ಒಲಿಂಪಿಕ್ಸ್‌ನಿಂದ ಕುಸ್ತಿಪಟು ವಿನೇಶ್ ಫೋಗಟ್ ಅನರ್ಹ, ಭಾರತೀಯರಿಗೆ ಬಿಗ್ ಶಾಕ್
ಪ್ಯಾರಿಸ್: ಪ್ಯಾರಿಸ್ ಒಲಿಂಪಿಕ್ಸ್ ನಿಂದ ಭಾರತೀಯರಿಗೆ ಆಘಾತಕಾರಿ ಸುದ್ದಿ ಬಂದಿದೆ. ಒಲಿಂಪಿಕ್ಸ್ ನಲ್ಲಿ ಚಿನ್ನ ಗೆಲ್ಲುವ ನಿರೀಕ್ಷೆ ಹುಟ್ಟಿಸಿದ್ದ ಭಾರತದ ಕುಸ್ತಿಪಟು ವಿನೇಶ್ ಫೋಗಟ್‌ರನ್ನು ಅಂತಾರಾಷ್ಟ್ರೀಯ ಕುಸ್ತಿ ಸಂಸ್ಥೆ ಒಲಿಂಪಿಕ್ಸ್ ನಿಂದ ಅನರ್ಹಗೊಳಿಸಿದೆ. ವಿನೇಶ್ ಫೋಗಟ್ ಒಲಿಂಪಿಕ್ಸ್ ನಲ್ಲಿ 50 ಕೆಜಿ ಫ್ರೀಸ್ಟೈಲ್ ಕುಸ್ತಿಯಲ್ಲಿ ಸ್ಪರ್ಧಿಯಾಗಿದ್ದರು. ಎರಡನೇ ದಿನದ ಆಟಕ್ಕೆ ಪೂರ್ವಭಾವಿಯಾಗಿ ಇಂದು ಬೆಳಿಗ್ಗೆ ದೇಹ ತೂಕ ಅಳತೆ ಮಾಡಿದಾಗ ಅರ್ಹತಾ ಮಾನದಂಡಕ್ಕಿಂತಲೂ 150 ಗ್ರಾಂ ಹೆಚ್ಚುವರಿಯಾಗಿರುವುದು ಕಂಡುಬಂದಿದೆ. ಕೂಡಲೇ ಅಂತಾರಾಷ್ಟ್ರೀಯ ಕುಸ್ತಿ ಸಂಸ್ಥೆಯ ನಿಯಮಾವಳಿ ಪ್ರಕಾರ … Continue reading ಒಲಿಂಪಿಕ್ಸ್‌ನಿಂದ ಕುಸ್ತಿಪಟು ವಿನೇಶ್ ಫೋಗಟ್ ಅನರ್ಹ, ಭಾರತೀಯರಿಗೆ ಬಿಗ್ ಶಾಕ್
Copy and paste this URL into your WordPress site to embed
Copy and paste this code into your site to embed