ ಆರಂಭವಾಗಲಿದೆ. ಸಂಸತ್ ಭವನದಲ್ಲಿ ನಡೆಯುವ ಚುನಾವಣೆಯಲ್ಲಿ ಹಾಲಿ ಉಪರಾಷ್ಟ್ರಪತಿಗಳ ಉತ್ತರಾಧಿಕಾರಿಯನ್ನು ನಿರ್ಧರಿಸಲಾಗುವುದು.

ಉಪ ರಾಷ್ಟ್ರಪತಿ ಚುನಾವಣೆ ಹಿನ್ನೆಲೆಯಲ್ಲಿ ಮಾಜಿ ಪ್ರಧಾನಮಂತ್ರಿಗಳು ಹಾಗೂ ರಾಜ್ಯಸಭಾ ಸದಸ್ಯರಾದ ಸನ್ಮಾನ್ಯ ಶ್ರೀ @H_D_Devegowda ಅವರು ಇಂದು ದೆಹಲಿಯ ಸಂಸತ್‌ ಭವನದಲ್ಲಿ ಮತದಾನ ಮಾಡಿದರು. #VicePresidentElection2025#NDA #JDS#CPRadhakrishnan#HDDevegowda pic.twitter.com/f3grNLk0CV

— Janata Dal Secular (@JanataDal_S) September 9, 2025

ಮತ ಚಲಾಯಿಸಲು ವ್ಹೀಲ್​​ಚೇರ್​​ನಲ್ಲಿ ಬಂದ ದೇವೇಗೌಡರು
ಮಾಜಿ ಪ್ರಧಾನಿ ಹಾಗೂ ರಾಜ್ಯಸಭಾ ಸಂಸದ ಹೆಚ್​​​ಡಿ ದೇವೇಗೌಡರು, ವ್ಹೀಲ್​​ಚೇರ್​​ನಲ್ಲಿ ಬಂದು ಮತ ಚಲಾಯಿಸಿದ್ದಾರೆ. ವಯಸ್ಸಿಗೆ ಸಂಬಂಧಿತ ಆರೋಗ್ಯವಿದ್ದರೂ ಕೂಡ ಹುಮ್ಮಸ್ಸಿನಿಂದ ಬಂದು ಮತ ಚಲಾಯಿಸಿದ್ದಾರೆ.

ಭಾರತದ 17ನೇ ಉಪರಾಷ್ಟ್ರಪತಿ ಚುನಾವಣೆಗೆ ಇಂದು ಸಂಸತ್ ಭವನದಲ್ಲಿ ಮತದಾನ ನಡೆಯಲಿದೆ. ಎನ್​ಡಿಎ ಅಭ್ಯರ್ಥಿ ಸಿ.ಪಿ. ರಾಧಾಕೃಷ್ಣನ್ ಮತ್ತು ಇಂಡಿ ಒಕ್ಕೂಟದ ಅಭ್ಯರ್ಥಿ ನ್ಯಾಯಮೂರ್ತಿ ಬಿ. ಸುದರ್ಶನ್ ರೆಡ್ಡಿ ನಡುವೆ ಸ್ಪರ್ಧೆ ಇದೆ. ಜಗದೀಪ್ ಧನ್ಖರ್ ಜುಲೈ 21ರಂದು ಅನಾರೋಗ್ಯ ಕಾರಣಗಳನ್ನು ನೀಡಿ ಹಠಾತ್ತನೆ ರಾಜೀನಾಮೆ ನೀಡಿದ ಕಾರಣ ಈಗ ಚುನಾವಣೆ ನಡೆಯುತ್ತಿದೆ.

ಕೈಕೈ ಹಿಡಿದು ಬಂದ ಖರ್ಗೆ, ಗಡ್ಕರಿ
ಮತ ಚಲಾಯಿಸಲು ಕಾಂಗ್ರೆಸ್​ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಹಾಗೂ ಕೇಂದ್ರ ಸಚಿವ ನಿತಿನ್ ಗಡ್ಕರಿ ಕೈ ಕೈ ಹಿಡಿದು ಒಳಗೆ ಬರುತ್ತಿರುವ ವಿಡಿಯೋ ವೈರಲ್ ಆಗಿದ್ದು, ಅಚ್ಚರಿಯನ್ನೂ ಮೂಡಿಸಿದೆ. ಮತ ಚಲಾಯಿಸಲು ಬಂದಾಗ ಯಾವ ಕಡೆ ಹೋಗಬೇಕೆಂದು ಗೊಂದಲದಲ್ಲಿದ್ದ ಖರ್ಗೆಗೆ ಗಡ್ಕರಿ ಗೈಡ್ ಮಾಡುತ್ತಿರುವುದನ್ನು ಕಾಣಬಹುದು.

image image image

You Might Also Like

ಆಗಸ್ಟ್ 20 ರವರೆಗೂ ದರ್ಶನ್‌ಗೆ ಜೈಲೂಟವೇ ಗತಿ

ಕಾಸರಗೋಡಿನಲ್ಲಿ ಲವ್ ಜಿಹಾದ್ – ಹಿಂದೂ ಶಿಕ್ಷಕಿಯನ್ನ ಮದ್ವೆಯಾದ ಮುಸ್ಲಿಂ ಯುವಕ!

ಅಥಣಿ ಶಾಸಕ ಲಕ್ಷ್ಮಣ ಸವದಿ ಕಾರು ಅಪಘಾತ, ಪ್ರಾಣಾಪಾಯದಿಂದ ಪಾರು

ಹೇಮಾವತಿ’ ನೀರಿಗಾಗಿ ತೂಮಕೂರಿನಲ್ಲಿ ಹೋರಾಟ – ಇಂದು ಕಲ್ಪತರು ನಾಡು ಬಂದ್‌!

ಜಮ್ಮು-ಕಾಶ್ಮೀರದ ಪೊಲೀಸ್‌ ಠಾಣೆಯಲ್ಲಿ ಭೀಕರ ಸ್ಫೋಟ , ಸೇರಿ 9 ಮಂದಿ ಸಾವು

Share This Article
Facebook Copy Link Print
Previous Article Nepal 01 Nepal 01 Nepal 01 ಹಿಂಸಾಚಾರದ ನಂತರ ಸೋಶಿಯಲ್ ಮೀಡಿಯಾ ನಿಷೇಧ ವಾಪಾಸ್ ಪಡೆದ ನೇಪಾಳ ಸರ್ಕಾರ
Next Article darshan arrest darshan arrest darshan arrest ‘ನನಗೆ ವಿಷ ನೀಡಲು ಆದೇಶಿಸಿ’ ; ನ್ಯಾಯಾಧೀಶರ ಬಳಿ ನಟ ದರ್ಶನ್ ಮನವಿ
Leave a Comment Leave a Comment

Leave a Reply Cancel reply

Your email address will not be published. Required fields are marked *

Stay Connected

235.3kFollowersLike
69.1kFollowersFollow
11.6kFollowersPin
56.4kFollowersFollow
136kSubscribersSubscribe
4.4kFollowersFollow
Join Whatsapp
Ad image
Ad imageAd image

Latest News

Nida Nida Nida
ನೋಯ್ಡಾ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಉದ್ಘಾಟನೆ ಮಾಡಿದ ಪ್ರಧಾನಿ ಮೋದಿ
ರಾಷ್ಟ್ರೀಯ-National Latest
March 28, 2026
Gas 1 Gas 1 Gas 1
ಗ್ಯಾಸ್ ಸಿಲಿಂಡರ್ ಕೊರತೆ ಹಾಗೂ ಬೆಲೆ ಏರಿಕೆ ವಿರೋಧಿಸಿ ಕಾಂಗ್ರೆಸ್ ವಿಭಿನ್ನ ಪ್ರತಿಭಟನೆ
ರಾಜ್ಯ-Karnataka
March 28, 2026
Rai Rai Rai
ರಾಯಚೂರು: ನದಿಯಲ್ಲಿ ಸ್ನಾನಕ್ಕೆ ತೆರಳಿದ್ದ ಒಂದೇ ಕುಟುಂಬದ ನಾಲ್ವರು ದುರ್ಮರ
ರಾಯಚೂರು - Raichur
March 28, 2026
Bus Bus Bus
ಚಿಕ್ಕಬಳ್ಳಾಪುರ: ಪ್ರಯಾಣಿಕರನ್ನು ಬಿಸಿಲಿನಲ್ಲಿ ನಿಲ್ಲಿಸಿ ಸರಕು ಮೂಟೆಗಳನ್ನು ಸಾಗಿಸುತ್ತಿದ್ದ ಕೆಎಸ್ಆರ್ಟಿಸಿ ಬಸ್ ಡ್ರೈವರ್, ಕಂಡಕ್ಟರ್
ಚಿಕ್ಕಬಳ್ಳಾಪುರ-Chikkaballapura
March 28, 2026
https://sampoornavaaninews.in/wp-content/uploads/2024/10/WhatsApp-Video-2024-10-04-at-00.03.25_2025f30f.mp4
Follow US
Copyright © 2024 SampoornaVaaniNews. All Rights Reserved | Designed and Developed By Technoy Global Solutions
Welcome Back!

Sign in to your account

Username or Email Address
Password

Lost your password?

Not a member? Sign Up