By using this site, you agree to the Privacy Policy and Terms of Use.
Accept
Sampoorna Vaani NewsSampoorna Vaani NewsSampoorna Vaani News
  • Home
  • Latest
  • ರಾಜ್ಯ
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
  • ಕ್ರೀಡೆ
    • ಕ್ರಿಕೆಟ್
    • ಇತರೆ
  • ಕೃಷಿ-Agriculture
  • ಆಹಾರ
    • ಸಸ್ಯಾಹಾರಿ
    • ಮಾಂಸಾಹಾರಿ
  • ಕ್ರೈಂ
  • Court
  • epaper
  • Web Stories
  • Videos
Reading: Virat Kohli : ಬೆಂಗಳೂರಲ್ಲಿರುವ ವಿರಾಟ್​​ ಕೊಹ್ಲಿ ಮಾಲೀಕತ್ವದ ಪಬ್​​ ವಿರುದ್ಧ ಕೇಸ್​​
Share
Font ResizerAa
Font ResizerAa
Sampoorna Vaani NewsSampoorna Vaani News
  • Home
  • Latest
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
  • ಕ್ರೀಡೆ
  • ಕೃಷಿ-Agriculture
  • ಆಹಾರ
  • ಕ್ರೈಂ
  • Court
  • epaper
  • Web Stories
  • Videos
  • ಜಿಲ್ಲೆಗಳು
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • Entertainment
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
Have an existing account? Sign In
Follow US
© 2024 All Rights Reserved.
Sampoorna Vaani News > Blog > ರಾಜ್ಯ-Karnataka > ಬೆಂಗಳೂರು-Bengaluru > Virat Kohli : ಬೆಂಗಳೂರಲ್ಲಿರುವ ವಿರಾಟ್​​ ಕೊಹ್ಲಿ ಮಾಲೀಕತ್ವದ ಪಬ್​​ ವಿರುದ್ಧ ಕೇಸ್​​
ರಾಜ್ಯ-Karnatakaಬೆಂಗಳೂರು-Bengaluru

Virat Kohli : ಬೆಂಗಳೂರಲ್ಲಿರುವ ವಿರಾಟ್​​ ಕೊಹ್ಲಿ ಮಾಲೀಕತ್ವದ ಪಬ್​​ ವಿರುದ್ಧ ಕೇಸ್​​

Virat Kohli's restaurant in Bengaluru booked over missing Smoking Zone

Published June 2, 2025
Share
1 Min Read
SHARE

Virat Kohli : ಭಾರತದ ಕ್ರಿಕೆಟ್​​ ಆಟಗಾರ ವಿರಾಟ್​​ ಕೊಹ್ಲಿ ಒಡೆತನದ ಬೆಂಗಳೂರಿನಲ್ಲಿರುವ ಒನ್​​ 8 ಪಬ್ ವಿರುದ್ಧ ಕಬ್ಬನ್​​ಪಾರ್ಕ್​ ಪೊಲೀಸರು ಕೇಸ್​ ದಾಖಲಿಸಿದ್ದಾರೆ. COTPA ಕಾಯ್ದೆ (ಸಿಗರೇಟ್ ಮತ್ತು ಇತರ ತಂಬಾಕು ಉತ್ಪನ್ನಗಳ ಕಾಯ್ದೆ) ಉಲ್ಲಂಘನೆಗಾಗಿ ಸ್ವಯಂಪ್ರೇರಿತ ಪ್ರಕರಣ ದಾಖಲಿಸಿದ್ದಾರೆ. ರೆಸ್ಟೋರೆಂಟ್ ಒಳಗೆ ಧೂಮಪಾನಕ್ಕಾಗಿ ಗೊತ್ತುಪಡಿಸಿದ ವಲಯವನ್ನು ಹೊಂದಿರದ ಕಾರಣಕ್ಕಾಗಿ COTPA ಕಾಯ್ದೆಯ ಸೆಕ್ಷನ್ 4 ಮತ್ತು 21 ರ ಅಡಿಯಲ್ಲಿ ಪಬ್ ವಿರುದ್ಧ ಪ್ರಕರಣ ದಾಖಲಿಸಲಾಗಿದೆ.

ಖಚಿತ ಮಾಹಿತಿ ಮೇರೆಗೆ ಸಬ್-ಇನ್ಸ್‌ಪೆಕ್ಟರ್ ಅಶ್ವಿನಿ ಜಿ ನೇತೃತ್ವದ ಪೊಲೀಸ್ ತಂಡ, ಪೊಲೀಸ್ ಠಾಣೆಯಿಂದ ಕೇವಲ 200 ಮೀಟರ್ ದೂರದಲ್ಲಿರುವ ಕಸ್ತೂರ್ಬಾ ರಸ್ತೆಯಲ್ಲಿರುವ ಪಬ್‌ನಲ್ಲಿ ಹಠಾತ್ ತಪಾಸಣೆ ನಡೆಸಿತು. ಪರಿಶೀಲನೆಯ ನಂತರ, ವ್ಯವಸ್ಥಾಪಕ ಮತ್ತು ಸಿಬ್ಬಂದಿಯ ವಿರುದ್ಧ ನಿಯಮ ಪಾಲಿಸದಿದ್ದಕ್ಕಾಗಿ ಪ್ರಕರಣ ದಾಖಲಿಸಲಾಸಿದ್ದಾರೆ ಎಂದು ವರದಿ ಉಲ್ಲೇಖಿಸಿದೆ.

You Might Also Like

ವಿಚಾರಣೆಗೆ ಗೈರಾದ ಮಹೇಶ್‌ ಶೆಟ್ಟಿ ತಿಮರೋಡಿಗೆ 2ನೇ ನೋಟಿಸ್‌ ಜಾರಿ

ಮೋಳಕೇರಾ ಗ್ರಾಮದಲ್ಲಿ ಅನುಮಾನಾಸ್ಪದ ಸ್ಪೋಟ ಪ್ರಕರಣ : ಗಾಯಾಳುಗಳನ್ನು ಭೇಟಿಯಾದ ಸಚಿವ ಖಂಡ್ರೆ

ತುಮಕೂರಿನ ಹೋಟೆಲ್ ಒಂದರಲ್ಲಿ ನೇಣು ಬಿಗಿದುಕೊಂಡು ಪಿಎಸ್‍ಐ ಆತ್ಮಹತ್ಯೆ

ಬೆಳಗಾವಿ ನಗರದಲ್ಲಿ ಗೋಮಾಂಸ ಸಾಗಾಟ ಮಾಡುತ್ತಿದ್ದವರನ್ನು ಹಿಡಿದ ಹಿಂದೂಪರ ಸಂಘಟನೆಯ ಕಾರ್ಯಕರ್ತರು

ಧರ್ಮಸ್ಥಳದ ಬಾಹುಬಲಿ ಬೆಟ್ಟದ ಬಳಿ ಎಸ್‌ಐಟಿ ಶೋಧ

TAGGED:bengaluruSmoking ZoneVirat Kohli
Share This Article
Facebook Copy Link Print
Previous Article Kalladka Prabhakar Bhat Kalladka Prabhakar Bhat : ಪ್ರಚೋದನಕಾರಿ ಭಾಷಣ ಮಾಡಿದ ಕಲ್ಲಡ್ಕ ಪ್ರಭಾಕರ ಭಟ್ ವಿರುದ್ಧ ಎಫ್‌ಐಆರ್
Next Article Kabini Dam Kabini Dam : ವಾಡಿಕೆಗಿಂತ ಮೊದಲೇ ಕಬಿನಿ ಜಲಾಶಯ ಭರ್ತಿ, ಇನ್ನು ನಾಲ್ಕು ಅಡಿ ಮಾತ್ರ ಬಾಕಿ
Leave a Comment Leave a Comment

Leave a Reply Cancel reply

Your email address will not be published. Required fields are marked *

Stay Connected

235.3kFollowersLike
69.1kFollowersFollow
11.6kFollowersPin
56.4kFollowersFollow
136kSubscribersSubscribe
4.4kFollowersFollow
Join Whatsapp
Ad image
Ad imageAd image

Latest News

ರಾಜ್ಯ ರಾಜಕೀಯದಲ್ಲಿ ಮತ್ತೆ ರೆಸಾರ್ಟ್‌ ರಾಜಕೀಯ..?!
ರಾಜ್ಯ-Karnataka
February 11, 2026
ಇತ್ತ ಬಜೆಟ್‌ ತಯಾರಿಯಲ್ಲಿ ಸಿಎಂ ಬ್ಯುಸಿ, ಅತ್ತ ದೆಹಲಿಯಲ್ಲಿ ಸಿಎಂ ಕುರ್ಚಿಗಾಗಿ ಡಿಸಿಎಂ ರಣತಂತ್ರ
ರಾಜಕೀಯ | Politics
February 11, 2026
ಗನ್ ಹಿಡಿದು ಡಾನ್ಸ್ ಮಾಡಿದ ಕಾಂಗ್ರೆಸ್ ಮುಖಂಡನ ವಿರುದ್ಧ ಎಫ್‌ಐಆರ್
ರಾಜ್ಯ-Karnataka
February 11, 2026
ದೇಶದ ವಿವಿಧ ಭಾಗಗಳಲ್ಲಿ ಮಕ್ಕಳು ನಾಪತ್ತೆ ಪ್ರಕರಣ : ತನಿಖೆಗೆ ಸುಪ್ರೀಂ ಸೂಚನೆ
ರಾಷ್ಟ್ರೀಯ-National
February 11, 2026
https://sampoornavaaninews.in/wp-content/uploads/2024/10/WhatsApp-Video-2024-10-04-at-00.03.25_2025f30f.mp4
Follow US
Copyright © 2024 SampoornaVaaniNews. All Rights Reserved | Designed and Developed By Technoy Global Solutions
Welcome Back!

Sign in to your account

Username or Email Address
Password

Lost your password?

Not a member? Sign Up