By using this site, you agree to the Privacy Policy and Terms of Use.
Accept
Sampoorna NewsSampoorna NewsSampoorna News
  • Home
  • Latest
  • ರಾಜ್ಯ
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
  • ಕ್ರೀಡೆ
    • ಕ್ರಿಕೆಟ್
    • ಇತರೆ
  • ಕೃಷಿ-Agriculture
  • ಆಹಾರ
    • ಸಸ್ಯಾಹಾರಿ
    • ಮಾಂಸಾಹಾರಿ
  • ಕ್ರೈಂ
  • Court
  • epaper
  • Web Stories
  • Videos
Reading: Vijayanagara: ರೈತರಿಗೆ ಕನ್ಯೆ ಕೊಡಲಿ, ಜನರ ಮನಸ್ಸು ಬದಲಾಗಲಿ; ದೇವರ ಮೊರೆಹೋದ ರೈತ
Share
Font ResizerAa
Font ResizerAa
Sampoorna NewsSampoorna News
  • Home
  • Latest
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
  • ಕ್ರೀಡೆ
  • ಕೃಷಿ-Agriculture
  • ಆಹಾರ
  • ಕ್ರೈಂ
  • Court
  • epaper
  • Web Stories
  • Videos
  • ಜಿಲ್ಲೆಗಳು
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • Entertainment
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
Have an existing account? Sign In
Follow US
© 2024 All Rights Reserved.

Home - ಬಳ್ಳಾರಿ-Ballary - Vijayanagara: ರೈತರಿಗೆ ಕನ್ಯೆ ಕೊಡಲಿ, ಜನರ ಮನಸ್ಸು ಬದಲಾಗಲಿ; ದೇವರ ಮೊರೆಹೋದ ರೈತ

ಬಳ್ಳಾರಿ-Ballary

Vijayanagara: ರೈತರಿಗೆ ಕನ್ಯೆ ಕೊಡಲಿ, ಜನರ ಮನಸ್ಸು ಬದಲಾಗಲಿ; ದೇವರ ಮೊರೆಹೋದ ರೈತ

Published March 9, 2024
Share
2 Min Read
Add a heading 2023 02 02T110519.320 16753161313x2 Add a heading 2023 02 02T110519.320 16753161313x2 Add a heading 2023 02 02T110519.320 16753161313x2
SHARE

ವಿಜಯನಗರ: ರೈತರಿಗೆ ಕನ್ಯೆ ಕೊಡಲಿ, ಜನರ ಮನಸ್ಸು ಬದಲಾಗಲಿ ಎಂದು ಬಾಳೆಹಣ್ಣಿನ ಮೇಲೆ ಬರೆದು ಭಕ್ತರೊಬ್ಬರು ರಥೋತ್ಸವಕ್ಕೆ ಎಸೆದ ವಿದ್ಯಮಾನ ನಡೆದಿದೆ.  ವಿಜಯನಗರದ (Vijayangara News) ಹಗರಿಬೊಮ್ಮನಹಳ್ಳಿ ತಾಲೂಕು ಚಿಮ್ಮನಹಳ್ಳಿ ದುರ್ಗಾಂಬಿಕೆ ರಥೋತ್ಸವದಲ್ಲೇ (Durga Mata Rathotsav) ಈ ವಿಶಿಷ್ಟ ಘಟನೆ ನಡೆದಿರುವುದು.

ವಿಜಯನಗರ ಜಿಲ್ಲೆಯ ಹಗರಿಬೊಮ್ಮನ ಹಳ್ಳಿ ತಾಲೂಕಿನ ಚಿಮ್ಮನಹಳ್ಳಿಯಲ್ಲಿ ರಥೋತ್ಸವ ನಡೆಯುತ್ತಿದೆ. ಈ ರಥೋತ್ಸವದಲ್ಲೇ ಭಕ್ತರೊಬ್ಬರು ಹೀಗೆ ಬಾಳೆಹಣ್ಣಿನ ಮೇಲೆ ರೈತರಿಗೆ ಕನ್ಯೆ ಕೊಡಲಿ, ಜನರ ಮನಸ್ಸು ಬದಲಾಗಲಿ ಎಂದು ಬರೆದು ರಥಕ್ಕೆ ಎಸೆದ ಘಟನೆ ನಡೆದಿದೆ.

ಜಾಹೀರಾತು

ದೇಶದ ಬಹುದೊಡ್ಡ ಸಮಸ್ಯೆ
ದೇಶದ ಬಹುದೊಡ್ಡ ಸಮಸ್ಯೆಯಾದ ರೈತರಿಗೆ ಕನ್ಯಾ ಕೊಡೊಲ್ಲ, ನೌಕರರಿಗೆ ಕನ್ಯಾ ಕೊಡ್ತೀವಿ ಅನ್ನೋದು ಬದಲಾಗಲಿ. ಬಹು ಸಂಖ್ಯಾ ಹೆಣ್ಣೆತ್ತವರ ಮನಸ್ಸು ಬದಲಾಗಲಿ, ರೈತರಿಗೆ ಕನ್ಯಾಕೊಡಲಿ ಎಂದು ತಾಯಿ ದುರ್ಗಾ ಮಾತೆಗೆ ಬಾಳೆಹಣ್ಣಿನ ಮೇಲೆ ಬರೆದು ರೈತ ಭಕ್ತರೊಬ್ಬರು ಬೇಡಿಕೊಂಡಿದ್ದಾರೆ. ಸದ್ಯ ಈ ಘಟನೆ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದ್ದು ಭಾರೀ ವೈರಲ್ ಆಗಿದೆ.

ಇದನ್ನೂ ಓದಿ: 
Vijayanagara: ವಿಜಯನಗರಕ್ಕೆ ಉದ್ದ ಕತ್ತಿನ ವಿಶೇಷ ಅತಿಥಿಯ ಆಗಮನ!

ಹೆಚ್.ಡಿ.ಕುಮಾರಸ್ವಾಮಿ ಅವರಿಂದಲೂ ಪ್ರಸ್ತಾಪ, ಆಶ್ವಾಸನೆ
ಸದ್ಯ ರೈತ ಯುವಕರಿಗೆ ಮದುವೆಯಾಗಲು ವಧು ಸಿಗುತ್ತಿಲ್ಲ ಎಂಬ ವಿಷಯ ಗಂಭೀರ ಚರ್ಚೆಯಾಗುತ್ತಿದೆ. ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು ಚುನಾವಣಾ ಪ್ರಚಾರದ ವೇಳೆಯೂ ಈ ವಿಚಾರವನ್ನು ಪ್ರಸ್ತಾಪಿಸಿದ್ದರು. ತಾವು ಅಧಿಕಾರಕ್ಕೆ ಬಂದರೆ ರೈತ ಯುವಕರ ಮನೆಗೆ ಹುಡುಕಿಕೊಂಡು ಬಂದು ಹೆಣ್ಣು ಕೊಡುವಂತೆ ಮಾಡುವುದಾಗಿ ಅವರು ಆಶ್ವಾಸನೆ ನೀಡಿದ್ದರು.

News18ಕನ್ನಡ


News18ಕನ್ನಡ

ಇದನ್ನೂ ಓದಿ: 
Vijayanagara: ಉತ್ತರ ಕರ್ನಾಟಕದಲ್ಲಿ ಅಡಿಕೆ ತೋಟದ ನಡುವೆ ಕಾಫಿ ಕೃಷಿ!

ವೈರಲ್ ಆಗುತ್ತಿದೆ ಗಂಭೀರ ಸಮಸ್ಯೆ
ಸದ್ಯ ವಿಜಯನಗರ ಜಿಲ್ಲೆಯ ಹಗರಿಬೊಮ್ಮನ ಹಳ್ಳಿ ತಾಲೂಕಿನ ಚಿಮ್ಮನಹಳ್ಳಿಯಲ್ಲಿ ರಥೋತ್ಸವದಲ್ಲಿ ರೈತ ಭಕ್ತರೊಬ್ಬರು ತಮ್ಮ ಮನದಾಳದ ಭಾವನೆಗಳನ್ನು ಈ ರೀತಿ ದೇವಿಯ ಮುಂದಿಟ್ಟಿರುವುದು ವೈರಲ್ ಆಗುತ್ತಿದೆ.

ಬ್ರೇಕಿಂಗ್ ನ್ಯೂಸ್ ಎಲ್ಲರಿಗಿಂತ ಮೊದಲು ನ್ಯೂಸ್ 18 ಕನ್ನಡದಲ್ಲೇ ಓದಿ. ಪ್ರತಿದಿನದ ತಾಜಾ ಸುದ್ದಿ, ಲೈವ್ ನ್ಯೂಸ್ ಅಪ್ಡೇಟ್ ನಂಬಿಕೆಯುಳ್ಳ ನ್ಯೂಸ್ 18 ಕನ್ನಡದಲ್ಲೇ ಪಡೆಯಿರಿ

You Might Also Like

ದರ್ಶನ್ ಅವರನ್ನು ನೋಡಲೇಬೇಕು, ಅದಕ್ಕಾಗಿ ಅವರನ್ನು ಮದುವೆಯಾಗಲು ರೆಡಿ : ಮಹಿಳೆ ರಂಪಾಟ

ಅಂಬೇಡ್ಕರ್ ಜಯಂತಿ : ಬಳ್ಳಾರಿಯಲ್ಲಿ ಅದ್ದೂರಿ ಕಾರ್ಯಕ್ರಮ, ಕಲಾ ತಂಡಗಳ ಭವ್ಯ ಮೆರವಣಿಗೆ

ಹಂಪಿಗೆ ತ್ರಿವರ್ಣದ ರಂಗು! ನೋಡಲು ಕಣ್ಣಿಗೆ ಹಬ್ಬವೋ ಹಬ್ಬ!

ಏನಿದು ಅಪ್ಪು ದೇವರ ಮಾಲೆ ವೃತ? ಹೇಗೆ ಆಚರಿಸಬೇಕಂತೆ? – News18 ಕನ್ನಡ

ವಿಜಯನಗರಕ್ಕೆಉದ್ದ ಕತ್ತಿನ ವಿಶೇಷ ಅತಿಥಿ! – News18 ಕನ್ನಡ

Share This Article
Facebook Copy Link Print
Previous Article Untitled design 5 2023 12 142a09fab3e9800a327d443a5b683e42 3x2 Untitled design 5 2023 12 142a09fab3e9800a327d443a5b683e42 3x2 Untitled design 5 2023 12 142a09fab3e9800a327d443a5b683e42 3x2 ಊಟದ ನಂತರ ನೀರನ್ನು ಯಾವ ಸಮಯದಲ್ಲಿ ಕುಡಿದರೆ ಒಳ್ಳೆಯದು? ಇಲ್ಲಿದೆ ನೋಡಿ ಡೀಟೇಲ್ಸ್​
Next Article bean 2023 12 02cbd028bc31f10ac0ab6dfca5255d70 3x2 bean 2023 12 02cbd028bc31f10ac0ab6dfca5255d70 3x2 bean 2023 12 02cbd028bc31f10ac0ab6dfca5255d70 3x2 ಚಳಿಗಾಲದಲ್ಲಿ ಹಸಿರು ಬಟಾಣಿ ತಿಂದ್ರೆ ಏನೆಲ್ಲಾ ಲಾಭ! ಯಾವೆಲ್ಲಾ ರೋಗಕ್ಕೆ ಇದು ರಾಮಬಾಣ
Leave a Comment Leave a Comment

Leave a Reply Cancel reply

Your email address will not be published. Required fields are marked *

Stay Connected

235.3kFollowersLike
69.1kFollowersFollow
11.6kFollowersPin
56.4kFollowersFollow
136kSubscribersSubscribe
4.4kFollowersFollow
Join Whatsapp
Ad image
Ad imageAd image

Latest News

sdggdgdgdg sdggdgdgdg sdggdgdgdg
ನಟಿ ಕೃತಿ ಗೌಡ ಜೊತೆ ದಾಂಪತ್ಯಕ್ಕೆ ಕಾಲಿಡಲು ಸಜ್ಜಾದ ‘ಗಿಚ್ಚಿ ಗಿಲಿ ಗಿಲಿ’ ಖ್ಯಾತಿಯ ಪ್ರಶಾಂತ್ ಗೌಡ
Entertainment
April 21, 2026
Heatwave - Weather
ರಾಜ್ಯದಲ್ಲಿ ಈ ವಾರ ಭಾರಿ ಬಿಸಿಲು, ತಾಪಮಾನ 45 ಡಿಗ್ರಿ ಸೆಲ್ಸಿಯಸ್​ಗೆ ಏರುವ ಸಾಧ್ಯತೆ
ರಾಜ್ಯ-Karnataka
April 21, 2026
John Ternus John Ternus John Ternus
ಸೆಪ್ಟೆಂಬರ್‌ನಲ್ಲಿ ಟಿಮ್ ಕುಕ್ ನಿವೃತ್ತಿ, ಆ್ಯಪಲ್ ಹೊಸ ಸಿಇಒ ಆಗಿ ಜಾನ್ ಟೆರ್ನಸ್ ನೇಮಕ
ವಿದೇಶ-International
April 21, 2026
census census census
ರಾಜ್ಯದಲ್ಲಿ ಇಂದಿನಿಂದ ಜನಗಣತಿ ಆರಂಭ
ರಾಜ್ಯ-Karnataka
April 19, 2026
Follow US
Copyright © 2024 SampoornaVaaniNews. All Rights Reserved | Designed and Developed By Technoy Global Solutions
Welcome Back!

Sign in to your account

Username or Email Address
Password

Lost your password?

Not a member? Sign Up