By using this site, you agree to the Privacy Policy and Terms of Use.
Accept
Sampoorna NewsSampoorna NewsSampoorna News
  • Home
  • Latest
  • ರಾಜ್ಯ
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
  • ಕ್ರೀಡೆ
    • ಕ್ರಿಕೆಟ್
    • ಇತರೆ
  • ಕೃಷಿ-Agriculture
  • ಆಹಾರ
    • ಸಸ್ಯಾಹಾರಿ
    • ಮಾಂಸಾಹಾರಿ
  • ಕ್ರೈಂ
  • Court
  • epaper
  • Web Stories
  • Videos
Reading: ಶ್ರಾದ್ಧವನ್ನು ಯಾವಾಗ ಮಾಡಬೇಕು.. ?
Share
Font ResizerAa
Font ResizerAa
Sampoorna NewsSampoorna News
  • Home
  • Latest
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
  • ಕ್ರೀಡೆ
  • ಕೃಷಿ-Agriculture
  • ಆಹಾರ
  • ಕ್ರೈಂ
  • Court
  • epaper
  • Web Stories
  • Videos
  • ಜಿಲ್ಲೆಗಳು
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • Entertainment
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
Have an existing account? Sign In
Follow US
© 2024 All Rights Reserved.

Home - Blog - ಶ್ರಾದ್ಧವನ್ನು ಯಾವಾಗ ಮಾಡಬೇಕು.. ?

Blogಜ್ಯೋತಿಷ್ಯ-Horoscope

ಶ್ರಾದ್ಧವನ್ನು ಯಾವಾಗ ಮಾಡಬೇಕು.. ?

What is the significance of Shraddha?

Published September 18, 2024
Share
2 Min Read
Shraddha
SHARE

ಸಾಧಾರಣ ಯೋಗ್ಯ ತಿಥಿಗಳು : ಸಾಮಾನ್ಯವಾಗಿ ಅಮಾವಾಸ್ಯೆ, ವರ್ಷದ ಹನ್ನೆರಡು ಸಂಕ್ರಾಂತಿಗಳು, ಚಂದ್ರ-ಸೂರ್ಯಗ್ರಹಣ, ಯುಗಾದಿ ಮತ್ತು ಮನ್ವಾದಿ ತಿಥಿಗಳು, ಅರ್ಧೋದ ಯಾದಿ ಪರ್ವಗಳು, ಮರಣ ಹೊಂದಿದ ದಿನ, ಶ್ರೋತ್ರೀಯ ಬ್ರಾಹ್ಮಣರ ಆಗಮನ ಇತ್ಯಾದಿ ತಿಥಿಗಳು ಶ್ರಾದ್ಧವನ್ನು ಮಾಡಲು ಯೋಗ್ಯವಾಗಿವೆ.

ಶ್ರಾದ್ಧವಿಧಿಯನ್ನು ಒಂದು ವಿಶಿಷ್ಟ ಕಾಲದಲ್ಲಿ ಮಾಡಲು ಆಗಲಿಲ್ಲ, ಆದುದರಿಂದ ಶ್ರಾದ್ಧವನ್ನು ಮಾಡಲಿಲ್ಲ ಎಂದು ಹೇಳಲು ಯಾರಿಗೂ ಅವಕಾಶವನ್ನು ನೀಡದ ಹಿಂದೂ ಧರ್ಮ ! ಸಾಮಾನ್ಯವಾಗಿ ಪ್ರತಿವರ್ಷ ಮರಣ ಹೊಂದಿದ ತಿಥಿಯ ದಿನ (ಆಂಗ್ಲ ದಿನದರ್ಶಿಕೆಯ ದಿನಾಂಕದಂದು ಮಾಡದೇ, ಹಿಂದೂ ಪಂಚಾಂಗದ ಪ್ರಕಾರ ಇರುವ ತಿಥಿಯಂದು) ಶ್ರಾದ್ಧವನ್ನು ಮಾಡಬೇಕು. ಮೃತ್ಯುವಿನ ತಿಥಿಯು ಗೊತ್ತಿಲ್ಲದೇ, ಕೇವಲ ತಿಂಗಳು ಮಾತ್ರ ಗೊತ್ತಿದ್ದರೆ ಆ ತಿಂಗಳ ಅಮಾವಾಸ್ಯೆಯಂದು ಶ್ರಾದ್ಧವನ್ನು ಮಾಡಬೇಕು.

ಮೃತ್ಯುವಿನ ತಿಥಿ ಮತ್ತು ತಿಂಗಳು ಎರಡೂ ಗೊತ್ತಿಲ್ಲದಿದ್ದರೆ ಮಾಘ ಅಥವಾ ಮಾರ್ಗಶಿರ ಅಮಾವಾಸ್ಯೆಗೆ ಶ್ರಾದ್ಧವನ್ನು ಮಾಡಬೇಕು. ನಿಶ್ಚಿತವಾಗಿ ಮರಣದ ತಿಥಿಯು ಗೊತ್ತಿಲ್ಲದಿದ್ದರೆ ಮರಣದ ವಾರ್ತೆಯು ತಿಳಿದ ದಿನದಂದು ಶ್ರಾದ್ಧವನ್ನು ಮಾಡಬೇಕು. ಪಿತೃಗಳ ಶ್ರಾದ್ಧವನ್ನು ಪ್ರತಿದಿನ ಮಾಡಬೇಕು. ಇದನ್ನು ನೀರಿನಿಂದ ಅಂದರೆ ಪಿತೃಗಳಿಗೆ ತರ್ಪಣವನ್ನು ನೀಡಿ ಮಾಡಬಹುದು. ಪ್ರತಿದಿನ ಮಾಡಲು ಸಾಧ್ಯವಾಗದಿದ್ದರೆ, ದರ್ಶಶ್ರಾದ್ಧವನ್ನು ಮಾಡಬೇಕು.

ಬೆಳಗಾವಿಯಲ್ಲಿ ಗಣೇಶ ವಿಸರ್ಜನೆ ಮೆರವಣಿಗೆ ವೇಳೆ ಕಿರಿಕ್, ಮೂವರಿಗೆ ಚಾಕು ಇರಿತ

ಇದರಿಂದ ನಿತ್ಯ ಶ್ರಾದ್ಧದ ಸಿದ್ಧಿ ಆಗುತ್ತದೆ. ದರ್ಶ ಎಂದರೆ ಅಮಾವಾಸ್ಯೆ. ಪ್ರತಿ ತಿಂಗಳ ಅಮಾವಾಸ್ಯೆಯಂದು ಮಾಡುವ ಶ್ರಾದ್ಧವೇ ದರ್ಶಶ್ರಾದ್ಧ. ಪ್ರತಿ ತಿಂಗಳು ದರ್ಶಶ್ರಾದ್ಧವನ್ನು ಮಾಡಲು ಆಗದಿದ್ದರೆ ಚೈತ್ರ, ಭಾದ್ರಪದ ಮತ್ತು ಆಶ್ವಯುಜ ಮಾಸಗಳ ಅಮಾವಾಸ್ಯೆಯಂದು ಮಾಡಬೇಕು. ದರ್ಶಶ್ರಾದ್ಧವನ್ನು ಚೈತ್ರ, ಭಾದ್ರಪದ ಮತ್ತು ಆಶ್ವಯುಜ ಮಾಸಗಳ ಅಮಾವಾಸ್ಯೆಯಂದು ಮಾಡಲು ಆಗದಿದ್ದರೆ ಭಾದ್ರಪದ ತಿಂಗಳಿನ ಪಿತೃಪಕ್ಷದಲ್ಲಿ ಮಹಾಲಯ ಶ್ರಾದ್ಧವನ್ನಾದರೂ ಅವಶ್ಯವಾಗಿ ಮಾಡಬೇಕು. ಇದೂ ಸಾಧ್ಯವಾಗದಿದ್ದರೆ ಭಾದ್ರಪದ ಅಮಾವಾಸ್ಯೆಗೆ ಎಂದರೆ (ಸರ್ವಪಿತ್ರೀ ಅಮಾವಾಸ್ಯೆಯಂದು) ಶ್ರಾದ್ಧವನ್ನು ಮಾಡಬೇಕು.

ಸರ್ವಪಿತ್ರೀ ಅಮಾವಾಸ್ಯೆಯ ಮಹತ್ವ :
ಭಾದ್ರಪದ ಅಮಾವಾಸ್ಯೆಯಂದು ನಮ್ಮ ಕುಲದಲ್ಲಿದ್ದ ಎಲ್ಲ ಪಿತೃಗಳನ್ನು ಉದ್ದೇಶಿಸಿ ಶ್ರಾದ್ಧ ಮಾಡಲಾಗುತ್ತದೆ. ಆದುದರಿಂದ ಈ ಅಮಾವಾಸ್ಯೆಯನ್ನು ಸರ್ವಪಿತ್ರೀ ಅಮಾವಾಸ್ಯೆ ಎಂದು ಕರೆಯಲಾಗಿದೆ. ಪಿತೃಪಕ್ಷದ ಅಮಾವಾಸ್ಯೆಗೆ ‘ಸರ್ವಪಿತ್ರಿ ಅಮಾವಾಸ್ಯೆ’ ಎನ್ನುತ್ತಾರೆ.

ಈ ತಿಥಿಯಂದು ಎಲ್ಲರೂ ಶ್ರಾದ್ಧ ಮಾಡುವುದು ಅತ್ಯಂತ ಆವಶ್ಯಕವಾಗಿದೆ; ಏಕೆಂದರೆ ಪಿತೃಪಕ್ಷದಲ್ಲಿ ಇದು ಕೊನೆಯ ತಿಥಿಯಾಗಿದೆ. ವ್ಯಕ್ತಿಯ ಮೃತ್ಯುವಿನ ತಿಥಿಯು ತಿಳಿಯದಿದ್ದರೆ ಅವರು ಮೃತಪಟ್ಟ ತಿಂಗಳಿನ ಅಮಾವಾಸ್ಯೆಯಂದು ಶ್ರಾದ್ಧಕರ್ಮವನ್ನು ಮಾಡಬಹುದು ಎಂದು, ಹಾಗು ಅದು ಕೂಡ ತಿಳಿಯದಿದ್ದರೆ ಸರ್ವಪಿತ್ರೀ ಅಮಾವಾಸ್ಯೆಯಂದು ಶ್ರಾದ್ಧವನ್ನು ಮಾಡಬೇಕೆಂದು ಶಾಸ್ತ್ರಗಳಲ್ಲಿ ತಿಳಿಸಲಾಗಿದೆ.

ಅಮಾವಾಸ್ಯೆಯು ಶ್ರಾದ್ಧ ಮಾಡಲು ಹೆಚ್ಚು ಯೋಗ್ಯವಾದ ತಿಥಿಯಾಗಿದೆ ಮತ್ತು ಪಿತೃಪಕ್ಷದ ಅಮಾವಾಸ್ಯೆಯು ಎಲ್ಲಕ್ಕಿಂತಲೂ ಹೆಚ್ಚು ಸೂಕ್ತವಾದ ತಿಥಿಯಾಗಿದೆ ಎಂದು ಶಾಸ್ತ್ರದಲ್ಲಿ ಹೇಳಲಾಗಿದೆ.

ಇತರ ದಿನಗಳಲ್ಲಿ ಅಥವಾ ವ್ಯಕ್ತಿ ಮೃತಪಟ್ಟ ತಿಥಿಯಂದು ಶ್ರಾದ್ಧವನ್ನು ಮಾಡಲು ಆಗದಿದ್ದರೆ ಸರ್ವಪಿತ್ರೀ ಅಮಾವಾಸ್ಯೆಯಂದು ಶ್ರಾದ್ಧವನ್ನು ಮಾಡುವುದರಿಂದ ಮೃತ ವ್ಯಕ್ತಿಗೆ ಅದರ ಲಾಭವಾಗುತ್ತದೆ. ಮೃತ ವ್ಯಕ್ತಿಯ ಶ್ರಾದ್ಧವನ್ನು ಮಾಡುವ ತಿಥಿಯು ಜನನಾಶೌಚ ಅಥವಾ ಮರಣಾಶೌಚ ಇರುವ ಸಮಯದಲ್ಲಿ ಬಂದರೆ ಆಗ ಸರ್ವಪಿತ್ರೀ ಅಮಾವಾಸ್ಯೆಯಂದು ಶ್ರಾದ್ಧವನ್ನು ಮಾಡಬಹುದು. ಈ ದಿನದಂದು ಹೆಚ್ಚಿನ ಎಲ್ಲ ಮನೆಗಳಿಂದ ಕನಿಷ್ಟ ಒಬ್ಬ ಬ್ರಾಹ್ಮಣನನ್ನಾದರೂ ಭೋಜನಕ್ಕೆ ಕರೆಯುತ್ತಾರೆ. ಕೆಲವರಲ್ಲಿ ಬ್ರಾಹ್ಮಣರಿಗೆ ಆಹಾರಸಾಮಗ್ರಿಗಳನ್ನು ಕೊಡುವ ರೂಢಿಯಿದೆ.

ಶ್ರಾದ್ಧಕ್ಕೆ ಯೋಗ್ಯಕಾಲ :
ದಿನವನ್ನು 5 ಭಾಗಗಳಾಗಿ ಮಾಡಿದರೆ ಅದರ ನಾಲ್ಕನೆಯ ಭಾಗಕ್ಕೆ ‘ಅಪರಾಹ್ನ’ ಎನ್ನುತ್ತಾರೆ. ಇದನ್ನು ಶ್ರಾದ್ಧಕ್ಕೆ ಯೋಗ್ಯಕಾಲವೆಂದು ತಿಳಿಯಬೇಕು.

(ಆಧಾರ : ಸನಾತನ ನಿರ್ಮಿಸಿದ ಗ್ರಂಥ ‘ಶ್ರಾದ್ಧ – 2 ಭಾಗಗಳು’)

You Might Also Like

ಈ ಬಂಡೆ ಸಿದ್ದರಾಮಯ್ಯನವರ ಜೊತೆಗಿರುವವರೆಗೆ ಯಾರೇನು ಮಾಡಲು ಸಾಧ್ಯವಿಲ್ಲ : ಡಿಕೆ ಗುಡುಗು

ದೆಹಲಿಯಲ್ಲಿ ಜ.1ರ ವರೆಗೆ ಪಟಾಕಿ ಉತ್ಪಾದನೆ, ಮಾರಾಟ, ಬಳಕೆಗೆ ನಿಷೇಧ

ಜಾರ್ಖಂಡ್​ ವಿಧಾನಸಭಾ ಚುನಾವಣಾ ಫಲಿತಾಂಶ : ಮತ್ತೆ ಹೇಮಂತ್​ ಸೊರೆನ್ ಸರ್ಕಾರ

ಬಿಜೆಪಿಯ ಸೇಡಿನ‌ ರಾಜಕಾರಣವನ್ನು ಹೈಕಮಾಂಡ್ ಗೆ ಮನವರಿಕೆ ಮಾಡಿಸಿದ್ದೇವೆ: ಸಿಎಂ ಸಿದ್ದರಾಮಯ್ಯ

ವಿಧಾನ ಪರಿಷತ್‌ ಉಪಚುನಾವಣೆ : ಬಿಜೆಪಿ ಅಭ್ಯರ್ಥಿ ಕಿಶೋರ್‌ಕುಮಾರ್‌ ಪುತ್ತೂರ್‌ ಜಯಭೇರಿ

TAGGED:HinduShraddha
Share This Article
Facebook Copy Link Print
Previous Article ganesha procession ಬೆಳಗಾವಿಯಲ್ಲಿ ಗಣೇಶ ವಿಸರ್ಜನೆ ಮೆರವಣಿಗೆ ವೇಳೆ ಕಿರಿಕ್, ಮೂವರಿಗೆ ಚಾಕು ಇರಿತ
Next Article Shiv Sena MLA Sanjay Gaikwad: If any 'Congress dog' tries to enter my program, it will be buried ನಮ್ಮ ಕಾರ್ಯಕ್ರಮಕ್ಕೆ ಬರುವ ‘ಕಾಂಗ್ರೆಸ್‌‍ ನಾಯಿ’ಯನ್ನು ಸಮಾಧಿ ಮಾಡ್ತೀವಿ : ಶಿವಸೇನೆ ಶಾಸಕ ಮತ್ತೊಂದು ಪ್ರಚೋದನಕಾರಿ ಹೇಳಿಕೆ
Leave a Comment Leave a Comment

Leave a Reply Cancel reply

Your email address will not be published. Required fields are marked *

Stay Connected

235.3kFollowersLike
69.1kFollowersFollow
11.6kFollowersPin
56.4kFollowersFollow
136kSubscribersSubscribe
4.4kFollowersFollow
Join Whatsapp
Ad image
Ad imageAd image

Latest News

Peddi Peddi Peddi
ರಾಮ್ ಚರಣ್ ಹುಟ್ಟುಹಬ್ಬಕ್ಕೆ ‘ಪೆದ್ದಿ’ ಟೀಸರ್ ರಿಲೀಸ್ : ಪೈಲ್ವಾನ್ ಅವತಾರದಲ್ಲಿ ಮಿಂಚಿದ ನಟ
Entertainment
March 27, 2026
Surya Tilak Surya Tilak Surya Tilak
ರಾಮನವಮಿ ವಿಶೇಷ : ಅಯೋಧ್ಯೆಯಲ್ಲಿ ಬಾಲರಾಮನಿಗೆ ಸೂರ್ಯ ತಿಲಕ, ಕಣ್ತುಂಬಿಕೊಂಡ ಪ್ರಧಾನಿ ಮೋದಿ
ರಾಷ್ಟ್ರೀಯ-National
March 27, 2026
Petrol-Diesel Price
ಪೆಟ್ರೋಲ್-ಡೀಸೆಲ್ ಮೇಲಿನ ಅಬಕಾರಿ ಸುಂಕ ಕಡಿತಗೊಳಿಸಿದ ಕೇಂದ್ರ ಸರ್ಕಾರ
ರಾಷ್ಟ್ರೀಯ-National
March 27, 2026
Hormuz Strait
ಟ್ರಂಪ್ ಮಹತ್ವದ ಘೋಷಣೆ : ಹಾರ್ಮುಜ್ ಜಲಸಂಧಿ ತೆರೆಯಲು ಏಪ್ರಿಲ್ 6ರವರೆಗೆ ಡೆಡ್ ಲೈನ್
ವಿದೇಶ-International
March 27, 2026
https://sampoornavaaninews.in/wp-content/uploads/2024/10/WhatsApp-Video-2024-10-04-at-00.03.25_2025f30f.mp4
Follow US
Copyright © 2024 SampoornaVaaniNews. All Rights Reserved | Designed and Developed By Technoy Global Solutions
Welcome Back!

Sign in to your account

Username or Email Address
Password

Lost your password?

Not a member? Sign Up