By using this site, you agree to the Privacy Policy and Terms of Use.
Accept
Sampoorna NewsSampoorna NewsSampoorna News
  • Home
  • Latest
  • ರಾಜ್ಯ
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
  • ಕ್ರೀಡೆ
    • ಕ್ರಿಕೆಟ್
    • ಇತರೆ
  • ಕೃಷಿ-Agriculture
  • ಆಹಾರ
    • ಸಸ್ಯಾಹಾರಿ
    • ಮಾಂಸಾಹಾರಿ
  • ಕ್ರೈಂ
  • Court
  • epaper
  • Web Stories
  • Videos
Reading: ಮಾತುಕತೆ ನಡೆಸುವಂತೆ ಭಾರತವನ್ನು ಬೇಡಿಕೊಳ್ಳುತ್ತಿರುವ ಪಾಕ್‌ ಪ್ರಧಾನಿ ಶೆಹಬಾಜ್‌ ಷರೀಫ್‌
Share
Font ResizerAa
Font ResizerAa
Sampoorna NewsSampoorna News
  • Home
  • Latest
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
  • ಕ್ರೀಡೆ
  • ಕೃಷಿ-Agriculture
  • ಆಹಾರ
  • ಕ್ರೈಂ
  • Court
  • epaper
  • Web Stories
  • Videos
  • ಜಿಲ್ಲೆಗಳು
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • Entertainment
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
Have an existing account? Sign In
Follow US
© 2024 All Rights Reserved.

Home - ವಿದೇಶ-International - ಮಾತುಕತೆ ನಡೆಸುವಂತೆ ಭಾರತವನ್ನು ಬೇಡಿಕೊಳ್ಳುತ್ತಿರುವ ಪಾಕ್‌ ಪ್ರಧಾನಿ ಶೆಹಬಾಜ್‌ ಷರೀಫ್‌

ವಿದೇಶ-InternationalLatestTop Stories

ಮಾತುಕತೆ ನಡೆಸುವಂತೆ ಭಾರತವನ್ನು ಬೇಡಿಕೊಳ್ಳುತ್ತಿರುವ ಪಾಕ್‌ ಪ್ರಧಾನಿ ಶೆಹಬಾಜ್‌ ಷರೀಫ್‌

Want to resolve all disputes: In Iran, Pak PM says ready to hold talks with India

Published May 27, 2025
Share
1 Min Read
Shehbaz Sharif
SHARE

Shehbaz Sharif : ಕಾಶ್ಮೀರ, ಭಯೋತ್ಪಾದನೆ, ನೀರು ಹಂಚಿಕೆ ಮತ್ತು ವ್ಯಾಪಾರ ಸೇರಿದಂತೆ ಎರಡು ನೆರೆಯ ರಾಷ್ಟ್ರಗಳ ನಡುವಿನ ಎಲ್ಲಾ ಬಾಕಿ ಇರುವ ಸಮಸ್ಯೆಗಳನ್ನು ಪರಿಹರಿಸಲು ಭಾರತದೊಂದಿಗೆ ಶಾಂತಿ ಮಾತುಕತೆಯಲ್ಲಿ ತೊಡಗಿಸಿಕೊಳ್ಳಲು ಪಾಕಿಸ್ತಾನ ಸಿದ್ಧವಿದೆ ಎಂಬ ಅಚ್ವರಿಯ ಹೇಳಿಕೆಯನ್ನು ಪಾಕ್‌ ಪ್ರಧಾನಿ ಶೆಹಬಾಜ್‌ ಷರೀಫ್‌ ಸೋಮವಾರ ಹೇಳಿದ್ದಾರೆ. ಭಾರತದ ಸರ್ವ ಪಕ್ಷ ನಿಯೋಗ ವಿವಿಧ ದೇಶಗಳಿಗೆ ತೆರಳಿ ಭಯೋತ್ಪಾದನೆ ವಿರುದ್ಧ ಜಾಗತಿಕ ಅಭಿಯಾನ ನಡೆಸುತ್ತಿರುವಾಗಲೇ ಪಾಕ್‌ ಪ್ರಧಾನಿಯಿಂದ ಈ ಹೇಳಿಕೆ ಬಂದಿದೆ.

ಕಾಶ್ಮೀರ ಸಮಸ್ಯೆ ಮತ್ತು ನೀರಿನ ಸಮಸ್ಯೆ ಸೇರಿದಂತೆ ಎಲ್ಲಾ ವಿವಾದಗಳನ್ನು ಮಾತುಕತೆಗಳ ಮೂಲಕ ಪರಿಹರಿಸಲು ನಾವು ಬಯಸುತ್ತೇವೆ ಮತ್ತು ವ್ಯಾಪಾರ ಮತ್ತು ಭಯೋತ್ಪಾದನೆ ನಿಗ್ರಹದ ಬಗ್ಗೆ ಪಾಕ್‌ ಪ್ರಧಾನಿ ಮಾತನಾಡಿದ್ದಾರೆ.

ಆಪರೇಷನ್‌ ಸಿಂದೂರದ ಮೂಲಕ ನಡೆಸಿದ ಮಿಲಿಟರಿ ದಾಳಿ ಬಳಿಕ ಪಾಕಿಸ್ತಾನ ಬೆಚ್ಚಿ ಬಿದ್ದಿದೆ. ಪ್ರಧಾನಿ ಮೋದಿ ಪಾಕಿಸ್ತಾನದೊಂದಿಗಿನ ಯಾವುದೇ ಮಾತುಕತೆ ಸಾಧ್ಯವಿಲ್ಲ ಎಂದು ಹೇಳಿದ್ದರು. ಪಾಕ್ ಆಕ್ರಮಿತ ಕಾಶ್ಮೀರ ನಮಗೆ ಮರಳಿಸುವವರೆಗೂ ನಾವು ಯಾವುದೇ ರೀತಿಯಲ್ಲಿಯೂ ಸಂಧಾನಕ್ಕೆ ಬರುವುದಿಲ್ಲ ಎಂದು ಸರ್ಕಾರ ಹೇಳಿತ್ತು.

ಭಯೋತ್ಪಾದನೆ ಮತ್ತು ಮಾತುಕತೆ ಒಂದೇ ಸಮಯದಲ್ಲಿ ನಡೆಯಲು ಸಾಧ್ಯವಿಲ್ಲ. ಭಯೋತ್ಪಾದನೆ ಮತ್ತು ವ್ಯಾಪಾರ ನಡೆಯಲು ಸಾಧ್ಯವಿಲ್ಲ. ರಕ್ತ ಮತ್ತು ನೀರು ಒಟ್ಟಿಗೆ ಹರಿಯಲು ಸಾಧ್ಯವಿಲ್ಲ. ಭಾರತ ಮತ್ತು ಪಾಕಿಸ್ತಾನದ ನಡುವೆ ಮಾತುಕತೆ ನಡೆದರೆ, ಅದು ಭಯೋತ್ಪಾದನೆ ಮತ್ತು ಪಿಒಕೆ ಬಗ್ಗೆ ಮಾತ್ರ ಎಂದು ನಾನು ಅಂತರರಾಷ್ಟ್ರೀಯ ಸಮುದಾಯಕ್ಕೆ ಹೇಳಲು ಬಯಸುತ್ತೇನೆ ಎಂದು ಮೋದಿ ಹೇಳಿದ್ದರು.

You Might Also Like

ಬಯೋಫಾರ್ಮಾ ಶಕ್ತಿ ಕಾರ್ಯಕ್ರಮಕ್ಕೆ ₹10,000 ಕೋಟಿ ಅನುದಾನ

ಶಿವಮೊಗ್ಗ ಜನರ ನಿದ್ದೆಗೆಡಿಸಿದ ದರೋಡೆಕೋರರ ಗ್ಯಾಂಗ್..!

ಸ್ಯಾಂಡಲ್‌ವುಡ್ ನಿರ್ದೇಶಕನ ಅಪಹರಣ ಪ್ರಕರಣ :ಚಿನ್ನಾಭರಣ ದೋಚಿದ್ದ ಗ್ಯಾಂಗ್ ಅರೆಸ್ಟ್

ಜಿ20 ಶೃಂಗಸಭೆಯಲ್ಲಿ ಭಾರತ–ಆಸ್ಟ್ರೇಲಿಯಾ–ಕೆನಡಾ ನಡುವೆ ಮಹತ್ವದ ತ್ರಿಪಕ್ಷೀಯ ಒಪ್ಪಂದ

ಸತತ 10ನೇ ಬಾರಿಗೆ ಯಥಾಸ್ಥಿತಿಯಲ್ಲೇ ಮುಂದುವರೆದ ರೆಪೋ ದರ

TAGGED:DisputesPak PMShehbaz Sharif
Share This Article
Facebook Copy Link Print
Previous Article NIA NIA NIA ಪಾಕ್‌ ಪರ ಬೇಹುಗಾರಿಕೆ ನಡೆಸುತ್ತಿದ್ದ ಸಿಆರ್‌ಪಿಎಫ್‌ ಸಿಬ್ಬಂದಿ ಬಂಧನ
Next Article China Vireus Covid ದೇಶದಲ್ಲಿ ಸಾವಿರದ ಗಡಿ ದಾಟಿದ ಕೋವಿಡ್‌ ಪ್ರಕರಣಗಳ ಸಂಖ್ಯೆ
Leave a Comment Leave a Comment

Leave a Reply Cancel reply

Your email address will not be published. Required fields are marked *

Stay Connected

235.3kFollowersLike
69.1kFollowersFollow
11.6kFollowersPin
56.4kFollowersFollow
136kSubscribersSubscribe
4.4kFollowersFollow
Join Whatsapp
Ad image
Ad imageAd image

Latest News

sdggdgdgdg sdggdgdgdg sdggdgdgdg
ನಟಿ ಕೃತಿ ಗೌಡ ಜೊತೆ ದಾಂಪತ್ಯಕ್ಕೆ ಕಾಲಿಡಲು ಸಜ್ಜಾದ ‘ಗಿಚ್ಚಿ ಗಿಲಿ ಗಿಲಿ’ ಖ್ಯಾತಿಯ ಪ್ರಶಾಂತ್ ಗೌಡ
Entertainment
April 21, 2026
Heatwave - Weather
ರಾಜ್ಯದಲ್ಲಿ ಈ ವಾರ ಭಾರಿ ಬಿಸಿಲು, ತಾಪಮಾನ 45 ಡಿಗ್ರಿ ಸೆಲ್ಸಿಯಸ್​ಗೆ ಏರುವ ಸಾಧ್ಯತೆ
ರಾಜ್ಯ-Karnataka
April 21, 2026
John Ternus John Ternus John Ternus
ಸೆಪ್ಟೆಂಬರ್‌ನಲ್ಲಿ ಟಿಮ್ ಕುಕ್ ನಿವೃತ್ತಿ, ಆ್ಯಪಲ್ ಹೊಸ ಸಿಇಒ ಆಗಿ ಜಾನ್ ಟೆರ್ನಸ್ ನೇಮಕ
ವಿದೇಶ-International
April 21, 2026
census census census
ರಾಜ್ಯದಲ್ಲಿ ಇಂದಿನಿಂದ ಜನಗಣತಿ ಆರಂಭ
ರಾಜ್ಯ-Karnataka
April 19, 2026
Follow US
Copyright © 2024 SampoornaVaaniNews. All Rights Reserved | Designed and Developed By Technoy Global Solutions
Welcome Back!

Sign in to your account

Username or Email Address
Password

Lost your password?

Not a member? Sign Up