ಯಾವ ಮಣ್ಣಿನಿಂದ ಗಣೇಶ ಮೂರ್ತಿ ತಯಾರಿಸಿದರೆ ಶೇಷ್ಠ..? ಪೂಜಾ ವಿಧಿವಿಧಾನ ಹೇಗಿರಬೇಕು..?

ಶ್ರೀ ಗಣೇಶನ ಮೂರ್ತಿಯನ್ನು ಜೇಡಿಮಣ್ಣಿನಿಂದ ಅಥವಾ ಆವೆಮಣ್ಣಿನಿಂದ ತಯಾರಿಸಬೇಕು. ಇತ್ತೀಚೆಗೆ ಭಾರ ಕಡಿಮೆಯಾಗಬೇಕು ಮತ್ತು ಅದು ಹೆಚ್ಚು ಆಕರ್ಷಕವಾಗಿ ಕಾಣಿಸಬೇಕೆಂದು ‘ಪ್ಲಾಸ್ಟರ್ ಆಫ್ ಪ್ಯಾರಿಸ್’ನಿಂದ ಮೂರ್ತಿಗಳನ್ನು ತಯಾರಿಸಲಾಗುತ್ತದೆ. ಮಣ್ಣಿನ ಮತ್ತು ‘ಪ್ಲಾಸ್ಟರ್ ಆಫ್ ಪ್ಯಾರಿಸ್’ನ ಗಣೇಶ ಮೂರ್ತಿಯಲ್ಲಿ ವ್ಯತ್ಯಾಸವಿದೆ. ಪಾರ್ವತಿಯು ತಯಾರಿಸಿದ ಶ್ರೀ ಗಣೇಶನು ಮಹಾಗಣಪತಿಯ ಅವತಾರವಾಗಿದ್ದಾನೆ. ಅವಳು ಮೃತ್ತಿಕೆಯ (ಮಣ್ಣಿನ) ಆಕಾರ ಮಾಡಿ ಅದರಲ್ಲಿ ಶ್ರೀ ಗಣೇಶನ ಆವಾಹನೆಯನ್ನು ಮಾಡಿದಳು. (ಪುರಾಣದಲ್ಲಿ ಶ್ರೀ ಗಣೇಶನು ಮಣ್ಣಿನಿಂದ ನಿರ್ಮಾಣವಾಗಿದ್ದಾನೆ ಎಂದು ಹೇಳಲಾಗಿದೆ.) ‘ಭಾದ್ರಪದ ಶುಕ್ಲ ಚತುರ್ಥಿಯಂದು ಮಣ್ಣಿನ … Continue reading ಯಾವ ಮಣ್ಣಿನಿಂದ ಗಣೇಶ ಮೂರ್ತಿ ತಯಾರಿಸಿದರೆ ಶೇಷ್ಠ..? ಪೂಜಾ ವಿಧಿವಿಧಾನ ಹೇಗಿರಬೇಕು..?