By using this site, you agree to the Privacy Policy and Terms of Use.
Accept
Sampoorna NewsSampoorna NewsSampoorna News
  • Home
  • Latest
  • ರಾಜ್ಯ
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
  • ಕ್ರೀಡೆ
    • ಕ್ರಿಕೆಟ್
    • ಇತರೆ
  • ಕೃಷಿ-Agriculture
  • ಆಹಾರ
    • ಸಸ್ಯಾಹಾರಿ
    • ಮಾಂಸಾಹಾರಿ
  • ಕ್ರೈಂ
  • Court
  • epaper
  • Web Stories
  • Videos
Reading: ದೇಶದಲ್ಲಿ ಬಡ ಮತ್ತು ಶ್ರೀಮಂತ ಮುಖ್ಯಮಂತ್ರಿಗಳು ಯಾರು..?
Share
Font ResizerAa
Font ResizerAa
Sampoorna NewsSampoorna News
  • Home
  • Latest
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
  • ಕ್ರೀಡೆ
  • ಕೃಷಿ-Agriculture
  • ಆಹಾರ
  • ಕ್ರೈಂ
  • Court
  • epaper
  • Web Stories
  • Videos
  • ಜಿಲ್ಲೆಗಳು
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • Entertainment
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
Have an existing account? Sign In
Follow US
© 2024 All Rights Reserved.

Home - Blog - ದೇಶದಲ್ಲಿ ಬಡ ಮತ್ತು ಶ್ರೀಮಂತ ಮುಖ್ಯಮಂತ್ರಿಗಳು ಯಾರು..?

BlogLatestTop Storiesರಾಷ್ಟ್ರೀಯ-National

ದೇಶದಲ್ಲಿ ಬಡ ಮತ್ತು ಶ್ರೀಮಂತ ಮುಖ್ಯಮಂತ್ರಿಗಳು ಯಾರು..?

Who are the poorest and Richest Chief Ministers in the country..? Poorest Chief Minister

Published December 31, 2024
Share
1 Min Read
Siddaramaiah
SHARE

ಬೆಂಗಳೂರು : ಚುನಾವಣಾ ಅಫಿಡವಿಟ್​ನ ಅಂಕಿ ಅಂಶದ ಆಧಾರದ ಮೇಲೆ ಅಸೋಸಿಯೇಷನ್ ​​ಆಫ್ ಡೆಮಾಕ್ರಟಿಕ್ ರಿಫಾರ್ಮ್ಸ್ ಹಾಗೂ ನ್ಯಾಷನಲ್ ಎಲೆಕ್ಷನ್ ವಾಚ್ ಸಂಸ್ಥೆಗಳು ದೇಶದ ಮುಖ್ಯಮಂತ್ರಿಗಳು ಒಟ್ಟು ಎಷ್ಟು ಆಸ್ತಿಯನ್ನು ಹೊಂದಿದ್ದಾರೆ? ಯಾರು ಅತಿ ಹೆಚ್ಚು ಆಸ್ತಿಯನ್ನು ಹೊಂದುವ ಮೂಲಕ ಶ್ರೀಮಂತ ಮುಖ್ಯಮಂತ್ರಿ ಆಗಿದ್ದಾರೆ?ಎಂಬುದನ್ನು ವರದಿ ಮೂಲಕ ಬಹಿರಂಗಪಡಿಸಿವೆ.

ಭಾರತದ ತಲಾ ನಿವ್ವಳ ರಾಷ್ಟ್ರೀಯ ಆದಾಯ (ಎನ್‌ಎನ್‌ಐ) 2023-2024ರಲ್ಲಿ ಸರಿಸು ಮಾರು 1,85,854 ರು. ಆಗಿದ್ದರೆ, ಮುಖ್ಯ ಮಂತ್ರಿಗಳ ಸರಾಸರಿ ಸ್ವ-ಆದಾಯವು 13,64, 310 ರು. ಆಗಿದೆ. ಇದು ಭಾರತದ ಸರಾಸರಿ ತಲಾ ಆದಾಯಕ್ಕಿಂತ 7.3 ಪಟ್ಟು ಹೆಚ್ಚು ಎಂದು ಈ ವರದಿ ತಿಳಿಸಿದೆ.

ಬಡ ಸಿಎಂಗಳು:
ಪ.ಬಂಗಾಳದ ಮಮತಾ ಬ್ಯಾನರ್ಜಿ ಕೇವಲ 15 ಲಕ್ಷ ರೂ. ಆಸ್ತಿಯೊಂದಿಗೆ ‘ಅತ್ಯಂತ ಬಡವ ಸಿಎಂ’ ಆಗಿದ್ದಾರೆ, 55 ಲಕ್ಷ ರೂ. . ಆಸ್ತಿ ಹೊಂದಿರುವ ಜಮ್ಮು- ಕಾಶ್ಮೀರ ಮುಖ್ಯಮಂತ್ರಿ ಒಮರ್‌ಅಬ್ದುಲ್ಲಾ ಅವರು ಈ ಪಟ್ಟಿಯಲ್ಲಿ 2ನೇ ಸ್ಥಾನದಲ್ಲಿದ್ದಾರೆ. 1 ಕೋಟಿ ರೂ. ಆಸ್ತಿಯೊಂದಿಗೆ ಕೇರಳದ ಪಿಣರಾಯಿ ವಿಜಯನ್ 3ನೇ ಸ್ಥಾನದಲ್ಲಿದ್ದಾರೆ

ಶ್ರೀಮಂತ ಸಿಎಂಗಳು :
ಆಂಧ್ರಪ್ರದೇಶ ಮುಖ್ಯಮಂತ್ರಿ ಎನ್. ಚಂದ್ರಬಾಬು ನಾಯ್ಡು ಅವರು 931 ಕೋಟಿ ರೂ. ಮೌಲ್ಯದ ಆಸ್ತಿಯೊಂದಿಗೆ ಭಾರತದ ನಂ.1 ಧನಿಕ ಸಿಎಂ ಎನ್ನಿಸಿಕೊಂಡಿದ್ದಾರೆ. ಅರುಣಾಚಲ ಪ್ರದೇಶದ ಪೆಮಾ ಖಂಡು 332 ಕೋಟಿ ರೂ. ಆಸ್ತಿಯೊಂದಿಗೆ 2ನೇ ಹಾಗೂ 51 ಕೋಟಿ ರೂ. ಆಸ್ತಿಯೊಂದಿಗೆ ಸಿದ್ದರಾಮಯ್ಯ 3ನೇ ಸ್ಥಾನ ಪಡೆದಿದ್ದಾರೆ.

You Might Also Like

ಹರ್ಷಿಕಾ-ಭುವನ್ ಹಲ್ಲೆ ಪ್ರಕರಣ – ಪ್ರಹ್ಲಾದ್ ಜೋಶಿ ನಿವಾಸಕ್ಕೆ ಭೇಟಿ ನೀಡಿದ ದಂಪತಿ

ರಾಜಸ್ತಾನ : ಆಸ್ಪತ್ರೆಯ ಐಸಿಯುಗೆ ಬೆಂಕಿಬಿದ್ದು 6 ರೋಗಿಗಳು ಸಾವು

ಜೂನ್‌ 24ರ ವರೆಗೆ ಪ್ರಜ್ವಲ್‌ ರೇವಣ್ಣಗೆ ಜೈಲು!

ಇಸ್ರೋ-ನಾಸಾ ಜಂಟಿ ಗಗನ ಯಾತ್ರೆಗೆ ಭಾರತೀಯ ಶುಭಾಂಶು ಶುಕ್ಲಾ ಪೈಲಟ್

ಗೃಹ ಸಚಿವ ತವರಿನಲ್ಲಿ ಮಕ್ಕಳ ಮಾರಾಟ ಜಾಲ ಪತ್ತೆ: 6 ಜನರ ಬಂಧನ, 1 ಕಾರು, 50 ಸಾವಿರ ನಗದು ವಶ

TAGGED:Mamata BanerjeePoorest Chief MinisterRichest Chief MinisterSiddaramaiah
Share This Article
Facebook Copy Link Print
Previous Article Public Holiday 2025ನೇ ಸಾಲಿನ ಸಾರ್ವತ್ರಿಕ ರಜೆಗಳ ಪಟ್ಟಿ
Next Article Namma Metro And BMTC ಹೊಸ ವರ್ಷದ ಸ್ವಾಗತಕ್ಕೆ ಕ್ಷಣಗಣನೆ : ಬೆಂಗಳೂರಲ್ಲಿ ಬಿಎಂಟಿಸಿ-ಮೆಟ್ರೋ ಸೇವೆ 2 ಗಂಟೆಯವರೆಗೆ ವಿಸ್ತರಣೆ
Leave a Comment Leave a Comment

Leave a Reply Cancel reply

Your email address will not be published. Required fields are marked *

Stay Connected

235.3kFollowersLike
69.1kFollowersFollow
11.6kFollowersPin
56.4kFollowersFollow
136kSubscribersSubscribe
4.4kFollowersFollow
Join Whatsapp
Ad image
Ad imageAd image

Latest News

sdggdgdgdg sdggdgdgdg sdggdgdgdg
ನಟಿ ಕೃತಿ ಗೌಡ ಜೊತೆ ದಾಂಪತ್ಯಕ್ಕೆ ಕಾಲಿಡಲು ಸಜ್ಜಾದ ‘ಗಿಚ್ಚಿ ಗಿಲಿ ಗಿಲಿ’ ಖ್ಯಾತಿಯ ಪ್ರಶಾಂತ್ ಗೌಡ
Entertainment
April 21, 2026
Heatwave - Weather
ರಾಜ್ಯದಲ್ಲಿ ಈ ವಾರ ಭಾರಿ ಬಿಸಿಲು, ತಾಪಮಾನ 45 ಡಿಗ್ರಿ ಸೆಲ್ಸಿಯಸ್​ಗೆ ಏರುವ ಸಾಧ್ಯತೆ
ರಾಜ್ಯ-Karnataka
April 21, 2026
John Ternus John Ternus John Ternus
ಸೆಪ್ಟೆಂಬರ್‌ನಲ್ಲಿ ಟಿಮ್ ಕುಕ್ ನಿವೃತ್ತಿ, ಆ್ಯಪಲ್ ಹೊಸ ಸಿಇಒ ಆಗಿ ಜಾನ್ ಟೆರ್ನಸ್ ನೇಮಕ
ವಿದೇಶ-International
April 21, 2026
census census census
ರಾಜ್ಯದಲ್ಲಿ ಇಂದಿನಿಂದ ಜನಗಣತಿ ಆರಂಭ
ರಾಜ್ಯ-Karnataka
April 19, 2026
Follow US
Copyright © 2024 SampoornaVaaniNews. All Rights Reserved | Designed and Developed By Technoy Global Solutions
Welcome Back!

Sign in to your account

Username or Email Address
Password

Lost your password?

Not a member? Sign Up