ಕೇರಳ ಭೂ ಕುಸಿತದಲ್ಲಿ ಮೃತಪಟ್ಟವರ ಸಂಖ್ಯೆ 84ಕ್ಕೇರಿಕೆ..!

ವಯನಾಡ್: ಕೇರಳದ ವಯನಾಡ್ ಜಿಲ್ಲೆಯಲ್ಲಿ ಮಂಗಳವಾರ ಸುರಿದ ಭಾರೀ ಮಳೆಯಿಂದಾಗಿ ಉಂಟಾದ ಭೂಕುಸಿತದಲ್ಲಿ ಸುಮಾರು 84 ಜನರು ಸಾವನ್ನಪ್ಪಿದ್ದಾರೆ. ಈ ಹಿನ್ನೆಲೆ ಜುಲೈ 30 ಮತ್ತು 31ರಂದು ಕೇರಳ ಸರ್ಕಾರ ಶೋಕಾಚರಣೆ ಘೋಷಿಸಿದೆ. ರಾಜ್ಯ ಸರ್ಕಾರದ ಎಲ್ಲಾ ಕಾರ್ಯಕ್ರಮಗಳನ್ನು ಮುಂದೂಡಲಾಗಿದೆ. ಕೇರಳದ ವಯನಾಡ್ ಜಿಲ್ಲೆಯ ಮೆಪ್ಪಾಡಿ ಬಳಿಯ ಗುಡ್ಡಗಾಡು ಪ್ರದೇಶಗಳಲ್ಲಿ ಮಂಗಳವಾರ ಬೆಳಿಗ್ಗೆ ಭಾರಿ ಭೂಕುಸಿತ ಸಂಭವಿಸಿದ್ದು, ಕನಿಷ್ಠ 84 ಜನರು ಸಾವನ್ನಪ್ಪಿದ್ದಾರೆ, 116 ಜನರು ಗಾಯಗೊಂಡಿದ್ದಾರೆ ಮತ್ತು ನೂರಾರು ಜನರು ಸಿಕ್ಕಿಬಿದ್ದಿದ್ದಾರೆ ಎಂದು ಶಂಕಿಸಲಾಗಿದೆ. ನಾಲ್ಕು … Continue reading ಕೇರಳ ಭೂ ಕುಸಿತದಲ್ಲಿ ಮೃತಪಟ್ಟವರ ಸಂಖ್ಯೆ 84ಕ್ಕೇರಿಕೆ..!