ವಕ್ಫ್ ಬೋರ್ಡ್‌ಗೆ ಕಡಿವಾಣ ಹಾಕಲು ಕಾನೂನು ತಿದ್ದುಪಡಿಗೆ ಮುಂದಾದ ಕೇಂದ್ರ ಸರ್ಕಾರ..?

ನವದೆಹಲಿ: ಯಾವುದೇ ಆಸ್ತಿಯನ್ನು ‘ವಕ್ಫ್ ಆಸ್ತಿ’ ಎಂದು ಮಾಡುವ ವಕ್ಫ್ ಮಂಡಳಿಯ ಅಧಿಕಾರಕ್ಕೆ ಕಡಿವಾಣ ಹಾಕಲು ಸಂಸತ್ತಿನಲ್ಲಿ ಕೇಂದ್ರ ಸರ್ಕಾರ ಮಸೂದೆಯನ್ನು ತರುವ ಸಾಧ್ಯತೆ ಇದೆ. ವಕ್ಫ್ ಮಂಡಳಿಯ ಅಧಿಕಾರಕ್ಕೆ ಕಡಿವಾಣ ಹಾಕಲು ಸಚಿವ ಸಂಪುಟವು ವಕ್ಫ್ ಕಾಯಿದೆಯಲ್ಲಿ ಸುಮಾರು 40 ತಿದ್ದುಪಡಿಗಳನ್ನು ಅಂಗೀಕರಿಸಿದೆ ಎನ್ನಲಾಗಿದೆ. . ವಕ್ಫ್ ಮಂಡಳಿಯ ಪರಿಶೀಲನೆಗೆ ವ್ಯಾಪ್ತಿ ಹಾಗೂ ದೇಶಾದ್ಯಂತ ಹಲವು ಲಕ್ಷ ಕೋಟಿ ರೂಪಾಯಿಗಳ ಆಸ್ತಿಯನ್ನು ಹೊಂದಿರುವ ವಕ್ಫ್ ಮಂಡಳಿಯ ನಿಯಂತ್ರಣಾಧಿಕಾರವನ್ನು ಕೂಡಾ ನಿಯಂತ್ರಿಸಲು ಉದ್ದೇಶಿಸಲಾಗಿದೆ ಎಂದು ತಿಳಿದುಬಂದಿದೆ. ವಕ್ಫ್ … Continue reading ವಕ್ಫ್ ಬೋರ್ಡ್‌ಗೆ ಕಡಿವಾಣ ಹಾಕಲು ಕಾನೂನು ತಿದ್ದುಪಡಿಗೆ ಮುಂದಾದ ಕೇಂದ್ರ ಸರ್ಕಾರ..?