By using this site, you agree to the Privacy Policy and Terms of Use.
Accept
Sampoorna NewsSampoorna NewsSampoorna News
  • Home
  • Latest
  • ರಾಜ್ಯ
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
  • ಕ್ರೀಡೆ
    • ಕ್ರಿಕೆಟ್
    • ಇತರೆ
  • ಕೃಷಿ-Agriculture
  • ಆಹಾರ
    • ಸಸ್ಯಾಹಾರಿ
    • ಮಾಂಸಾಹಾರಿ
  • ಕ್ರೈಂ
  • Court
  • epaper
  • Web Stories
  • Videos
Reading: ಮೋದಿ 3.0 ಸರ್ಕಾರದ ಚೊಚ್ಚಲ ಬಜೆಟ್ ಯಾವಾಗ? ಇಲ್ಲಿದೆ ಡೀಟೇಲ್ಸ್
Share
Font ResizerAa
Font ResizerAa
Sampoorna NewsSampoorna News
  • Home
  • Latest
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
  • ಕ್ರೀಡೆ
  • ಕೃಷಿ-Agriculture
  • ಆಹಾರ
  • ಕ್ರೈಂ
  • Court
  • epaper
  • Web Stories
  • Videos
  • ಜಿಲ್ಲೆಗಳು
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • Entertainment
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
Have an existing account? Sign In
Follow US
© 2024 All Rights Reserved.

Home - Latest - ಮೋದಿ 3.0 ಸರ್ಕಾರದ ಚೊಚ್ಚಲ ಬಜೆಟ್ ಯಾವಾಗ? ಇಲ್ಲಿದೆ ಡೀಟೇಲ್ಸ್

Latestರಾಷ್ಟ್ರೀಯ-National

ಮೋದಿ 3.0 ಸರ್ಕಾರದ ಚೊಚ್ಚಲ ಬಜೆಟ್ ಯಾವಾಗ? ಇಲ್ಲಿದೆ ಡೀಟೇಲ್ಸ್

Published June 13, 2024
Share
2 Min Read
nirmala nirmala nirmala
SHARE

ನವದೆಹಲಿ: ನರೇಂದ್ರ ಮೋದಿ ನೇತೃತ್ವದ ಸರ್ಕಾರ ಸತತ ಮೂರನೇ ಬಾರಿ ಅಧಿಕಾರಕ್ಕೆ ಬಂದಿದೆ. ಚುನಾವಣೆ ಕಾರಣಕ್ಕೆ ಫೆಬ್ರುವರಿ 1ರಂದು ಪೂರ್ಣಪ್ರಮಾಣದ ಬಜೆಟ್ ಬದಲು ಮಧ್ಯಂತರ ಬಜೆಟ್ (Interim budget) ಮಂಡನೆ ಆಗಿತ್ತು. ಈಗ 2024-25ರ ಹಣಕಾಸು ವರ್ಷಕ್ಕೆ ಹೊಸ ಸರ್ಕಾರದಿಂದ ಪೂರ್ಣಪ್ರಮಾಣದ ಬಜೆಟ್ ಮಂಡನೆ ಆಗಲಿದೆ. ನಿರ್ಮಲಾ ಸೀತಾರಾಮನ್ (Nirmala Sitharaman) ಅವರೇ ಹಣಕಾಸು ಸಚಿವರಾಗಿ ಮುಂದುವರಿದಿದ್ದು, ಅವರಿಂದಲೇ ಬಜೆಟ್ ಮಂಡನೆ ಆಗಲಿದೆ.

ಸದ್ಯ ಜುಲೈನಲ್ಲಿ ಬಜೆಟ್‌ ಮಂಡಿಸಲಿರುವುದು ಖಚಿತವಾದರೂ ಯಾವ ದಿನ ಎಂದೂ ಇನ್ನೂ ನಿರ್ದಿಷ್ಟವಾಗಿಲ್ಲ. ಜುಲೈ ಮೂರನೇ ವಾರದಲ್ಲಿ ಸಂಸತ್​ನಲ್ಲಿ ಬಜೆಟ್ ಪ್ರಸ್ತುತಪಡಿಸುವ ನಿರೀಕ್ಷೆ ಇದೆ. ಜುಲೈ 15ರಿಂದ 21ರ ವಾರದಲ್ಲಿ ಮೋದಿ 3.0 ಸರ್ಕಾರದ ಚೊಚ್ಚಲ ಬಜೆಟ್ ಮಂಡನೆ ಆಗಬಹುದು ಎನ್ನಲಾಗುತ್ತಿದೆ. ಸಾಮಾನ್ಯವಾಗಿ ಸಾರ್ವತ್ರಿಕ ಚುನಾವಣೆ ಆದ ಬಳಿಕ ಜುಲೈ ಮೊದಲ ಅಥವಾ ಎರಡನೇ ವಾರದೊಳಗೆ ಬಜೆಟ್ ಇರುತ್ತದೆ ಎಂದು ವರದಿಗಳು ತಿಳಿಸಿವೆ.
ಜುಲೈನಲ್ಲಿ ಬಜೆಟ್ (Full budget 2024) ಮಂಡಿಸಲಿರುವುದು ಖಚಿತವಾಗಿದ್ದರೂ ಯಾವ ದಿನ ಎಂದು ಇನ್ನೂ ನಿರ್ದಿಷ್ಟವಾಗಿಲ್ಲ. ಇದನ್ನೂ ಓದಿ: ಪತಿಯನ್ನ ಅನ್‌ಫಾಲೋ, ಡಿಪಿ ತೆಗೆದ ವಿಜಯಲಕ್ಷ್ಮಿ- ಇಂದು ಇನ್‌ಸ್ಟಾದಿಂದಲ್ಲೇ ದೂರ

ಈ ಬಾರಿ ಸಾರ್ವತ್ರಿಕ ಚುನಾವಣೆ ನಡೆದದ್ದು 18ನೇ ಲೋಕಸಭೆಗೆ. ಜೂನ್ 24ಕ್ಕೆ ಹೊಸ ಲೋಕಸಭೆಯ ಮೊದಲ ಸೆಷನ್ ಆರಂಭವಾಗಲಿದೆ. ನೂತನ ಲೋಕಸಭಾ ಸದಸ್ಯರೆಲ್ಲರೂ ಈ ವೇಳೆ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ. ಬಳಿಕ ಸ್ಪೀಕರ್ ಆಯ್ಕೆ ನಡೆಯುತ್ತದೆ. ಮೂರು ದಿನ ಕಾಲ ಈ ಪ್ರಕ್ರಿಯೆ ನಡೆಯುತ್ತದೆ. ಇದನ್ನೂ ಓದಿ: ಸತತ 3ನೇ ಅವಧಿಗೆ ಅರುಣಾಚಲ ಪ್ರದೇಶದ ಸಿಎಂ ಆಗಿ ಪೆಮಾ ಖಂಡು ಪ್ರಮಾಣವಚನ ಸ್ವೀಕಾರ

ಜೂನ್ 27ಕ್ಕೆ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ರಾಜ್ಯಸಭೆ ಮತ್ತು ಲೋಕಸಭೆ ಜಂಟಿ ಅಧಿವೇಶನ ಉದ್ದೇಶಿಸಿ ಭಾಷಣ ಮಾಡಲಿದ್ದಾರೆ. ಜುಲೈ 3ರವರೆಗೂ ಈ ಅಧಿವೇಶನ ಮುಂದುವರಿಯಲಿದೆ. ಇದಾದ ಬಳಿಕ ಜುಲೈ ಮೂರನೇ ವಾರದಲ್ಲಿ ಎರಡೂ ಸದನಗಳು ಸೇರಲಿದ್ದು, ಆಗ ಬಜೆಟ್ ಮಂಡನೆ ಆಗಲಿದೆ. ಇದನ್ನೂ ಓದಿ: ಪತಿಯನ್ನ ಅನ್‌ಫಾಲೋ, ಡಿಪಿ ತೆಗೆದ ವಿಜಯಲಕ್ಷ್ಮಿ- ಇಂದು ಇನ್‌ಸ್ಟಾದಿಂದಲ್ಲೇ ದೂರ

ದಾಖಲೆ ಬರೆಯಲಿರುವ ನಿರ್ಮಲಾ ಸೀತಾರಾಮನ್
ನಿರ್ಮಲಾ ಸೀತಾರಾಮನ್ 2019ರಿಂದಲೂ ಹಣಕಾಸು ಸಚಿವೆಯಾಗಿದ್ದಾರೆ. ಒಟ್ಟು ಆರು ಬಜೆಟ್ ಮಂಡಿಸಿದ್ದಾರೆ. ಇದರಲ್ಲಿ ಐದು ಪೂರ್ಣ ಪ್ರಮಾಣದ ಬಜೆಟ್, ಮತ್ತು ಒಂದು ಮಧ್ಯಂತರ ಬಜೆಟ್ ಸೇರಿದೆ. ಈ ಬಾರಿ ಮಂಡಿಸಿದರೆ ಸತತ ಏಳನೇ ಬಜೆಟ್ ಆಗುತ್ತದೆ. ಸತತ ಆರನೇ ಪೂರ್ಣಪ್ರಮಾಣ ಬಜೆಟ್ ಮಂಡನೆ ಮಾಡಿದಂತಾಗುತ್ತದೆ. ಸತತವಾಗಿ ಇಷ್ಟು ಸಂಖ್ಯೆಯಲ್ಲಿ ಹಿಂದೆ ಬೇರಾವ ಹಣಕಾಸು ಸಚಿವರು ಬಜೆಟ್ ಮಂಡಿಸಿದ್ದಿಲ್ಲ. ಮೊರಾರ್ಜಿ ದೇಸಾಯಿ ಆರು ಬಾರಿ ಬಜೆಟ್ ಮಂಡನೆ ಮಾಡಿದ್ದು ಈವರೆಗಿನ ದಾಖಲೆಯಾಗಿತ್ತು. ಈಗ ನಿರ್ಮಲಾ ಸೀತಾರಾಮನ್ ಈ ದಾಖಲೆ ಮುರಿಯಲಿದ್ದಾರೆ.

You Might Also Like

Video : ಸೆಲ್ಫೀ ಕೇಳಿದ ಅಭಿಮಾನಿಯನ್ನು ತಳ್ಳಿ ಮತ್ತೆ ಟ್ರೊಲ್ ಆದ ಜಯಾ ಬಚ್ಚನ್

ಶ್ರೀಲಂಕಾಗೆ 450 ಮಿಲಿಯನ್ ಡಾಲರ್ ನೆರವು ಪ್ಯಾಕೇಜ್ ಘೋಷಿಸಿದ ಭಾರತ

ಏರಿಕೆಯತ್ತ ಮುಖ ಮಾಡ್ತಾ ಇದೆ ಟಮೋಟೊ…!

ಬೆಂಗಳೂರು, ಹಾಸನ, ಕೊಡಗು ಸೇರಿದಂತೆ ಹಲವೆಡೆ ಇಂದು ಮಳೆ ಸಾಧ್ಯತೆ

ದರ್ಶನ್‌ಗೂ ಆರೋಪಿಗೂ ಸಂಬಂಧವೇ ಇಲ್ಲ!

TAGGED:#Budget#Newdelhi#Nirmalaseetharaman#ನವದೆಹಲಿ
Share This Article
Facebook Copy Link Print
Previous Article duniya vijay nagaratna duniya vijay nagaratna duniya vijay nagaratna ದುನಿಯಾ ವಿಜಯ್-ನಾಗರತ್ನ ವಿಚ್ಛೇದನ ಪ್ರಕರಣ; ಇಂದು ತೀರ್ಪು
Next Article duniya vijay nagaratna duniya vijay nagaratna duniya vijay nagaratna ದುನಿಯಾ ವಿಜಯ ಡಿವೊರ್ಸ್‌: ವಿಚ್ಛೇದನಾ ಕೋರಿ ಸಲ್ಲಿಸಿದ್ದ ಅರ್ಜಿ ವಜಾ
Leave a Comment Leave a Comment

Leave a Reply Cancel reply

Your email address will not be published. Required fields are marked *

Stay Connected

235.3kFollowersLike
69.1kFollowersFollow
11.6kFollowersPin
56.4kFollowersFollow
136kSubscribersSubscribe
4.4kFollowersFollow
Join Whatsapp
Ad image
Ad imageAd image

Latest News

Nida Nida Nida
ನೋಯ್ಡಾ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಉದ್ಘಾಟನೆ ಮಾಡಿದ ಪ್ರಧಾನಿ ಮೋದಿ
ರಾಷ್ಟ್ರೀಯ-National Latest
March 28, 2026
Gas 1 Gas 1 Gas 1
ಗ್ಯಾಸ್ ಸಿಲಿಂಡರ್ ಕೊರತೆ ಹಾಗೂ ಬೆಲೆ ಏರಿಕೆ ವಿರೋಧಿಸಿ ಕಾಂಗ್ರೆಸ್ ವಿಭಿನ್ನ ಪ್ರತಿಭಟನೆ
ರಾಜ್ಯ-Karnataka
March 28, 2026
Rai Rai Rai
ರಾಯಚೂರು: ನದಿಯಲ್ಲಿ ಸ್ನಾನಕ್ಕೆ ತೆರಳಿದ್ದ ಒಂದೇ ಕುಟುಂಬದ ನಾಲ್ವರು ದುರ್ಮರ
ರಾಯಚೂರು - Raichur
March 28, 2026
Bus Bus Bus
ಚಿಕ್ಕಬಳ್ಳಾಪುರ: ಪ್ರಯಾಣಿಕರನ್ನು ಬಿಸಿಲಿನಲ್ಲಿ ನಿಲ್ಲಿಸಿ ಸರಕು ಮೂಟೆಗಳನ್ನು ಸಾಗಿಸುತ್ತಿದ್ದ ಕೆಎಸ್ಆರ್ಟಿಸಿ ಬಸ್ ಡ್ರೈವರ್, ಕಂಡಕ್ಟರ್
ಚಿಕ್ಕಬಳ್ಳಾಪುರ-Chikkaballapura
March 28, 2026
https://sampoornavaaninews.in/wp-content/uploads/2024/10/WhatsApp-Video-2024-10-04-at-00.03.25_2025f30f.mp4
Follow US
Copyright © 2024 SampoornaVaaniNews. All Rights Reserved | Designed and Developed By Technoy Global Solutions
Welcome Back!

Sign in to your account

Username or Email Address
Password

Lost your password?

Not a member? Sign Up