By using this site, you agree to the Privacy Policy and Terms of Use.
Accept
Sampoorna NewsSampoorna NewsSampoorna News
  • Home
  • Latest
  • ರಾಜ್ಯ
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
  • ಕ್ರೀಡೆ
    • ಕ್ರಿಕೆಟ್
    • ಇತರೆ
  • ಕೃಷಿ-Agriculture
  • ಆಹಾರ
    • ಸಸ್ಯಾಹಾರಿ
    • ಮಾಂಸಾಹಾರಿ
  • ಕ್ರೈಂ
  • Court
  • epaper
  • Web Stories
  • Videos
Reading: ಝೋಂಬಿ ಡ್ರಗ್ಸ್ ಕುರಿತು ವೈರಲ್ ವೀಡಿಯೋ ಸುಳ್ಳು : ಗೃಹ ಸಚಿವ ಪರಮೇಶ್ವರ್ ಸ್ಪಷ್ಟನೆ
Share
Font ResizerAa
Font ResizerAa
Sampoorna NewsSampoorna News
  • Home
  • Latest
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
  • ಕ್ರೀಡೆ
  • ಕೃಷಿ-Agriculture
  • ಆಹಾರ
  • ಕ್ರೈಂ
  • Court
  • epaper
  • Web Stories
  • Videos
  • ಜಿಲ್ಲೆಗಳು
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • Entertainment
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
Have an existing account? Sign In
Follow US
© 2024 All Rights Reserved.

Home - ರಾಜ್ಯ-Karnataka - ಝೋಂಬಿ ಡ್ರಗ್ಸ್ ಕುರಿತು ವೈರಲ್ ವೀಡಿಯೋ ಸುಳ್ಳು : ಗೃಹ ಸಚಿವ ಪರಮೇಶ್ವರ್ ಸ್ಪಷ್ಟನೆ

ರಾಜ್ಯ-KarnatakaLatest

ಝೋಂಬಿ ಡ್ರಗ್ಸ್ ಕುರಿತು ವೈರಲ್ ವೀಡಿಯೋ ಸುಳ್ಳು : ಗೃಹ ಸಚಿವ ಪರಮೇಶ್ವರ್ ಸ್ಪಷ್ಟನೆ

Viral video about zombie drugs is false: Home Minister Parameshwara

Published April 10, 2026
Share
1 Min Read
zombie drugs
SHARE

ಬೆಂಗಳೂರು, ಏಪ್ರಿಲ್ 10: ಇತ್ತೀಚೆಗೆ ಬೆಂಗಳೂರಿನ ರಸ್ತೆಯೊಂದರಲ್ಲಿ ವ್ಯಕ್ತಿಯೊಬ್ಬರು ಗಂಟೆಗಟ್ಟಲೆ ನಿಂತಲ್ಲೇ ನಿಂತಿದ್ದ ವೀಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ವೈರಲ್ ಆಗಿತ್ತು. ಈ ಘಟನೆಯನ್ನು “ಝೋಂಬಿ ಡ್ರಗ್” ಸೇವನೆಯ ಪರಿಣಾಮ ಎಂದು ಹೇಳಿ ವ್ಯಾಪಕವಾಗಿ ಹಂಚಿಕೊಳ್ಳಲಾಗಿತ್ತು.

ಆದರೆ, ಈ ಕುರಿತು ತನಿಖೆ ನಡೆಸಿದ ನಗರ ಪೊಲೀಸ್ ಆಯುಕ್ತ ಸೀಮಂತ್ ಕುಮಾರ್ ಸಿಂಗ್ ಅವರು, ವೈರಲ್ ಆಗಿರುವ ಮಾಹಿತಿ ಸಂಪೂರ್ಣ ಸುಳ್ಳು ಎಂದು ಸ್ಪಷ್ಟಪಡಿಸಿದ್ದಾರೆ. ಯಾವುದೇ “ಝೋಂಬಿ ಡ್ರಗ್” ಬಳಕೆ ನಡೆದಿಲ್ಲ ಎಂಬುದನ್ನು ಅವರು ತಿಳಿಸಿದ್ದಾರೆ.

ಈ ಬಗ್ಗೆ ಪ್ರತಿಕ್ರಿಯಿಸಿರುವ ಗೃಹ ಸಚಿವ ಜಿ ಪರಮೇಶ್ವರ್ ಕೂಡ, “ಝೋಂಬಿ ಡ್ರಗ್ಸ್” ಎನ್ನುವಂತಹ ಯಾವುದೇ ವಸ್ತು ಇಲ್ಲ. ಇದು ವಾಸ್ತವದಿಂದ ದೂರವಾದ ಸುಳ್ಳು ಪ್ರಚಾರವಾಗಿದ್ದು, ಜನರು ಇಂತಹ ಅಪಪ್ರಚಾರಗಳಿಗೆ ಕಿವಿಗೊಡಬಾರದು ಎಂದು ಹೇಳಿದ್ದಾರೆ.

ಅಧಿಕಾರಿಗಳು ಜನರಲ್ಲಿ ಜಾಗೃತಿ ಮೂಡಿಸುವಂತೆ ಕರೆ ನೀಡಿದ್ದು, ಪರಿಶೀಲಿಸದ ಮಾಹಿತಿಯನ್ನು ಹಂಚಿಕೊಳ್ಳದಂತೆ ಮನವಿ ಮಾಡಿದ್ದಾರೆ.

You Might Also Like

ಸಿರವಾರ ಪಟ್ಟಣದಲ್ಲಿ ನೂತನ ಬಸ್ ನಿಲ್ದಾಣ ಲೋಕಾರ್ಪಣೆ

ಮಳೆಯಿಂದಾಗಿ ರಾಜಕಾಲುವೆಗೆ ಉರುಳಿದ ಆಟೋ – ಚಾಲಕ ಸಾವು

ರೇವ್ ಪಾರ್ಟಿ ಪ್ರಕರಣ : ಸಿಸಿಬಿ ಕಚೇರಿಗೆ ಹಾಜರಾದ ನಟಿ ಹೇಮಾ

ತಮಿಳುನಾಡು ಬಿಜೆಪಿ ಅಧ್ಯಕ್ಷ ಸ್ಥಾನದಿಂದ ಕೆಳಗಿಳಿಯಲಿದ್ದಾರೆ ಅಣ್ಣಾಮಲೈ..?

ಬೆಂಗಳೂರು : ಜಿಟಿ ಮಾಲ್​​ನ 3ನೇ ಮಹಡಿಯಿಂದ ಬಿದ್ದು ಯುವಕ ಸಾವು

TAGGED:Zombie Drugs
Share This Article
Facebook Copy Link Print
Previous Article Shrinanda Srinanda Shrinanda Srinanda Shrinanda Srinanda ಚಂದ್ರದ್ರೋಣ ಪರ್ವತದಲ್ಲಿ ನಾಪತ್ತೆಯಾಗಿದ್ದ ಬಾಲಕಿ ಶ್ರೀನಂದಾ ಮೃತದೇಹ ಪತ್ತೆ
Next Article Pawan Khera ಅಸ್ಸಾಂ ಸಿಎಂ ಪತ್ನಿ ವಿರುದ್ಧ ಬಹು ಪಾಸ್‌ಪೋರ್ಟ್‌ ಆರೋಪ ಮಾಡಿದ್ದ ಪವನ್ ಖೇರಾಗೆ ನಿರೀಕ್ಷಣಾ ಜಾಮೀನು
Leave a Comment Leave a Comment

Leave a Reply Cancel reply

Your email address will not be published. Required fields are marked *

Stay Connected

235.3kFollowersLike
69.1kFollowersFollow
11.6kFollowersPin
56.4kFollowersFollow
136kSubscribersSubscribe
4.4kFollowersFollow
Join Whatsapp
Ad image
Ad imageAd image

Latest News

asha bhosle asha bhosle asha bhosle
ಖ್ಯಾತ ಹಿನ್ನೆಲೆ ಗಾಯಕಿ ಆಶಾ ಭೋಸ್ಲೆ ಇನ್ನಿಲ್ಲ..!
ಬಾಲಿವುಡ್​ - Bollywood
April 12, 2026
Shrinanda Srinanda Shrinanda Srinanda Shrinanda Srinanda
ಶ್ರೀನಂದಾ ಮರಣೋತ್ತರ ವರದಿ ಸಾವಿನ ‘ರಹಸ್ಯ’ ಬಯಲು..?
ರಾಜ್ಯ-Karnataka
April 12, 2026
trump vs xi jinping
ಇರಾನ್​ಗೆ ಶಸ್ತ್ರಾಸ್ತ್ರ ನೀಡುವ ಸಾಹಸ ಮಾಡಬೇಡಿ : ಚೀನಾಗೆ ಟ್ರಂಪ್ ಎಚ್ಚರಿಕೆ
ವಿದೇಶ-International
April 12, 2026
HD Kumaraswamy HD Kumaraswamy HD Kumaraswamy
ನನಗೆ ಒಮ್ಮೆ ಅಧಿಕಾರ ಕೊಟ್ಟು ಪರೀಕ್ಷೆ ಮಾಡಿ, ರಾಜ್ಯಕ್ಕೆ ಹಿಡಿದ ಗ್ರಹಣ ಬಿಡಿಸುತ್ತೇನೆ : ಎಚ್‌ಡಿ ಕುಮಾರಸ್ವಾಮಿ
ರಾಜಕೀಯ | Politics
April 12, 2026
https://sampoornavaaninews.in/wp-content/uploads/2024/10/WhatsApp-Video-2024-10-04-at-00.03.25_2025f30f.mp4
Follow US
Copyright © 2024 SampoornaVaaniNews. All Rights Reserved | Designed and Developed By Technoy Global Solutions
Welcome Back!

Sign in to your account

Username or Email Address
Password

Lost your password?

Not a member? Sign Up