ಕುಸ್ತಿಪಟುಗಳಾದ ವಿನೇಶ್ ಫೋಗಟ್ ಮತ್ತು ಬಜರಂಗ್ ಪುನಿಯಾ ಅಧಿಕೃತವಾಗಿ ಕಾಂಗ್ರೆಸ್ ಸೇರ್ಪಡೆ
ನವದೆಹಲಿ: ಹರಿಯಾಣ ವಿಧಾನಸಭಾ ಚುನಾವಣೆಗೆ ಮುನ್ನ ಒಲಿಂಪಿಕ್ ಕುಸ್ತಿಪಟುಗಳಾದ ವಿನೇಶ್ ಫೋಗಟ್ ಮತ್ತು ಬಜರಂಗ್ ಪುನಿಯಾ ಶನಿವಾರ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಸಮ್ಮುಖದಲ್ಲಿ ಕಾಂಗ್ರೆಸ್‌ಗೆ ಅಧಿಕೃತವಾಗಿ ಸೇರ್ಪಡೆಯಾದರು. ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರನ್ನು ಸೆ.4 ರಂದು ನವದೆಹಲಿಯಲ್ಲಿ ಇತ್ತೀಚೆಗೆ ಭೇಟಿಯಾದ ನಂತರ ಈ ಬೆಳವಣಿಗೆಯಾಗಿದೆ. ಪಕ್ಷ ಸೇರ್ಪಡೆಗೂ ಮುನ್ನ ವಿನೇಶ್ ಫೋಗಟ್ ಭಾರತೀಯ ರೈಲ್ವೆಗೆ ರಾಜೀನಾಮೆ ಸಲ್ಲಿಸಿದ್ದಾರೆ. ಭಾರತೀಯ ರೈಲ್ವೆಗೆ ಸೇವೆ ಸಲ್ಲಿಸುವುದು ನನ್ನ ಜೀವನದ ಸ್ಮರಣೀಯ ಮತ್ತು ಹೆಮ್ಮೆಯ ಸಮಯ. ನನ್ನ ಜೀವನದ … Continue reading ಕುಸ್ತಿಪಟುಗಳಾದ ವಿನೇಶ್ ಫೋಗಟ್ ಮತ್ತು ಬಜರಂಗ್ ಪುನಿಯಾ ಅಧಿಕೃತವಾಗಿ ಕಾಂಗ್ರೆಸ್ ಸೇರ್ಪಡೆ
Copy and paste this URL into your WordPress site to embed
Copy and paste this code into your site to embed