By using this site, you agree to the Privacy Policy and Terms of Use.
Accept
Sampoorna Vaani NewsSampoorna Vaani NewsSampoorna Vaani News
  • Home
  • Latest
  • ರಾಜ್ಯ
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
  • ಕ್ರೀಡೆ
    • ಕ್ರಿಕೆಟ್
    • ಇತರೆ
  • ಕೃಷಿ-Agriculture
  • ಆಹಾರ
    • ಸಸ್ಯಾಹಾರಿ
    • ಮಾಂಸಾಹಾರಿ
  • ಕ್ರೈಂ
  • Court
  • epaper
  • Web Stories
  • Videos
Reading: Vijayanagara: ಉತ್ತರ ಕರ್ನಾಟಕದಲ್ಲಿ ಅಡಿಕೆ ತೋಟದ ನಡುವೆ ಕಾಫಿ ಕೃಷಿ!
Share
Font ResizerAa
Font ResizerAa
Sampoorna Vaani NewsSampoorna Vaani News
  • Home
  • Latest
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
  • ಕ್ರೀಡೆ
  • ಕೃಷಿ-Agriculture
  • ಆಹಾರ
  • ಕ್ರೈಂ
  • Court
  • epaper
  • Web Stories
  • Videos
  • ಜಿಲ್ಲೆಗಳು
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • Entertainment
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
Have an existing account? Sign In
Follow US
© 2024 All Rights Reserved.
Sampoorna Vaani News > Blog > ರಾಜ್ಯ-Karnataka > ಬಳ್ಳಾರಿ-Ballary > Vijayanagara: ಉತ್ತರ ಕರ್ನಾಟಕದಲ್ಲಿ ಅಡಿಕೆ ತೋಟದ ನಡುವೆ ಕಾಫಿ ಕೃಷಿ!
ಬಳ್ಳಾರಿ-Ballary

Vijayanagara: ಉತ್ತರ ಕರ್ನಾಟಕದಲ್ಲಿ ಅಡಿಕೆ ತೋಟದ ನಡುವೆ ಕಾಫಿ ಕೃಷಿ!

Published March 9, 2024
Share
2 Min Read
SHARE

ಬಳ್ಳಾರಿ:  ಉತ್ತರ ಕರ್ನಾಟಕದಲ್ಲೂ ಕಾಫಿ ಬೆಳೆದ ರೈತ, ಯಶಸ್ವಿಯಾಯ್ತು ರೈತರ ಪ್ರಯೋಗ! ಮಲೆನಾಡಿಗೆ ಸೀಮಿತವಾಗಿದ್ದ ಕಾಫಿ ಬೆಳೆ (Coffee) ಈಗ ಬಿಸಿಲನಾಡಿಲ್ಲೂ ಅರಳುತ್ತಿದೆ!  ಮಲೆನಾಡು ಜಿಲ್ಲೆಗಳಲ್ಲಿ ಬೆಳೆಯುವ ಕಾಫಿ ಘಮಲು ಈಗ ‘ಬಿಸಿಲೂರಿನ ಮಲ್ಲಿಗೆ ನಾಡು’ ವಿಜಯನಗರ ಜಿಲ್ಲೆಯ  (Vijayanagara News) ಹೂವಿನ ಹಡಗಲಿಗೂ ಹಬ್ಬಿದೆ. ಹೂವಿನ ಹಡಗಲಿ ತಾಲ್ಲೂಕಿನ ಕೊಂಬಳಿ ಗ್ರಾಮದ ಗಡ್ಡಿ ಗುಡ್ಡಪ್ಪ ಅವರು, ತೋಟದಲ್ಲಿ ಕಾಫಿ (Coffee In Areca nut Field) ಬೆಳೆದು ಯಶಸ್ಸು ಕಂಡಿದ್ದಾರೆ.

ಎಂಟು ಎಕರೆ ಪ್ರದೇಶದಲ್ಲಿ ಹನಿ ನೀರಾವರಿ ಪದ್ಧತಿ ಅಳವಡಿಸಿಕೊಂಡು ಅಡಿಕೆಯೊಂದಿಗೆ ಅಂತರ್ ಬೆಳೆಯಾಗಿ ನಾಲ್ಕು ವರ್ಷಗಳಿಂದ ಕಾಫಿ ಬೆಳೆಯುತ್ತಿದ್ದಾರೆ. ಎಂಟರಿಂದ ಹತ್ತು ಕಾರ್ಮಿಕರೊಂದಿಗೆ ಗುಡ್ಡಪ್ಪ ಹಾಗೂ ಅವರ ನಾಲ್ವರು ಸಹೋದರರು ನಿತ್ಯ ತೋಟದಲ್ಲಿ ಕೆಲಸ ಮಾಡುತ್ತಿದ್ದಾರೆ. ಎಕರೆಗೆ 3ರಿಂದ 4 ಕ್ವಿಂಟಲ್‌ಷ್ಟು ಕಾಫಿ ಫಸಲು ಬರುತ್ತಿದೆ.

ಜಾಹೀರಾತು

ವಿಜಯನಗರದಿಂದ ಚಿಕ್ಕಮಗಳೂರು ಮಾರುಕಟ್ಟೆಗೆ!
ತೋಟದ ಮನೆಯಲ್ಲಿಯೇ ಕಾಫಿ ಬೀಜಗಳನ್ನು ಒಣಗಿಸಿ, ಚೀಲಗಳಲ್ಲಿ ತುಂಬಲಾಗುತ್ತದೆ. ಬೆಳೆಯನ್ನು ನೇರ ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆಯ ಮಾರುಕಟ್ಟೆಗೆ ಕೊಂಡೊಯ್ದು ಮಾರಾಟ ಮಾಡುತ್ತಿದ್ದಾರೆ. ಇವರು ಕಾವೇರಿ ತಳಿಯ ಗಿಡಗಳನ್ನು ಬೆಳೆಯುತ್ತಿದ್ದಾರೆ. ಚೆರಿ ಕಾಫಿಯ ತಲಾ 50 ಕೆ.ಜಿ ಚೀಲಕ್ಕೆ ಮಾರುಕಟ್ಟೆಯಲ್ಲಿ ಪ್ರಸ್ತುತ 7 ಸಾವಿರ ಬೆಲೆಯಿದೆ.

ಇದನ್ನೂ ಓದಿ: 
Success Story: ಪುತ್ತೂರಿನಲ್ಲಿ ಹುಟ್ಟಿತು ಸ್ವದೇಶಿ TV ಬ್ರಾಂಡ್! ಟಿವಿ ರಿಪೇರಿ ಮಾಡ್ತಿದ್ದವರು ಕಂಪನಿ ಕಟ್ಟಿದ ಕಥೆ

ಉತ್ತರ ಕರ್ನಾಟಕದಲ್ಲೂ ಕಾಫಿ ಕೃಷಿ!
ಉತ್ತರ ಕರ್ನಾಟಕದಲ್ಲಿ ಕಾಫಿ ಬೆಳೆಯಬಹುದೇ ಎಂದು ಪ್ರಯೋಗ ಮಾಡಲು ಗುಡ್ಡಪ್ಪ ಮುಂದಾಗಿದ್ದಾರೆ. ಲಾಭ ಬರದಿದ್ದರೂ ಪರವಾಗಿಲ್ಲ, ಒಮ್ಮೆ ಬೆಳೆದು ನೋಡಲು ಮುಂದಾದ ಗುಡ್ಡಪ್ಪ ಪ್ರತಿ ಎಕರೆಗೆ 450 ಸಸಿ ಹಚ್ಚಿದ್ದಾರೆ. ಜೊತೆಗೆ ಅಂತರ ಬೆಳೆಯಾಗಿ ಅಡಿಕೆ ಸಸಿಗಳನ್ನು ಬೆಳೆಸಿದ್ದಾರೆ. ಎರಡು ವರ್ಷ ಬೆಳೆ ತೆಗೆಯದೆ ಹಾಗೆ ಬಿಟ್ಟಿದ್ದಾರೆ. ಎರಡು ವರ್ಷ ಬಳಿಕ ಉತ್ತಮ ಫಸಲು ಬರಲಾರಂಭಿದ್ದು, ಉತ್ತಮ ಬೆಲೆಯೂ ಸಿಕ್ಕಿದೆ.

News18ಕನ್ನಡ


News18ಕನ್ನಡ

ಕಡಿಮೆ ಖರ್ಚಿನಲ್ಲಿ ಹೆಚ್ಚು ಲಾಭ
ಎರಡು ವರ್ಷಗಳಿಂದ ನೇರ ಮಾರುಕಟ್ಟೆಯಲ್ಲೇ ಮಾರುತ್ತಿದ್ದು.ಉತ್ತಮ ಲಾಭ ಪಡೆಯುತ್ತಿದ್ದಾರೆ. ಇನ್ನೂ ಕಾಫಿ ಬೆಳೆಗೆ ಹನಿ ನೀರಾವರಿ ಪದ್ದತಿ ಆಳವಡಿಸಿಕೊಂಡಿದ್ದಾರೆ. ಕಡಿಮೆ ಖರ್ಚಿನಲ್ಲಿಯೇ ಹೆಚ್ಚು ಲಾಭ ಪಡೆಯುತ್ತಿದ್ದಾರೆ.

ಇದನ್ನೂ ಓದಿ: 
Birthday: ಗೋಶಾಲೆಯಲ್ಲಿ ಮಗುವಿನ ಮೊದಲ ಬರ್ತ್ ಡೇ ಆಚರಿಸಿಕೊಂಡ ದಂಪತಿ

ಉತ್ತರ ಕರ್ನಾಟಕ ಸೇರಿ ಈ ಭಾಗದಲ್ಲಿ ಈಗ ಹಲವು ಬಗೆಯ ಹಣ್ಣುಗಳನ್ನು ಬೆಳೆದು ರೈತರು ಸೈ ಎನಿಸಿಕೊಂಡಿದ್ದಾರೆ. ಆದರೆ ಈಗ ಮಲೆನಾಡು ಭಾಗದಲ್ಲಿ ಬೆಳೆಯುವ ಕಾಫಿ ಬೆಳೆಯನ್ನೂ ಬಿಸಿಲುನಾಡಿನ ರೈತರೊಬ್ಬರು ಬೆಳೆಯುವ ಮೂಲಕ ಯಶಸ್ಸು ಕಂಡು ಈಗ ಮಾದರಿಯಾಗಿದ್ದಾರೆ.

ಜಾಹೀರಾತು

ವರದಿ: ಬಸವರಾಜ ಹರನಹಳ್ಳಿ ನ್ಯೂಸ್ 18, ಬಳ್ಳಾರಿ.

ಬ್ರೇಕಿಂಗ್ ನ್ಯೂಸ್ ಎಲ್ಲರಿಗಿಂತ ಮೊದಲು ನ್ಯೂಸ್ 18 ಕನ್ನಡದಲ್ಲೇ ಓದಿ. ಪ್ರತಿದಿನದ ತಾಜಾ ಸುದ್ದಿ, ಲೈವ್ ನ್ಯೂಸ್ ಅಪ್ಡೇಟ್ ನಂಬಿಕೆಯುಳ್ಳ ನ್ಯೂಸ್ 18 ಕನ್ನಡದಲ್ಲೇ ಪಡೆಯಿರಿ

You Might Also Like

ಹಂಪಿಗೆ ತ್ರಿವರ್ಣದ ರಂಗು! ನೋಡಲು ಕಣ್ಣಿಗೆ ಹಬ್ಬವೋ ಹಬ್ಬ!

ಶ್ರೀಕೃಷ್ಣದೇವರಾಯ ವಿವಿ ಹೊಸ ಕಟ್ಟಡಗಳನ್ನು ಉದ್ಘಾಟಿಸಿದ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್

ಬಾಣಂತಿಯರ ಸರಣಿ ಸಾವು : ಬಳ್ಳಾರಿ ಜಿಲ್ಲಾಸ್ಪತ್ರೆ ಎದುರು ಮಾಜಿ ಸಚಿವ ಶ್ರೀರಾಮುಲು ಧರಣಿ

ಮೃತ ತಾತನ ಹಣೆಗೆ ಮುತ್ತಿಟ್ಟ ಕೋತಿ, ಸಂಬಂಧ ಅಂದ್ರೆ ಇದು ಕಣ್ರೀ! – News18 ಕನ್ನಡ

Manjamma Jogati: ಮಂಜಮ್ಮ ಜೋಗತಿ ಜಾನಪದ ಅಕಾಡೆಮಿಯ ಅಧ್ಯಕ್ಷ ಸ್ಥಾನದಿಂದ ನಿರ್ಗಮನ

Share This Article
Facebook Copy Link Print
Previous Article ಚಳಿಗಾಲದಲ್ಲಿ ಆರೋಗ್ಯವಾಗಿರಲು ನೀವು ಕನಿಷ್ಠ ಇಷ್ಟು ಹೆಜ್ಜೆಗಳನ್ನು ನಡೆಯಲೇಬೇಕು!
Next Article ಖಾಲಿ ಹೊಟ್ಟೆಯಲ್ಲಿ 30 ನಿಮಿಷ ವಾಕ್​ ಮಾಡಿದ್ರೆ ಆರೋಗ್ಯಕ್ಕೆ ತುಂಬಾ ಒಳ್ಳೆಯದಂತೆ!
Leave a Comment Leave a Comment

Leave a Reply Cancel reply

Your email address will not be published. Required fields are marked *

Stay Connected

235.3kFollowersLike
69.1kFollowersFollow
11.6kFollowersPin
56.4kFollowersFollow
136kSubscribersSubscribe
4.4kFollowersFollow
Join Whatsapp
Ad image
Ad imageAd image

Latest News

ಮನರೇಗಾ ಮರುಸ್ಥಾಪಿಸುವ ಬಗ್ಗೆ ವಿಧಾನಸಭೆಯಲ್ಲಿ ಸರ್ಕಾರ ಮಹತ್ವದ ನಿರ್ಣಯ
ರಾಜ್ಯ-Karnataka
February 3, 2026
‘ಲ್ಯಾಂಡ್ ಲಾರ್ಡ್’ ಚಿತ್ರಕ್ಕೆ ರಾಜ್ಯ ಸರ್ಕಾರದಿಂದ ತೆರಿಗೆ ವಿನಾಯಿತಿ
ಸ್ಯಾಂಡಲ್​ವುಡ್-Sandalwood
February 3, 2026
ನಸೀರ್‌ಗೆ ಸಹಿಸಲಾಗದ ಸಂಕಟ: ಸಿ.ಟಿ ರವಿ ಖಡಕ್ ಕೌಂಟರ್..!
ರಾಜ್ಯ-Karnataka
February 3, 2026
‘ಸರಳ ಸುಬ್ಬರಾವ್‌’ ಸಿನಿಮಾ ಟ್ರೇಲರ್‌ ಲಾಂಚ್‌
ಸ್ಯಾಂಡಲ್​ವುಡ್-Sandalwood
February 3, 2026
https://sampoornavaaninews.in/wp-content/uploads/2024/10/WhatsApp-Video-2024-10-04-at-00.03.25_2025f30f.mp4
Follow US
Copyright © 2024 SampoornaVaaniNews. All Rights Reserved | Designed and Developed By Technoy Global Solutions
Welcome Back!

Sign in to your account

Username or Email Address
Password

Lost your password?

Not a member? Sign Up