‘ಪೆಪೆ’ ಚಿತ್ರಕ್ಕೆ ‘A’ ಸರ್ಟಿಫಿಕೇಟ್

ವಿನಯ್ ರಾಜ್ ಕುಮಾರ್ ನಟಿಸಿರುವ ಬಹುನಿರೀಕ್ಷಿತ ಚಿತ್ರ ಪೆಪೆ ಚಿತ್ರ ಸೆನ್ಸಾರ್ ಪಾಸ್ ಮಾಡಿದೆ. ಟೈಟಲ್ ಹಾಗೂ ಟೀಸರ್ ನಿಂದಲೇ ಕುತೂಹಲ ಹೆಚ್ಚಿಸಿರುವ ಈ ಸಿನಿಮಾಗೆ ಸೆನ್ಸಾರ್ ಮಂಡಳಿಯಿಂದ ಪೆಪೆಗೆ ಎ ಸರ್ಟಿಫಿಕೇಟ್ ನೀಡಿದೆ. ವಿನಯ್ ರಾಜ್ ಕುಮಾರ್ ಮಾಸ್ ಅವತಾರದಲ್ಲಿ ಮಿಂಚಿರುವ ಈ ಚಿತ್ರಕ್ಕೆ ಯುವ ನಿರ್ದೇಶಕ ಶ್ರೀಲೇಶ್ ಎಸ್ ನಾಯರ್ ನಿರ್ದೇಶನವಿದೆ. ಹಳ್ಳಿ ಬ್ಯಾಕ್‌ಡ್ರಾಪ್‌ನಲ್ಲಿ ನಡೆಯುವ ಚಿತ್ರ ಇದಾಗಿದ್ದು, ಇದುವರೆಗೂ ಈ ರೀತಿಯ ಪಾತ್ರದಲ್ಲಿ ವಿನಯ್ ಕಾಣಿಸಿಕೊಂಡಿಲ್ಲ. ಈ ಚಿತ್ರದಲ್ಲಿ ನಾಯಕಿಯಾಗಿ ಕಾಜಲ್‌ ಕುಂದರ್‌ … Continue reading ‘ಪೆಪೆ’ ಚಿತ್ರಕ್ಕೆ ‘A’ ಸರ್ಟಿಫಿಕೇಟ್