By using this site, you agree to the Privacy Policy and Terms of Use.
Accept
Sampoorna NewsSampoorna NewsSampoorna News
  • Home
  • Latest
  • ರಾಜ್ಯ
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
  • ಕ್ರೀಡೆ
    • ಕ್ರಿಕೆಟ್
    • ಇತರೆ
  • ಕೃಷಿ-Agriculture
  • ಆಹಾರ
    • ಸಸ್ಯಾಹಾರಿ
    • ಮಾಂಸಾಹಾರಿ
  • ಕ್ರೈಂ
  • Court
  • epaper
  • Web Stories
  • Videos
Reading: ನೂರಾರು ಮಹಿಳೆಯರ ಬದುಕು ಹಾಳು ಮಾಡಿದ ನಾಯಕನ ಬಗ್ಗೆ ಏಕೆ ಮೌನವಾಗಿದ್ದೀರಿ: ಪ್ರಿಯಾಂಕಾ ಗಾಂಧಿ
Share
Font ResizerAa
Font ResizerAa
Sampoorna NewsSampoorna News
  • Home
  • Latest
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
  • ಕ್ರೀಡೆ
  • ಕೃಷಿ-Agriculture
  • ಆಹಾರ
  • ಕ್ರೈಂ
  • Court
  • epaper
  • Web Stories
  • Videos
  • ಜಿಲ್ಲೆಗಳು
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • Entertainment
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
Have an existing account? Sign In
Follow US
© 2024 All Rights Reserved.

Home - Crime - ನೂರಾರು ಮಹಿಳೆಯರ ಬದುಕು ಹಾಳು ಮಾಡಿದ ನಾಯಕನ ಬಗ್ಗೆ ಏಕೆ ಮೌನವಾಗಿದ್ದೀರಿ: ಪ್ರಿಯಾಂಕಾ ಗಾಂಧಿ

CrimeLatestಅಪರಾಧರಾಜಕೀಯ | Politicsರಾಜ್ಯ-Karnatakaರಾಷ್ಟ್ರೀಯ-National

ನೂರಾರು ಮಹಿಳೆಯರ ಬದುಕು ಹಾಳು ಮಾಡಿದ ನಾಯಕನ ಬಗ್ಗೆ ಏಕೆ ಮೌನವಾಗಿದ್ದೀರಿ: ಪ್ರಿಯಾಂಕಾ ಗಾಂಧಿ

Published April 29, 2024
Share
1 Min Read
priyanka gandhi copy priyanka gandhi copy priyanka gandhi copy
SHARE

ನವದೆಹಲಿ: ನೂರಾರು ಮಹಿಳೆಯರ ಜೀವನವನ್ನು ಹಾಳು ಮಾಡಿದ ನಾಯಕನ ಬಗ್ಗೆ ಏಕೆ ಮೌನವಾಗಿದ್ದೀರಿ ಎಂದು ಪ್ರಿಯಾಂಕಾ ಗಾಂಧಿ (Priyanka Gandhi) ಪ್ರಧಾನಿ ನರೇಂದ್ರ ಮೋದಿ (Narendra Modi) ಅವರಿಗೆ ಪ್ರಶ್ನೆ ಮಾಡಿದ್ದಾರೆ.

जिस नेता के कंधे पर हाथ रखकर PM फोटो खिंचवाते हैं। जिस नेता का चुनाव प्रचार करने 10 दिन पहले PM स्वयं जाते हैं। मंच पर उसकी प्रशंसा करते हैं। आज कर्नाटका का वह नेता देश से फरार है। उसके जघन्य अपराधों के बारे में सुनकर ही दिल दहल जाता है। सैकड़ों महिलाओं का जीवन जिसने तहस-नहस कर…

— Priyanka Gandhi Vadra (@priyankagandhi) April 29, 2024

ಲೈಂಗಿಕ ಕಿರುಕುಳ ಆರೋಪ ಎದುರಿಸುತ್ತಿರುವ ಪ್ರಜ್ವಲ್ ರೇವಣ್ಣ (Prajwal Revanna) ಬಗ್ಗೆ ಪ್ರಿಯಾಂಕಾ ಅವರು ತಮ್ಮ ಎಕ್ಸ್‌ ಖಾತೆಯಲ್ಲಿ ಬರೆದುಕೊಳ್ಳುವು ಮೂಲಕ ಈ ಕುರಿತು ಮೋದಿ ಅವರು ಏಕೆ ಮೌನವಾಗಿದ್ದಾರೆ ಎಂದು ವಾಗ್ದಾಳಿ ನಡೆಸಿದ್ದಾರೆ. ಇದನ್ನೂ ಓದಿ: ಲೈಂಗಿಕ ದೌರ್ಜನ್ಯ ಪ್ರಕರಣ: ಪ್ರಜ್ವಲ್ ರೇವಣ್ಣ ವಿರುದ್ಧ ನಿರ್ದಾಕ್ಷಿಣ್ಯ ಕ್ರಮ: ಹೆಚ್‌ಡಿಕೆ

ಸಂಸದ ಪ್ರಜ್ವಲ್ ರೇವಣ್ಣ ತಂದೆ ಹಾಗೂ ಮಾಜಿ ಸಚಿವ ಹೆಚ್.ಡಿ. ರೇವಣ್ಣ ವಿರುದ್ಧವು ದೌರ್ಜನ್ಯ ಆರೋಪ ಕೇಳಿಬಂದಿದೆ. ಅವರ ಮನೆಯಲ್ಲಿ ಕೆಲಸ ಮಾಡಿಕೊಮಡಿದ್ದ ಸಂತ್ರಸ್ತೆ ದುರು ದಾಖಲಿಸಿದ್ದಾರೆ. ಹೊಳೆನರಸಿಪುರ ನಗರ ಪೊಲೀಸ್ ಠಾಣೆಯಲ್ಲಿ ಇಬ್ಬರ ವಿರುದ್ಧ ದುರು ದಾಖಲಾಗಿದೆ. ಸದ್ಯ ಪ್ರಕರಣವನ್ನು ಎಸ್‌ಐಟಿ ತನಿಖೆಗೆ ಆದೇಶಿಸಿದೆ. ಇದನ್ನೂ ಓದಿ: ಮದುವೆಗೊಪ್ಪದಕ್ಕೆ ಅತ್ಯಾಚಾರವೆಸಗಿ ಕಬ್ಬಿಣದಿಂದ ಮುಖದ ಮೇಲೆ ಹೆಸರು ಬರೆದು ಕೃತ್ಯ ಎಸಗಿದ ಪಾಗಲ್ ಪ್ರೇಮಿ

You Might Also Like

ಮಲಗಿದ್ದ ಮಗುವನ್ನು ನೀರಿನ ಡ್ರಮ್​ನಲ್ಲಿ ಮುಳುಗಿಸಿ ಕೊಂದ ಕೋತಿಗಳು..!

ಐರಿಶ್ ಮೂಲದ ಸೋಫಿ ಶೈನ್ ಜೊತೆ ಸಪ್ತಪದಿ ತುಳಿದ ಶಿಖರ್ ಧವನ್‌

ನೇಪಾಳದಲ್ಲಿ ನದಿಗೆ ಬಸ್ ಉರುಳಿ ಬಿದ್ದು 14 ಮಂದಿ ಭಾರತೀಯರ ಸಾವು

ನಿಯಂತ್ರಣ ತಪ್ಪಿ ಮನೆಗೆ ನುಗ್ಗಿದ KSRTC ಬಸ್, ಹಲವರಿಗೆ ಕೈ ಕಾಲು ಮುರಿತ

ಇಂದು ಮೊದಲ ಅಂತದ ಮತದಾನ

TAGGED:#Prajwal Revanna#priyanka gandhi#ನರೇಂದ್ರ ಮೋದಿ#ನವದೆಹಲಿ#ಪ್ರಜ್ವಲ್ ರೇವಣ್ಣnarendra modinewdelhi
Share This Article
Facebook Copy Link Print
Previous Article vegetables 2 copy vegetables 2 copy vegetables 2 copy ಬೇಸಿಗೆ ಬಿಸಿಲಿಗೆ ಬೆಂಗಳೂರಿಗರಿಗೆ ಬೆಲೆ ಏರಿಕೆ ಶಾಕ್‌- ಹೆಚ್ಚಿದ ತರಕಾರಿ ಬೆಲೆ
Next Article laksmi hebbalkar copy laksmi hebbalkar copy laksmi hebbalkar copy ಪೊಲೀಸ್ ಅಧಿಕಾರಿಗಳು ಸೇರಿದಂತೆ 300-400 ಹೆಣ್ಣುಮಕ್ಕಳ ಮೇಲೆ ವಿಕೃತಿ ಮೆರೆದಿದ್ದಾರೆ: ಲಕ್ಷ್ಮೀ ಹೆಬ್ಬಾಳ್ಕರ್
Leave a Comment Leave a Comment

Leave a Reply Cancel reply

Your email address will not be published. Required fields are marked *

Stay Connected

235.3kFollowersLike
69.1kFollowersFollow
11.6kFollowersPin
56.4kFollowersFollow
136kSubscribersSubscribe
4.4kFollowersFollow
Join Whatsapp
Ad image
Ad imageAd image

Latest News

road accident
ಭೀಕರ ರಸ್ತೆ ಅಪಘಾತ : ತಿರುಪತಿಗೆ ತೆರಳುತ್ತಿದ್ದ ಬೆಂಗಳೂರಿನ ದಂಪತಿ ಮತ್ತು ಮಗು ದುರ್ಮರಣ
ರಾಜ್ಯ-Karnataka
March 28, 2026
IPL 2026 IPL 2026 IPL 2026
ಇಂದಿನಿಂದ ಐಪಿಎಲ್ ಹಬ್ಬ ಆರಂಭ : ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ 19ನೇ ಆವೃತ್ತಿಗೆ ಚಾಲನೆ
ಕ್ರೀಡೆ-Sports
March 28, 2026
KP Sharma Oli KP Sharma Oli KP Sharma Oli
ನೇಪಾಳ ರಾಜಕಾರಣದಲ್ಲಿ ಮಹತ್ವದ ಬೆಳವಣಿಗೆ : ಮಾಜಿ ಪ್ರಧಾನಿ ಕೆಪಿ ಶರ್ಮಾ ಒಲಿ ಅರೆಸ್ಟ್
ವಿದೇಶ-International
March 28, 2026
Nitish Kumar Nitish Kumar Nitish Kumar
ಮಾ.30ರಂದು ಸಿಎಂ ಸ್ಥಾನಕ್ಕೆ ನಿತೀಶ್ ಕುಮಾರ್ ರಾಜೀನಾಮೆ…?
ರಾಷ್ಟ್ರೀಯ-National
March 27, 2026
https://sampoornavaaninews.in/wp-content/uploads/2024/10/WhatsApp-Video-2024-10-04-at-00.03.25_2025f30f.mp4
Follow US
Copyright © 2024 SampoornaVaaniNews. All Rights Reserved | Designed and Developed By Technoy Global Solutions
Welcome Back!

Sign in to your account

Username or Email Address
Password

Lost your password?

Not a member? Sign Up