2028ರಲ್ಲೂ ನಾವೇ ಅಧಿಕಾರಕ್ಕೆ ಬರ್ತೀವಿ, ರಾಜಕೀಯ ಚದುರಂಗದಾಟ ನನಗೆ ಗೊತ್ತಿದೆ : ಡಿಕೆಶಿ
ಬೆಂಗಳೂರು: ನನಗೆ ರಾಜಕೀಯ ಚದುರಂಗ ಗೊತ್ತಿದೆ. ಬಿಜೆಪಿ ತಿಪ್ಪರಲಾಗ ಹಾಕಿದ್ರೂ 2028 ಕ್ಕೆ ಕರ್ನಾಟಕದಲ್ಲಿ ನಾವೇ ಅಧಿಕಾರಕ್ಕೆ ಬರ್ತೇವೆ ಎಂದು ಕೆಪಿಸಿಸಿ ಅಧ್ಯಕ್ಷ, ಡಿಸಿಎಂ ಡಿಕೆ ಶಿವಕುಮಾರ್ ಭವಿಷ್ಯ ನುಡಿದಿದ್ದಾರೆ.. ಕಾಂಗ್ರೆಸ್ ಕಚೇರಿಯ ಭಾರತ ಜೋಡೋ ಭವನದಲ್ಲಿ ಗುರುವಾರ ನಡೆದ ಮಹಿಳಾ ಕಾಂಗ್ರೆಸ್ ಅಧ್ಯಕ್ಷೆಯಾಗಿ ಶ್ರೀಮತಿ ಸೌಮ್ಯ ರೆಡ್ಡಿ ಅವರ ಪದಗ್ರಹಣ ಕಾರ್ಯಕ್ರಮದಲ್ಲಿ ಭಾಗವಹಿಸಿದ ಮಾತನಾಡಿದ ಡಿಸಿಎಂ ಡಿ.ಕೆ. ಶಿವಕುಮಾರ್ ಅವರು, “ಕಾಂಗ್ರೆಸ್ ಪಕ್ಷ ಯಾವುದೇ ಕಾರ್ಯಕ್ರಮ ರೂಪಿಸಿದರು ಅದು ಮಹಿಳಾ ಕೇಂದ್ರಿತ ಕಾರ್ಯಕ್ರಮಗಳಾಗಿರುತ್ತವೆ. ಮಹಿಳೆಯರಿಗೆ ಶಕ್ತಿ … Continue reading 2028ರಲ್ಲೂ ನಾವೇ ಅಧಿಕಾರಕ್ಕೆ ಬರ್ತೀವಿ, ರಾಜಕೀಯ ಚದುರಂಗದಾಟ ನನಗೆ ಗೊತ್ತಿದೆ : ಡಿಕೆಶಿ
Copy and paste this URL into your WordPress site to embed
Copy and paste this code into your site to embed