By using this site, you agree to the Privacy Policy and Terms of Use.
Accept
Sampoorna NewsSampoorna NewsSampoorna News
  • Home
  • Latest
  • ರಾಜ್ಯ
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
  • ಕ್ರೀಡೆ
    • ಕ್ರಿಕೆಟ್
    • ಇತರೆ
  • ಕೃಷಿ-Agriculture
  • ಆಹಾರ
    • ಸಸ್ಯಾಹಾರಿ
    • ಮಾಂಸಾಹಾರಿ
  • ಕ್ರೈಂ
  • Court
  • epaper
  • Web Stories
  • Videos
Reading: Viral Video : ಫ್ರಾನ್ಸ್ ಅಧ್ಯಕ್ಷರ ಕೆನ್ನೆಗೆ ಬಾರಿಸಿದರಾ ಪತ್ನಿ..? ವಿಡಿಯೋ ವೈರಲ್
Share
Font ResizerAa
Font ResizerAa
Sampoorna NewsSampoorna News
  • Home
  • Latest
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
  • ಕ್ರೀಡೆ
  • ಕೃಷಿ-Agriculture
  • ಆಹಾರ
  • ಕ್ರೈಂ
  • Court
  • epaper
  • Web Stories
  • Videos
  • ಜಿಲ್ಲೆಗಳು
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • Entertainment
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
Have an existing account? Sign In
Follow US
© 2024 All Rights Reserved.

Home - ವಿದೇಶ-International - Viral Video : ಫ್ರಾನ್ಸ್ ಅಧ್ಯಕ್ಷರ ಕೆನ್ನೆಗೆ ಬಾರಿಸಿದರಾ ಪತ್ನಿ..? ವಿಡಿಯೋ ವೈರಲ್

ವಿದೇಶ-InternationalLatestTop StoriesVideos

Viral Video : ಫ್ರಾನ್ಸ್ ಅಧ್ಯಕ್ಷರ ಕೆನ್ನೆಗೆ ಬಾರಿಸಿದರಾ ಪತ್ನಿ..? ವಿಡಿಯೋ ವೈರಲ್

Published May 26, 2025
Share
1 Min Read
Macron Macron Macron
SHARE

Viral Video : Macron says he and wife were ‘horsing around’ in apparent fight caught on camera

Emmanuel Macron : ಭಾನುವಾರ ಸಂಜೆ ಹನೋಯ್ ವಿಮಾನ ನಿಲ್ದಾಣಕ್ಕೆ ಬಂದಿಳಿದ ಫ್ರೆಂಚ್ ಅಧ್ಯಕ್ಷ ಎಮ್ಯಾನುಯೆಲ್ ಮ್ಯಾಕ್ರನ್ ಮತ್ತು ಅವರ ಪತ್ನಿ ಬ್ರಿಗಿಟ್ ವಿಡಿಯೋ ಭಾರೀ ವೈರಲ್ ಆಗಿದೆ. ಬ್ರಿಗಿಟ್ ಅವರು ತಮ್ಮ ಪತಿ ಫ್ರೆಂಚ್ ಅಧ್ಯಕ್ಷ ಮ್ಯಾಕ್ರನ್ ಅವರಿಗೆ ಕಪಾಳಮೋಕ್ಷ ಮಾಡಿದ್ದಾರೆ ಎಂಬ ವಿಡಿಯೋ ಎಲ್ಲೆಡೆ ಹರಿದಾಡುತ್ತಿದೆ.

BREAKING: Emmanuel Macron gets shoved on camera, and the media barely blinks. If this were Trump, it’d be a media frenzy. The double standard is real.

Is this due to his behind the scenes habit?

Please share, because legacy media won’t!

Thoughts? ⬇️ 🇺🇸 pic.twitter.com/ZB3mMnRb0P

— Tony Lane 🇺🇸 (@TonyLaneNV) May 26, 2025

ವಿಮಾನದಿಂದ ಇಳಿಯುವಾಗ ಮ್ಯಾಕ್ರನ್ ಅವರಿಗೆ ಅವರ ಪತ್ನಿ ಕೆನ್ನೆಗೆ ಹೊಡೆದಿರುವ ರೀತಿಯ ಕ್ಷಣವನ್ನು ಕ್ಯಾಮೆರಾಗಳು ಸೆರೆಹಿಡಿದಿವೆ. ಇದರಿಂದ ಮುಜುಗರಕ್ಕೀಡಾದ ಮ್ಯಾಕ್ರನ್ ಕೆಲಕಾಲ ಒಳಗೆ ಹೋಗಿ ನಂತರ ತಮ್ಮ ಪತ್ನಿಯೊಂದಿಗೆ ಕೆಳಗೆ ಇಳಿದು ಬಂದಿದ್ದಾರೆ.

ಮ್ಯಾಕ್ರನ್ ಭಾನುವಾರ ಸಂಜೆ ತಮ್ಮ ಆಗ್ನೇಯ ಏಷ್ಯಾ ಪ್ರವಾಸವನ್ನು ಪ್ರಾರಂಭಿಸಲು ಹನೋಯ್‌ಗೆ ಬಂದರು. ವಿಯೆಟ್ನಾಂನಲ್ಲಿ ವಿಮಾನದಿಂದ ಇಳಿಯುವ ಮೊದಲು ಫ್ರೆಂಚ್ ಅಧ್ಯಕ್ಷ ಎಮ್ಯಾನುಯೆಲ್ ಮ್ಯಾಕ್ರನ್ ಅವರ ಪತ್ನಿ ಬ್ರಿಗಿಟ್ ಅವರನ್ನು ಕೆನ್ನೆಗೆ ಬಾರಿಸುತ್ತಿರುವ ವಿಡಿಯೋ ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್ ಆಗಿದೆ.

ಮ್ಯಾಕ್ರನ್ ಸ್ಪಷ್ಟನೆ :
ಈ ವಿಡಿಯೋ ಸೋಷಿಯಲ್ ಮೀಡಿಯಾದಲ್ಲಿ ಎಷ್ಟು ವೈರಲ್ ಆಗಿದೆಯೆಂದರೆ ಇದಕ್ಕೆ ಫ್ರೆಂಚ್ ಅಧ್ಯಕ್ಷರೇ ಸ್ಪಷ್ಟೀಕರಣ ನೀಡಿದ್ದಾರೆ. ನಾವು ಮೋಜಿನಿಂದ ಕೆಳಗೆ ಇಳಿಯುತ್ತಿದ್ದೆವು. ಅದನ್ನು ತಪ್ಪಾಗಿ ಬಿಂಬಿಸಲಾಗಿದೆ. ನಾವು ತಮಾಷೆಯಿಂದ ವರ್ತಿಸುತ್ತಿದ್ದಾಗ ಈ ರೀತಿ ಆಗಿದೆ. ಅದನ್ನು ಹೊರಗಿನಿಂದ ನೋಡಿದವರು ಆಶ್ಚರ್ಯಕ್ಕೀಡಾಗಿದ್ದಾರೆ. ಜನರ ಪ್ರತಿಕ್ರಿಯೆ ನೀಡಿ ನಮಗೂ ಅಚ್ಚರಿಯಾಗಿದೆ. ಜನರು ಮನಸಿಗೆ ಬಂದಂತೆ ಊಹೆ ಮಾಡಿಕೊಳ್ಳುತ್ತಿದ್ದಾರೆ. ಅವರೆಲ್ಲರೂ ಶಾಂತ ರೀತಿಯಿಂದ ವರ್ತಿಸಬೇಕು! ಎಂದು ಮ್ಯಾಕ್ರನ್ ಹೇಳಿದ್ದಾರೆ.

You Might Also Like

Donald Trump : ಪುಟಿನ್ ಹುಚ್ಚನಂತೆ ವರ್ತಿಸುತ್ತಿದ್ದಾನೆ : ರೊಚ್ಚಿಗೆದ್ದ ಟ್ರಂಪ್

Watch : ಧುರಂಧರ್‌-2 ಚಿತ್ರದ ಟ್ರೈಲರ್ ರಿಲೀಸ್

ಬಿರು ಬಿಸಿಲ ಎಫೆಕ್ಟ್; ತತ್ತರಿಸಿದ ಬೇಸಿಗೆ ಹಂಗಾಮಿನ ಬೆಳೆ

ನಟ ಸಲ್ಮಾನ್ ಖಾನ್ ಅವರ ತಂದೆ ಸಲೀಂ ಖಾನ್ ಆಸ್ಪತ್ರೆಗೆ ದಾಖಲು, ಐಸಿಯುನಲ್ಲಿ ಚಿಕಿತ್ಸೆ

3 ತಿಂಗಳಲ್ಲಿ 3ನೇ ಬಾರಿಗೆ ಮೋದಿ-ಝಲೆನ್ಸ್ಕಿ ಭೇಟಿ

TAGGED:Emmanuel MacronViral Video
Share This Article
Facebook Copy Link Print
Previous Article China Vireus Covid Covid 19 : ರಾಜ್ಯದಲ್ಲಿ ಜೋರಾಯ್ತು ಕೊರೋನಾ ಆರ್ಭಟ, 80 ಮಂದಿಗೆ ಪಾಸಿಟಿವ್
Next Article Sridhar Nayak Sridhar Nayak Sridhar Nayak ಅನಾರೋಗ್ಯದಿಂದ ಬಳಲುತ್ತಿದ್ದ ಕನ್ನಡ ಕಿರುತೆರೆ ನಟ ಶ್ರೀಧರ್ ನಾಯಕ್ ನಿಧನ
Leave a Comment Leave a Comment

Leave a Reply Cancel reply

Your email address will not be published. Required fields are marked *

Stay Connected

235.3kFollowersLike
69.1kFollowersFollow
11.6kFollowersPin
56.4kFollowersFollow
136kSubscribersSubscribe
4.4kFollowersFollow
Join Whatsapp
Ad image
Ad imageAd image

Latest News

sdggdgdgdg sdggdgdgdg sdggdgdgdg
ನಟಿ ಕೃತಿ ಗೌಡ ಜೊತೆ ದಾಂಪತ್ಯಕ್ಕೆ ಕಾಲಿಡಲು ಸಜ್ಜಾದ ‘ಗಿಚ್ಚಿ ಗಿಲಿ ಗಿಲಿ’ ಖ್ಯಾತಿಯ ಪ್ರಶಾಂತ್ ಗೌಡ
Entertainment
April 21, 2026
Heatwave - Weather
ರಾಜ್ಯದಲ್ಲಿ ಈ ವಾರ ಭಾರಿ ಬಿಸಿಲು, ತಾಪಮಾನ 45 ಡಿಗ್ರಿ ಸೆಲ್ಸಿಯಸ್​ಗೆ ಏರುವ ಸಾಧ್ಯತೆ
ರಾಜ್ಯ-Karnataka
April 21, 2026
John Ternus John Ternus John Ternus
ಸೆಪ್ಟೆಂಬರ್‌ನಲ್ಲಿ ಟಿಮ್ ಕುಕ್ ನಿವೃತ್ತಿ, ಆ್ಯಪಲ್ ಹೊಸ ಸಿಇಒ ಆಗಿ ಜಾನ್ ಟೆರ್ನಸ್ ನೇಮಕ
ವಿದೇಶ-International
April 21, 2026
census census census
ರಾಜ್ಯದಲ್ಲಿ ಇಂದಿನಿಂದ ಜನಗಣತಿ ಆರಂಭ
ರಾಜ್ಯ-Karnataka
April 19, 2026
Follow US
Copyright © 2024 SampoornaVaaniNews. All Rights Reserved | Designed and Developed By Technoy Global Solutions
Welcome Back!

Sign in to your account

Username or Email Address
Password

Lost your password?

Not a member? Sign Up