ಮಹಾಲಕ್ಷ್ಮಿ ಕೊಲೆ ಪ್ರಕರಣ ಕುರಿತು ಗೃಹಸಚಿವ ಪರಮೇಶ್ವರ್ ಹೇಳಿದ್ದೇನು..?

ಬೆಂಗಳೂರು : ವೈಯಾಲಿಕಾವಲ್ ಮಹಾಲಕ್ಷ್ಮಿ ಬೀಕರ ಹತ್ಯೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ಗೃಹ ಸಚಿವ ಜಿ ಪರಮೇಶ್ವರ್ ಪ್ರತಿಕ್ರಿಯಿಸಿದ್ದು, ಈ ಬಗ್ಗೆ ಮಾತನಾಡಿದ ಅವರು, ಮಹಾಲಕ್ಷ್ಮಿ ಭೀಕರ ಹತ್ಯೆ ಇಡೀ ರಾಜ್ಯವೇ ಬೆಚ್ಚಿ ಬೀಳಿಸುವಂತಿದೆ.. ಈಗಾಗಲೇ ಪೊಲೀಸರು ಈ ಪ್ರಕರಣಕ್ಕೆ ಸಂಬಂಧಪಟ್ಟಂತೆ ಸುಳಿವು ಸಂಗ್ರಹಿಸಿದ್ದಾರೆ. ಒಬ್ಬ ವ್ಯಕ್ತಿ ಇದರಲ್ಲಿ ಭಾಗಿಯಾಗಿದ್ದಾನೆ ಅಂತ ಹೇಳಲಾಗಿದೆ ಎಂದರು. ಇಬ್ಬರಿದ್ದಾರೋ, ಒಬ್ಬರಿದ್ದಾರೋ ಎಂಬುವುದನ್ನು ನೋಡಬೇಕು ಎಂದು ಗೃಹ ಸಚಿವ ಡಾ. ಜಿ ಪರಮೇಶ್ವರ್ ಹೇಳಿದರು. ಆದರೆ ಈ ಬಗ್ಗೆ ಹೆಚ್ಚಿನ ಮಾಹಿತಿಯನ್ನು ನಾನು … Continue reading ಮಹಾಲಕ್ಷ್ಮಿ ಕೊಲೆ ಪ್ರಕರಣ ಕುರಿತು ಗೃಹಸಚಿವ ಪರಮೇಶ್ವರ್ ಹೇಳಿದ್ದೇನು..?