ವಯನಾಡ್ ಗುಡ್ಡ ಕುಸಿತದಲ್ಲಿ ಸಾವನ್ನಪ್ಪಿದವರ ಸಂಖ್ಯೆ 162ಕ್ಕೆ ಏರಿಕೆ

ವಯನಾಡ್ : ವಯನಾಡಿನಲ್ಲಿ ಸಂಭವಿಸಿದ ಗುಡ್ಡ ಕುಸಿತದಲ್ಲಿ ಸಿಲುಕಿ ಮೃತಪಟ್ಟವರ ಸಂಖ್ಯೆ 162ಕ್ಕೆ ಏರಿಕೆಯಾಗಿದೆ. ಭೂಕುಸಿತದಲ್ಲಿ ಇನ್ನು ಹಲವಾರು ಮಂದಿ ಕಣರೆಯಾಗಿದ್ದು, ಸಾವು-ನೋವಿನ ಸಂಖ್ಯೆ ಹೆಚ್ಚಾಗುವ ಸಾಧ್ಯತೆಗಳಿವೆ ಎಂದು ಸ್ಥಳೀಯ ಮಾಧ್ಯಮಗಳು ವರದಿ ಮಾಡಿವೆ ನೂರಾರು ಮಂದಿ ಇನ್ನೂ ಅವಶೇಷಗಳಡಿ ಸಿಲುಕಿರುವುದರಿಂದ, ಸಾವುನೋವುಗಳ ಭೀತಿಯನ್ನು ಹುಟ್ಟುಹಾಕಿದೆ, ಸೇನೆ ಮತ್ತು ಎನ್‌ಡಿಆರ್‌ಎಫ್ ಸೇರಿದಂತೆ ರಕ್ಷಣಾ ಏಜೆನ್ಸಿಗಳು ರಕ್ಷಣಾ ಕಾರ್ಯಾಚರಣೆಯನ್ನು ಪುನರಾರಂಭಿಸಿವೆ. ಭೂಕುಸಿತದಿಂದ ಹಲವು ಮನೆಗಳು, ಮರಗಳು, ಹಸು, ನಾಯಿಗಳು, ಜನರು ಸೇರಿದಂತೆ ಎಲ್ಲವೂ ಕೊಚ್ಚಿಕೊಂಡು ಹೋಗಿವೆ. ವಯನಾಡ್ ಮತ್ತು … Continue reading ವಯನಾಡ್ ಗುಡ್ಡ ಕುಸಿತದಲ್ಲಿ ಸಾವನ್ನಪ್ಪಿದವರ ಸಂಖ್ಯೆ 162ಕ್ಕೆ ಏರಿಕೆ