By using this site, you agree to the Privacy Policy and Terms of Use.
Accept
Sampoorna NewsSampoorna NewsSampoorna News
  • Home
  • Latest
  • ರಾಜ್ಯ
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
  • ಕ್ರೀಡೆ
    • ಕ್ರಿಕೆಟ್
    • ಇತರೆ
  • ಕೃಷಿ-Agriculture
  • ಆಹಾರ
    • ಸಸ್ಯಾಹಾರಿ
    • ಮಾಂಸಾಹಾರಿ
  • ಕ್ರೈಂ
  • Court
  • epaper
  • Web Stories
  • Videos
Reading: ಗಂಡನನ್ನು ಕೃಷ್ಣಾ ನದಿಗೆ ತಳ್ಳಿದ ಪತ್ನಿ, ಅದೃಷ್ಟವಶಾತ್ ಬದುಕುಳಿತ ತಾತಪ್ಪ
Share
Font ResizerAa
Font ResizerAa
Sampoorna NewsSampoorna News
  • Home
  • Latest
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
  • ಕ್ರೀಡೆ
  • ಕೃಷಿ-Agriculture
  • ಆಹಾರ
  • ಕ್ರೈಂ
  • Court
  • epaper
  • Web Stories
  • Videos
  • ಜಿಲ್ಲೆಗಳು
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • Entertainment
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
Have an existing account? Sign In
Follow US
© 2024 All Rights Reserved.

Home - ರಾಯಚೂರು - Raichur - ಗಂಡನನ್ನು ಕೃಷ್ಣಾ ನದಿಗೆ ತಳ್ಳಿದ ಪತ್ನಿ, ಅದೃಷ್ಟವಶಾತ್ ಬದುಕುಳಿತ ತಾತಪ್ಪ

ರಾಯಚೂರು - Raichurರಾಜ್ಯ-Karnataka

ಗಂಡನನ್ನು ಕೃಷ್ಣಾ ನದಿಗೆ ತಳ್ಳಿದ ಪತ್ನಿ, ಅದೃಷ್ಟವಶಾತ್ ಬದುಕುಳಿತ ತಾತಪ್ಪ

Published July 12, 2025
Share
1 Min Read
Raichur Raichur Raichur
SHARE

ರಾಯಚೂರು: ಮಹಿಳೆಯೊಬ್ಬಳು ಸೆಲ್ಫಿ ತೆಗೆದುಕೊಳ್ಳೋಣ ಅಂತ ಹೇಳಿ ಗಂಡನನ್ನ ನದಿಯ ಬಳಿ ಕರೆದುಕೊಂಡು ಹೋಗಿ ತಳ್ಳಿರೋ ಘಟನೆ ರಾಯಚೂರು ತಾಲೂಕಿನ ಗುರ್ಜಾಪುರ ಬ್ರಿಡ್ಜ್ ಕಮ್ ಬ್ಯಾರೇಜ್ ಬಳಿ ನಡೆದಿದೆ. ಬಿಡ್ಜ್ ಮೇಲೆ ನಿಂತು ತಾನೇ ಮೊದಲು ಫೋಟೋ ತೆಗೆಸಿಕೊಂಡಿದ್ದ ಪತ್ನಿ ನಂತರ ಪತಿಯನ್ನ ಬ್ರಿಡ್ಜ್ ತುದಿಗೆ ಹೋಗಿ ನಿಲ್ಲಲು ಹೇಳಿದ್ದಾಳೆ. ಇದೇ ವೇಳೆ ಪತಿಯನ್ನು ಕೆಳಕ್ಕೆ ತಳ್ಳಿದ್ದಾಳೆ ಎನ್ನಲಾಗ್ತಿದೆ. ಕೃಷ್ಣಾ ನದಿಯಲ್ಲಿ ನೀರು ಹೆಚ್ಚಿರುವ ಹಿನ್ನೆಲೆ ವ್ಯಕ್ತಿ ಸ್ವಲ್ಪ ದೂರ ಕೊಚ್ಚಿಕೊಂಡು ಹೋಗಿದ್ದಾನೆ.

ತಾತಪ್ಪ ಹೇಗೋ ಪ್ರಯಾಸಪಟ್ಟು ಈಜಿಕೊಂಡು ಹೋಗಿ ಕಲ್ಲು ಬಂಡೆಯ ಮೇಲೆ ಕುಳಿತು ರಕ್ಷಣೆಗಾಗಿ ಕೂಗಿದ್ದಾರೆ. ದಾರಿಹೋಕರು ಇದನ್ನು ಗಮನಿಸಿ ಸ್ಥಳೀಯರಿಂದ ಹಗ್ಗ ತರಿಸಿ ಎರಡು ಗಂಟೆ ಪ್ರಯಾಸಪಟ್ಟು ರಕ್ಷಣೆ ಮಾಡಿದ್ದಾರೆ. ರಾಯಚೂರಿನ ಶಕ್ತಿನಗರಮೂಲದ ತಾತಪ್ಪ ಜೀವ ಉಳಿಸಿಕೊಂಡಿರುವ ಪತಿ.

ಏಪ್ರಿಲ್ 10 ಶಕ್ತಿನಗರ ತಾತಪ್ಪ ಹಾಗೂ ಯಾದಗಿರಿ ಜಿಲ್ಲೆಯ ವಡಗೇರಾ ತಾಲ್ಲೂಕಿನ ಗ್ರಾಮವೊಂದರ ಗದ್ದೆಮ್ಮ ಅವರ ವಿವಾಹವಾಗಿದೆ. ಮೂರೇ ತಿಂಗಳಲ್ಲಿ ಘಟನೆ ನಡೆದಿರುವುದು ಹಲವು ಚರ್ಚೆಗೆ ಕಾರಣವಾಗಿದೆ. ದಂಪತಿಯ ಎರಡು ಕುಟುಂಬಗಳು ಮಾತುಕತೆ ನಡೆಸಿದ್ದು, ನಂತರ ದೂರು ದಾಖಲಿಸಿಕೊಳ್ಳಲಾಗುವುದು ಎಂದು ಪೊಲೀಸರು ತಿಳಿಸಿದ್ದಾರೆ.

ಇದೆಲ್ಲವನ್ನೂ ಸಹಜವೆನ್ನುವಂತೆ ಪತ್ನಿ ನೋಡುತ್ತಿರುವುದನ್ನು ಗ್ರಾಮಸ್ಥರು ಗಮನಿಸಿ ನದಿಗೆ ಬಿದ್ದಿದ್ದ ವ್ಯಕ್ತಿಯನ್ನು ವಿಚಾರಿಸಿದಾಗ ವಿಷಯ ಬಯಲಿಗೆ ಬಂದಿದೆ. ‘ನನ್ನ ಪತ್ನಿಯೇ ನನ್ನನ್ನು ನದಿಗೆ ನೂಕಿದ್ದಾಳೆ’ ಎಂದು ತಾತಪ್ಪ ಹೇಳುವ, ‘ತಾತಪ್ಪನೇ ಆಯತಪ್ಪಿ ನದಿಗೆ ಬಿದಿದ್ದಾರೆ’ ಎಂದು ಗದ್ದೆಮ್ಮ ಉತ್ತರಿಸುವ ವಿಡಿಯೊ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದೆ. ಬ್ಯಾರೇಜ್‌ನಲ್ಲಿ ಮುಂಭಾಗದಲ್ಲಿ ಅಪಾರ ಪ್ರಮಾಣದಲ್ಲಿ ನೀರು ಹರಿಯುತ್ತಿದೆ. ಇಲ್ಲಿ ಮೊಸಳೆಗಳೂ ಅಧಿಕ ಸಂಖ್ಯೆಯಲ್ಲಿವೆ. ತಾತಪ್ಪ, ಅದೃಷ್ಟವಶಾತ್ ಪ್ರಾಣ ಉಳಿಸಿಕೊಂಡಿದ್ದಾರೆ.

ಸಾಮಾಜಿಕ ಜಾಲತಾಣಗಳಲ್ಲಿ ವಿಡಿಯೋ ವೈರಲ್ :
ತಾಲ್ಲೂಕಿನ ಗುರ್ಜಾಪುರ ಬಳಿಯ ಕೃಷ್ಣಾ ನದಿಯ ಬ್ರಿಜ್ ಕಂ ಬ್ಯಾರೇಜ್ ಮೇಲೆ ಪೊಟೊ ತೆಗೆಸಿಕೊಳ್ಳುತ್ತಿದ್ದ ವ್ಯಕ್ತಿಯನ್ನು ಆತನ ಪತ್ನಿಯೇ ಶನಿವಾರ ನದಿಗೆ ತಳ್ಳಿರುವ ವಿಡಿಯೊ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದೆ.

You Might Also Like

ಚಲನಚಿತ್ರ ವಾಣಿಜ್ಯ ಮಂಡಳಿ ಇಂದು ರೇಣುಕಾಸ್ವಾಮಿ ಮನೆಗೆ ಭೇಟಿ

ಬಕೆಟ್‌ನಲ್ಲಿ ಮುಳುಗಿ ಮಗು ಸಾವು, ಆತ್ಮಹತ್ಯೆಗೆ ಶರಣಾದ ತಾಯಿ

ವಿಜಯನಗರಕ್ಕೆಉದ್ದ ಕತ್ತಿನ ವಿಶೇಷ ಅತಿಥಿ! – News18 ಕನ್ನಡ

ಚೂರರಲ್ಲಿ ತಪ್ಪಿದ ಭಾರಿ ಅನಾಹುತ; ಚೂರು ಯಾಮಾರಿದ್ರು ಹೋಗ್ತಿದ್ವು ನಾಲ್ಕು ಅಮಾಯಕ ಪ್ರಾಣಗಳು

ರಾಜ್ಯದ 22 ಮಂದಿ ಪೊಲೀಸ್‌ ಅಧಿಕಾರಿಗಳಿಗೆ ರಾಷ್ಟ್ರಪತಿ ಪದಕ : ಇಲ್ಲಿದೆ ಲಿಸ್ಟ್

TAGGED:Raichur
Share This Article
Facebook Copy Link Print
Previous Article Rainfall ರಾಜ್ಯದಲ್ಲಿ ಮತ್ತೆ ಮಳೆ ಆರ್ಭಟ, 7 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್
Next Article MRPL ಮಂಗಳೂರು ಎಂಆರ್‌ಪಿಎಲ್‌ನಲ್ಲಿ ಅನಿಲ ಸೋರಿಕೆಯಾಗಿ ಇಬ್ಬರ ಸಾವು
Leave a Comment Leave a Comment

Leave a Reply Cancel reply

Your email address will not be published. Required fields are marked *

Stay Connected

235.3kFollowersLike
69.1kFollowersFollow
11.6kFollowersPin
56.4kFollowersFollow
136kSubscribersSubscribe
4.4kFollowersFollow
Join Whatsapp
Ad image
Ad imageAd image

Latest News

sdggdgdgdg sdggdgdgdg sdggdgdgdg
ನಟಿ ಕೃತಿ ಗೌಡ ಜೊತೆ ದಾಂಪತ್ಯಕ್ಕೆ ಕಾಲಿಡಲು ಸಜ್ಜಾದ ‘ಗಿಚ್ಚಿ ಗಿಲಿ ಗಿಲಿ’ ಖ್ಯಾತಿಯ ಪ್ರಶಾಂತ್ ಗೌಡ
Entertainment
April 21, 2026
Heatwave - Weather
ರಾಜ್ಯದಲ್ಲಿ ಈ ವಾರ ಭಾರಿ ಬಿಸಿಲು, ತಾಪಮಾನ 45 ಡಿಗ್ರಿ ಸೆಲ್ಸಿಯಸ್​ಗೆ ಏರುವ ಸಾಧ್ಯತೆ
ರಾಜ್ಯ-Karnataka
April 21, 2026
John Ternus John Ternus John Ternus
ಸೆಪ್ಟೆಂಬರ್‌ನಲ್ಲಿ ಟಿಮ್ ಕುಕ್ ನಿವೃತ್ತಿ, ಆ್ಯಪಲ್ ಹೊಸ ಸಿಇಒ ಆಗಿ ಜಾನ್ ಟೆರ್ನಸ್ ನೇಮಕ
ವಿದೇಶ-International
April 21, 2026
census census census
ರಾಜ್ಯದಲ್ಲಿ ಇಂದಿನಿಂದ ಜನಗಣತಿ ಆರಂಭ
ರಾಜ್ಯ-Karnataka
April 19, 2026
https://sampoornavaaninews.in/wp-content/uploads/2024/10/WhatsApp-Video-2024-10-04-at-00.03.25_2025f30f.mp4
Follow US
Copyright © 2024 SampoornaVaaniNews. All Rights Reserved | Designed and Developed By Technoy Global Solutions
Welcome Back!

Sign in to your account

Username or Email Address
Password

Lost your password?

Not a member? Sign Up