ಆಯುಧಪೂಜೆ ಮಹತ್ವವೇನು.. ?

ಈ ದಿನ ರಾಜರು, ಸಾಮಂತರು, ಸರದಾರರು ತಮ್ಮತಮ್ಮ ಶಸ್ತ್ರಗಳನ್ನು ಸ್ವಚ್ಛಗೊಳಿಸಿ, ಸಾಲಾಗಿ ಇಟ್ಟು ಪೂಜೆ ಮಾಡುತ್ತಾರೆ. ಹಾಗೆಯೇ ರೈತರು ಮತ್ತು ಕುಶಲ ಕರ್ಮಿಗಳು ತಮ್ಮತಮ್ಮ ಶಸ್ತ್ರಗಳ ಪೂಜೆಯನ್ನು ಮಾಡುತ್ತಾರೆ. ಕೆಲವರು ಈ ಪೂಜೆಯನ್ನು ನವಮಿಯಂದೂ ಮಾಡುತ್ತಾರೆ. ‘ದಸರಾ’ ವಿಜಯದ ಹಬ್ಬವಾಗಿರುವುದರಿಂದ ಈ ದಿನ ರಾಜರಿಗೆ ವಿಶೇಷ ವಿಧಿಯನ್ನು ಹೇಳಲಾಗಿದೆ. ಇದು ವಿಜಯದ, ಪರಾಕ್ರಮದ ಹಬ್ಬವಾಗಿದೆ. ಅರ್ಜುನನು ಅಜ್ಞಾತವಾಸದಲ್ಲಿ ಶಮಿಯ ಉಡಿಯಲ್ಲಿ ಇಟ್ಟ ಶಸ್ತ್ರಗಳನ್ನು ತೆಗೆದು, ವಿರಾಟನ ಗೋವುಗಳನ್ನು ಸೆರೆ ಹಿಡಿದ ಕೌರವಸೈನ್ಯದ ಮೇಲೆ ಆಕ್ರಮಣ ಮಾಡಿ ಇದೇ … Continue reading ಆಯುಧಪೂಜೆ ಮಹತ್ವವೇನು.. ?