By using this site, you agree to the Privacy Policy and Terms of Use.
Accept
Sampoorna NewsSampoorna NewsSampoorna News
  • Home
  • Latest
  • ರಾಜ್ಯ
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
  • ಕ್ರೀಡೆ
    • ಕ್ರಿಕೆಟ್
    • ಇತರೆ
  • ಕೃಷಿ-Agriculture
  • ಆಹಾರ
    • ಸಸ್ಯಾಹಾರಿ
    • ಮಾಂಸಾಹಾರಿ
  • ಕ್ರೈಂ
  • Court
  • epaper
  • Web Stories
  • Videos
Reading: ವಯನಾಡ್ ಗುಡ್ಡ ಕುಸಿತದಲ್ಲಿ ಸಾವನ್ನಪ್ಪಿದವರ ಸಂಖ್ಯೆ 162ಕ್ಕೆ ಏರಿಕೆ
Share
Font ResizerAa
Font ResizerAa
Sampoorna NewsSampoorna News
  • Home
  • Latest
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
  • ಕ್ರೀಡೆ
  • ಕೃಷಿ-Agriculture
  • ಆಹಾರ
  • ಕ್ರೈಂ
  • Court
  • epaper
  • Web Stories
  • Videos
  • ಜಿಲ್ಲೆಗಳು
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • Entertainment
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
Have an existing account? Sign In
Follow US
© 2024 All Rights Reserved.

Home - Blog - ವಯನಾಡ್ ಗುಡ್ಡ ಕುಸಿತದಲ್ಲಿ ಸಾವನ್ನಪ್ಪಿದವರ ಸಂಖ್ಯೆ 162ಕ್ಕೆ ಏರಿಕೆ

BlogLatestMain PostTop Storiesರಾಷ್ಟ್ರೀಯ-National

ವಯನಾಡ್ ಗುಡ್ಡ ಕುಸಿತದಲ್ಲಿ ಸಾವನ್ನಪ್ಪಿದವರ ಸಂಖ್ಯೆ 162ಕ್ಕೆ ಏರಿಕೆ

Wayanad landslides

Published July 31, 2024
Share
2 Min Read
wayanad landslide
SHARE

ವಯನಾಡ್ : ವಯನಾಡಿನಲ್ಲಿ ಸಂಭವಿಸಿದ ಗುಡ್ಡ ಕುಸಿತದಲ್ಲಿ ಸಿಲುಕಿ ಮೃತಪಟ್ಟವರ ಸಂಖ್ಯೆ 162ಕ್ಕೆ ಏರಿಕೆಯಾಗಿದೆ. ಭೂಕುಸಿತದಲ್ಲಿ ಇನ್ನು ಹಲವಾರು ಮಂದಿ ಕಣರೆಯಾಗಿದ್ದು, ಸಾವು-ನೋವಿನ ಸಂಖ್ಯೆ ಹೆಚ್ಚಾಗುವ ಸಾಧ್ಯತೆಗಳಿವೆ ಎಂದು ಸ್ಥಳೀಯ ಮಾಧ್ಯಮಗಳು ವರದಿ ಮಾಡಿವೆ

ನೂರಾರು ಮಂದಿ ಇನ್ನೂ ಅವಶೇಷಗಳಡಿ ಸಿಲುಕಿರುವುದರಿಂದ, ಸಾವುನೋವುಗಳ ಭೀತಿಯನ್ನು ಹುಟ್ಟುಹಾಕಿದೆ, ಸೇನೆ ಮತ್ತು ಎನ್‌ಡಿಆರ್‌ಎಫ್ ಸೇರಿದಂತೆ ರಕ್ಷಣಾ ಏಜೆನ್ಸಿಗಳು ರಕ್ಷಣಾ ಕಾರ್ಯಾಚರಣೆಯನ್ನು ಪುನರಾರಂಭಿಸಿವೆ. ಭೂಕುಸಿತದಿಂದ ಹಲವು ಮನೆಗಳು, ಮರಗಳು, ಹಸು, ನಾಯಿಗಳು, ಜನರು ಸೇರಿದಂತೆ ಎಲ್ಲವೂ ಕೊಚ್ಚಿಕೊಂಡು ಹೋಗಿವೆ. ವಯನಾಡ್ ಮತ್ತು ಕೇರಳದ ಎಲ್ಲಾ ಉತ್ತರ ಜಿಲ್ಲೆಗಳಿಗೆ ರೆಡ್ ಅಲರ್ಟ್ ಘೋಷಿಸಿದೆ.

wayanad landslide 1 wayanad landslide 1 wayanad landslide 1
wayanad landslide 2 wayanad landslide 2 wayanad landslide 2
wayanad landslide 3 wayanad landslide 3 wayanad landslide 3
wayanad landslide 4 wayanad landslide 4 wayanad landslide 4

24 ಗಂಟೆಗಳಲ್ಲಿ 20 ಸೆಂ.ಮೀ ಗಿಂತ ಹೆಚ್ಚು ಮಳೆಯಾಗುವ ನಿರೀಕ್ಷೆಯೊಂದಿಗೆ ಈ ಪ್ರದೇಶಗಳಲ್ಲಿ ಅತ್ಯಂತ ಭಾರೀ ಮಳೆಯಾಗುವ ನಿರೀಕ್ಷೆಯಿದೆ ಎನ್ನಲಾಗಿದೆ. ಈವರೆಗೆ 48 ಮಂದಿಯ ಮೃತದೇಹಗಳನ್ನು ಗುರುತಿಸಲಾಗಿದೆ. ಪತ್ತೆಯಾದ 96 ಮೃತದೇಹಗಳ ಮರಣೋತ್ತರ ಪರೀಕ್ಷೆ ಕೂಡ ಪೂರ್ಣಗೊಂಡಿದೆ. ಈ ಪೈಕಿ 32 ಮೃತದೇಹಗಳನ್ನು ಅವರ ಸಂಬಂಧಿಕರಿಗೆ ಹಸ್ತಾಂತರಿಸಲಾಗಿದೆ. ಮೆಪ್ಪಾಡಿ ಸಾಮಾಜಿಕ ಆರೋಗ್ಯ ಕೇಂದ್ರದಲ್ಲಿ ಸದ್ಯ 78 ಮೃತದೇಹಗಳಿವೆ. ನಿಲಂಬೂರ್ ಜಿಲ್ಲಾಸ್ಪತ್ರೆಯಲ್ಲಿ 32 ಮೃತ ದೇಹಗಳನ್ನು ಇಡಲಾಗಿದೆ ಎಂದು ವರದಿಯಾಗಿದೆ.

ಇಸ್ರೇಲ್ ಮಿಸೈಲ್ ದಾಳಿ : ಇರಾನ್​ನಲ್ಲಿ ಹಮಾಸ್​ ಮುಖ್ಯಸ್ಥ ಇಸ್ಮಾಯಿಲ್ ಹನಿಯಾ ಹತ್ಯೆ

ಕೋಳಿಕ್ಕೋಡ್‌ನ ವನಿಮೆಲ್ ಪಂಚಾಯತ್‌ನಲ್ಲಿ ಸತತ 9 ಬಾರಿ ಭೂಕುಸಿತ ಸಂಭವಿಸಿದೆ. ಘಟನೆಯು ನಸುಕಿನಲ್ಲಿ ನಡೆಯುತ್ತದೆ. ಇಲ್ಲಿ 12 ಮನೆಗಳು ಕೊಚ್ಚಿ ಹೋಗಿವೆ ಎಂದು ವರದಿಯಾಗಿದೆ. ಭೂಕುಸಿತದಲ್ಲಿ ಒಬ್ಬರು ನಾಪತ್ತೆಯಾಗಿದ್ದಾರೆ ಎನ್ನಲಾಗಿದೆ. ಎರಡು ಸೇತುವೆಗಳಿಗೆ ಹಾನಿಯಾಗಿದೆ.

ಕರ್ನಾಟಕ ಮೂಲದವರು ಬಲಿ :
ಕೇರಳದಲ್ಲಿ ಭಾರೀ ಗುಡ್ಡ ಕುಸಿತದಿಂದಾಗಿ ಸಾವನ್ನಪ್ಪಿದವರ ಈ ಪೈಕಿ ಚಾಮರಾಜನಗರ ಜಿಲ್ಲೆಯ ಇಬ್ಬರು ಸಾವನ್ನಪ್ಪಿದ್ದಾರೆ ಎನ್ನಲಾಗಿದೆ. ಮೆಪ್ಪಾಡಿಯಲ್ಲಿ ವಾಸಿಸುತ್ತಿದ್ದ ಚಾಮರಾಜನಗರ ಮೂಲದ ಪುಟ್ಟ ಸಿದ್ದಿ(62) ಹಾಗೂ ರಾಣಿ ಎಂಬುವರ ತಾಯಿ ಸಾವನ್ನಪ್ಪಿದ್ದಾರೆ. ಚಾಮರಾಜನಗರ ತಾಲೂಕಿನ ಇರಸವಾಡಿ ಮೂಲದ ರಾಜನ್ ಹಾಗೂ ರಜನಿ ನಾಪತ್ತೆಯಾಗಿದ್ದಾರೆ. ಮೂವತ್ತು ವರ್ಷಗಳಿಂದ ಕೇರಳದ ಚೂರಲ್ಲಾದಲ್ಲಿ ವಾಸವಿದ್ದರು. ಈಗ ಗುಡ್ಡ ಕುಸಿತ ದುರಂತದಲ್ಲಿ ನಾಪತ್ತೆಯಾಗಿದ್ದು, ರಾಜನ್, ರಜನಿಗಾಗಿ ಶೋಧಕಾರ್ಯ ಮುಂದುವರಿದಿದೆ ಎಂದು ಚಾಮರಾಜನಗರ ಜಿಲ್ಲಾಡಳಿತ ತಿಳಿಸಿದೆ.

ಮುಂಡಕೈನ ಟೀ ಎಸ್ಟೇಟ್ ನಲ್ಲಿ ಕೆಲಸ ಮಾಡುತ್ತಿದ್ದ ಚಾಮರಾಜನಗರದ ಗುಂಡ್ಲುಪೇಟೆಯ ಝಾನ್ಸಿರಾಣಿ, ಎರಡೂವರೆ ವರ್ಷದ ಪುತ್ರ ನಿಹಾಲ್ ನಾಪತ್ತೆಯಾಗಿದ್ದಾರೆ ಎನ್ನಲಾಗಿದೆ.

You Might Also Like

ನನಗೆ ಪ್ರಧಾನಿಯಾಗೋ ಆಫರ್ ಬಂದಿತ್ತು, ಆದರೆ ಅದು ನನ್ನ ಗುರಿ ಅಲ್ಲ : ನಿತಿನ್ ಗಡ್ಕರಿ

ಬೆಂಗಳೂರಲ್ಲಿ ಒಂದೇ ಮಾದರಿಯ 2 ಕೊಲೆ : ಪ್ರತ್ಯಕ ಪ್ರಕರಣಗಳಲ್ಲಿ ಪತ್ನಿಯರನ್ನು ಹತ್ಯೆ ಮಾಡಿದ ಗಂಡಂದಿರು

ಬಿಎಸ್​​​ಎನ್​​ಎಲ್​ ಸ್ವದೇಶಿ 4G ನೆಟ್‌ವರ್ಕ್ ಉದ್ಘಾಟಿಸಿದ ಪ್ರಧಾನಿ ನರೇಂದ್ರ ಮೋದಿ

ರಾಜ್ಯಾದ್ಯಂತ ಡೆಂಗ್ಯೂ ಕೇಕೆ- ಕಳೆದ ವರ್ಷಕ್ಕಿಂತ ಹೆಚ್ಚು ಪ್ರಕರಣ ದಾಖಲು

ಕೇಂದ್ರ ಸರ್ಕಾರೀ ನೌಕರರಿಗೆ ದಸರಾ ಸಿಹಿಸುದ್ದಿ ಸಾಧ್ಯತೆ..?

TAGGED:DeathtollKeralaWayanad landslide
Share This Article
Facebook Copy Link Print
Previous Article Ismail-Haniyeh ಇಸ್ರೇಲ್ ಮಿಸೈಲ್ ದಾಳಿ : ಇರಾನ್​ನಲ್ಲಿ ಹಮಾಸ್​ ಮುಖ್ಯಸ್ಥ ಇಸ್ಮಾಯಿಲ್ ಹನಿಯಾ ಹತ್ಯೆ
Next Article Sleep And Heart ಕೆಲಸದ ಒತ್ತಡದಿಂದ ವೀಕ್ ಆಗುತ್ತಂತೆ ಹೃದಯ..!
Leave a Comment Leave a Comment

Leave a Reply Cancel reply

Your email address will not be published. Required fields are marked *

Stay Connected

235.3kFollowersLike
69.1kFollowersFollow
11.6kFollowersPin
56.4kFollowersFollow
136kSubscribersSubscribe
4.4kFollowersFollow
Join Whatsapp
Ad image
Ad imageAd image

Latest News

sdggdgdgdg sdggdgdgdg sdggdgdgdg
ನಟಿ ಕೃತಿ ಗೌಡ ಜೊತೆ ದಾಂಪತ್ಯಕ್ಕೆ ಕಾಲಿಡಲು ಸಜ್ಜಾದ ‘ಗಿಚ್ಚಿ ಗಿಲಿ ಗಿಲಿ’ ಖ್ಯಾತಿಯ ಪ್ರಶಾಂತ್ ಗೌಡ
Entertainment
April 21, 2026
Heatwave - Weather
ರಾಜ್ಯದಲ್ಲಿ ಈ ವಾರ ಭಾರಿ ಬಿಸಿಲು, ತಾಪಮಾನ 45 ಡಿಗ್ರಿ ಸೆಲ್ಸಿಯಸ್​ಗೆ ಏರುವ ಸಾಧ್ಯತೆ
ರಾಜ್ಯ-Karnataka
April 21, 2026
John Ternus John Ternus John Ternus
ಸೆಪ್ಟೆಂಬರ್‌ನಲ್ಲಿ ಟಿಮ್ ಕುಕ್ ನಿವೃತ್ತಿ, ಆ್ಯಪಲ್ ಹೊಸ ಸಿಇಒ ಆಗಿ ಜಾನ್ ಟೆರ್ನಸ್ ನೇಮಕ
ವಿದೇಶ-International
April 21, 2026
census census census
ರಾಜ್ಯದಲ್ಲಿ ಇಂದಿನಿಂದ ಜನಗಣತಿ ಆರಂಭ
ರಾಜ್ಯ-Karnataka
April 19, 2026
https://sampoornavaaninews.in/wp-content/uploads/2024/10/WhatsApp-Video-2024-10-04-at-00.03.25_2025f30f.mp4
Follow US
Copyright © 2024 SampoornaVaaniNews. All Rights Reserved | Designed and Developed By Technoy Global Solutions
Welcome Back!

Sign in to your account

Username or Email Address
Password

Lost your password?

Not a member? Sign Up