ಹೈಕೋರ್ಟ್ ತೀರ್ಪು ಕುರಿತು ಸಿಎಂ ಸಿದ್ದರಾಮಯ್ಯ ಹೇಳಿದ್ದೇನು..?
ಬೆಂಗಳೂರು: ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರ ಪ್ರಾಸಿಕ್ಯೂಷನ್‌ಗೆ ನೀಡಿದ ಆದೇಶ ಪ್ರಶ್ನಿಸಿ ಸಿಎಂ ಸಿದ್ದರಾಮಯ್ಯ ಸಲ್ಲಿಸಿದ್ದ ರಿಟ್ ಅರ್ಜಿಯನ್ನು ನ್ಯಾ.ನಾಗಪ್ರಸನ್ನ ನೇತೃತ್ವದ ಏಕಸದಸ್ಯ ಪೀಠ ವಜಾಗೊಳಿಸಿದ ಬೆನ್ನಲ್ಲೇ ಸಿಎಂ ಮಾಧ್ಯಮ ಸುದ್ದಿಗೋಷ್ಠಿ ನಡೆಸಿದರು. ಈ ವೇಳೆ ಮಾತನಾಡಿದ ಅವರು ನಾನು ಯಾವುದೇ ತನಿಖೆಗೆ ಹಿಂಜರಿಯುವುದಿಲ್ಲ. ಕಾನೂನು ಅಡಿ ಅಂತಹ ತನಿಖೆಗೆ ಅವಕಾಶ ಇದೆಯೋ ಇಲ್ಲವೋ ಎಂಬ ಬಗ್ಗೆ ತಜ್ಞರ ಜೊತೆ ಸಮಾಲೋಚಿಸುತ್ತೇನೆ. ಕಾನೂನು ತಜ್ಞರ ಜೊತೆ ಚರ್ಚಿಸಿ ಹೋರಾಟದ ರೂಪುರೇಷೆ ನಿರ್ಧರಿಸುತ್ತೇನೆ … Continue reading ಹೈಕೋರ್ಟ್ ತೀರ್ಪು ಕುರಿತು ಸಿಎಂ ಸಿದ್ದರಾಮಯ್ಯ ಹೇಳಿದ್ದೇನು..?
Copy and paste this URL into your WordPress site to embed
Copy and paste this code into your site to embed