By using this site, you agree to the Privacy Policy and Terms of Use.
Accept
Sampoorna NewsSampoorna NewsSampoorna News
  • Home
  • Latest
  • ರಾಜ್ಯ
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
  • ಕ್ರೀಡೆ
    • ಕ್ರಿಕೆಟ್
    • ಇತರೆ
  • ಕೃಷಿ-Agriculture
  • ಆಹಾರ
    • ಸಸ್ಯಾಹಾರಿ
    • ಮಾಂಸಾಹಾರಿ
  • ಕ್ರೈಂ
  • Court
  • epaper
  • Web Stories
  • Videos
Reading: ಪ್ರಧಾನಿ ಅಭ್ಯರ್ಥಿಯನ್ನು ನಾವು ನಿರ್ಧರಿಸುತ್ತೇವೆ: ಉದ್ಧವ್‌ ಠಾಕ್ರೆ
Share
Font ResizerAa
Font ResizerAa
Sampoorna NewsSampoorna News
  • Home
  • Latest
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
  • ಕ್ರೀಡೆ
  • ಕೃಷಿ-Agriculture
  • ಆಹಾರ
  • ಕ್ರೈಂ
  • Court
  • epaper
  • Web Stories
  • Videos
  • ಜಿಲ್ಲೆಗಳು
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • Entertainment
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
Have an existing account? Sign In
Follow US
© 2024 All Rights Reserved.

Home - Latest - ಪ್ರಧಾನಿ ಅಭ್ಯರ್ಥಿಯನ್ನು ನಾವು ನಿರ್ಧರಿಸುತ್ತೇವೆ: ಉದ್ಧವ್‌ ಠಾಕ್ರೆ

Latestಚುನಾವಣೆ-Electionರಾಜಕೀಯ | Politicsರಾಷ್ಟ್ರೀಯ-National

ಪ್ರಧಾನಿ ಅಭ್ಯರ್ಥಿಯನ್ನು ನಾವು ನಿರ್ಧರಿಸುತ್ತೇವೆ: ಉದ್ಧವ್‌ ಠಾಕ್ರೆ

Published June 5, 2024
Share
1 Min Read
uddav tahkery copy uddav tahkery copy uddav tahkery copy
SHARE

ನವದೆಹಲಿ: ಇಂದು ಸಭೆ ಸೇಋಿ (INDIA) ಒಕ್ಕೂಟ ಪ್ರಧಾನಿ ಅಭ್ಯರ್ಥಿಯನ್ನು ಆಯ್ಕೆ ಮಾಡಲಿದೆ ಎಂದು ಮಹಾರಾಷ್ಟ್ರ (Maharashtra) ಮಾಜಿ ಸಿಎಂ ಉದ್ಧವ್‌ ಠಾಕ್ರೆ (Uddhav Thackeray) ಹೇಳಿದ್ದಾರೆ.

ನಮ್ಮ ಭಾರತ ಮೈತ್ರಿಕೂಟ ರಚನೆಯಾದ ದಿನವೇ ನಾವು ದೇಶದಲ್ಲಿ ಸರ್ವಾಧಿಕಾರವನ್ನು ಕೊನೆಗಾಣಿಸಿ ಸಂವಿಧಾನವನ್ನು ಉಳಿಸಬೇಕೆಂದು ನಿರ್ಧರಿಸಿದ್ದೇವೆ. ಪ್ರಧಾನಿ ಅಭ್ಯರ್ಥಿಯನ್ನು ನಾವು ನಿರ್ಧರಿಸುತ್ತೇವೆ. ಇದನ್ನೂ ಓದಿ: ಕೇರಳದಲ್ಲಿ ಸುರೇಶ್‌ ಗೋಪಿಗೆ ಜಯ- ಬಿಜೆಪಿಗೆ ಮೊದಲ ಜಯ

ಬಿಜೆಪಿಯಿಂದ ಕಿರುಕುಳಕ್ಕೊಳಗಾದ ಎಲ್ಲರೂ ಮತ್ತು ಎಲ್ಲಾ ದೇಶಭಕ್ತರು ಸಭೆ ಸೇರುತ್ತೇವೆ. ಜೊತೆಗೆ ಚಂದ್ರಬಾಬು ನಾಯ್ಡು (Chandrababu Naidu) ಸಹ ಬಿಜೆಪಿ ಸರ್ಕಾರದಿಂದ ಕಿರುಕುಳಕ್ಕೊಳಗಾಗಿದ್ದಾರೆ ಎಂದರು.

ಇಂಡಿಯಾ ಮೈತ್ರಿಯು ಮಹಾರಾಷ್ಟ್ರದಲ್ಲಿ (Maharashtra) ಮತ್ತು ರಾಷ್ಟ್ರದಾದ್ಯಂತ ನಿಜವಾಗಿಯೂ ಉತ್ತಮವಾಗಿ ಕೆಲಸ ಮಾಡಿದೆ. ಭಾರತದಲ್ಲಿ ದುರಹಂಕಾರಕ್ಕೆ ಸ್ಥಾನವಿಲ್ಲ ಎಂದು ನಾವು ತೋರಿಸಿದ್ದೇವೆ. ಸಂವಿಧಾನ ವಿರೋಧಿ ಶಕ್ತಿಗಳು, ಪ್ರಜಾಪ್ರಭುತ್ವ ವಿರೋಧಿ ಶಕ್ತಿಗಳಿಗೆ ಭಾರತದಲ್ಲಿ ಸ್ಥಾನವಿಲ್ಲ ಎಂದು ಹೇಳಿದರು. ಇದನ್ನೂ ಓದಿ: ದೆಹಲಿಯಲ್ಲಿ ಎನ್‌ಡಿ ಮಹತ್ವದ ಸಭೆ – ಚಂದ್ರಬಾಬು ನಾಯ್ಡು, ನಿತೀಶ್ ಕುಮಾರ್ ಭಾಗಿ

bjp congress copy bjp congress copy bjp congress copy

ಮಹಾರಾಷ್ಟ್ರದಲ್ಲಿ ಬಿಜೆಪಿ ಶಿಂಧೆ ಬಣಕ್ಕೆ ಸೋಲಾಗಿದ್ದು ಮಹಾ ವಿಕಾಸ ಅಘಾಡಿ ಮೈತ್ರಿ ಹೆಚ್ಚು ಸ್ಥಾನ ಗೆದ್ದುಕೊಂಡಿದೆ. ಒಟ್ಟು 48 ಕ್ಷೇತ್ರಗಳ ಪೈಕಿ ಕಾಂಗ್ರೆಸ್‌ 13, ಬಿಜೆಪಿ 9, ಶಿವಸೇನೆ (ಉದ್ಧವ್‌ ಠಾಕ್ರೆ) 9, ಎನ್‌ಸಿಪಿ( ಶರಾದ್‌ ಪವಾರ್‌) 8, ಶಿಂಧೆ(ಶಿವಸೇನೆ) 7 ಸ್ಥಾನವನ್ನು ಗೆದ್ದುಕೊಂಡಿದೆ. 2019 ರಲ್ಲಿ ಬಿಜೆಪಿ ಮತ್ತು ಶಿವಸೇನೆ ಮೈತ್ರಿ ಮಾಡಿಕೊಂಡಿತ್ತು. ಈ ಮೈತ್ರಿ 43 ಸ್ಥಾನಗಳನ್ನು ಗೆದ್ದುಕೊಂಡಿತ್ತು. ಯುಪಿಎ ಮೈತ್ರಿ ಕೇವಲ 5 ಸ್ಥಾನ ಮಾತ್ರ ಗೆದ್ದುಕೊಂಡಿತ್ತು. ಇದನ್ನೂ ಓದಿ: ಮೈಸೂರಲ್ಲಿ ಒಡೆಯರ್‌ ದರ್ಬಾರ್‌

You Might Also Like

ಅಂತರರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಚಾ ತೈಲ ಬೆಲೆ ಕುಸಿತ – LPG ವಾಣಿಜ್ಯ ಸಿಲಿಂಡರ್ ದರ ಕಡಿತ

ಒಂದೇ ಕುಟುಂಬದ ನಾಲ್ವರ ಹತ್ಯೆ ಪ್ರಕರಣ- ಮನೆಯ ಮಗನೇ ಕೊಲೆಯ ಹಿಂದಿನ ಮಾಸ್ಟರ್‌ಮೈಂಡ್

ಅಂಜಲಿ ಹತ್ಯೆಗೈದ ಆರೋಪಿ ಬಂಧನ

ಪ್ರವಾಸ್ 4.0 ಉದ್ಘಾಟಿಸಿದ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್

ಕ್ರಿಪ್ಟೋ ಕರೆನ್ಸಿ ಸ್ವೀಕರಿಸುವ ಆಟೋ ಚಾಲಕ..!

TAGGED:#Maharashtra#shiv sena#Uddhav Thackeray#ಇಂಡಿಯಾ#ಉದ್ಧವ್ ಠಾಕ್ರೆ#ಬಿಜೆಪಿ#ಮಹಾರಾಷ್ಟ್ರ
Share This Article
Facebook Copy Link Print
Previous Article narendra maodi narendra maodi narendra maodi ದೆಹಲಿಯಲ್ಲಿ ಎನ್‌ಡಿ ಮಹತ್ವದ ಸಭೆ – ಚಂದ್ರಬಾಬು ನಾಯ್ಡು, ನಿತೀಶ್ ಕುಮಾರ್ ಭಾಗಿ
Next Article pradeep eshwar 1 copy pradeep eshwar 1 copy pradeep eshwar 1 copy ಸುಧಾಕರ್‌ಗೆ ಗೆಲುವು, ಪ್ರದೀಪ್ ಈಶ್ವರ್ ಮನೆಯ ಮೇಲೆ ಕಲ್ಲು ತೂರಾಟ
Leave a Comment Leave a Comment

Leave a Reply Cancel reply

Your email address will not be published. Required fields are marked *

Stay Connected

235.3kFollowersLike
69.1kFollowersFollow
11.6kFollowersPin
56.4kFollowersFollow
136kSubscribersSubscribe
4.4kFollowersFollow
Join Whatsapp
Ad image
Ad imageAd image

Latest News

sdggdgdgdg sdggdgdgdg sdggdgdgdg
ನಟಿ ಕೃತಿ ಗೌಡ ಜೊತೆ ದಾಂಪತ್ಯಕ್ಕೆ ಕಾಲಿಡಲು ಸಜ್ಜಾದ ‘ಗಿಚ್ಚಿ ಗಿಲಿ ಗಿಲಿ’ ಖ್ಯಾತಿಯ ಪ್ರಶಾಂತ್ ಗೌಡ
Entertainment
April 21, 2026
Heatwave - Weather
ರಾಜ್ಯದಲ್ಲಿ ಈ ವಾರ ಭಾರಿ ಬಿಸಿಲು, ತಾಪಮಾನ 45 ಡಿಗ್ರಿ ಸೆಲ್ಸಿಯಸ್​ಗೆ ಏರುವ ಸಾಧ್ಯತೆ
ರಾಜ್ಯ-Karnataka
April 21, 2026
John Ternus John Ternus John Ternus
ಸೆಪ್ಟೆಂಬರ್‌ನಲ್ಲಿ ಟಿಮ್ ಕುಕ್ ನಿವೃತ್ತಿ, ಆ್ಯಪಲ್ ಹೊಸ ಸಿಇಒ ಆಗಿ ಜಾನ್ ಟೆರ್ನಸ್ ನೇಮಕ
ವಿದೇಶ-International
April 21, 2026
census census census
ರಾಜ್ಯದಲ್ಲಿ ಇಂದಿನಿಂದ ಜನಗಣತಿ ಆರಂಭ
ರಾಜ್ಯ-Karnataka
April 19, 2026
Follow US
Copyright © 2024 SampoornaVaaniNews. All Rights Reserved | Designed and Developed By Technoy Global Solutions
Welcome Back!

Sign in to your account

Username or Email Address
Password

Lost your password?

Not a member? Sign Up