By using this site, you agree to the Privacy Policy and Terms of Use.
Accept
Sampoorna Vaani NewsSampoorna Vaani NewsSampoorna Vaani News
  • Home
  • Latest
  • ರಾಜ್ಯ
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
  • ಕ್ರೀಡೆ
    • ಕ್ರಿಕೆಟ್
    • ಇತರೆ
  • ಕೃಷಿ-Agriculture
  • ಆಹಾರ
    • ಸಸ್ಯಾಹಾರಿ
    • ಮಾಂಸಾಹಾರಿ
  • ಕ್ರೈಂ
  • Court
  • epaper
  • Web Stories
  • Videos
Reading: ನನ್ನ ನಾಯಕತ್ವ ಕೊಹ್ಲಿ ಕ್ರಿಕೆಟ್ ಆಡಿದ್ದಾರೆ ಎಂದ ತೇಜಸ್ವಿ ಯಾದವ್ ಹೇಳಿಕೆ ವೈರಲ್
Share
Font ResizerAa
Font ResizerAa
Sampoorna Vaani NewsSampoorna Vaani News
  • Home
  • Latest
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
  • ಕ್ರೀಡೆ
  • ಕೃಷಿ-Agriculture
  • ಆಹಾರ
  • ಕ್ರೈಂ
  • Court
  • epaper
  • Web Stories
  • Videos
  • ಜಿಲ್ಲೆಗಳು
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • Entertainment
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
Have an existing account? Sign In
Follow US
© 2024 All Rights Reserved.
Sampoorna Vaani News > Blog > ರಾಷ್ಟ್ರೀಯ-National > ನನ್ನ ನಾಯಕತ್ವ ಕೊಹ್ಲಿ ಕ್ರಿಕೆಟ್ ಆಡಿದ್ದಾರೆ ಎಂದ ತೇಜಸ್ವಿ ಯಾದವ್ ಹೇಳಿಕೆ ವೈರಲ್
BlogLatestರಾಷ್ಟ್ರೀಯ-National

ನನ್ನ ನಾಯಕತ್ವ ಕೊಹ್ಲಿ ಕ್ರಿಕೆಟ್ ಆಡಿದ್ದಾರೆ ಎಂದ ತೇಜಸ್ವಿ ಯಾದವ್ ಹೇಳಿಕೆ ವೈರಲ್

'Virat Kohli played under my captaincy and no one talks about it': Politician Tejashwi Yadav

Published September 15, 2024
Share
2 Min Read
SHARE

ಪಟ್ನಾ: ಟೀಮ್​ ಇಂಡಿಯಾದ ಸ್ಟಾರ್​ ಬ್ಯಾಟರ್​ ವಿರಾಟ್​ ಕೊಹ್ಲಿ ತಮ್ಮ ನಾಯಕತ್ವದಡಿಯಲ್ಲಿ ಕ್ರಿಕೆಟ್​ ಆಡುತ್ತಿದ್ದರು ಮತ್ತು ಭಾರತ ತಂಡದಲ್ಲಿರುವ ಅನೇಕರು ತಮ್ಮ ಬ್ಯಾಚ್​ಮೇಟ್​ಗಳೆಂದು ಹೇಳುವ ಮೂಲಕ ನಗೆಪಾಟಲಿಗೀಡಾಗಿದ್ದಾರೆ.

ರಾಷ್ಟ್ರೀಯ ಜನತಾ ದಳದ ನಾಯಕ, ಬಿಹಾರ ಮಾಜಿ ಮುಖ್ಯಮಂತ್ರಿ ಲಾಲು ಪ್ರಸಾದ್​ ಯಾದವ್​ ಅವರ ಪುತ್ರ ತೇಜಸ್ವಿ ಯಾದವ್​ ತಮ್ಮ ವಿವಾದಾತ್ಮಕ ಹೇಳಿಕೆಗಳ ಮೂಲಕವೇ ಆಗಿಂದಾಗೆ ಸದ್ದು ಮಾಡುತ್ತಿರುತ್ತಾರೆ.

ನಾನು ಒಬ್ಬ ಒಳ್ಳೆಯ ಕ್ರಿಕಟಿಗನಾಗಿದ್ದೆ. ಆದರೆ, ಗಾಯದ ಸಮಸ್ಯೆಯಿಂದ ನಾನು ಕ್ರಿಕೆಟ್​ಅನ್ನು ತೊರೆಯಬೇಕಾಗಿ ಬಂತು. ನಾನು ವಿರಾಟ್​ ಒಟ್ಟಿಗೆ ದೆಹಲಿ ಪರ ಆಡಿದ್ದೇವೆ. ನನ್ನ ವೃತ್ತಿಜೀವನದಲ್ಲಿ ವತ್ತಿಜೀವನದಲ್ಲಿ ಒಟ್ಟು 1 ಪ್ರಥಮ ದರ್ಜೆ, 2 ಲಿಸ್ಟ್‌ ಎ ಮತ್ತು 4 ಟಿ20 ಪಂದ್ಯಗಳನ್ನು ಎಂದು ತೇಜಸ್ವಿ ಯಾದವ್​ ಸುದ್ದಿ ವಾಹಿನಿಗೆ ನೀಡಿದ ಸಂದರ್ಶನದಲ್ಲಿ ಹೇಳಿದ್ದಾರೆ.

ಇನ್ನೆರೆಡು ದಿನದಲ್ಲಿ ಸಿಎಂ ಸ್ಥಾನಕ್ಕೆ ರಾಜೀನಾಮೆ : ಕೇಜ್ರಿವಾಲ್​ ಘೋಷಣೆ

ಖಾಸಗಿ ಸುದ್ದಿ ವಾಹಿನಿಗೆ ನೀಡಿದ ಸಂದರ್ಶನದಲ್ಲಿ ಈ ಕುರಿತು ಬಗ್ಗೆ ಮಾತನಾಡಿರುವ ತೇಜಸ್ವಿ, ನಾನು ಕ್ರಿಕೆಟಿಗನಾಗಿದ್ದೆ ಮತ್ತು ಅದರ ಬಗ್ಗೆ ಯಾರೂ ಮಾತನಾಡುವುದಿಲ್ಲ. ವಿರಾಟ್ ಕೊಹ್ಲಿ ನನ್ನ ನಾಯಕತ್ವದಲ್ಲಿ ಆಡಿದ್ದಾರೆ.

ಪ್ರಸ್ತುತ ಭಾರತ ತಂಡದಲ್ಲಿರುವ ಅನೇಕ ಆಟಗಾರರು ನನ್ನ ಬ್ಯಾಚ್​ಮೇಟ್​ಗಳಾಗಿದ್ದರು. ಆದರೆ, ಇದರ ಬಗ್ಗೆ ಯಾರೂ ಕೂಡ ಯಾಕೆ ಮಾತನಾಡುವುದಿಲ್ಲ.ಇತ್ತ ತೇಜಸ್ವಿ ಯಾದವ್​ ಅವರ ಹೇಳಿಕೆ ತೀವ್ರ ಟೀಕೆಗೆ ಗುರಿಯಾಗಿದ್ದು, ನೆಟ್ಟಿಗರು ಅವರನ್ನು ಹೀನಾಯವಾಗಿ ಟ್ರೋಲ್​ ಮಾಡಿದ್ದಾರೆ.

ನಿಜ ಏನು..?
ಕ್ರೀಡೆಯನ್ನು ತೊರೆದು ರಾಜಕೀಯಕ್ಕೆ ಸೇರಿದ ಕ್ರಿಕೆಟಿಗರಲ್ಲಿ ತೇಜಸ್ವಿ ಯಾದವ್ ಕೂಡ ಒಬ್ಬರು. ಭಾರತೀಯ ರಾಜಕೀಯದಲ್ಲಿ ಜನಪ್ರಿಯ ಮುಖ, ತೇಜಸ್ವಿ ಬಿಹಾರದ ಮಾಜಿ ಉಪಮುಖ್ಯಮಂತ್ರಿ. ತೇಜಸ್ವಿ ಅವರು ಬಲಗೈ ಬ್ಯಾಟ್ಸ್‌ಮನ್ ಆಗಿದ್ದರು ಮತ್ತು ಅವರು ಜೂನಿಯರ್ ಕ್ರಿಕೆಟ್‌ನಲ್ಲಿ ದೆಹಲಿ ಕ್ರಿಕೆಟ್ ತಂಡಕ್ಕಾಗಿ ಸುದೀರ್ಘ ವೃತ್ತಿಜೀವನವನ್ನು ಹೊಂದಿದ್ದರು. ಅವರು ದೆಹಲಿಯಲ್ಲಿ ವಾಸಿಸುತ್ತಿದ್ದರು ಮತ್ತು ರಾಜಧಾನಿ ರಾಜ್ಯಕ್ಕಾಗಿ ಆಡುತ್ತಿದ್ದರು.

ಹೌದು, ತೇಜಸ್ವಿ ಮತ್ತು ವಿರಾಟ್ ಜೂನಿಯರ್ ಕ್ರಿಕೆಟ್‌ನಲ್ಲಿ ಡೆಲ್ಲಿ ಪರ ಅನೇಕ ಪಂದ್ಯಗಳನ್ನು ಒಟ್ಟಿಗೆ ಆಡಿದ್ದಾರೆ. 2003 ರಲ್ಲಿ ಜಮ್ಮು ಮತ್ತು ಕಾಶ್ಮೀರ ವಿರುದ್ಧ ದೆಹಲಿ U-15 ಕ್ರಿಕೆಟ್ ತಂಡಕ್ಕೆ ವಿರಾಟ್ ಅವರ ನಾಯಕತ್ವದಲ್ಲಿ ತೇಜಸ್ವಿ ತಮ್ಮ ಜೂನಿಯರ್ ಕ್ರಿಕೆಟ್‌ಗೆ ಪಾದಾರ್ಪಣೆ ಮಾಡಿದರು. ಆ ಪಂದ್ಯವನ್ನು ದೆಹಲಿಯು ಇನ್ನಿಂಗ್ಸ್ ಮತ್ತು 55 ರನ್‌ಗಳಿಂದ ಗೆದ್ದಿತು.

ತೇಜಸ್ವಿ ಮುಂದಿನ ವರ್ಷಗಳಲ್ಲಿ ದೆಹಲಿ ಕ್ರಿಕೆಟ್ ತಂಡವನ್ನು ಮುನ್ನಡೆಸಿದರು. ಅವರು 2008 ರವರೆಗೆ ದೆಹಲಿಗಾಗಿ ಆಡುವುದನ್ನು ಮುಂದುವರೆಸಿದರು ಮತ್ತು ಅದೇ ವರ್ಷದ ಅಕ್ಟೋಬರ್‌ನಲ್ಲಿ ತಮ್ಮ ಕೊನೆಯ ಪಂದ್ಯವನ್ನು ಆಡಿದರು. ವಿರಾಟ್ 2007 ರಲ್ಲಿ ಜೂನಿಯರ್ ಕ್ರಿಕೆಟ್‌ನಲ್ಲಿ ದೆಹಲಿ ಪರ ಕೊನೆಯ ಪಂದ್ಯವನ್ನು ಆಡಿದ್ದರು.

You Might Also Like

KSRTC ಬಸ್‌ನಲ್ಲಿ ಬೆಕ್ಕಿಗೆ ಟಿಕೆಟ್, ಸಾಮಾಜಿಕ ಜಾಲತಾಣದಲ್ಲಿ ವೈರಲ್

ಬಿಜೆಪಿ ಮುಖಂಡ, ವಕೀಲ ದೇವರಾಜೇಗೌಡ ಬಂಧನ

ತಮಿಳು ಹಿರಿಯ ಗಾಯಕಿ ಉಮಾ ರಮಣನ್ ನಿಧನ

ಜಮ್ಮು ಕಾಶ್ಮೀರದ ರಂಬನ್ ಜಿಲ್ಲೆಯಲ್ಲಿ ಮೇಘಸ್ಪೋಟ, 11 ಮಂದಿ ಸಾವು

ಇಂದು ಮೈಸೂರಿಗೆ ನಟ ದರ್ಶನ್; ಹೋಟೆಲ್‌ ಸೇರಿದಂತೆ ಹಲವೆಡೆ ಸ್ಥಳ ಮಹಜರು

TAGGED:#Tejashwi YadavVirat Kohli
Share This Article
Facebook Copy Link Print
Previous Article Arvind Kejriwal to resign as Delhi CM, vows to return only with people’s support ಇನ್ನೆರೆಡು ದಿನದಲ್ಲಿ ಸಿಎಂ ಸ್ಥಾನಕ್ಕೆ ರಾಜೀನಾಮೆ : ಕೇಜ್ರಿವಾಲ್​ ಘೋಷಣೆ
Next Article ತುಮಕೂರು : ಗಣೇಶನ ವಿಸರ್ಜನೆ ವೇಳೆ ನೀರಿನಲ್ಲಿ ಮುಳುಗಿ ಮೂವರು ಸಾವು
Leave a Comment Leave a Comment

Leave a Reply Cancel reply

Your email address will not be published. Required fields are marked *

Stay Connected

235.3kFollowersLike
69.1kFollowersFollow
11.6kFollowersPin
56.4kFollowersFollow
136kSubscribersSubscribe
4.4kFollowersFollow
Join Whatsapp
Ad image
Ad imageAd image

Latest News

ಹತ್ಯೆ ಪ್ರಕರಣ ; ಖ್ಯಾತ ಜ್ಯೋತಿಷಿ ಕಮಲಾಕರ್ ಭಟ್ ಸೇರಿ ನಾಲ್ವರಿಗೆ ನ್ಯಾಯಾಂಗ ಬಂಧನ
ರಾಜ್ಯ-Karnataka Latest
February 4, 2026
ಲಿಬಿಯಾದಲ್ಲಿ ಗಡಾಫಿ ಪುತ್ರ ಸೈಫ್ ಅಲ್–ಇಸ್ಲಾಂಗೆ ಗುಂಡಿಕ್ಕಿ ಹತ್ಯೆ, ಮತ್ತೆ ಭುಗಿಲೆದ್ದ ರಾಜಕೀಯ ಉದ್ವಿಗ್ನತೆ
ವಿದೇಶ-International
February 4, 2026
ಮತ್ತಷ್ಟು ದುಬಾರಿಯಾದ ಚಿನ್ನ-ಬೆಳ್ಳಿ, ಇಂದು ಮತ್ತೆ ಬೆಲೆ ಏರಿಕೆ
ರಾಷ್ಟ್ರೀಯ-National
February 4, 2026
ಆನ್‌ಲೈನ್‌ ಗೇಮಿಂಗ್‌ಗೆ ಬಲಿಯಾದ ಮೂವರು ಅಪ್ರಾಪ್ತ ಸಹೋದರಿಯರು
ರಾಷ್ಟ್ರೀಯ-National Latest
February 4, 2026
https://sampoornavaaninews.in/wp-content/uploads/2024/10/WhatsApp-Video-2024-10-04-at-00.03.25_2025f30f.mp4
Follow US
Copyright © 2024 SampoornaVaaniNews. All Rights Reserved | Designed and Developed By Technoy Global Solutions
Welcome Back!

Sign in to your account

Username or Email Address
Password

Lost your password?

Not a member? Sign Up