ಕರ್ನಾಟಕದಲ್ಲಿ ‘ವಕ್ಫ್’ ಕ್ಯಾನ್ಸರ್ ರೀತಿಯಲ್ಲಿ ಹಬ್ಬುತ್ತಿದೆ : ಆರ್.ಅಶೋಕ್ ಕಳವಳ

ಚನ್ನಪಟ್ಟಣ : ವಕ್ಫ್ ಭೂತ ರಾಜ್ಯದಲ್ಲಿ ಕ್ಯಾನ್ಸರ್ ರೀತಿಯಲ್ಲಿ ಹಬ್ಬುತ್ತಿದೆ. ಹಿಂದೂಗಳ ಭೂಮಿಯನ್ನು ವಕ್ಫ್ ಕಬಳಿಕೆ ಮಾಡುತ್ತಿದೆ ಎಂದು ಪ್ರತಿಪಕ್ಷ ನಾಯಕ ಆರ್ ಅಶೋಕ ಅವರು ಕಳವಳ ವ್ಯಕ್ತಪಡಿಸಿದರು.ಕೋಡಂಬಹಳ್ಳಿ ಪಂಚಾಯಿತಿ ವ್ಯಾಪ್ತಿಯ ಹುಣಸನಹಳ್ಳಿ ಗ್ರಾಮದಲ್ಲಿ ಎನ್ ಡಿಎ ಅಭ್ಯರ್ಥಿ ನಿಖಿಲ್ ಕುಮಾರಸ್ವಾಮಿ ಅವರ ಪರವಾಗಿ ಚುನಾವಣಾ ಪ್ರಚಾರ ಸಭೆಯಲ್ಲಿ ಅವರು ಮಾತನಾಡಿದರು. ಕರ್ನಾಟಕ ಭಾರತದಲ್ಲಿ ಇದೆಯಾ? ಅಥವಾ ಪಾಕಿಸ್ತಾನದಲ್ಲಿ ಇದೆಯಾ? ರಾಜ್ಯ ಕಾಂಗ್ರೆಸ್ ಸರ್ಕಾರ ಒಂದು ಸಮುದಾಯಕ್ಕೆ ಒಂದು ಕಾನೂನು, ಹಿಂದೂ ಸಮಾಜಕ್ಕೆ ಇನ್ನೊಂದು ಕಾನೂನು ಎಂದು … Continue reading ಕರ್ನಾಟಕದಲ್ಲಿ ‘ವಕ್ಫ್’ ಕ್ಯಾನ್ಸರ್ ರೀತಿಯಲ್ಲಿ ಹಬ್ಬುತ್ತಿದೆ : ಆರ್.ಅಶೋಕ್ ಕಳವಳ