ಅಂತಾರಾಷ್ಟ್ರೀಯ ಕ್ರಿಕೆಟ್​ಗೆ ವಿದಾಯ ಹೇಳಿದ ವಿಂಡಿಸ್ ವೇಗಿ ಶಾನನ್ ಗೇಬ್ರಿಯಲ್

ವೆಸ್ಟ್ ಇಂಡೀಸ್ ತಂಡದ ವೇಗದ ಬೌಲರ್​ ಶಾನನ್ ಗೇಬ್ರಿಯಲ್ ಅಂತಾರಾಷ್ಟ್ರೀಯ ಕ್ರಿಕೆಟ್​ಗೆ ವಿದಾಯ ಹೇಳಿದ್ದಾರೆ.  2023 ರಲ್ಲಿ ಭಾರತದ ವಿರುದ್ಧ ಕೊನೆಯ ಟೆಸ್ಟ್ ಪಂದ್ಯವಾಡಿದ್ದ ಶಾನನ್ ಗೇಬ್ರಿಯಲ್ ಇದೀಗ ಎಲ್ಲಾ ಮಾದರಿಯ ಕ್ರಿಕೆಟ್​ಗೆ ವಿದಾಯ ಹೇಳಲು ನಿರ್ಧರಿಸಿದ್ದಾರೆ. ಕಳೆದ 12 ವರ್ಷಗಳ ಕಾಲ ವೆಸ್ಟ್ ಇಂಡೀಸ್ ಪರ ಅಂತರಾಷ್ಟ್ರೀಯ ಕ್ರಿಕೆಟ್ ಆಡಲು ನನ್ನನ್ನು ಅರ್ಪಿಸಿಕೊಂಡಿದ್ದೇನೆ. ವಿಂಡೀಸ್ ಪರ ಅತ್ಯುನ್ನತ ಮಟ್ಟದಲ್ಲಿ ಆಡಿರುವುದು ನನಗೆ ಅಪಾರ ಸಂತೋಷವನ್ನು ತಂದಿದೆ. ಆದರೆ ಎಲ್ಲಾ ಒಳ್ಳೆಯ ವಿಷಯಗಳು ಕೊನೆಗೊಳ್ಳಬೇಕು. ಅದರಂತೆ ಇದೀಗ … Continue reading ಅಂತಾರಾಷ್ಟ್ರೀಯ ಕ್ರಿಕೆಟ್​ಗೆ ವಿದಾಯ ಹೇಳಿದ ವಿಂಡಿಸ್ ವೇಗಿ ಶಾನನ್ ಗೇಬ್ರಿಯಲ್