ಒಲಿಂಪಿಕ್ಸ್​ನಲ್ಲಿ ಅನರ್ಹಗೊಂಡಿದ್ದ ವಿನೇಶ್ ಫೋಗಟ್ ರಾಜಕೀಯ ಕುಸಿಯಲ್ಲಿ ಗೆಲುವು

ಚಂಡೀಘಡ : ಫ್ರಾನ್ಸ್​ನಲ್ಲಿ ನಡೆದ ಒಲಿಂಪಿಕ್ಸ್​ನಲ್ಲಿ ಅನರ್ಹಗೊಂಡಿದ್ದ ವಿನೇಶ್ ಫೋಗಟ್ ರಾಜಕೀಯ ಕುಸಿಯಲ್ಲಿ ಭರ್ಜರಿ ಗೆಲುವು ಸಾಧಿಸುವ ಮೂಲಕ ಹೊಸ ಇನಿಂಗ್ಸ್ ಆರಂಭಿಸಿದ್ದಾರೆ. ಬಿಜೆಪಿ ನಾಯಕ ಯೋಗೇಶ್ ಕುಮಾರ್ ಅವರನ್ನು 6,015 ಮತಗಳ ಅಂತರದಿಂದ ಸೋಲಿಸುವ ಮೂಲಕ ಗೆಲುವಿನ ನಗೆ ಬೀರಿದ್ದಾರೆ. ಈ ಬಾರಿಯ ಹರ್ಯಾಣ ವಿಧಾನಸಭಾ ಚುನಾವಣೆಯಲ್ಲಿ ಜೂಲಾನಾ ಕ್ಷೇತ್ರದಿಂದ ಸ್ಪರ್ಧಿಸಿದ್ದ ವಿನೇಶ್ ಫೋಗಟ್ ಅವರು ಬಿಜೆಪಿ ಪ್ರತಿಸ್ಪರ್ಧಿ ಯೋಗೇಶ್ ಕುಮಾರ್ ಅವರನ್ನು 6,015 ಮತಗಳ ಅಂತರದಿಂದ ಸೋಲಿಸಿದ್ದಾರೆ. ಫ್ರಾನ್ಸ್​ನಲ್ಲಿ ನಡೆದ ಈ ಬಾರಿ ಒಲಿಂಪಿಕ್ಸ್​ನಲ್ಲಿ … Continue reading ಒಲಿಂಪಿಕ್ಸ್​ನಲ್ಲಿ ಅನರ್ಹಗೊಂಡಿದ್ದ ವಿನೇಶ್ ಫೋಗಟ್ ರಾಜಕೀಯ ಕುಸಿಯಲ್ಲಿ ಗೆಲುವು