By using this site, you agree to the Privacy Policy and Terms of Use.
Accept
Sampoorna NewsSampoorna NewsSampoorna News
  • Home
  • Latest
  • ರಾಜ್ಯ
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
  • ಕ್ರೀಡೆ
    • ಕ್ರಿಕೆಟ್
    • ಇತರೆ
  • ಕೃಷಿ-Agriculture
  • ಆಹಾರ
    • ಸಸ್ಯಾಹಾರಿ
    • ಮಾಂಸಾಹಾರಿ
  • ಕ್ರೈಂ
  • Court
  • epaper
  • Web Stories
  • Videos
Reading: ಒಲಿಂಪಿಕ್ಸ್‌ನಿಂದ ಕುಸ್ತಿಪಟು ವಿನೇಶ್‌ ಫೋಗಟ್‌ ಅನರ್ಹ, ಭಾರತೀಯರಿಗೆ ಬಿಗ್ ಶಾಕ್
Share
Font ResizerAa
Font ResizerAa
Sampoorna NewsSampoorna News
  • Home
  • Latest
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
  • ಕ್ರೀಡೆ
  • ಕೃಷಿ-Agriculture
  • ಆಹಾರ
  • ಕ್ರೈಂ
  • Court
  • epaper
  • Web Stories
  • Videos
  • ಜಿಲ್ಲೆಗಳು
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • Entertainment
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
Have an existing account? Sign In
Follow US
© 2024 All Rights Reserved.

Home - Blog - ಒಲಿಂಪಿಕ್ಸ್‌ನಿಂದ ಕುಸ್ತಿಪಟು ವಿನೇಶ್‌ ಫೋಗಟ್‌ ಅನರ್ಹ, ಭಾರತೀಯರಿಗೆ ಬಿಗ್ ಶಾಕ್

BlogLatestMain PostTop Storiesಕ್ರೀಡೆ-Sports

ಒಲಿಂಪಿಕ್ಸ್‌ನಿಂದ ಕುಸ್ತಿಪಟು ವಿನೇಶ್‌ ಫೋಗಟ್‌ ಅನರ್ಹ, ಭಾರತೀಯರಿಗೆ ಬಿಗ್ ಶಾಕ್

Vinesh Phogat disqualified from Paris Olympics

Published August 7, 2024
Share
1 Min Read
Vinesh Phogat
SHARE

ಪ್ಯಾರಿಸ್‌‍: ಪ್ಯಾರಿಸ್‌‍ ಒಲಿಂಪಿಕ್ಸ್ ನಿಂದ ಭಾರತೀಯರಿಗೆ ಆಘಾತಕಾರಿ ಸುದ್ದಿ ಬಂದಿದೆ. ಒಲಿಂಪಿಕ್ಸ್ ನಲ್ಲಿ ಚಿನ್ನ ಗೆಲ್ಲುವ ನಿರೀಕ್ಷೆ ಹುಟ್ಟಿಸಿದ್ದ ಭಾರತದ ಕುಸ್ತಿಪಟು ವಿನೇಶ್‌ ಫೋಗಟ್‌ರನ್ನು ಅಂತಾರಾಷ್ಟ್ರೀಯ ಕುಸ್ತಿ ಸಂಸ್ಥೆ ಒಲಿಂಪಿಕ್ಸ್ ನಿಂದ ಅನರ್ಹಗೊಳಿಸಿದೆ.

ವಿನೇಶ್‌ ಫೋಗಟ್‌ ಒಲಿಂಪಿಕ್ಸ್ ನಲ್ಲಿ 50 ಕೆಜಿ ಫ್ರೀಸ್ಟೈಲ್‌ ಕುಸ್ತಿಯಲ್ಲಿ ಸ್ಪರ್ಧಿಯಾಗಿದ್ದರು. ಎರಡನೇ ದಿನದ ಆಟಕ್ಕೆ ಪೂರ್ವಭಾವಿಯಾಗಿ ಇಂದು ಬೆಳಿಗ್ಗೆ ದೇಹ ತೂಕ ಅಳತೆ ಮಾಡಿದಾಗ ಅರ್ಹತಾ ಮಾನದಂಡಕ್ಕಿಂತಲೂ 150 ಗ್ರಾಂ ಹೆಚ್ಚುವರಿಯಾಗಿರುವುದು ಕಂಡುಬಂದಿದೆ.

ಕೂಡಲೇ ಅಂತಾರಾಷ್ಟ್ರೀಯ ಕುಸ್ತಿ ಸಂಸ್ಥೆಯ ನಿಯಮಾವಳಿ ಪ್ರಕಾರ ವಿನೇಶ್‌ ಫೋಗಟ್‌ರನ್ನು ಒಲಿಂಪಿಕ್ಸ್ ಕ್ರೀಡಾಕೂಟದಿಂದ ಅನರ್ಹಗೊಳಿಸಲಾಗಿದೆ.
ನಿನ್ನೆ ಮೂರು ಪಂದ್ಯಗಳಲ್ಲಿ ಭರ್ಜರಿ ದಿಗ್ವಿಜಯ ಸಾಧಿಸಿ, ಫೈನಲ್‌ ಪ್ರವೇಶಿಸಿದ ಪೋಗಟ್‌ ಇಂದು ರಾತ್ರಿ ಪ್ಯಾರಿಸ್‌‍ನಲ್ಲಿ ನಡೆಯುವ ಅಂತಿಮ ಪಂದ್ಯದಲ್ಲಿ ಅಮೆರಿಕದ ಹಿಲ್ಡೆಬ್ರಾಂಡ್ಟ್ ಸಾರಾ ಆನ್‌ ರೊಂದಿಗೆ ಪೈಪೋಟಿ ನಡೆಸಿ ಚಿನ್ನದ ಪದಕಕ್ಕೆ ಮುತ್ತಿಕ್ಕಲು ದಾಂಗುಡಿ ಇಟ್ಟಿದ್ದರು.

ಆದರೆ ಕೋಟ್ಯಂತರ ಭಾರತೀಯರ ನಿರೀಕ್ಷೆಗಳು ತಲೆಕೆಳಗಾಗಿದ್ದು, ಫೋಗಟ್‌ರ ದೇಹತೂಕ 150 ಗ್ರಾಂ ಹೆಚ್ಚಾಗಿರುವುದರಿಂದ ಒಲಿಂಪಿಕ್‌್ಸ ಪಂದ್ಯಾವಳಿಯಿಂದ ಅನರ್ಹಗೊಂಡು ಸ್ಪರ್ಧೆಯಿಂದ ಹೊರಗುಳಿಯಬೇಕಾಗಿದೆ.

ರೌಡಿಶೀಟರ್ ಅಜಿತ್ ಬರ್ಬರ ಹತ್ಯೆ ದೃಶ್ಯ ಸಿಸಿಟಿವಿಯಲ್ಲಿ ಸೆರೆ

ಭಾರತದ ಇತಿಹಾಸದಲ್ಲಿ ಒಲಿಂಪಿಕ್ಸ್ ನಲ್ಲಿ ಭಾರತದ ಮಹಿಳಾ ಕುಸ್ತಿಪಟುಗಳು ಫೈನಲ್‌ ತಲುಪಿರಲಿಲ್ಲ. ಆ ಸಾಧನೆ ಮಾಡಿದ್ದ ಫೋಗಟ್‌ ಪದಕಗಳಿಲ್ಲದೆ ಬರಿಗೈನಲ್ಲಿ ನಿರ್ಗಮಿಸಿರುವುದು ಭಾರಿ ನಿರಾಸೆ ಮೂಡಿಸಿದೆ.

ಧೈರ್ಯ ತುಂಬಿದ ಪ್ರಧಾನಿ :
ಒಲಿಂಪಿಕ್ಸ್ ಸ್ಪರ್ಧೆಯಿಂದ ಅನರ್ಹಗೊಂಡಿರುವ ವಿನೇಶ್‌ ಫೋಗಟ್‌ರನ್ನು ಪ್ರಧಾನಮಂತ್ರಿ ನರೇಂದ್ರಮೋದಿ ಚಾಂಪಿಯನ್ನರ ಚಾಂಪಿಯನ್‌ ಎಂದು ಬಣ್ಣಿಸುವ ಮೂಲಕ ಧಯ್ರ್ಯ ತುಂಬಿದ್ದಾರೆ.

ಸಾಮಾಜಿಕ ಜಾಲತಾಣದಲ್ಲಿ ನರೇಂದ್ರ ಮೋದಿಯವರು ಫೋಗಟ್‌ ಪ್ರತಿಯೊಬ್ಬ ಭಾರತೀಯರಿಗೆ ಯಾವಾಗಲೂ ಹೆಮ್ಮೆ ಮತ್ತು ಸ್ಫೂರ್ತಿ ಎಂದು ಹೇಳಿದ್ದಾರೆ.ಇಂದಿನ ಹಿನ್ನೆಡೆ ನೋವು ತಂದಿದೆ. ಆದರೆ ಹತಾಶೆಯನ್ನು ವ್ಯಕ್ತಪಡಿಸಲು ಪದಗಳು ಸಾಲುವುದಿಲ್ಲ. ಅದೇ ಸಮಯದಲ್ಲಿ ಫೋಗಟ್‌ ದೃಢಚಿತ್ತವನ್ನು ಹೊಂದಿರುತ್ತಾರೆ ಎಂದು ನಾನು ಭಾವಿಸುತ್ತೇನೆ.

ಸವಾಲುಗಳನ್ನು ಎದುರಿಸುವುದು ಸದಾಕಾಲ ನಿಮ ಸ್ವಭಾವವಾಗಿತ್ತು. ದೃಢತೆಯಿಂದ ವಾಪಸ್‌‍ ಬನ್ನಿ. ನಾವು ನಿಮೊಂದಿಗಿದ್ದೇವೆ ಎಂದು ಧೈರ್ಯ ಹೇಳಿದ್ದಾರೆ.

You Might Also Like

ಮಳೆಗಾಲದಲ್ಲಿ ಟ್ರೇಕಿಂಗ್ ಹೋಗುವ ಮುನ್ನ ಎಚ್ಚರ…!

ಗಣೇಶ ಮೂರ್ತಿ ವಿಸರ್ಜನೆಗೆ ಬಿಬಿಎಂಪಿ ವತಿಯಿಂದ ಸಿದ್ಧತೆ

ಗೋಕರ್ಣದ ಮಹಾಬಲೇಶ್ವರ ದೇವಸ್ಥಾನದಲ್ಲಿ ತೀರ್ಥ ನೀಡುವ ಹಕ್ಕಿಗಾಗಿ ಅರ್ಚಕರ ನಡುವೆ ಗಲಾಟೆ

ಹಿಂದೂ ಹೆಸರಿಟ್ಟುಕೊಂಡು ಬೆಂಗಳೂರಿನಲ್ಲಿ ವಾಸವಿದ್ದ ಪಾಕಿಸ್ತಾನ ಪ್ರಜೆ ಸೇರಿ ನಾಲ್ವರು ವಿದೇಶಿಗರ ಬಂಧನ

ಪ್ಯಾರಾಲಿಂಪಿಕ್ಸ್‌ಗೆ ತೆರೆ : 29 ಪದಕ ಗೆದ್ದು 18ನೇ ಸ್ಥಾನದಲ್ಲಿ ಭಾರತ

TAGGED:Paris OlympicsParis Olympics 2024Vinesh Phogat
Share This Article
Facebook Copy Link Print
Previous Article Ajith ರೌಡಿಶೀಟರ್ ಅಜಿತ್ ಬರ್ಬರ ಹತ್ಯೆ ದೃಶ್ಯ ಸಿಸಿಟಿವಿಯಲ್ಲಿ ಸೆರೆ
Next Article Private Schools ಸರ್ಕಾರದಿಂದ ಹಿಂಸೆ : ಆ.15 ರಂದು ಕರಾಳ ಸ್ವಾತಂತ್ರ್ಯ ದಿನಾಚರಣೆ ಮುಂದಾದ ಖಾಸಗಿ ಶಾಲೆಗಳು
Leave a Comment Leave a Comment

Leave a Reply Cancel reply

Your email address will not be published. Required fields are marked *

Stay Connected

235.3kFollowersLike
69.1kFollowersFollow
11.6kFollowersPin
56.4kFollowersFollow
136kSubscribersSubscribe
4.4kFollowersFollow
Join Whatsapp
Ad image
Ad imageAd image

Latest News

Lpg Lpg Lpg
ಅವಧಿಗೂ ಮೊದಲು ಎಲ್‌ಪಿಜಿ ಗ್ಯಾಸ್ ಬುಕ್ ಮಾಡಿದರೆ ಖಾತೆ ಬ್ಲಾಕ್
ರಾಷ್ಟ್ರೀಯ-National
March 25, 2026
Gold And Silver Price Gold And Silver Price Gold And Silver Price
ಚಿನ್ನ-ಬೆಳ್ಳಿ ಖರೀದಿಗೆ ಮುಂದಾಗಿದ್ದವರಿಗೆ ಶಾಕ್, ಇಂದು ಮತ್ತೆ ಬೆಲೆ ಏರಿಕೆ
ರಾಜ್ಯ-Karnataka
March 25, 2026
Badshah marriage Badshah marriage Badshah marriage
ಎರಡನೇ ಮದುವೆಯಾದ ಬಾಲಿವುಡ್ ಖ್ಯಾತ ಗಾಯಕ ಬಾದ್​​ಶಾ
ಬಾಲಿವುಡ್​ - Bollywood
March 25, 2026
Python Python Python
ಕನಕಪುರ ರಸ್ತೆ ಬಳಿ ಗ್ರಾಮದಲ್ಲಿ 10 ಅಡಿ ಹೆಬ್ಬಾವು ಪ್ರತ್ಯಕ್ಷ
ರಾಜ್ಯ-Karnataka
March 25, 2026
https://sampoornavaaninews.in/wp-content/uploads/2024/10/WhatsApp-Video-2024-10-04-at-00.03.25_2025f30f.mp4
Follow US
Copyright © 2024 SampoornaVaaniNews. All Rights Reserved | Designed and Developed By Technoy Global Solutions
Welcome Back!

Sign in to your account

Username or Email Address
Password

Lost your password?

Not a member? Sign Up