By using this site, you agree to the Privacy Policy and Terms of Use.
Accept
Sampoorna Vaani NewsSampoorna Vaani NewsSampoorna Vaani News
  • Home
  • Latest
  • ರಾಜ್ಯ
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
  • ಕ್ರೀಡೆ
    • ಕ್ರಿಕೆಟ್
    • ಇತರೆ
  • ಕೃಷಿ-Agriculture
  • ಆಹಾರ
    • ಸಸ್ಯಾಹಾರಿ
    • ಮಾಂಸಾಹಾರಿ
  • ಕ್ರೈಂ
  • Court
  • epaper
  • Web Stories
  • Videos
Reading: ವಿಜಯನಗರ : ಮಗನನ್ನು ಕೊಡಲಿಯಿಂದ ಕೊಚ್ಚಿ ಕೊಂದಿದ್ದ ತಂದೆ ಅರೆಸ್ಟ್
Share
Font ResizerAa
Font ResizerAa
Sampoorna Vaani NewsSampoorna Vaani News
  • Home
  • Latest
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
  • ಕ್ರೀಡೆ
  • ಕೃಷಿ-Agriculture
  • ಆಹಾರ
  • ಕ್ರೈಂ
  • Court
  • epaper
  • Web Stories
  • Videos
  • ಜಿಲ್ಲೆಗಳು
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • Entertainment
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
Have an existing account? Sign In
Follow US
© 2024 All Rights Reserved.
Sampoorna Vaani News > Blog > Latest > ವಿಜಯನಗರ : ಮಗನನ್ನು ಕೊಡಲಿಯಿಂದ ಕೊಚ್ಚಿ ಕೊಂದಿದ್ದ ತಂದೆ ಅರೆಸ್ಟ್
ರಾಜ್ಯ-KarnatakaLatest

ವಿಜಯನಗರ : ಮಗನನ್ನು ಕೊಡಲಿಯಿಂದ ಕೊಚ್ಚಿ ಕೊಂದಿದ್ದ ತಂದೆ ಅರೆಸ್ಟ್

Vijayanagar: Father arrested for chopping son to death with axe

Published March 7, 2026
Share
1 Min Read
Arr Arr Arr
SHARE

ವಿಜಯನಗರ : ವಿಜಯನಗರ ಜಿಲ್ಲೆಯಲ್ಲಿ ನಡೆದಿದ್ದ ಯುವಕನ ಭೀಕರ ಕೊಲೆ ಪ್ರಕರಣವನ್ನು ಪೊಲೀಸರು ಭೇದಿಸಿದ್ದಾರೆ. ಪ್ರಕರಣದಲ್ಲಿ ಆರೋಪಿಯಾಗಿದ್ದ ತಂದೆಯನ್ನು ಪೊಲೀಸರು ಬಂಧಿಸಿದ್ದಾರೆ.

ಜಿಲ್ಲೆಯ ಹೂವಿನಹಡಗಲಿ ತಾಲೂಕಿನ ಬೀರಬ್ಬಿ ಗ್ರಾಮದಲ್ಲಿ ಈ ಅಮಾನವೀಯ ಘಟನೆ ನಡೆದಿದೆ. ಹೆಂಡತಿಯ ಮೇಲಿನ ಅನುಮಾನದಿಂದ ತಂದೆಯೇ ತನ್ನ ಮಗನನ್ನು ಕ್ರೂರವಾಗಿ ಹತ್ಯೆ ಮಾಡಿರುವುದು ತನಿಖೆಯಲ್ಲಿ ಬಹಿರಂಗವಾಗಿದೆ.

ಆರೋಪಿ ಲಕ್ಷ್ಮಪ್ಪ ಬಡಕ್ಕಪ್ಪನರ (55) ತನ್ನ ಮಗ ಬೀರೇಶ್‌ನ್ನು ಕೊಡಲಿಯಿಂದ ಕೊಚ್ಚಿ ಕೊಲೆ ಮಾಡಿದ್ದು, ಬಳಿಕ ಶವವನ್ನು ತುಂಡು ತುಂಡಾಗಿ ಕತ್ತರಿಸಿ ಗೋಣಿ ಚೀಲದಲ್ಲಿ ತುಂಬಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.

ಹೆಂಡತಿಯ ಅನೈತಿಕ ಸಂಬಂಧಕ್ಕೆ ಮಗ ಬೆಂಬಲ ನೀಡುತ್ತಿದ್ದಾನೆ ಎಂಬ ಶಂಕೆಯಿಂದ ಈ ಕೃತ್ಯ ಎಸಗಿರುವುದಾಗಿ ಆರೋಪಿ ತಪ್ಪೊಪ್ಪಿಗೆ ನೀಡಿದ್ದಾನೆ. ಸುಮಾರು 15 ದಿನಗಳ ಹಿಂದೆ ಬೀರೇಶ್ ಕಾಣೆಯಾಗಿದ್ದ ಪ್ರಕರಣ ತನಿಖೆ ವೇಳೆ ಈ ಭೀಕರ ಸತ್ಯ ಬೆಳಕಿಗೆ ಬಂದಿದೆ.

ಹೂವಿನಹಡಗಲಿ ಡಿವೈಎಸ್‌ಪಿ ವಸಂತ್ ಚೌವ್ಹಾನ್ ಅವರ ಮಾರ್ಗದರ್ಶನದಲ್ಲಿ, ಸಿಪಿಐ ಮಲ್ಲಪ್ಪ ಹೂಗಾರ್ ಹಾಗೂ ಪಿಎಸ್ಐ ಭರತ್ ಪ್ರಕಾಶ ನೇತೃತ್ವದಲ್ಲಿ ಕಾರ್ಯಾಚರಣೆ ನಡೆಸಿ ಕೇವಲ 12 ಗಂಟೆಗಳಲ್ಲಿ ಆರೋಪಿಯನ್ನು ಬಂಧಿಸಲಾಗಿದೆ.

ಈ ಸಂಬಂಧ ಹಿರೇಹಡಗಲಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಮುಂದಿನ ತನಿಖೆ ನಡೆಸುತ್ತಿದ್ದಾರೆ.

You Might Also Like

ದಸರಾದಲ್ಲಿ ಅರ್ಜುನ ಆನೆಯನ್ನು ಸ್ಮರಿಸಲು ಸ್ತಬ್ಧ ಚಿತ್ರ ಪ್ರದರ್ಶಿಸಬೇಕೆಂದು ಮನವಿ

Pervez Musharraf : ಉತ್ತರ ಪ್ರದೇಶಲ್ಲಿದ್ದ ಪಾಕ್ ಮಾಜಿ ಅಧ್ಯಕ್ಷ​ ಮುಷರಫ್ ಪೂರ್ವಜರ ಭೂಮಿ ಹರಾಜು

ರಾಜ್ಯ ಸರ್ಕಾರಿ ನೌಕರರ ಡಿಎ ಹೆಚ್ಚಳ ಮಾಡಿ ಸರ್ಕಾರ ಆದೇಶ

ಬುರುಡೆ ಪ್ರಕರಣ : ಬೆಳ್ತಂಗಡಿ ನ್ಯಾಯಾಲಯದಲ್ಲಿ ಆರೋಪಿ ಚಿನ್ನಯ್ಯ ಹೇಳಿಕೆ

ಕಾಲೇಜಿನಲ್ಲಿ ಅವಮಾನ–ಕಿರುಕುಳ ಆರೋಪ : ಡೆಂಟಲ್ ವಿದ್ಯಾರ್ಥಿನಿ ಆತ್ಮಹತ್ಯೆ

TAGGED:Vijayanagara
Share This Article
Facebook Copy Link Print
Previous Article Bid Bid Bid ಬೀದರ್ : ಹಲವು ಗ್ರಾಮಗಳಲ್ಲಿ ಸರಣಿ ಕಳ್ಳತನ, ದೇವಸ್ಥಾನಗಳಲ್ಲೂ ದರೋಡೆ ಯತ್ನ
Next Article fghrhj fghrhj fghrhj ಕಡಿಮೆ ಬೆಲೆಗೆ ಚಿನ್ನ ಕೊಡಿಸುವುದಾಗಿ 15 ಲಕ್ಷ ರೂ. ದೋಚಿದ್ದ 7 ಜನರ ಬಂಧನ
Leave a Comment Leave a Comment

Leave a Reply Cancel reply

Your email address will not be published. Required fields are marked *

Stay Connected

235.3kFollowersLike
69.1kFollowersFollow
11.6kFollowersPin
56.4kFollowersFollow
136kSubscribersSubscribe
4.4kFollowersFollow
Join Whatsapp
Ad image
Ad imageAd image

Latest News

Balendra Shah
ಬಾಲೇನ್ ಶಾ ನೇಪಾಳದ ಮುಂದಿನ ಪ್ರಧಾನಿ
ವಿದೇಶ-International
March 7, 2026
fghrhj fghrhj fghrhj
ಕಡಿಮೆ ಬೆಲೆಗೆ ಚಿನ್ನ ಕೊಡಿಸುವುದಾಗಿ 15 ಲಕ್ಷ ರೂ. ದೋಚಿದ್ದ 7 ಜನರ ಬಂಧನ
Latest
March 7, 2026
Bid Bid Bid
ಬೀದರ್ : ಹಲವು ಗ್ರಾಮಗಳಲ್ಲಿ ಸರಣಿ ಕಳ್ಳತನ, ದೇವಸ್ಥಾನಗಳಲ್ಲೂ ದರೋಡೆ ಯತ್ನ
ಬೀದರ್​-Bidar
March 7, 2026
Mukesh Ambani
ಭಾರತದ ಶ್ರೀಮಂತರ ಪಟ್ಟಿಯಲ್ಲಿ ನಂ.1 ಸ್ಥಾನ ಕಾಯ್ದುಕೊಂಡ ಮುಖೇಶ್ ಅಂಬಾನಿ
ರಾಷ್ಟ್ರೀಯ-National
March 7, 2026
https://sampoornavaaninews.in/wp-content/uploads/2024/10/WhatsApp-Video-2024-10-04-at-00.03.25_2025f30f.mp4
Follow US
Copyright © 2024 SampoornaVaaniNews. All Rights Reserved | Designed and Developed By Technoy Global Solutions
Welcome Back!

Sign in to your account

Username or Email Address
Password

Lost your password?

Not a member? Sign Up