By using this site, you agree to the Privacy Policy and Terms of Use.
Accept
Sampoorna NewsSampoorna NewsSampoorna News
  • Home
  • Latest
  • ರಾಜ್ಯ
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
  • ಕ್ರೀಡೆ
    • ಕ್ರಿಕೆಟ್
    • ಇತರೆ
  • ಕೃಷಿ-Agriculture
  • ಆಹಾರ
    • ಸಸ್ಯಾಹಾರಿ
    • ಮಾಂಸಾಹಾರಿ
  • ಕ್ರೈಂ
  • Court
  • epaper
  • Web Stories
  • Videos
Reading: ಕರ್ನಾಟಕದಲ್ಲಿ ‘ವಕ್ಫ್’ ಕ್ಯಾನ್ಸರ್ ರೀತಿಯಲ್ಲಿ ಹಬ್ಬುತ್ತಿದೆ : ಆರ್.ಅಶೋಕ್ ಕಳವಳ
Share
Font ResizerAa
Font ResizerAa
Sampoorna NewsSampoorna News
  • Home
  • Latest
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
  • ಕ್ರೀಡೆ
  • ಕೃಷಿ-Agriculture
  • ಆಹಾರ
  • ಕ್ರೈಂ
  • Court
  • epaper
  • Web Stories
  • Videos
  • ಜಿಲ್ಲೆಗಳು
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • Entertainment
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
Have an existing account? Sign In
Follow US
© 2024 All Rights Reserved.

Home - Blog - ಕರ್ನಾಟಕದಲ್ಲಿ ‘ವಕ್ಫ್’ ಕ್ಯಾನ್ಸರ್ ರೀತಿಯಲ್ಲಿ ಹಬ್ಬುತ್ತಿದೆ : ಆರ್.ಅಶೋಕ್ ಕಳವಳ

BlogLatestರಾಜಕೀಯ | Politicsರಾಜ್ಯ-Karnataka

ಕರ್ನಾಟಕದಲ್ಲಿ ‘ವಕ್ಫ್’ ಕ್ಯಾನ್ಸರ್ ರೀತಿಯಲ್ಲಿ ಹಬ್ಬುತ್ತಿದೆ : ಆರ್.ಅಶೋಕ್ ಕಳವಳ

'Waqf' is spreading like a cancer in Karnataka: R. Ashok is concerned

Published November 7, 2024
Share
1 Min Read
Ashok
SHARE

ಚನ್ನಪಟ್ಟಣ : ವಕ್ಫ್ ಭೂತ ರಾಜ್ಯದಲ್ಲಿ ಕ್ಯಾನ್ಸರ್ ರೀತಿಯಲ್ಲಿ ಹಬ್ಬುತ್ತಿದೆ. ಹಿಂದೂಗಳ ಭೂಮಿಯನ್ನು ವಕ್ಫ್ ಕಬಳಿಕೆ ಮಾಡುತ್ತಿದೆ ಎಂದು ಪ್ರತಿಪಕ್ಷ ನಾಯಕ ಆರ್ ಅಶೋಕ ಅವರು ಕಳವಳ ವ್ಯಕ್ತಪಡಿಸಿದರು.ಕೋಡಂಬಹಳ್ಳಿ ಪಂಚಾಯಿತಿ ವ್ಯಾಪ್ತಿಯ ಹುಣಸನಹಳ್ಳಿ ಗ್ರಾಮದಲ್ಲಿ ಎನ್ ಡಿಎ ಅಭ್ಯರ್ಥಿ ನಿಖಿಲ್ ಕುಮಾರಸ್ವಾಮಿ ಅವರ ಪರವಾಗಿ ಚುನಾವಣಾ ಪ್ರಚಾರ ಸಭೆಯಲ್ಲಿ ಅವರು ಮಾತನಾಡಿದರು.

ಕರ್ನಾಟಕ ಭಾರತದಲ್ಲಿ ಇದೆಯಾ? ಅಥವಾ ಪಾಕಿಸ್ತಾನದಲ್ಲಿ ಇದೆಯಾ? ರಾಜ್ಯ ಕಾಂಗ್ರೆಸ್ ಸರ್ಕಾರ ಒಂದು ಸಮುದಾಯಕ್ಕೆ ಒಂದು ಕಾನೂನು, ಹಿಂದೂ ಸಮಾಜಕ್ಕೆ ಇನ್ನೊಂದು ಕಾನೂನು ಎಂದು ವರ್ತಿಸುತ್ತಿದೆ. ದೇವಾಲಯಗಳು, ಮಠಮಾನ್ಯಗಳ ಜಮೀನುಗಳು ವಕ್ಫ್ ಆಸ್ತಿ ಎಂದು ತೋರಿಸುವ ಕೆಲಸ ಮಾಡಲಾಗುತ್ತಿದೆ. ರೈತರ ಜಮೀನಿನ ಪಹಣಿಯಲ್ಲಿ ವಕ್ಫ್, ದರ್ಗಾ ಆಸ್ತಿ ಎಂದು ಬರುತ್ತಿದೆ ಎಂದು ಅವರು ಆಕ್ರೋಶ ವ್ಯಕ್ತಪಡಿಸಿದರು.

ಸಿದ್ದರಾಮಯ್ಯ ಅವರಿಗೆ ದುರಾಸೆಗೆ ಮಿತಿ ಬೇಡವೇ? ಅವರಿಗೆ 14 ನಿವೇಶನ ಅವರಿಗೆ ಯಾತಕ್ಕೆ? ಎಲ್ಲಾ ಸೈಟುಗಳು ಅವರಿಗೆ ಬೇಕು. ಇದು ನಿಜಕ್ಕೂ ಬೇಸರದ ವಿಚಾರ. ದೇವೇಗೌಡರು, ಕುಮಾರಸ್ವಾಮಿ ಅವರು ರಾಜ್ಯಕ್ಕೆ ಸಾಕಷ್ಟು ಕೊಡುಗೆ ನೀಡಿದ್ದಾರೆ. ಅವರು ರೈತರ ಜೀವಕ್ಕೆ ಜೀವ ಕೊಟ್ಟು ಕೆಲಸ ಮಾಡುತ್ತಿದ್ದಾರೆ. ಕಾಂಗ್ರೆಸ್ ಮಳೆಗಾಳು ಪಾರ್ಟಿ. ಅದರ ಪಾಪದ ಕೊಡ ತುಂಬಿದೆ. ಅದು ಆರು ತಿಂಗಳು ಇರುತ್ತೋ ಇಲ್ಲವೋ ಗೊತ್ತಿಲ್ಲ ಎಂದರು ಅವರು.

ಶೀಘ್ರದಲ್ಲೇ ರಾಷ್ಟ್ರೀಯ ಭಯೋತ್ಪಾದನಾ ವಿರೋಧಿ ನೀತಿ ಜಾರಿ : ಅಮಿತ್ ಶಾ

ಮೈಸೂರು ಹಾಗೂ ಕೊಡಗು ಸಂಸದರಾದ ಯದುವೀರ ಕೃಷ್ಣದತ್ತ ಚಾಮರಾಜ ಒಡೆಯರ್ ಅವರು ಮಾತನಾಡಿ; ವಕ್ಫ್ ವಿವಾದವನ್ನು ನಾವು ಸಂಘಟಿತವಾಗಿ ಎದುರಿಸಬೇಕಿದೆ. ಹಿಂದೂ ಸಮಾಜದ ಆಸ್ತಿ ಕಾಪಾಡಬೇಕು, ನಾವು ಎಚ್ಚರಿಕೆಯಿಂದ ಇರಬೇಕು. ಹಳೆಯ ಮೈಸೂರು ಭಾಗ ಶಾಂತಿಯುತ ಪ್ರದೇಶ. ಆದರೆ, ಈ ವಕ್ಫ್ ವಿವಾದದಿಂದ ಶಾಂತಿ ಕದಡುವ ಪ್ರಯತ್ನ ಮಾಡಲಾಗುತ್ತದೆ. ವಕ್ಫ್ ಬಗ್ಗೆ ನಾವು ಕಾನೂನಾತ್ಮಕವಾಗಿ ಹೋರಾಟ ಮಾಡಬೇಕು.

ವಕ್ಫ್ ಕಾಯ್ದೆಗೆ ತಿದ್ದುಪಡಿ ತರಬೇಕು. ಹಾಗೆ ಮಾಡುವ ಮೂಲಕ ಆ ಸಮುದಾಯಕ್ಕೂ ದೇಶದ ಕಾನೂನು ನಮಗೆ ಅನ್ವಯ ಆಗುವಂತೆ ಮಾಡಬೇಕು ಎಂದು ಅವರು ಒತ್ತಾಯ ಮಾಡಿದರು.

You Might Also Like

ಜಮ್ಮು ಮತ್ತು ಕಾಶ್ಮೀರದಲ್ಲಿ ಭಾರಿ ಮೇಘಸ್ಫೋಟ, 40ಕ್ಕೂ ಹೆಚ್ಚು ಸಾವು, 220 ಮಂದಿ ನಾಪತ್ತೆ..!

ಮೈಸೂರು ಚಾಮರಾಜೇಂದ್ರ ಮೃಗಾಲಯದಲ್ಲಿ ಜಾಗ್ವಾರ್ ಸಾವು

ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಆಪ್ತ ಚಾರ್ಲಿ ಕಿರ್ಕ್ ಗುಂಡಿಕ್ಕಿ ಹತ್ಯೆ

ವಕ್ಫ್ ಆಸ್ತಿ ರಾಜಕಾರಣಕ್ಕೆ ಹೊಸ ಟ್ವಿಸ್ಟ್

ಕಾಂಗ್ರೆಸ್​ ಚುನಾವಣೆ ಗೆಲ್ಲಲು ಒಳನುಸುಳುಕೋರರನ್ನು ರಕ್ಷಿಸುತ್ತಿದೆ : ಅಮಿತ್ ಶಾ

TAGGED:#r ashokWaqf Board
Share This Article
Facebook Copy Link Print
Previous Article Amit Shah ಶೀಘ್ರದಲ್ಲೇ ರಾಷ್ಟ್ರೀಯ ಭಯೋತ್ಪಾದನಾ ವಿರೋಧಿ ನೀತಿ ಜಾರಿ : ಅಮಿತ್ ಶಾ
Next Article Shah Rukh Khan ಸಲ್ಮಾನ್ ಖಾನ್ ಆಯ್ತು ಈಗ ಶಾರುಖ್ ಖಾನ್​​ಗೂ ಕೊಲೆ ಬೆದರಿಕೆ
Leave a Comment Leave a Comment

Leave a Reply Cancel reply

Your email address will not be published. Required fields are marked *

Stay Connected

235.3kFollowersLike
69.1kFollowersFollow
11.6kFollowersPin
56.4kFollowersFollow
136kSubscribersSubscribe
4.4kFollowersFollow
Join Whatsapp
Ad image
Ad imageAd image

Latest News

PM Modi PM Modi PM Modi
ಪಶ್ಚಿಮ ಏಷ್ಯಾದ ಉದ್ವಿಗ್ನ ಪರಿಸ್ಥಿತಿ : ಸರ್ವಪಕ್ಷ ಸಭೆ ಕರೆದ ಮೋದಿ ಸರ್ಕಾರ
ರಾಷ್ಟ್ರೀಯ-National
March 24, 2026
Dead Body Dead Body Dead Body
ಬೀದರ್: ಅಂತಿಮ ವರ್ಷದ ಎಂಬಿಬಿಎಸ್ ವಿದ್ಯಾರ್ಥಿ ಆತ್ಮಹತ್ಯೆ
ಬೀದರ್​-Bidar
March 24, 2026
Delhi Assembly Complex
ದೆಹಲಿ ವಿಧಾನಸಭೆ ಸಂಕೀರ್ಣ ಸ್ಫೋಟಿಸುವುದಾಗಿ ಬೆದರಿಕೆ ಇಮೇಲ್
ರಾಷ್ಟ್ರೀಯ-National
March 24, 2026
Supreme Court Supreme Court Supreme Court
ಹಿಂದೂ, ಬೌದ್ಧ, ಸಿಖ್‌ ಬಿಟ್ಟು ಬೇರೆ ಧರ್ಮಕ್ಕೆ ಮತಾಂತರಗೊಂಡರೆ ಪರಿಶಿಷ್ಟ ಜಾತಿ ಸ್ಥಾನಮಾನ ರದ್ದು : ಸುಪ್ರೀಂ
ರಾಜ್ಯ-Karnataka Latest
March 24, 2026
https://sampoornavaaninews.in/wp-content/uploads/2024/10/WhatsApp-Video-2024-10-04-at-00.03.25_2025f30f.mp4
Follow US
Copyright © 2024 SampoornaVaaniNews. All Rights Reserved | Designed and Developed By Technoy Global Solutions
Welcome Back!

Sign in to your account

Username or Email Address
Password

Lost your password?

Not a member? Sign Up