By using this site, you agree to the Privacy Policy and Terms of Use.
Accept
Sampoorna NewsSampoorna NewsSampoorna News
  • Home
  • Latest
  • ರಾಜ್ಯ
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
  • ಕ್ರೀಡೆ
    • ಕ್ರಿಕೆಟ್
    • ಇತರೆ
  • ಕೃಷಿ-Agriculture
  • ಆಹಾರ
    • ಸಸ್ಯಾಹಾರಿ
    • ಮಾಂಸಾಹಾರಿ
  • ಕ್ರೈಂ
  • Court
  • epaper
  • Web Stories
  • Videos
Reading: ಸಂತ್ರಸ್ತೆ ಕಿಡ್ನಾಪ್ ಕೇಸ್: ಸಂತ್ರಸ್ತ ಮಹಿಳೆ ಸಿಕ್ಕ ತೋಟದ ಸಿಬ್ಬಂದಿ ಸ್ಫೋಟಕ ಹೇಳಿಕೆ
Share
Font ResizerAa
Font ResizerAa
Sampoorna NewsSampoorna News
  • Home
  • Latest
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
  • ಕ್ರೀಡೆ
  • ಕೃಷಿ-Agriculture
  • ಆಹಾರ
  • ಕ್ರೈಂ
  • Court
  • epaper
  • Web Stories
  • Videos
  • ಜಿಲ್ಲೆಗಳು
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • Entertainment
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
Have an existing account? Sign In
Follow US
© 2024 All Rights Reserved.

Home - Latest - ಸಂತ್ರಸ್ತೆ ಕಿಡ್ನಾಪ್ ಕೇಸ್: ಸಂತ್ರಸ್ತ ಮಹಿಳೆ ಸಿಕ್ಕ ತೋಟದ ಸಿಬ್ಬಂದಿ ಸ್ಫೋಟಕ ಹೇಳಿಕೆ

Latestಅಪರಾಧಬೆಂಗಳೂರು-Bengaluruರಾಜಕೀಯ | Politicsರಾಜ್ಯ-Karnataka

ಸಂತ್ರಸ್ತೆ ಕಿಡ್ನಾಪ್ ಕೇಸ್: ಸಂತ್ರಸ್ತ ಮಹಿಳೆ ಸಿಕ್ಕ ತೋಟದ ಸಿಬ್ಬಂದಿ ಸ್ಫೋಟಕ ಹೇಳಿಕೆ

Published May 5, 2024
Share
2 Min Read
revanna areest copy revanna areest copy revanna areest copy
SHARE

ಮೈಸೂರು: ಸಂತ್ರಸ್ತ ಮಹಿಳೆ ಕಿಡ್ನ್ಯಾಪ್ (Kidnap) ಆರೋಪ ಪ್ರಕರಣದಲ್ಲಿ ಹೆಚ್‌ಡಿ ರೇವಣ್ಣ (HD.Revanna) ಬಂಧನವಾಗಿದೆ. ಮೈಸೂರಿನ (Mysuru) ಹುಣಸೂರು ತಾಲೂಕಿನ ಕಾಳೇನಹಳ್ಳಿಯಲ್ಲಿ ಸಂತ್ರಸ್ತ ಮಹಿಳೆಯನ್ನು ಎಸ್‌ಐಟಿ (SIT) ಅಧಿಕಾರಿಗಳು ರಕ್ಷಣೆ ಮಾಡಿದ್ದಾರೆ.

ಸಂತ್ರಸ್ತ ಮಹಿಳೆ ರಕ್ಷಣೆಯಾದ ತೋಟದ ಸಿಬ್ಬಂದಿ ಸ್ವಾಮಿ ಮಾಧ್ಯಮದವರೊಂದಿಗೆ ಮಾತನಾಡಿದ್ದು, ಮೂರು ದಿನಗಳ ಹಿಂದೆಯಷ್ಟೇ ಆ ಮಹಿಳೆ ಇಲ್ಲಿಗೆ ಬಂದಿದ್ದರು. ತೋಟದ ಮನೆಯಲ್ಲಿ ಸಂತ್ರಸ್ತ ಮಹಿಳೆ ಇದ್ದಿದ್ದು ಸತ್ಯ. ತೋಟದ ಮನೆಗೆ ಶಾಸಕ ಹೆಚ್.ಡಿ.ರೇವಣ್ಣ ಬಂದಿಲ್ಲ ಎಂದು ಹೇಳಿದ್ದಾರೆ.

ಇಲ್ಲಿಗೆ ಕೆಲಸಕ್ಕೆ ಬಂದಿದ್ದೇನೆ ಅಂತಾ ಆ ಮಹಿಳೆ ಹೇಳಿದ್ದರು. ಸಂಘಕ್ಕೆ ದುಡ್ಡು ಕಟ್ಟಬೇಕು ಅದಕ್ಕೆ ಕೆಲಸಕ್ಕೆ ಬಂದಿದ್ದೇನೆ ಎಂದು ಹೇಳಿದರು. ರೇವಣ್ಣ ಆಪ್ತ ರಾಜಗೋಪಾಲ್ ಕೂಡ ಇದೇ ತೋಟದಲ್ಲಿ ಇದ್ದರು. ಮೊನ್ನೆ ರಾತ್ರಿ ರಾಜಗೋಪಾಲ್ನನ್ನು ಪೊಲೀಸರು ಕರೆದುಕೊಂಡು ಹೋದರು. ನಿನ್ನೆ ಪೊಲೀಸರು ಬಂದಾಗ ಆ ಮಹಿಳೆ ಬೆಳಗ್ಗೆ ತಪ್ಪಿಸಿಕೊಂಡು ಹೋದ್ದರು. ಮಹಿಳೆಯನ್ನು ಹುಣಸೂರು ನಿಲ್ದಾಣ ಬಳಿ ಹಿಡಿದುಕೊಂಡು ಹೋದರು. ಪೊಲೀಸರು ನನಗು ಕೂಡ ಹೊಡೆದರು ಎಂದು ತೋಟದ ಸಿಬ್ಬಂದಿ ಸ್ವಾಮಿ ಹೇಳಿದ್ದಾರೆ.ಇದನ್ನೂ ಓದಿ: ನನ್ನಿಗೂ ಕಿಡ್ನಾಪ್‌ಗೂ ಯಾವುದೇ ಸಂಬಂಧವಿಲ್ಲ ಎಂದ ರೇವಣ್ಣ

ಮೈಸೂರಿನ ಹುಣಸೂರು ತಾಲೂಕಿನ ಕಾಳೇನಹಳ್ಳಿಯಲ್ಲಿ ರೇವಣ್ಣ ಆಪ್ತ ರಾಜಗೋಪಾಲ್ ತೋಟದಲ್ಲಿದ್ದ ಸಂತ್ರಸ್ಥ ಮಹಿಳೆಯ ರಕ್ಷಣೆ ಮಾಡಲಾಗಿದೆ. ಸುಮಾರು 25 ಎಕರೆಯ ತೋಟ ಇದಾಗಿದ್ದು, ತೋಟದಲ್ಲಿ ಎರಡು ಕುಟುಂಬಗಳು ವಾಸಿಸುತ್ತಿವೆ. ತೋಟದ ಮನೆಯಲ್ಲಿ ಹಸು, ಕುರಿ ಕೋಳಿ ಸಾಕಾಣಿಕೆ ಮಾಡಲಾಗುತ್ತಿದೆ. ಇದನ್ನೂ ಓದಿ: ಪತಿ ಬಂಧನ, ಈಗ ಪತ್ನಿ ಭವಾನಿಗೂ ಸಂಕಷ್ಟ?

ಏಪ್ರಿಲ್ 29 ರಂದು ಮಹಿಳೆ ಕಾಣೆಯಾಗಿದ್ದರು ಅಂದಿನಿಂದ ಮಹಿಳೆಯನ್ನ ರೇವಣ್ಣ ಆಪ್ತರು ತೋಟದಲ್ಲಿ ತಂದಿರಿಸಿದ್ದರು. ಹೀಗಾಗಿ ತಡರಾತ್ರಿ 40ಕ್ಕೂ ಹೆಚ್ಚು ಪೊಲೀಸರು ಬಂದು ತಲಾಷ್ ಮಾಡಿದ್ದರು. ರಾಜಗೋಪಾಲ್? ವಿಶಾಲ ತೆಂಗಿನ ತೋಟದಲ್ಲಿದ್ದರು. ಇದನ್ನೂ ಓದಿ: ಪ್ರಜ್ವಲ್ ರೇವಣ್ಣ ಇಂದು ಮಂಗಳೂರಿಗೆ, ಶರಣಾಗ್ತಾರಾ?

ಇಡೀ ಪ್ರಕರಣ ನಿಂತಿರುವುದೇ ಸಂತ್ರಸ್ತೆಯೇ ಹೇಳಿಕೆ ಮೇಲೆ
ಸದ್ಯ ಇಡೀ ಪ್ರಕರಣ ಸಂತ್ರಸ್ತೆಯೇ ಹೇಳಿಕೆ ಮೇಲೆ ನಿಂತಿದೆ. ಕಿಡ್ನ್ಯಾಪ್ ಪ್ರಕರಣದಲ್ಲಿ ಈಗಾಗಲೇ ಬಂಧನವಾಗಿರುವ ರೇವಣ್ಣರನ್ನು ಮಧ್ಯಾಹ್ನ 2 ಗಂಟೆಗೆ ಜಡ್ಜ್ ಮುಂದೆ ಎಸ್‌ಐಟಿ ಹಾಜರುಪಡಿಸಲಿದೆ. ಸಂತ್ರಸ್ತೆ ಹೇಳಿಕೆ ಮೇಲೆ ರೇವಣ್ಣನ ಭವಿಷ್ಯ ನಿಂತಿದೆ. ಯಾರೂ ಕಿಡ್ನ್ಯಾಪ್ ಮಾಡಿಲ್ಲ ನಾನೇ ಹೋಗಿದ್ದೆ ಅಂದ್ರೆ ರಿಲೀಫ್ ಸಾಧ್ಯತೆ ಇದೆ. ಒಂದು ವೇಳೆ ಕಿಡ್ನ್ಯಾಪ್ ಮಾಡಿದ್ದರು ಅಂತಾ ಸಂತ್ರಸ್ತೆ ಹೇಳಿದರೆ ರೇವಣ್ಣಗೆ ಜೈಲು ಫಿಕ್ಸ್ ಸಾಧ್ಯತೆ ಇದೆ. ಹೀಗಾಗಿ ಪ್ರಜ್ವಲ್ ರೇವಣ್ಣ ಸಂಕಷ್ಟದಲ್ಲಿದ್ದಾರೆ. ಇದನ್ನೂ ಓದಿ: ಹೆಚ್‌ಡಿ. ರೇವಣ್ಣ ಬಂಧನ: ಕಾಡಿಸಿ, ಪೀಡಿಸಿ, ಮಹಿಳೆಯರನ್ನು ಅಪಹರಿಸಿದ್ದರಲ್ಲಿ ಪ್ರಮುಖ ಆರೋಪಿ : ಕಾಂಗ್ರೆಸ್

ಈಗಾಗಲೇ ಸಂತ್ರಸ್ತೆಯ ವಿಡಿಯೋ ಎಲ್ಲಾ ಕಡೆ ವೈರಲ್ ಆಗುತ್ತಿದೆ. ಹೀಗಾಗಿ ಅಪ್ಪ, ಮಗನ ಭವಿಷ್ಯ ಸಂತ್ರಸ್ತೆಯ ಮೇಲೆಯೇ ನಿಂತಿದೆ. ಸಂತ್ರಸ್ತ ಮಹಿಳೆಯ ಹೇಳಿಕೆಯೇ ಅಂತಿಮವಾಗುವ ಸಾಧ್ಯತೆ ಇದೆ. ಇದನ್ನೂ ಓದಿ: ಕಿಡ್ನಾಪ್ ಕೇಸ್ ನಲ್ಲಿ ಹೆಚ್ ಡಿ ರೇವಣ್ಣ ವಶ

You Might Also Like

ಸಿಲಿಕಾನ್‌ ಸಿಟಿ ಬೆಂಗಳೂರಿನಲ್ಲಿ 17ರ ಯುವಕನ ಬರ್ಬರ ಹತ್ಯೆ!

KN Rajanna : ಮುಂದಿನ ಚುನಾವಣೆಯಲ್ಲಿ ಸ್ಪರ್ಧಿಸುವ ಆಲೋಚನೆಯಿಲ್ಲ : ಕೆ.ಎನ್.ರಾಜಣ್ಣ

ವೀಸಾ ಅವಧಿ ಮುಗಿದಿದ್ದರೂ ಬೆಂಗಳೂರಿನಲ್ಲಿ ಅಕ್ರಮವಾಗಿ ನೆಲೆಸಿದ್ದ 9 ವಿದೇಶಿಯರ ಬಂಧನ

ಪ್ರತಿಭಟನೆಗೆ ಅಡ್ಡಿಪಡಿಸಿದ ಪೊಲೀಸರಿಗೆ ಆರ್.ಅಶೋಕ್‌ ವಾರ್ನಿಂಗ್​

ಜಮ್ಮು-ಕಾಶ್ಮೀರದಲ್ಲಿ ಐವರು ಉಗ್ರರನ್ನು ಹತ್ಯೆ ಮಾಡಿದ ಸೇನೆ, ಇಬ್ಬರು ಯೋಧರು ಹುತಾತ್ಮ

TAGGED:#Bengaluru#Congress#HD Revanna#ಕಾಂಗ್ರೆಸ್#ಬೆಂಗಳೂರು
Share This Article
Facebook Copy Link Print
Previous Article revanna areest copy revanna areest copy revanna areest copy ನನ್ನಿಗೂ ಕಿಡ್ನಾಪ್‌ಗೂ ಯಾವುದೇ ಸಂಬಂಧವಿಲ್ಲ ಎಂದ ರೇವಣ್ಣ
Next Article neet exam neet exam neet exam ಇಂದು ದೇಶಾದ್ಯಂತ ಒಂದೇ ಹಂತದಲ್ಲಿ ನಡೆಯಲಿರುವ ನೀಟ್ ಪರೀಕ್ಷೆ – ಮಾರ್ಗಸೂಚಿಗಳೇನು?
Leave a Comment Leave a Comment

Leave a Reply Cancel reply

Your email address will not be published. Required fields are marked *

Stay Connected

235.3kFollowersLike
69.1kFollowersFollow
11.6kFollowersPin
56.4kFollowersFollow
136kSubscribersSubscribe
4.4kFollowersFollow
Join Whatsapp
Ad image
Ad imageAd image

Latest News

sdggdgdgdg sdggdgdgdg sdggdgdgdg
ನಟಿ ಕೃತಿ ಗೌಡ ಜೊತೆ ದಾಂಪತ್ಯಕ್ಕೆ ಕಾಲಿಡಲು ಸಜ್ಜಾದ ‘ಗಿಚ್ಚಿ ಗಿಲಿ ಗಿಲಿ’ ಖ್ಯಾತಿಯ ಪ್ರಶಾಂತ್ ಗೌಡ
Entertainment
April 21, 2026
Heatwave - Weather
ರಾಜ್ಯದಲ್ಲಿ ಈ ವಾರ ಭಾರಿ ಬಿಸಿಲು, ತಾಪಮಾನ 45 ಡಿಗ್ರಿ ಸೆಲ್ಸಿಯಸ್​ಗೆ ಏರುವ ಸಾಧ್ಯತೆ
ರಾಜ್ಯ-Karnataka
April 21, 2026
John Ternus John Ternus John Ternus
ಸೆಪ್ಟೆಂಬರ್‌ನಲ್ಲಿ ಟಿಮ್ ಕುಕ್ ನಿವೃತ್ತಿ, ಆ್ಯಪಲ್ ಹೊಸ ಸಿಇಒ ಆಗಿ ಜಾನ್ ಟೆರ್ನಸ್ ನೇಮಕ
ವಿದೇಶ-International
April 21, 2026
census census census
ರಾಜ್ಯದಲ್ಲಿ ಇಂದಿನಿಂದ ಜನಗಣತಿ ಆರಂಭ
ರಾಜ್ಯ-Karnataka
April 19, 2026
Follow US
Copyright © 2024 SampoornaVaaniNews. All Rights Reserved | Designed and Developed By Technoy Global Solutions
Welcome Back!

Sign in to your account

Username or Email Address
Password

Lost your password?

Not a member? Sign Up