By using this site, you agree to the Privacy Policy and Terms of Use.
Accept
Sampoorna NewsSampoorna NewsSampoorna News
  • Home
  • Latest
  • ರಾಜ್ಯ
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
  • ಕ್ರೀಡೆ
    • ಕ್ರಿಕೆಟ್
    • ಇತರೆ
  • ಕೃಷಿ-Agriculture
  • ಆಹಾರ
    • ಸಸ್ಯಾಹಾರಿ
    • ಮಾಂಸಾಹಾರಿ
  • ಕ್ರೈಂ
  • Court
  • epaper
  • Web Stories
  • Videos
Reading: “ಈ ಸಲ ಕಪ್ ನಮ್ದೇ” : 18 ವರ್ಷಗಳ ಬಳಿಕ ಕೊನೆಗೂ ಐಪಿಎಲ್ ಕಪ್ ಗೆದ್ದ RCB
Share
Font ResizerAa
Font ResizerAa
Sampoorna NewsSampoorna News
  • Home
  • Latest
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
  • ಕ್ರೀಡೆ
  • ಕೃಷಿ-Agriculture
  • ಆಹಾರ
  • ಕ್ರೈಂ
  • Court
  • epaper
  • Web Stories
  • Videos
  • ಜಿಲ್ಲೆಗಳು
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • Entertainment
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
Have an existing account? Sign In
Follow US
© 2024 All Rights Reserved.

Home - ಕ್ರೀಡೆ-Sports - “ಈ ಸಲ ಕಪ್ ನಮ್ದೇ” : 18 ವರ್ಷಗಳ ಬಳಿಕ ಕೊನೆಗೂ ಐಪಿಎಲ್ ಕಪ್ ಗೆದ್ದ RCB

ಕ್ರೀಡೆ-SportsLatestTop Stories

“ಈ ಸಲ ಕಪ್ ನಮ್ದೇ” : 18 ವರ್ಷಗಳ ಬಳಿಕ ಕೊನೆಗೂ ಐಪಿಎಲ್ ಕಪ್ ಗೆದ್ದ RCB

Virat Kohli breaks down after RCB win IPL, ending 18-year title drough: Watch

Published June 3, 2025
Share
3 Min Read
RCB 1 RCB 1 RCB 1
SHARE

RCB : ಈ ಸಲ ಕಪ್ ನಮ್ದೇ ಎನ್ನುವ ಅಭಿಮಾನಿಗಳ ಕನಸು ನನಸಾಗಿದೆ. ಕೋಟಿ ಕೋಟಿ ಅಭಿಮಾನಿಗಳ ಹರಕೆ ಫಲಿಸಿದೆ. 18 ವರ್ಷಗಳ ಬಳಿಕ ರಾಯಲ್ ಚಾಲೆಂಜರ್ಸ್ ಬೆಂಗಳೂರು ಮೊದಲ ಬಾರಿಗೆ ಐಪಿಎಲ್ ಟ್ರೋಫಿ ಎತ್ತಿ ಹಿಡಿದಿದೆ.

ಅಹ್ಮದಾಬಾದ್ ನ ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ಮಂಗಳವಾರ ನಡೆದ ರೋಮಾಂಚಕ ಪಂದ್ಯದಲ್ಲಿ ಗೆಲ್ಲಲು 192 ರನ್ ಗಳ ಸವಾಲಿನ ಗುರಿ ಪಡೆದ ಶ್ರೇಯಸ್ ಅಯ್ಯರ್ ಪಡೆ ನಿಗದಿತ ಓವರ್ ಗಳು ಮುಗಿದಾಗ 7 ವಿಕೆಟ್ ಕಳೆದುಕೊಂಡು 184 ರನ್ ಗಳನ್ನಷ್ಟೇ ಗಳಿಸಲು ಶಕ್ತವಾಯಿತು.

ಸಂಕ್ಷಿಪ್ತ ಸ್ಕೋರ್
ರಾಯಲ್ ಚಾಲೆಂಜರ್ಸ್ ಬೆಂಗಳೂರು :
20 ಓವರ್ ಗಳಲ್ಲಿ 190/9, ಕೊಹ್ಲಿ 43, ರಜತ್ ಪಾಟೀದಾರ್ 26, ಲಿವಿಂಗ್ ಸ್ಟನ್ 25, ಮಾಯಾಂಕ್ ಅಗರ್ವಾಲ್ 24, ಜಿತೇಶ್ ಶರ್ಮಾ 24, ಅರ್ಶದೀಪ್ ಸಿಂಗ್ 40ಕ್ಕೆ 3, ಕೈಲ್ ಜಾಮಿಸನ್ 48ಕ್ಕೆ 3,

ಪಂಜಾಬ್ ಕಿಂಗ್ಸ್ : 20 ಓವರ್ ಗಳಲ್ಲಿ 184/7, ಶ್ ಇಂಗ್ಲಿಸ್ 39, ಪ್ರಭಾ ಸಿಮ್ರಾನ್ ಸಿಂಗ್ 26, ಪ್ರಿಯಾಂಶ್ ಆರ್ಯ 24, ಕೃನಾಲ್ ಪಾಂಡ್ಯ 17ಕ್ಕೆ 2

ಇದಕ್ಕೂ ಮೊದಲು ಟಾಸ್ ಸೋತು ಬ್ಯಾಟಿಂಗ್ ಗೆ ಇಳಿಸಲ್ಪಟ್ಟ ಆರ್ ಸಿಬಿಗೆ ಫಿಲ್ ಸಾಲ್ಟ್ ಅವರು ಭರ್ಜರಿ ಆರಂಭ ಒದಗಿಸಿದರು. ಅರ್ಶದೀಪ್ ಸಿಂಗ್ ಎಸೆದ ಮೊದಲ ಓವರ್ ನಲ್ಲೇ ಒಂದು ಬೌಂಡರಿ ಮತ್ತು ಮತ್ತೊಂದು ಸಿಕ್ಸರ್ ಸಿಡಿಸಿದ ಸಾಲ್ಟ್ 13 ರನ್ ಬಾರಿಸಿದರು. ಆದರೆ ಈ ಆರ್ಭಟ ಹೆಚ್ಚು ಹೊತ್ತು ಇರಲಿಲ್ಲ. 2ನೇ ಓವರ್ ನ 4ನೇ ಎಸೆತದಲ್ಲೇ ಫಿಲ್ ಸಾಲ್ಟ್ ಅವರ ವಿಕೆಟ್ ಗಳಿಸುವಲ್ಲಿ ಜಾಮಿಸನ್ ಯಶಸ್ವಿಯಾದರು.

ಇದಕ್ಕೂ ಮೊದಲು ಟಾಸ್ ಸೋತು ಬ್ಯಾಟಿಂಗ್ ಗೆ ಇಳಿಸಲ್ಪಟ್ಟ ಆರ್ ಸಿಬಿಗೆ ಫಿಲ್ ಸಾಲ್ಟ್ ಅವರು ಭರ್ಜರಿ ಆರಂಭ ಒದಗಿಸಿದರು. ಅರ್ಶದೀಪ್ ಸಿಂಗ್ ಎಸೆದ ಮೊದಲ ಓವರ್ ನಲ್ಲೇ ಒಂದು ಬೌಂಡರಿ ಮತ್ತು ಮತ್ತೊಂದು ಸಿಕ್ಸರ್ ಸಿಡಿಸಿದ ಸಾಲ್ಟ್ 13 ರನ್ ಬಾರಿಸಿದರು. ಆದರೆ ಈ ಆರ್ಭಟ ಹೆಚ್ಚು ಹೊತ್ತು ಇರಲಿಲ್ಲ. 2ನೇ ಓವರ್ ನ 4ನೇ ಎಸೆತದಲ್ಲೇ ಫಿಲ್ ಸಾಲ್ಟ್ ಅವರ ವಿಕೆಟ್ ಗಳಿಸುವಲ್ಲಿ ಜಾಮಿಸನ್ ಯಶಸ್ವಿಯಾದರು.

We’re not crying. You are.

pic.twitter.com/xIjM8lL9zl

— Royal Challengers Bengaluru (@RCBTweets) June 3, 2025

ಇದಾದ ಬಳಿಕ ವಿರಾಟ್ ಕೊಹ್ಲಿ ಅವರನ್ನು ಸೇರಿಕೊಂಡ ಮಾಯಾಂಕ್ ಅಗರ್ವಾಲ್ ಅವರು ಪವರ್ ಪ್ಲೇಯನ್ನು ಬಹಳ ಜಾಣ್ಮೆಯಿಂದ ನಿಭಾಯಿಸಿದರು. ಹೀಗಾಗಿ 6 ಓವರ್ ಗಳು ಮುಗಿದಾಗ ಆರ್ ಸಿಬಿಗೆ 55 ರನ್ ಗಳು ಹರಿದು ಬಂದಿದ್ದವು. ಈ ಹಂತದಲ್ಲಿ ಉತ್ತಮವಾಗಿ ಆಡುತ್ತಿದ್ದ ಮಾಯಾಂಕ್ ಅಗರ್ವಾಲ್ ಅವರನ್ನು ದಿಕ್ಕು ತಪ್ಪಿಸಿದ್ದು ಯುಜುವೇಂದ್ರ ಚಹಲ್. 18 ಎಸೆತದಲ್ಲಿ 24 ರನ್ ಗಳಿಸಿದ್ದ ಮಾಯಾಂಕ್ ಅವರು ಲೆಗ್ ಸ್ಟಂಪ್ ಮೇಲಿದ್ದ ಶಾರ್ಟ್ ಪಿಚ್ ಬಾಲನ್ನು ತಪ್ಪಾಗಿ ಆಡಿ ಅರ್ಶದೀಪ್ ಗೆ ಕ್ಯಾಚಿತ್ತು ಔಟಾದರು.

ಇಲ್ಲಿಂದ ಬಳಿಕ ವಿರಾಟ್ ಕೊಹ್ಲಿ ಮತ್ತು ರಜತ್ ಪಾಟೀದಾರ್ ಅವರು ಭರ್ಜರಿ ಹೊಡೆತಗಳ ಮೂಲಕ ಪ್ರೇಕ್ಷಕರನ್ನು ರಂಜಿಸಿದರು. ಜೊತೆಗೆ ಉತ್ತಮ ಸ್ಕೋರ್ ಬೋರ್ಡನ್ನು ಶತಕದತ್ತ ಕೊಂಡೊಯ್ಯುತ್ತಿದ್ದರು. ಈ ಹಂತದಲ್ಲಿ 16 ಎಸೆತಗಳಿಂದ 26 ರನ್ ಗಳಿಸಿದ್ದ ಆರ್ ಸಿಬಿ ನಾಯಕನನ್ನು ಜಾಮಿಸನ್ ಅವರು ಎಲ್ ಬಿಡಬ್ಲ್ಯೂ ಬಲೆಗೆ ಕೆಡವಿದರು

ಒಂದೆಡೆ ವಿಕೆಟ್ ಗಳು ಬೀಳುತ್ತಿದ್ದರೂ ಮತ್ತೊಂದೆಡೆ ವಿರಾಟ್ ಕೊಹ್ಲಿ ಅವರು ತಾಳ್ಮೆಯಿಂದ ಆಟವಾಡುತ್ತಿದ್ದರು. ಆದರೆ 15ನೇ ಓವರ್ ನಲ್ಲಿ ತಂಡದ ಮೊತ್ತ 131 ಆಗಿದ್ದಾಗ ಅಜ್ಮತುಲ್ಲಾ ಒಮರಾಜೈ ಅವರು ವಿರಾಟ್ ಕೊಹ್ಲಿ ಅವರನ್ನು ಪೆವಿಲಿಯನ್ ಗೆ ಅಟ್ಟುವಲ್ಲಿ ಯಶಸ್ವಿಯಾಗುತ್ತಾರೆ. ಕೊಹ್ಲಿ ಅವರು 39 ಎಸೆತಗಳಿಂದ 3 ಬೌಂಡರಿಗಳಿದ್ದ 45 ರನ್ ಗಳಿಸಿದರು.

ಮಧ್ಯಮ ಕ್ರಮಾಂಕದಲ್ಲಿ ಲಿಯಾಮ್ ಲಿವಿಂಗ್ ಸ್ಟನ್(15 ಎಸೆತದಲ್ಲಿ 25 ರನ್), ಜಿತೇಶ್ ಶರ್ಮಾ(10 ಎಸೆತದಲ್ಲಿ 25 ರನ್) ಮತ್ತು ರೊಮಾರಿಯೋ ಶೆಫರ್ಡ್(9 ಎಸೆತದಲ್ಲಿ 17) ತಕ್ಕ ಮಟ್ಟಿಗೆ ಉತ್ತಮವಾಗಿಯೇ ಬ್ಯಾಟ್ ಬೀಸಿದರು. ಆದರೆ ಉತ್ತಮವಾಗಿ ಆಡುತ್ತಿದ್ದ ಜಿತೇಶ್ ಶರ್ಮಾ ಅವರನ್ನು ಕರ್ನಾಟಕದ ಮಧ್ಯಮ ವೇಗಿ ವೈಶಾಖ್ ವಿಜಯ್ ಕುಮಾರ್ ಅವರು ಕ್ಲೀನ್ ಬೌಲ್ಡ್ ಮಾಡುವ ಮೂಲಕ ಆರ್ ಸಿಬಿ ರನ್ ವೇಗಕ್ಕೆ ಕಡಿವಾಣ ಹಾಕುತ್ತಾರೆ. ಅಂತಿಮ ಓವರ್ ನಲ್ಲಿ ಅರ್ಶದೀಪ್ ಸಿಂಗ್ ಅವರು 3 ವಿಕೆಟ್ ಗಳಿಸಿದ್ದರಿಂದ ತಂಡದ ಮೊತ್ತ 200ರ ಗಡಿದಾಟಿಸುವ ಆರ್ ಸಿಬಿ ಉದ್ದೇಶಕ್ಕೆ ತಣ್ಣೀರೆರಚುತ್ತಾರೆ. ಹೀಗಾಗಿ ಅಂತಿಮವಾಗಿ ಆರ್ ಸಿಬಿ 9 ವಿಕೆಟ್ ನಷ್ಟಕ್ಕೆ 190 ರನ್ ಗಳಿಸಲಷ್ಟೇ ಶಕ್ತವಾಗುತ್ತದೆ.

You Might Also Like

‘ಟಾಕ್ಸಿಕ್’ ಚಿತ್ರ ಬಿಡುಗಡೆಗೆ 100 ದಿನ ಬಾಕಿ, ಯಶ್ ಹೊಸ ಲುಕ್ ಔಟ್

ದೆಹಲಿ ಅಬಕಾರಿ ನೀತಿ ಪ್ರಕರಣದಲ್ಲಿ ಕೆ.ಕವಿತಾ ಬಂಧನ – ಜಾಮೀನು ನೀಡಲು ನಿರಾಕರಿಸಿದ ಕೋರ್ಟ್‌

ಸದ್ಯಕ್ಕಿಲ್ಲ “ಡಿ ಗ್ಯಾಂಗ್‌ಗೆ” ರಿಲೀಫ್‌- ದಾಸ ಸೇರಿ 17 ಮಂದಿಗೆ ಜು.18 ರವರೆಗೆ ನ್ಯಾಯಾಂಗ ಬಂಧನ ವಿಸ್ತರಣೆ

ರಾಜೀನಾಮೆ ನೀಡಿದ ನೇಪಾಳ ಪ್ರಧಾನಿ ಕೆ.ಪಿ.ಶರ್ಮಾ ಒಲಿ

ಚುನಾವಣೆಯಲ್ಲಿ ನೀನು ಗೆಲ್ಲಲ ಮಿಸ್ಟರ್ ಕುಮಾರಸ್ವಾಮಿ -ಡಿಕೆಶಿ

TAGGED:#IPL#rcbIPL 2025Virat Kohli
Share This Article
Facebook Copy Link Print
Previous Article Kamal haasan 1 Kamal haasan 1 Kamal haasan 1 ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿಗೆ ಕಮಲ್ ಹಾಸನ್ ಬರೆದ ಪತ್ರದಲ್ಲೇನಿದೆ..?
Next Article RCB Death RCB Death RCB Death ಆರ್‌ಸಿಬಿ ಸಂಭ್ರಮಾಚರಣೆ ವೇಳೆ ಕಾಲ್ತುಳಿತ, 11ಕ್ಕೆ ಅಭಿಮಾನಿಗಳ ದುರಂತ ಸಾವು
Leave a Comment Leave a Comment

Leave a Reply Cancel reply

Your email address will not be published. Required fields are marked *

Stay Connected

235.3kFollowersLike
69.1kFollowersFollow
11.6kFollowersPin
56.4kFollowersFollow
136kSubscribersSubscribe
4.4kFollowersFollow
Join Whatsapp
Ad image
Ad imageAd image

Latest News

Trump Trump Trump
ಅಮೆರಿಕಾ-ಇರಾನ್ ಮಾತುಕತೆ : ಇರಾನ್ ಇಂಧನ ತಾಣಗಳ ಮೇಲಿನ ದಾಳಿ ಮುಂದೂಡಿದ ಟ್ರಂಪ್
ವಿದೇಶ-International
March 23, 2026
Samarth Samarth Samarth
ದಾವಣಗೆರೆ ದಕ್ಷಿಣ ಕ್ಷೇತ್ರ ಉಪಚುನಾವಣೆ : ಕಾಂಗ್ರೆಸ್ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಿದ ಸಮರ್ಥ ಶಾಮನೂರು
ರಾಜ್ಯ-Karnataka
March 23, 2026
Meti Meti Meti
ಬಾಗಲಕೋಟೆ ಉಪಚುನಾವಣೆ : ಕಾಂಗ್ರೆಸ್ ಅಭ್ಯರ್ಥಿ ಉಮೇಶ್ ಮೇಟಿ ನಾಮಪತ್ರ ಸಲ್ಲಿಕೆ
ರಾಜ್ಯ-Karnataka
March 23, 2026
PM Modi PM Modi PM Modi
ಪಶ್ಚಿಮ ಏಷ್ಯಾ ಉದ್ವಿಗ್ನತೆ ನಡುವೆಯೂ ಇಂಧನದ ದೃಷ್ಟಿಯಿಂದ ಭಾರತ ಸುರಕ್ಷಿತವಾಗಿದೆ : ಪ್ರಧಾನಿ ಮೋದಿ
ರಾಷ್ಟ್ರೀಯ-National
March 23, 2026
https://sampoornavaaninews.in/wp-content/uploads/2024/10/WhatsApp-Video-2024-10-04-at-00.03.25_2025f30f.mp4
Follow US
Copyright © 2024 SampoornaVaaniNews. All Rights Reserved | Designed and Developed By Technoy Global Solutions
Welcome Back!

Sign in to your account

Username or Email Address
Password

Lost your password?

Not a member? Sign Up