By using this site, you agree to the Privacy Policy and Terms of Use.
Accept
Sampoorna Vaani NewsSampoorna Vaani NewsSampoorna Vaani News
  • Home
  • Latest
  • ರಾಜ್ಯ
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
  • ಕ್ರೀಡೆ
    • ಕ್ರಿಕೆಟ್
    • ಇತರೆ
  • ಕೃಷಿ-Agriculture
  • ಆಹಾರ
    • ಸಸ್ಯಾಹಾರಿ
    • ಮಾಂಸಾಹಾರಿ
  • ಕ್ರೈಂ
  • Court
  • epaper
  • Web Stories
  • Videos
Reading: ಪೌರತ್ವದ ನಂತರ ಮೊದಲ ಬಾರಿಗೆ ಅಕ್ಷಯ್ ಕುಮಾರ್‌ ಮತದಾನ
Share
Font ResizerAa
Font ResizerAa
Sampoorna Vaani NewsSampoorna Vaani News
  • Home
  • Latest
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
  • ಕ್ರೀಡೆ
  • ಕೃಷಿ-Agriculture
  • ಆಹಾರ
  • ಕ್ರೈಂ
  • Court
  • epaper
  • Web Stories
  • Videos
  • ಜಿಲ್ಲೆಗಳು
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • Entertainment
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
Have an existing account? Sign In
Follow US
© 2024 All Rights Reserved.
Sampoorna Vaani News > Blog > Entertainment > ಪೌರತ್ವದ ನಂತರ ಮೊದಲ ಬಾರಿಗೆ ಅಕ್ಷಯ್ ಕುಮಾರ್‌ ಮತದಾನ
EntertainmentLatestಚುನಾವಣೆ-Electionರಾಷ್ಟ್ರೀಯ-National

ಪೌರತ್ವದ ನಂತರ ಮೊದಲ ಬಾರಿಗೆ ಅಕ್ಷಯ್ ಕುಮಾರ್‌ ಮತದಾನ

Published May 20, 2024
Share
2 Min Read
SHARE

ಬಾಲಿವುಡ್ ನಟ ಅಕ್ಷಯ್ ಕುಮಾರ್‌ (Akshay kumar) ಅವರು ಈವರೆಗೂ ಕೆನಡಾ (Canada) ಪೌರತ್ವ ಪಡೆದಿದ್ದರು. ಇತ್ತಿಚೆಗಷ್ಟೇ ಭಾರತದ ಪೌರತ್ವ (Citizenship) ಪಡೆದುಕೊಂಡಿದ್ದರು. ಹಾಗಾಗಿ ಅವರು ಮೊದಲ ಬಾರಿಗೆ ಭಾರತದಲ್ಲಿ ಮತದಾನ ಮಾಡಿದ್ದಾರೆ. ಇಂದು ಮತದಾನ ಮಾಡಿದ ನಂತರ ಸುದ್ಮಾದಿಗಾರರೊಂದಿಗೆ ತನಾಡಿದ ಅಕ್ಷಯ್, ಭಾರತದ ಅಭಿವೃದ್ಧಿ ಮತ್ತು ಬಲಿಷ್ಠ ರಾಷ್ಟ್ರಕ್ಕಾಗಿ ಮತದಾನ ಮಾಡಿ ಎಂದಿದ್ದಾರೆ.

ಇಂದು ಲೋಕಸಭೆಗೆ ಐದನೇ ಹಂತದಲ್ಲಿ ಮತದಾನ ನಡೆಯುತ್ತಿದೆ. 6 ರಾಜ್ಯಗಳು ಮತ್ತು 2 ಕೇಂದ್ರಾಡಳಿತ ಪ್ರದೇಶಗಳಲ್ಲಿನ ಒಟ್ಟು 49 ಕ್ಷೇತ್ರಗಳಲ್ಲಿ ಬೆಳಗ್ಗೆ 7 ಗಂಟೆಯಿಂದ ಸಂಜೆ 6 ಗಂಟೆವರೆಗೂ ಮತದಾನ ನಡೆಯಲಿದೆ. ಬಿಹಾರದ 5, ಜಮ್ಮು ಮತ್ತು ಕಾಶ್ಮೀರದ 1, ಜಾರ್ಖಂಡ್‌ನ 3, ಲಡಾಖ್‍ನ 1, ಮಹಾರಾಷ್ಟ್ರದ 13, ಒಡಿಶಾದ 5, ಉತ್ತರ ಪ್ರದೇಶದ 14 ಮತ್ತು ಪಶ್ಚಿಮ ಬಂಗಾಳದ 7 ಸ್ಥಾನಗಳಿಗೆ ಮತದಾನ ನಡೆಯಲಿದೆ. ಅಮೇಥಿ, ರಾಯ್ ಬರೇಲಿ, ಲಕ್ನೋ, ಕೈಸರ್ ಗಂಜ್, ಸರನ್ ಮತ್ತು ಮುಂಬೈನ ಎಲ್ಲಾ ಕ್ಷೇತ್ರಗಳು ಹೈವೊಲ್ಟೇಜ್ ಕ್ಷೇತ್ರಗಳಾಗಿವೆ. ಇದನ್ನೂ ಓದಿ: ಲೋಕಸಭೆ ಚುವಾವಣೆ 2024: ಇಂದು 5 ನೇ ಹಂತದ ಮತದಾನ- 8 ರಾಜ್ಯಗಳ 49 ಕ್ಷೇತ್ರಗಳಲ್ಲಿ ವೋಟಿಂಗ್

ಉತ್ತರ ಪ್ರದೇಶದ ಅಮೇಥಿಯಿಂದ ಸ್ಮೃತಿ ಇರಾನಿ ಮತ್ತು ಕೆಎಲ್ ಶರ್ಮಾ, ರಾಯ್ ಬರೇಲಿಯಿಂದ ರಾಹುಲ್ ಗಾಂಧಿ ಮತ್ತು ದಿನೇಶ್ ಪ್ರತಾಪ್ ಸಿಂಗ್, ಲಕ್ನೋದಿಂದ ಕೇಂದ್ರ ರಕ್ಷಣಾ ಸಚಿವ ರಾಜನಾಥ್ ಸಿಂಗ್, ಬಿಹಾರದ ಸರಣ್‍ನಿಂದ ಲಾಲು ಪ್ರಸಾದ್ ಯಾದವ್ ಅವರ ಪುತ್ರಿ ರೋಹಿಣಿ ಆಚಾರ್ಯ, ಮಹಾರಾಷ್ಟ್ರ ಕಲ್ಯಾಣದಿಂದ ಸಿಎಂ ಏಕನಾಥ್ ಶಿಂಧೆ ಅವರ ಪುತ್ರ ಡಾ.ಶ್ರೀಕಾಂತ್ ಶಿಂಧೆ, ಮುಂಬೈ ಉತ್ತರದಿಂದ ಕೇಂದ್ರ ಸಚಿವ ಪಿಯೂಷ್ ಗೋಯಲ್, ಹಿರಿಯ ವಕೀಲ ಉಜ್ವಲ್ ನಿಕಮ್, ಮಧ್ಯ ಮುಂಬೈ ವರ್ಷಾ ಗಾಯಕ್ವಾಡ್ ಪ್ರಮುಖ ಅಭ್ಯರ್ಥಿಗಳಾಗಿದ್ದಾರೆ. ಇದನ್ನೂ ಓದಿ: ಲೈಂಗಿಕ ದೌರ್ಜನ್ಯ ಪ್ರಕರಣ- ಮಾಜಿ ಸಚಿವ ಹೆಚ್.ಡಿ ರೇವಣ್ಣಗೆ ಸಿಗುತ್ತಾ ಜಾಮೀನು?

ಉತ್ತರ ಪ್ರದೇಶದ ರಾಯ್ ಬರೇಲಿಯಲ್ಲಿ ದಿನೇಶ್ ಪ್ರತಾಪ್ ಸಿಂಗ್, ರಾಯ್ ಬರೇಲಿ ಬಿಜೆಪಿ ಅಭ್ಯರ್ಥಿ ದಿನೇಶ್ ಪ್ರತಾಪ್ ಸಿಂಗ್, ಮುಂಬೈ ಉತ್ತರ ಬಿಜೆಪಿ ಅಭ್ಯರ್ಥಿ ಪಿಯೂಷ್ ಗೊಯೇಲ್, ಅಮಿರ್ ಪುರ್ ನಲ್ಲಿ ಕೇಂದ್ರ ಸಚಿವೆ ಸಾಧ್ವಿ ನಿರಂಜನ ಜ್ಯೋತಿ ಹಾಗೂ ಕೈಸರಗಂಜ್ ನಲ್ಲಿ ಬ್ರಿಜ್ ಭೂಷಣ್ ಶರಣ್ ಸಿಂಗ್ ಈಗಾಗಲೇ ಮತದಾನ ಮಾಡಿದ್ದಾರೆ. ಇನ್ನು ಆರ್ ಬಿಐ ಗವರ್ನರ್ ಶಕ್ತಿಕಾಂತ್ ದಾಸ್ ಅವರು ಕುಟುಂಬ ಸಮೇತರಾಗಿ ಮುಂಬೈನಲ್ಲಿ ತಮ್ಮ ಹಕ್ಕು ಚಲಾಯಿಸಿದ್ದಾರೆ. ಇದನ್ನೂ ಓದಿ: ಶಿವರಾಮೇಗೌಡ ಮನೆ ಮೇಲೆ ಮೊಟ್ಟೆ ದಾಳಿ – ಪೊಲೀಸರಿಂದ ಬಿಗಿ ಭದ್ರತೆ

You Might Also Like

ಚಾಮುಂಡಿ ಬೆಟ್ಟ ಹಿಂದೂಗಳ ಆಸ್ತಿಯಲ್ಲ ಎಂದ ಡಿಕೆಶಿ ಕ್ಷಮೆಯಾಚಿಸಬೇಕು : ಬಿಜೆಪಿ ಆಗ್ರಹ

ನಟ ದರ್ಶನ್ ಮನೆ ಬಳಿ ಪೊಲೀಸ್ ಬಿಗಿ ಬಂದೋಬಸ್ತ್

ಮಂಗಳೂರಿನಲ್ಲಿ ದೇವರ ಮೊರೆ ಹೋದ ಶಿಲ್ಪಾ ಶೆಟ್ಟಿ

ಬಾಗಲಕೋಟೆ: ಪಟ್ಟದಕಲ್ಲಿನ ಸ್ಮಾರಕಗಳಿಗೆ ದೀಪಾಲಂಕಾರ, ಪ್ರವಾಸಿಗರನ್ನು ಆಕರ್ಷಿಸಲು ₹1.40 ಕೋಟಿ ವೆಚ್ಚ

ಮೈಸೂರಿ‌ನ ಇನ್ಫೋಸಿಸ್ ಕ್ಯಾಂಪಸ್ ನಲ್ಲಿ ಚಿರತೆ ಪ್ರತ್ಯಕ್ಷ

TAGGED:#Akshay kumar#bollywood#Mumbai#voting#ಅಕ್ಷಯ್ ಕುಮಾರ್#ಬಾಲಿವುಡ್#ಮತದಾನ3ಮುಂಬೈcinema
Share This Article
Facebook Copy Link Print
Previous Article ಲೈಂಗಿಕ ದೌರ್ಜನ್ಯ ಪ್ರಕರಣ- ಮಾಜಿ ಸಚಿವ ಹೆಚ್.ಡಿ ರೇವಣ್ಣಗೆ ಸಿಗುತ್ತಾ ಜಾಮೀನು?
Next Article ಸೂಪರ್ ಸ್ಟಾರ್ ರಚ್ಚು ಆಗಿ ಕಿರುತೆರೆಗೆ ದಿವ್ಯಾ ಉರುಡುಗ ಕಮ್‌ ಬ್ಯಾಕ್‌
Leave a Comment Leave a Comment

Leave a Reply Cancel reply

Your email address will not be published. Required fields are marked *

Stay Connected

235.3kFollowersLike
69.1kFollowersFollow
11.6kFollowersPin
56.4kFollowersFollow
136kSubscribersSubscribe
4.4kFollowersFollow
Join Whatsapp
Ad image
Ad imageAd image

Latest News

ಮನರೇಗಾ ಮರುಸ್ಥಾಪಿಸುವ ಬಗ್ಗೆ ವಿಧಾನಸಭೆಯಲ್ಲಿ ಸರ್ಕಾರ ಮಹತ್ವದ ನಿರ್ಣಯ
ರಾಜ್ಯ-Karnataka
February 3, 2026
‘ಲ್ಯಾಂಡ್ ಲಾರ್ಡ್’ ಚಿತ್ರಕ್ಕೆ ರಾಜ್ಯ ಸರ್ಕಾರದಿಂದ ತೆರಿಗೆ ವಿನಾಯಿತಿ
ಸ್ಯಾಂಡಲ್​ವುಡ್-Sandalwood
February 3, 2026
ನಸೀರ್‌ಗೆ ಸಹಿಸಲಾಗದ ಸಂಕಟ: ಸಿ.ಟಿ ರವಿ ಖಡಕ್ ಕೌಂಟರ್..!
ರಾಜ್ಯ-Karnataka
February 3, 2026
‘ಸರಳ ಸುಬ್ಬರಾವ್‌’ ಸಿನಿಮಾ ಟ್ರೇಲರ್‌ ಲಾಂಚ್‌
ಸ್ಯಾಂಡಲ್​ವುಡ್-Sandalwood
February 3, 2026
https://sampoornavaaninews.in/wp-content/uploads/2024/10/WhatsApp-Video-2024-10-04-at-00.03.25_2025f30f.mp4
Follow US
Copyright © 2024 SampoornaVaaniNews. All Rights Reserved | Designed and Developed By Technoy Global Solutions
Welcome Back!

Sign in to your account

Username or Email Address
Password

Lost your password?

Not a member? Sign Up