By using this site, you agree to the Privacy Policy and Terms of Use.
Accept
Sampoorna NewsSampoorna NewsSampoorna News
  • Home
  • Latest
  • ರಾಜ್ಯ
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
  • ಕ್ರೀಡೆ
    • ಕ್ರಿಕೆಟ್
    • ಇತರೆ
  • ಕೃಷಿ-Agriculture
  • ಆಹಾರ
    • ಸಸ್ಯಾಹಾರಿ
    • ಮಾಂಸಾಹಾರಿ
  • ಕ್ರೈಂ
  • Court
  • epaper
  • Web Stories
  • Videos
Reading: ಇನ್‍ಸ್ಟಾದಲ್ಲಿ ದರ್ಶನ್ ಅನ್‍ಫಾಲೋ‌, ಡಿಪಿ ಡಿಲೀಟ್ ಮಾಡಿದ ಪತ್ನಿ ವಿಜಯಲಕ್ಷ್ಮಿ!
Share
Font ResizerAa
Font ResizerAa
Sampoorna NewsSampoorna News
  • Home
  • Latest
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
  • ಕ್ರೀಡೆ
  • ಕೃಷಿ-Agriculture
  • ಆಹಾರ
  • ಕ್ರೈಂ
  • Court
  • epaper
  • Web Stories
  • Videos
  • ಜಿಲ್ಲೆಗಳು
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • Entertainment
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
Have an existing account? Sign In
Follow US
© 2024 All Rights Reserved.

Home - Entertainment - ಇನ್‍ಸ್ಟಾದಲ್ಲಿ ದರ್ಶನ್ ಅನ್‍ಫಾಲೋ‌, ಡಿಪಿ ಡಿಲೀಟ್ ಮಾಡಿದ ಪತ್ನಿ ವಿಜಯಲಕ್ಷ್ಮಿ!

EntertainmentLatestಬೆಂಗಳೂರು-Bengaluruರಾಜ್ಯ-Karnatakaಸ್ಯಾಂಡಲ್​ವುಡ್-Sandalwood

ಇನ್‍ಸ್ಟಾದಲ್ಲಿ ದರ್ಶನ್ ಅನ್‍ಫಾಲೋ‌, ಡಿಪಿ ಡಿಲೀಟ್ ಮಾಡಿದ ಪತ್ನಿ ವಿಜಯಲಕ್ಷ್ಮಿ!

Published June 12, 2024
Share
2 Min Read
darshan 1 copy darshan 1 copy darshan 1 copy
SHARE

ಬೆಂಗಳೂರು: ಕೊಲೆ ಪ್ರಕರಣದಲ್ಲಿ ಬಂಧನದ ಬೆನ್ನಲ್ಲೇ ಇತ್ತ ಪತ್ನಿ ವಿಜಯಲಕ್ಷ್ಮಿಯವರು (Vijayalakshmi) ಚಾಲೆಂಜಿಂಗ್ ಸ್ಟಾರ್ ದರ್ಶನ್ ಅವರನ್ನು ಇನ್‍ಸ್ಟಾದಲ್ಲಿ ಅನ್‍ಫಾಲೋ ಮಾಡಿದ್ದಾರೆ.

ಅನ್‍ಫಾಲೋ ಜೊತೆಗೆ ತಮ್ಮ ಇನ್‍ಸ್ಟಾ ಖಾತೆಯ ಡಿಪಿಯನ್ನು ಕೂಡ ಡಿಲೀಟ್ ಮಾಡಿದ್ದಾರೆ. ಪವಿತ್ರಾ ವಿಚಾರದಲ್ಲಿ ದರ್ಶನ್ (Challenging Star Darshan) ಆಗಾಗ ಎಡವಟ್ಟುಗಳನ್ನು ಮಾಡಿಕೊಳ್ಳುತ್ತಾನೇ ಇರುತ್ತಾರೆ. ಈ ಬಾರಿಯೂ ಪವಿತ್ರಾ ವಿಚಾರವಾಗಿಯೇ ಘನಘೋರ ಘಟನೆ ನಡೆದಿದೆ. ಈ ಹಿನ್ನೆಲೆಯಲ್ಲಿ ವಿಜಯಲಕ್ಷ್ಮಿಯವರಿಗೆ ಸಹಜವಾಗಿಯೇ ಪವಿತ್ರಾ ಗೌಡ ಮೇಲೆ ಕೆಟ್ಟ ಕೋಪ ಬಂದಿರುತ್ತದೆ. ಆದರೂ ತಾಳ್ಮೆ ವಹಿಸಿಕೊಂಡು ಮೌನಕ್ಕೆ ಶರಣಾಗಿದ್ದಾರೆ ಎನ್ನಲಾಗುತ್ತಿದೆ. ಇದನ್ನೂ ಓದಿ: ಜೂನ್‌ 24 ರಂದು 18ನೇ ಲೋಕಸಭೆಯ ಅಧಿವೇಶನ ಆರಂಭ

WhatsApp Image 2024 06 12 at 12.21.44 PM WhatsApp Image 2024 06 12 at 12.21.44 PM WhatsApp Image 2024 06 12 at 12.21.44 PM

ಕಳೆದ ಎರಡ್ಮೂರು ತಿಂಗಳ ಹಿಂದೆ ದರ್ಶನ್ ಪತ್ನಿ ವಿಜಯಲಕ್ಷ್ಮಿಯರು ಇನ್ ಸ್ಟಾದಲ್ಲಿ ಪವಿತ್ರಾ ಗೌಡ (Pavithra Gowda) ಪತಿ ಹಾಗೂ ಮಗಳ ಬಗ್ಗೆ ಫೋಟೋಗಳನ್ನು ಶೇರ್ ಮಾಡಿ ಮಾತಿನ ದಾಳಿ ನಡೆಸಿದ್ದರು. ಆ ಬಳಿಕ ದರ್ಶನ್ ಅಭಿಮಾನಿಗಳಲ್ಲೇ ಎರಡು ಬಣವಾಯ್ತು. ದರ್ಶನ್ ವಿಜಯಲಕ್ಷ್ಮಿ ದಂಪತಿ ಇಷ್ಟಪಡುವ ಫ್ಯಾನ್ಸ್, ದರ್ಶನ್ ರ ಎರಡೂ ಸಂಸಾರವನ್ನು ಇಷ್ಟಪಡುವ ಫ್ಯಾನ್ಸ್. ಇನ್ನು ದರ್ಶನ್ ಅಭಿಮಾನಿಯೇ ಆಗಿದ್ದ ರೇಣುಕಾಸ್ವಾಮಿಯವರು ವಿಜಯಲಕ್ಷ್ಮಿ ದರ್ಶನ್ ರನ್ನು ಇಷ್ಟಪಡುತ್ತಿದ್ದರು. ಹೀಗಾಗಿ ಪವಿತ್ರಾ ಗೌಡ ಪೋಸ್ಟ್ ಗೆ ಬೇಸರದಿಂದ ಕಾಮೆಂಟ್ ಮಾಡುತ್ತಿದ್ದರು. ಇದೀಗ ರೇಣುಕಾಸ್ವಾಮಿ ಕೊಲೆ ಬಳಿಕ ಫೋನ್ ಕೂಡ ಸ್ವಿಚ್ ಆಫ್ ಮಾಡಿಕೊಂಡಿದ್ದಾರೆ. ಇದನ್ನೂ ಓದಿ: ವಾಲ್ಮೀಕಿ ನಿಗಮ ಹಗರಣ: ನಕಲಿ ಖಾತೆ ತೆರೆದಿದ್ದ ಆರೋಪಿ ಬಂಧನ, 16 ಕೆಜಿ ಚಿನ್ನ, 10 ಕೋಟಿ ನಗದು ಜಪ್ತಿ

ಚಿತ್ರದುರ್ಗ ಮೂಲದ ರೇಣುಕಾಸ್ವಾಮಿಯು (Renukaswamy) ತನ್ನ ಗೆಳತಿ ಪವಿತ್ರಾಗೌಡಗೆ ಅಶ್ಲೀಲ ಮೆಸೇಜ್ ಮಾಡಿದನೆಂದು ಸಿಟ್ಟಿಗೆದ್ದು ದರ್ಶನ್ ಹಾಗೂ ಗ್ಯಾಂಗ್ ಆತನನ್ನು ಕಿಡ್ನಾಪ್ ಮಾಡಿ ಬೆಂಗಳೂರಿನಲ್ಲಿ ಚಿತ್ರಹಿಂಸೆ ಕೊಟ್ಟು ಕೊಲೆ ಮಾಡಿದೆ. ಬಳಿಕ ಮೃತದೇಹವನ್ನು ಮೋರಿಗೆ ಎಸೆಯಲಾಗಿದೆ. ಪ್ರಕರಣ ಸಂಬಂಧ ಇದೀಗ ದರ್ಶನ್, ಪವಿತ್ರಾ ಗೌಡ ಸೇರಿ ಒಟ್ಟು 13 ಮಂದಿಯನ್ನು ಪೊಲೀಸರು ಬಂಧಿಸಿದ್ದು, 6 ದಿನ ಪೊಲೀಸ್ ಕಸ್ಟಡಿಗೆ ನೀಡಲಾಗಿದೆ. ಇದನ್ನೂ ಓದಿ: ಆಂಧ್ರ ಪ್ರದೇಶದ ಮುಖ್ಯಮಂತ್ರಿಯಾಗಿ ಚಂದ್ರಬಾಬು ನಾಯ್ಡು ಪ್ರಮಾಣವಚನ ಸ್ವೀಕರ

You Might Also Like

80 ವಿದ್ಯಾರ್ಥಿನಿಯರ ಶರ್ಟ್‌ ಬಿಚ್ಚಿಸಿ ಮನೆಗೆ ಕಳಿಸಿದ ಪ್ರಾಂಶುಪಾಲ

ಕ್ರೂಸರ್ ಟೈರ್ ಸ್ಫೋಟಗೊಂಡು ಮೂವರು ವಿದ್ಯಾರ್ಥಿಗಳು ಸೇರಿದಂತೆ ನಾಲ್ವರ ಮೃತ್ಯು

ವೈವಾಹಿಕ ಜೀವನಕ್ಕೆ ಕಾಲಿಟ್ಟಿ ನಟಿ ಅದಿತಿ ರಾವ್ ಹೈದರಿ – ನಟ ಸಿದ್ಧಾರ್ಥ್

ಅಣ್ಣಾವ್ರ ಜನುಮದಿನ, ಅಭಿಮಾನಿಗಳ ಸಂಭ್ರಮ, ಮೊಮ್ಮಗಳ ಸಿನಿಮಾ ರಿಲೀಸ್​

65ನೇ ವಸಂತಕ್ಕೆ ಕಾಲಿಟ್ಟಿ ಹೆಚ್ಡಿಕೆ, ಶುಭಾಶಯ ಕೋರಿದ ಗಣ್ಯರು

TAGGED:#Challenging star Darshan#pavithra gowda#vijayalakshmi#ಚಾಲೆಂಜಿಂಗ್ ಸ್ಟಾರ್ ದರ್ಶನ್#ಪವಿತ್ರಾ ಗೌಡ#ವಿಜಯಲಕ್ಷ್ಮಿbengaluruಬೆಂಗಳೂರು
Share This Article
Facebook Copy Link Print
Previous Article loa sabha adiveshan loa sabha adiveshan loa sabha adiveshan ಜೂನ್‌ 24 ರಂದು 18ನೇ ಲೋಕಸಭೆಯ ಅಧಿವೇಶನ ಆರಂಭ
Next Article basava kalyana copy basava kalyana copy basava kalyana copy ಬೀದರ್‌ನಲ್ಲಿ ಭಾರೀ ಮಳೆ-ಕೆರೆ ಒಡೆದು ಜಮೀನಿಗೆ ನುಗ್ಗಿದ ನೀರು
Leave a Comment Leave a Comment

Leave a Reply Cancel reply

Your email address will not be published. Required fields are marked *

Stay Connected

235.3kFollowersLike
69.1kFollowersFollow
11.6kFollowersPin
56.4kFollowersFollow
136kSubscribersSubscribe
4.4kFollowersFollow
Join Whatsapp
Ad image
Ad imageAd image

Latest News

Trump Trump Trump
ಅಮೆರಿಕಾ-ಇರಾನ್ ಮಾತುಕತೆ : ಇರಾನ್ ಇಂಧನ ತಾಣಗಳ ಮೇಲಿನ ದಾಳಿ ಮುಂದೂಡಿದ ಟ್ರಂಪ್
ವಿದೇಶ-International
March 23, 2026
Samarth Samarth Samarth
ದಾವಣಗೆರೆ ದಕ್ಷಿಣ ಕ್ಷೇತ್ರ ಉಪಚುನಾವಣೆ : ಕಾಂಗ್ರೆಸ್ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಿದ ಸಮರ್ಥ ಶಾಮನೂರು
ರಾಜ್ಯ-Karnataka
March 23, 2026
Meti Meti Meti
ಬಾಗಲಕೋಟೆ ಉಪಚುನಾವಣೆ : ಕಾಂಗ್ರೆಸ್ ಅಭ್ಯರ್ಥಿ ಉಮೇಶ್ ಮೇಟಿ ನಾಮಪತ್ರ ಸಲ್ಲಿಕೆ
ರಾಜ್ಯ-Karnataka
March 23, 2026
PM Modi PM Modi PM Modi
ಪಶ್ಚಿಮ ಏಷ್ಯಾ ಉದ್ವಿಗ್ನತೆ ನಡುವೆಯೂ ಇಂಧನದ ದೃಷ್ಟಿಯಿಂದ ಭಾರತ ಸುರಕ್ಷಿತವಾಗಿದೆ : ಪ್ರಧಾನಿ ಮೋದಿ
ರಾಷ್ಟ್ರೀಯ-National
March 23, 2026
https://sampoornavaaninews.in/wp-content/uploads/2024/10/WhatsApp-Video-2024-10-04-at-00.03.25_2025f30f.mp4
Follow US
Copyright © 2024 SampoornaVaaniNews. All Rights Reserved | Designed and Developed By Technoy Global Solutions
Welcome Back!

Sign in to your account

Username or Email Address
Password

Lost your password?

Not a member? Sign Up