By using this site, you agree to the Privacy Policy and Terms of Use.
Accept
Sampoorna NewsSampoorna NewsSampoorna News
  • Home
  • Latest
  • ರಾಜ್ಯ
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
  • ಕ್ರೀಡೆ
    • ಕ್ರಿಕೆಟ್
    • ಇತರೆ
  • ಕೃಷಿ-Agriculture
  • ಆಹಾರ
    • ಸಸ್ಯಾಹಾರಿ
    • ಮಾಂಸಾಹಾರಿ
  • ಕ್ರೈಂ
  • Court
  • epaper
  • Web Stories
  • Videos
Reading: ಆಯುಧಪೂಜೆ ಮಹತ್ವವೇನು.. ?
Share
Font ResizerAa
Font ResizerAa
Sampoorna NewsSampoorna News
  • Home
  • Latest
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
  • ಕ್ರೀಡೆ
  • ಕೃಷಿ-Agriculture
  • ಆಹಾರ
  • ಕ್ರೈಂ
  • Court
  • epaper
  • Web Stories
  • Videos
  • ಜಿಲ್ಲೆಗಳು
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • Entertainment
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
Have an existing account? Sign In
Follow US
© 2024 All Rights Reserved.

Home - Blog - ಆಯುಧಪೂಜೆ ಮಹತ್ವವೇನು.. ?

BlogLatestಜ್ಯೋತಿಷ್ಯ-Horoscope

ಆಯುಧಪೂಜೆ ಮಹತ್ವವೇನು.. ?

What is the significance of Ayudhapuja..?

Published October 10, 2024
Share
1 Min Read
Ayudha Puja
SHARE

ಈ ದಿನ ರಾಜರು, ಸಾಮಂತರು, ಸರದಾರರು ತಮ್ಮತಮ್ಮ ಶಸ್ತ್ರಗಳನ್ನು ಸ್ವಚ್ಛಗೊಳಿಸಿ, ಸಾಲಾಗಿ ಇಟ್ಟು ಪೂಜೆ ಮಾಡುತ್ತಾರೆ. ಹಾಗೆಯೇ ರೈತರು ಮತ್ತು ಕುಶಲ ಕರ್ಮಿಗಳು ತಮ್ಮತಮ್ಮ ಶಸ್ತ್ರಗಳ ಪೂಜೆಯನ್ನು ಮಾಡುತ್ತಾರೆ. ಕೆಲವರು ಈ ಪೂಜೆಯನ್ನು ನವಮಿಯಂದೂ ಮಾಡುತ್ತಾರೆ.

‘ದಸರಾ’ ವಿಜಯದ ಹಬ್ಬವಾಗಿರುವುದರಿಂದ ಈ ದಿನ ರಾಜರಿಗೆ ವಿಶೇಷ ವಿಧಿಯನ್ನು ಹೇಳಲಾಗಿದೆ. ಇದು ವಿಜಯದ, ಪರಾಕ್ರಮದ ಹಬ್ಬವಾಗಿದೆ. ಅರ್ಜುನನು ಅಜ್ಞಾತವಾಸದಲ್ಲಿ ಶಮಿಯ ಉಡಿಯಲ್ಲಿ ಇಟ್ಟ ಶಸ್ತ್ರಗಳನ್ನು ತೆಗೆದು, ವಿರಾಟನ ಗೋವುಗಳನ್ನು ಸೆರೆ ಹಿಡಿದ ಕೌರವಸೈನ್ಯದ ಮೇಲೆ ಆಕ್ರಮಣ ಮಾಡಿ ಇದೇ ದಿನ ವಿಜಯವನ್ನು ಸಂಪಾದಿ ಸಿದ್ದನು.

ಈ ದಿನದಂದೇ ಶ್ರೀರಾಮಚಂದ್ರನು ರಾವಣನ ಮೇಲೆ ವಿಜಯ ಪಡೆದು ಆತನನ್ನು ವಧಿಸಿದ್ದನು ಎಂದು ನಂಬಲಾಗುತ್ತದೆ. ಈ ಘಟನೆಗಳ ಸಂಕೇತವಾಗಿ ಈ ದಿನಕ್ಕೆ ವಿಜಯದಶಮಿ ಎಂದು ಹೆಸರು ಬಂದಿದೆ. ಹಾಗೆ ನೋಡಿದರೆ ಈ ಹಬ್ಬವು ಬಹಳ ಪ್ರಾಚೀನ ಕಾಲದಿಂದ ನಡೆದು ಬಂದಂತಿದೆ.

ಪ್ರಾರಂಭದ ಕಾಲದಲ್ಲಿ ಇದು ಕೃಷಿಗೆ ಸಂಬಂಧಪಟ್ಟ ಒಂದು ಲೋಕೋತ್ಸವವಾಗಿತ್ತು. ಮಳೆಗಾಲದಲ್ಲಿ ಬಿತ್ತಿದ ಪ್ರಥಮ ಪೈರು ಮನೆಗೆ ಬಂದಾಗ ರೈತರು ಈ ಉತ್ಸವ ವನ್ನು ಆಚರಿಸುತ್ತಿದ್ದರು. ಕಲಶ ಸ್ಥಾಪನೆಯ ದಿನ ಕಲಶದ ಕೆಳಗಿನ ಪೀಠದಲ್ಲಿ ಒಂಭತ್ತು ಧಾನ್ಯಗಳನ್ನು ಬಿತ್ತುತ್ತಾರೆ.

ಚನ್ನಪಟ್ಟಣ ಉಪಚುನಾವಣೆ ಅಭ್ಯರ್ಥಿ ವಿಚಾರ : ಹೆಚ್ಡಿಕೆ ಮಹತ್ವದ ಹೇಳಿಕೆ

ದಸರಾದಂದು ಈ ಧಾನ್ಯದ ಮೊಳಕೆಗಳನ್ನು ತೆಗೆದು ದೇವ ರಿಗೆ ಅರ್ಪಿಸುತ್ತಾರೆ. ಅನೇಕ ಕಡೆ ಗದ್ದೆಯಲ್ಲಿ ಬೆಳೆದ ಭತ್ತದ ತೆನೆಗಳನ್ನು ಕೊಯ್ದು ತಂದು ಅವುಗಳನ್ನು ಮನೆಯ ಪ್ರವೇಶದ್ವಾರಕ್ಕೆ ತೋರಣದಂತೆ ಕಟ್ಟುತ್ತಾರೆ. ಈ ಪದ್ಧತಿಯಿಂದ ಕೃಷಿಗೆ ಸಂಬಂಧಪಟ್ಟ ಈ ಹಬ್ಬದ ಸ್ವರೂಪ ಸ್ಪಷ್ಟವಾಗುತ್ತದೆ. ಮುಂದೆ ಈ ಹಬ್ಬಕ್ಕೆ ಧಾರ್ಮಿಕ ಸ್ವರೂಪವನ್ನು ಕೊಡಲಾಯಿತು ಮತ್ತು ಇತಿಹಾಸ ಕಾಲದಲ್ಲಿ ಇದು ರಾಜಕೀಯ ಸ್ವರೂಪದ ಹಬ್ಬವಾಯಿತು.

You Might Also Like

ನೇಹಾ ಲವ್ ಬಗ್ಗೆ ಫಯಾಜ್ ತಾಯಿ ಬಳಿ ನನ್ನನ್ನು ಲವ್ ಮಾಡುತ್ತಿದ್ದಾಳೆ ಎಂದಿದ್ದ

ಬಿಹಾರ ಚುನಾವಣೆಗೆ ಕರ್ನಾಟಕದಿಂದ ಹಣ : ಬಿಜೆಪಿ ಆರೋಪಕ್ಕೆ ಸಚಿವ ರಾಮಲಿಂಗಾರೆಡ್ಡಿ ಕೆಂಡಾಮಂಡಲ

ಬಿಗ್‌ ಬಾಸ್ ಬಿಡುವ ವಿಚಾರದ ಕುರಿತು ಸ್ಪಷ್ಟನೆ ನೀಡಿದ ಕಿಚ್ಚ

Nobel Peace Prize : ನೊಬೆಲ್‌ ಶಾಂತಿ ಪ್ರಶಸ್ತಿಗೆ ಟ್ರಂಪ್‌ ಹೆಸರು ನಾಮ ನಿರ್ದೇಶನ ಮಾಡಿದ ಇಸ್ರೇಲ್‌

ಉತ್ತರ ಕನ್ನಡ : ನಿರ್ಜನ ಪ್ರದೇಶದಲ್ಲಿ ನಿಲ್ಲಿಸಿದ್ದ ಕಾರಿನಲ್ಲಿ 1.15 ಕೋಟಿ ರೂ. ಪತ್ತೆ..!

TAGGED:Ayudha PoojaAyudhapujaVijayadashami
Share This Article
Facebook Copy Link Print
Previous Article HK Patil ಕೋವಿಡ್ ಅವ್ಯವಹಾರ ತನಿಖೆಗೆ ಎಸ್.ಐ.ಟಿ, ಸಂಪುಟ ಉಪಸಮಿತಿ
Next Article Noel Tata ಟಾಟಾ ಟ್ರಸ್ಟ್‌ನ ನೂತನ ಅಧ್ಯಕ್ಷರಾಗಿ ನೋಯೆಲ್ ಟಾಟಾ ನೇಮಕ
Leave a Comment Leave a Comment

Leave a Reply Cancel reply

Your email address will not be published. Required fields are marked *

Stay Connected

235.3kFollowersLike
69.1kFollowersFollow
11.6kFollowersPin
56.4kFollowersFollow
136kSubscribersSubscribe
4.4kFollowersFollow
Join Whatsapp
Ad image
Ad imageAd image

Latest News

Lpg Lpg Lpg
ಅವಧಿಗೂ ಮೊದಲು ಎಲ್‌ಪಿಜಿ ಗ್ಯಾಸ್ ಬುಕ್ ಮಾಡಿದರೆ ಖಾತೆ ಬ್ಲಾಕ್
ರಾಷ್ಟ್ರೀಯ-National
March 25, 2026
Gold And Silver Price Gold And Silver Price Gold And Silver Price
ಚಿನ್ನ-ಬೆಳ್ಳಿ ಖರೀದಿಗೆ ಮುಂದಾಗಿದ್ದವರಿಗೆ ಶಾಕ್, ಇಂದು ಮತ್ತೆ ಬೆಲೆ ಏರಿಕೆ
ರಾಜ್ಯ-Karnataka
March 25, 2026
Badshah marriage Badshah marriage Badshah marriage
ಎರಡನೇ ಮದುವೆಯಾದ ಬಾಲಿವುಡ್ ಖ್ಯಾತ ಗಾಯಕ ಬಾದ್​​ಶಾ
ಬಾಲಿವುಡ್​ - Bollywood
March 25, 2026
Python Python Python
ಕನಕಪುರ ರಸ್ತೆ ಬಳಿ ಗ್ರಾಮದಲ್ಲಿ 10 ಅಡಿ ಹೆಬ್ಬಾವು ಪ್ರತ್ಯಕ್ಷ
ರಾಜ್ಯ-Karnataka
March 25, 2026
https://sampoornavaaninews.in/wp-content/uploads/2024/10/WhatsApp-Video-2024-10-04-at-00.03.25_2025f30f.mp4
Follow US
Copyright © 2024 SampoornaVaaniNews. All Rights Reserved | Designed and Developed By Technoy Global Solutions
Welcome Back!

Sign in to your account

Username or Email Address
Password

Lost your password?

Not a member? Sign Up