By using this site, you agree to the Privacy Policy and Terms of Use.
Accept
Sampoorna Vaani NewsSampoorna Vaani NewsSampoorna Vaani News
  • Home
  • Latest
  • ರಾಜ್ಯ
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
  • ಕ್ರೀಡೆ
    • ಕ್ರಿಕೆಟ್
    • ಇತರೆ
  • ಕೃಷಿ-Agriculture
  • ಆಹಾರ
    • ಸಸ್ಯಾಹಾರಿ
    • ಮಾಂಸಾಹಾರಿ
  • ಕ್ರೈಂ
  • Court
  • epaper
  • Web Stories
  • Videos
Reading: ಗುತ್ತಿಗೆದಾರ ಸಚಿನ್ ಆತ್ಮಹತ್ಯೆ ಪ್ರಕರಣವನ್ನು ಸಿಬಿಐಗೆ ವಹಿಸಲು ಸರ್ಕಾರಕ್ಕೆ ವಿಜಯೇಂದ್ರ ಡೆಡ್‌ಲೈನ್
Share
Font ResizerAa
Font ResizerAa
Sampoorna Vaani NewsSampoorna Vaani News
  • Home
  • Latest
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
  • ಕ್ರೀಡೆ
  • ಕೃಷಿ-Agriculture
  • ಆಹಾರ
  • ಕ್ರೈಂ
  • Court
  • epaper
  • Web Stories
  • Videos
  • ಜಿಲ್ಲೆಗಳು
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • Entertainment
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
Have an existing account? Sign In
Follow US
© 2024 All Rights Reserved.
Sampoorna Vaani News > Blog > ರಾಜ್ಯ-Karnataka > ಗುತ್ತಿಗೆದಾರ ಸಚಿನ್ ಆತ್ಮಹತ್ಯೆ ಪ್ರಕರಣವನ್ನು ಸಿಬಿಐಗೆ ವಹಿಸಲು ಸರ್ಕಾರಕ್ಕೆ ವಿಜಯೇಂದ್ರ ಡೆಡ್‌ಲೈನ್
BlogLatestರಾಜ್ಯ-Karnataka

ಗುತ್ತಿಗೆದಾರ ಸಚಿನ್ ಆತ್ಮಹತ್ಯೆ ಪ್ರಕರಣವನ್ನು ಸಿಬಿಐಗೆ ವಹಿಸಲು ಸರ್ಕಾರಕ್ಕೆ ವಿಜಯೇಂದ್ರ ಡೆಡ್‌ಲೈನ್

Vijayendra gives deadline to government to hand over contractor Sachin's suicide case to CBI

Published December 30, 2024
Share
1 Min Read
BY Vijayendra Sachin Suicide
SHARE

ಬೆಂಗಳೂರು : ಗುತ್ತಿಗೆದಾರ ಸಚಿನ್ ಆತ್ಮಹತ್ಯೆ ಪ್ರಕರಣವನ್ನ ಜನವರಿ 3ರೊಳಗೆ ಸಿಬಿಐಗೆ ನೀಡದಿದ್ದರೇ ಬೃಹತ್ ಹೋರಾಟ ಮಾಡುತ್ತೇವೆ. ಸಚಿವ ಪ್ರಿಯಾಂಕ್ ಖರ್ಗೆ ನಿವಾಸಕ್ಕೆ ಮುತ್ತಿಗೆ ಹಾಕುತ್ತೇವೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ಎಚ್ಚರಿಕೆ ನೀಡಿದರು.

ಇಂದು ಮಾಧ್ಯಮಗಳ ಜೊತೆ ಮಾತನಾಡಿದ ಬಿವೈ ವಿಜಯೇಂದ್ರ, ರಾಜ್ಯದಲ್ಲಿ ಸರ್ಕಾರಿ ಪ್ರಾಯೋಜಿತ ಹತ್ಯೆ ನಡೆದಿದೆ. ರಾಝ್ಯ ಸರ್ಕಾರ ಆತ್ಮಹತ್ಯೆ ಭಾಗ್ಯ ನೀಡಿದೆ. ಶಾಸಕರು ಸಚಿವರ ಕುಮ್ಮಕ್ಕಿನಿಂದ ಆತ್ಮಹತ್ಯೆ ನಡೆದಿದೆ. ಚಂದ್ರಶೇಖರ್ ಆತ್ಮಹತ್ಯೆ ಯಾದಗಿರಿಯಲ್ಲಿ ಪಿಎಸ್ ಐ ಪರಶುರಾಮ್ ಆತ್ಮಹತ್ಯೆ ಮಾಡಿಕೊಂಡರು ಪೊಲೀಸ್ ಠಾಣೆಗಳು ಕಾಂಗ್ರೆಸ್ ಕಚೇರಿಗಳಾಗಿವೆ ಎಂದು ಕಿಡಿಕಾರಿದರು.

ಸಾಮಾಜಿಕ ಜಾಲತಾಣದಲ್ಲಿ ಸಚಿನ್ ಪೋಸ್ಟ್ ಮಾಡಿದ ಕೂಡಲೇ ಆತನ ಸಹೋದರಿಯರು ಪೊಲೀಸ್ ಠಾಣೆಗೆ ದೂರು ನೀಡುತ್ತಾರೆ. ಸೋದರನ ಪ್ರಾಣ ಉಳಿಸುವಂತೆ ಪಿಎಸ್ ಐ ಬಳಿ ಮನವಿ ಮಾಡುತ್ತಾರೆ ಆದರೆ ಪಿಎಸ್ ಐ ಇತರರು ಸರಿಯಾಗಿ ಪ್ರತಿಕ್ರಿಯೆ ನೀಡಿಲ್ಲ ಎಂದು ಹರಿಹಾಯ್ದರು.

ಸರ್ವ ಇಲಾಖೆಗಳ ಸಚಿವ ಪ್ರಿಯಾಂಕ್ ಖರ್ಗೆ. ಎಲ್ಲಾ ಇಲಖೆಗಳಿಗೂ ಇವರೇ ಮೇಟಿ. ಸದನದಲ್ಲಿ ಸಿಎಂ ಗೃಹ ಸಚಿವರೂ ಬದಲು ಇವರೇ ಮಾತನಾಡುತ್ತಾರೆ. ರಾಜು ಕಪನೂರು ಪ್ರಿಯಾಂಕ್ ಖರ್ಗೆ ಆಪ್ತ ಹೀಗಾಗಿ ರಾಜೀನಾಮೆಗೆ ಸಿಬಿಐ ತನಿಖೆಗೆ ಆಗ್ರಹಿಸಿದ್ದೇವೆ ಎಂದರು.

You Might Also Like

ಮಹಿಳಾ ನೌಕರರ ಋತುಚಕ್ರ ರಜೆ ಆದೇಶಕ್ಕೆ ಹೈಕೋರ್ಟ್ ಮಧ್ಯಂತರ ತಡೆ

ಕಾರ್ಕಳದ ಮಾಜಿ ಶಾಸಕ ದಿ.ಗೋಪಾಲ್‌ ಭಂಡಾರಿ ಅವರ ಪುತ್ರ ರೈಲಿಗೆ ತಲೆ ಕೊಟ್ಟು ಆತ್ಮಹತ್ಯೆ

ಅಷ್ಟಕ್ಕೂ ದರ್ಶನ್ ನ ಮೂರನೇ ಬಾರಿ ಕಸ್ಟಡಿಗೆ ಪಡೆದಿದ್ಯಾಕೆ ಗೊತ್ತಾ..?

ಟೋಲ್ ಸಿಬ್ಬಂದಿ ಪುಂಡರ ಹಲ್ಲೆ

ಆಕ್ಷೇಪಾರ್ಹ ಹೇಳಿಕೆ : ಗಿರೀಶ್‌ ಮಟ್ಟಣ್ಣನವರ್‌ (Girish Mattannanavar) ವಿರುದ್ಧ ತನಿಖೆಗೆ ಹೈಕೋರ್ಟ್‌ ಆದೇಶ

TAGGED:#BY VijayendraContractor Sachin Suicide Case
Share This Article
Facebook Copy Link Print
Previous Article Maha Kumbh ಐತಿಹಾಸಿಕ ಮಹಾ ಕುಂಭ ಮೇಳಕ್ಕೆ ಗಣ್ಯರಿಗೆ ಸಿಎಂ ಯೋಗಿ ಆದಿತ್ಯನಾಥ್ ಆಹ್ವಾನ
Next Article Imams 17 ತಿಂಗಳಿಂದ ಇಮಾಮ್‌ಗಳಿಗೆ ಸಂಬಳ ನೀಡಿದ ದೆಹಲಿ ಸರ್ಕಾರ, ಕೇಜ್ರಿವಾಲ್ ಮನೆಮುಂದೆ ಪ್ರತಿಭಟನೆ
Leave a Comment Leave a Comment

Leave a Reply Cancel reply

Your email address will not be published. Required fields are marked *

Stay Connected

235.3kFollowersLike
69.1kFollowersFollow
11.6kFollowersPin
56.4kFollowersFollow
136kSubscribersSubscribe
4.4kFollowersFollow
Join Whatsapp
Ad image
Ad imageAd image

Latest News

ಹತ್ಯೆ ಪ್ರಕರಣ ; ಖ್ಯಾತ ಜ್ಯೋತಿಷಿ ಕಮಲಾಕರ್ ಭಟ್ ಸೇರಿ ನಾಲ್ವರಿಗೆ ನ್ಯಾಯಾಂಗ ಬಂಧನ
ರಾಜ್ಯ-Karnataka Latest
February 4, 2026
ಲಿಬಿಯಾದಲ್ಲಿ ಗಡಾಫಿ ಪುತ್ರ ಸೈಫ್ ಅಲ್–ಇಸ್ಲಾಂಗೆ ಗುಂಡಿಕ್ಕಿ ಹತ್ಯೆ, ಮತ್ತೆ ಭುಗಿಲೆದ್ದ ರಾಜಕೀಯ ಉದ್ವಿಗ್ನತೆ
ವಿದೇಶ-International
February 4, 2026
ಮತ್ತಷ್ಟು ದುಬಾರಿಯಾದ ಚಿನ್ನ-ಬೆಳ್ಳಿ, ಇಂದು ಮತ್ತೆ ಬೆಲೆ ಏರಿಕೆ
ರಾಷ್ಟ್ರೀಯ-National
February 4, 2026
ಆನ್‌ಲೈನ್‌ ಗೇಮಿಂಗ್‌ಗೆ ಬಲಿಯಾದ ಮೂವರು ಅಪ್ರಾಪ್ತ ಸಹೋದರಿಯರು
ರಾಷ್ಟ್ರೀಯ-National Latest
February 4, 2026
https://sampoornavaaninews.in/wp-content/uploads/2024/10/WhatsApp-Video-2024-10-04-at-00.03.25_2025f30f.mp4
Follow US
Copyright © 2024 SampoornaVaaniNews. All Rights Reserved | Designed and Developed By Technoy Global Solutions
Welcome Back!

Sign in to your account

Username or Email Address
Password

Lost your password?

Not a member? Sign Up