By using this site, you agree to the Privacy Policy and Terms of Use.
Accept
Sampoorna NewsSampoorna NewsSampoorna News
  • Home
  • Latest
  • ರಾಜ್ಯ
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
  • ಕ್ರೀಡೆ
    • ಕ್ರಿಕೆಟ್
    • ಇತರೆ
  • ಕೃಷಿ-Agriculture
  • ಆಹಾರ
    • ಸಸ್ಯಾಹಾರಿ
    • ಮಾಂಸಾಹಾರಿ
  • ಕ್ರೈಂ
  • Court
  • epaper
  • Web Stories
  • Videos
Reading: ಕೇರಳದ ವಿಳಿಂಜಂ ಬಂದರಿಗೆ ಬಂದ ವಿಶ್ವದ ಅತಿದೊಡ್ಡ ಕಂಟೇನರ್ ಹಡಗು
Share
Font ResizerAa
Font ResizerAa
Sampoorna NewsSampoorna News
  • Home
  • Latest
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
  • ಕ್ರೀಡೆ
  • ಕೃಷಿ-Agriculture
  • ಆಹಾರ
  • ಕ್ರೈಂ
  • Court
  • epaper
  • Web Stories
  • Videos
  • ಜಿಲ್ಲೆಗಳು
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • Entertainment
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
Have an existing account? Sign In
Follow US
© 2024 All Rights Reserved.

Home - ರಾಷ್ಟ್ರೀಯ-National - ಕೇರಳದ ವಿಳಿಂಜಂ ಬಂದರಿಗೆ ಬಂದ ವಿಶ್ವದ ಅತಿದೊಡ್ಡ ಕಂಟೇನರ್ ಹಡಗು

ರಾಷ್ಟ್ರೀಯ-NationalLatest

ಕೇರಳದ ವಿಳಿಂಜಂ ಬಂದರಿಗೆ ಬಂದ ವಿಶ್ವದ ಅತಿದೊಡ್ಡ ಕಂಟೇನರ್ ಹಡಗು

Vizhinjam Welcomes MSC IRINA, The World’s Largest Container Ship

Published June 9, 2025
Share
2 Min Read
Container Ship
SHARE

ತಿರುವನಂತಪುರಂ: ವಿಶ್ವದ ಅತಿದೊಡ್ಡ ಕಂಟೇನರ್ ಹಡಗು ಎಂಎಸ್‌ಸಿ ಐರಿನಾ ಸೋಮವಾರ ಬೆಳಿಗ್ಗೆ ವಿಳಿಂಜಂ ಅಂತರರಾಷ್ಟ್ರೀಯ ಬಂದರಿಗೆ ಆಗಮಿಸಿದೆ. MSC IRINA ಸೋಮವಾರ ಬೆಳಿಗ್ಗೆ 8 ಗಂಟೆಗೆ ವಿಳಿಂಜಂ ಬಂದರಿಗೆ ಆಗಮಿಸಿದ್ದು, ಜಲ ಗೌರವ ನೀಡುವ ಮೂಲಕ ಸಾಂಪ್ರದಾಯಿಕವಾಗಿ ಸ್ವಾಗತಿಸಲಾಯಿತು. ಎಂಎಸ್‌ಸಿ ಐರಿನಾ 24,346 TEU ಸಾಮರ್ಥ್ಯವನ್ನು ಹೊಂದಿದ್ದು ಮಂಗಳವಾರದವರೆಗೆ ಈ ಬಂದರಿನಲ್ಲಿ ತಂಗುವ ನಿರೀಕ್ಷೆಯಿದೆ.

399.9 ಮೀಟರ್ ಉದ್ದ ಮತ್ತು 61.3 ಮೀಟರ್ ಅಗಲವಿರುವ ಈ ಹಡಗು FIFA ನಿಗದಿ ಮಾಡಿದ ಫುಟ್‌ಬಾಲ್ ಮೈದಾನಕ್ಕಿಂತ ಸರಿಸುಮಾರು ನಾಲ್ಕು ಪಟ್ಟು ಉದ್ದವನ್ನು ಹೊಂದಿದೆ. 24,346 TEU ಸಾಮರ್ಥ್ಯವಿರುವ ವಿಶ್ವದ ಅತಿದೊಡ್ಡ ಕಂಟೇನರ್ ಹಡಗಾಗಿರುವ MSC ಐರಿನಾವನ್ನು ನಮ್ಮ ವಿಳಿಂಜಂ ಬಂದರಿಗೆ ಸ್ವಾಗತಿಸಲು ಹೆಮ್ಮೆಪಡುತ್ತೇವೆ. ದಕ್ಷಿಣ ಏಷ್ಯಾದ ಬಂದರಿಗೆ ಮೊದಲ ಬಾರಿ ಆಗಮಿಸಿದೆ.

ಭಾರತದಲ್ಲಿ ದೊಡ್ಡ ಮತ್ತು ಸಣ್ಣ ಬಂದರುಗಳಿವೆ. ಆದರೆ ಇಲ್ಲಿಯವರೆಗೆ Transshipment Port ಇರಲಿಲ್ಲ. ವಿಳಿಂಜಂ ದೇಶದ ಮೊದಲ Transshipment ಬಂದರು ಆಗಿದ್ದು, ಇಲ್ಲಿ ಹಡಗಿನಿಂದ ಹಡಗಿಗೆ ಸರಕನ್ನು ಸಾಗಿಸಬಹುದಾಗಿದೆ. ಸರ್ಕಾರ ಮತ್ತು ಖಾಸಗಿ ಪಾಲುದಾರಿಕೆಯಲ್ಲಿ ಸುಮಾರು 8,800 ಕೋಟಿ ರೂ. ವೆಚ್ಚದಲ್ಲಿ ಈ ಬಂದರನ್ನು ನಿರ್ಮಾಣ ಮಾಡಲಾಗಿದ್ದು ಮೇ 2 ರಂದು ಪ್ರಧಾನಿ ನರೇಂದ್ರ ಮೋದಿ ಅವರು ಈ ಬಂದರನ್ನು ರಾಷ್ಟ್ರಕ್ಕೆ ಸಮರ್ಪಣೆ ಮಾಡಿದ್ದರು.

ಕೋಝಿಕ್ಕೋಡ್‌ನ ಬೇಪೋರ್ ಕರಾವಳಿಯಲ್ಲಿ ಸರಕು ಹಡಗಿಗೆ ಬೆಂಕಿ
ಸರಕು ಹಡಗಿನಲ್ಲಿ ಏಕಾಏಕಿ ಬೆಂಕಿ ಕಾಣಿಸಿಕೊಂಡಿರುವ ಘಟನೆ ಕೋಝಿಕ್ಕೋಡ್‌ನ ಬೇಪೋರ್ ಕರಾವಳಿಯ ಬಳಿ ನಡೆದಿದೆ. ಬೆಂಕಿಯ ಪರಿಣಾಮ ಹಡಗಿನಲ್ಲಿದ್ದ ಸುಮಾರು 20 ಕಂಟೇನರ್‌ಗಳು ಸಮುದ್ರಕ್ಕೆ ಬಿದ್ದಿದೆ.

12.5 ಮೀಟರ್ ಡ್ರಾಫ್ಟ್ ಹೊಂದಿರುವ 270 ಮೀಟರ್ ಉದ್ದದ ಎಂವಿ ವಾನ್ ಹೈ 503 ಎಂಬ ಹಡಗು ಜೂನ್ 7 ರಂದು ಕೊಲಂಬೊದಿಂದ ಹೊರಟು ಮುಂಬೈಗೆ ಹೋಗುತ್ತಿದ್ದ ವೇಳೆ ಬೆಂಕಿ ಕಾಣಿಸಿಕೊಂಡಿದೆ.

ಸುಮಾರು 650 ಕಂಟೇನರ್‌ಗಳಿದ್ದ ಈ ಹಡಗಿನಲ್ಲಿ ಚೈನೀಸ್‌, ಮ್ಯಾನ್ಮಾರ್, ಇಂಡೋನೇಷ್ಯಾ ಹಾಗೂ ಥೈಲ್ಯಾಂಡ್‌ಗೆ ಸೇರಿದ 22 ಮಂದಿ ಸಿಬ್ಬಂದಿ ಇದ್ದರು. ಬೆಂಕಿ ಕಾಣಿಸಿಕೊಂಡ ವೇಳೆ 18 ಮಂದಿ ಸಮುದ್ರಕ್ಕೆ ಹಾರಿದ್ದು, ಎಲ್ಲಾ 18 ಮಂದಿಯನ್ನು ರಕ್ಷಿಸಲಾಗಿದೆ. ಈ ಪೈಕಿ ಒಬ್ಬರ ಸ್ಥಿತಿ ಗಂಭೀರವಾಗಿದೆ. ಇನ್ನು ಘಟನೆಯಲ್ಲಿ ನಾಲ್ವರು ನಾಪತ್ತೆಯಾಗಿದ್ದಾರೆ.

You Might Also Like

ದೆಹಲಿಯಿಂದ ಲೇಹ್​ಗೆ ಹೊರಟಿದ್ದ ಇಂಡಿಗೋ ಇಂಡಿಗೋ ವಿಮಾನ ತುರ್ತು ಭೂಸ್ಪರ್ಶ

ಅಮೆರಿಕಾದಲ್ಲಿ ಭೀಕರ ಅಪಘಾತ : ನಾಲ್ವರು ಭಾರತೀಯರು ಸಜೀವ ದಹನ

ಛತ್ತೀಸ್‌ಗಢದಲ್ಲಿ 6 ಮಾವೋವಾದಿಗಳ ಹತ್ಯೆ, ಭಾರೀ ಶಸ್ತ್ರಾಸ್ತ್ರ, ಸ್ಫೋಟಕ ಪತ್ತೆ

ರಾಜ್ಯ ಬಿಜೆಪಿ ಹೊಸ ಚಟುವಟಿಕೆ, ದೆಹಲಿಗೆ ಪ್ರಯಾಣಿಸಿದ ಪ್ರತ್ಯೇಕ ಬಣ

ಛತ್ತೀಸ್​ಗಢದಲ್ಲಿ ಟ್ರಕ್ ಹಾಗೂ ಲಾರಿ ನಡುವೆ ಭೀಕರ ರಸ್ತೆ ಅಪಘಾತ, 13 ಮಂದಿ ಸಾವು

TAGGED:Container ShipMSC IRINAVizhinjam
Share This Article
Facebook Copy Link Print
Previous Article Tumkur Tumkur Tumkur ಉದ್ಯಮಿ ಮಿತ್ರ ಸಹಕಾರ ಸಂಘದ ಸೌಲಭ್ಯಗಳನ್ನು ಸದ್ಬಳಕೆ ಮಾಡಿಕೊಳ್ಳುವಂತೆ ಕರೆ
Next Article dsgsgs dsgsgs dsgsgs ದೇಶದಾದ್ಯಂತ ಸಂಚಲನ ಮೂಡಿಸಿದ ಹನಿಮೂನ್ ಮರ್ಡರ್ ಪ್ರಕರಣ, ಪತಿಯ ಹತ್ಯೆಗೆ ಪತ್ನಿಯಿಂದಲೇ ಸುಪಾರಿ
Leave a Comment Leave a Comment

Leave a Reply Cancel reply

Your email address will not be published. Required fields are marked *

Stay Connected

235.3kFollowersLike
69.1kFollowersFollow
11.6kFollowersPin
56.4kFollowersFollow
136kSubscribersSubscribe
4.4kFollowersFollow
Join Whatsapp
Ad image
Ad imageAd image

Latest News

sdggdgdgdg sdggdgdgdg sdggdgdgdg
ನಟಿ ಕೃತಿ ಗೌಡ ಜೊತೆ ದಾಂಪತ್ಯಕ್ಕೆ ಕಾಲಿಡಲು ಸಜ್ಜಾದ ‘ಗಿಚ್ಚಿ ಗಿಲಿ ಗಿಲಿ’ ಖ್ಯಾತಿಯ ಪ್ರಶಾಂತ್ ಗೌಡ
Entertainment
April 21, 2026
Heatwave - Weather
ರಾಜ್ಯದಲ್ಲಿ ಈ ವಾರ ಭಾರಿ ಬಿಸಿಲು, ತಾಪಮಾನ 45 ಡಿಗ್ರಿ ಸೆಲ್ಸಿಯಸ್​ಗೆ ಏರುವ ಸಾಧ್ಯತೆ
ರಾಜ್ಯ-Karnataka
April 21, 2026
John Ternus John Ternus John Ternus
ಸೆಪ್ಟೆಂಬರ್‌ನಲ್ಲಿ ಟಿಮ್ ಕುಕ್ ನಿವೃತ್ತಿ, ಆ್ಯಪಲ್ ಹೊಸ ಸಿಇಒ ಆಗಿ ಜಾನ್ ಟೆರ್ನಸ್ ನೇಮಕ
ವಿದೇಶ-International
April 21, 2026
census census census
ರಾಜ್ಯದಲ್ಲಿ ಇಂದಿನಿಂದ ಜನಗಣತಿ ಆರಂಭ
ರಾಜ್ಯ-Karnataka
April 19, 2026
Follow US
Copyright © 2024 SampoornaVaaniNews. All Rights Reserved | Designed and Developed By Technoy Global Solutions
Welcome Back!

Sign in to your account

Username or Email Address
Password

Lost your password?

Not a member? Sign Up