ಮಡಿಕೇರಿ: ತೆರೆದ ಬಾವಿಗೆ (Well) ಬಿದ್ದು ಕಾಡಾನೆ (Wild Elephant ) ಮೃತಪಟ್ಟ ಘಟನೆ ಕೊಡಗು ಜಿಲ್ಲೆಯ ವಿರಾಜಪೇಟೆ (Virajpet) ತಾಲೂಕಿನ ಕೆದಮುಳ್ಳೂರು ಗ್ರಾಮ ಪಂಚಾಯತ್ ವ್ಯಾಪ್ತಿಯ ಪಾಲಂಗಾಲ ಗ್ರಾಮದಲ್ಲಿ ನಡೆದಿದೆ.
ಖಾತ್ರಿ ಯೋಜನೆ ಅಡಿಯಲ್ಲಿ ಗ್ರಾಮ ಪಂಚಾಯತ್ ವತಿಯಿಂದ ಉದ್ಯೋಗ ಬಾವಿಯನ್ನು ಕೊರೆಯಲಾಗಿತ್ತು. ಸೋಮವಾರ ರಾತ್ರಿ 11 ಗಂಟೆಗೆ ನಿರ್ಮಾಣ ಹಂತದಲ್ಲಿದ್ದ ಬಾವಿಗೆ ಬಿದ್ದು ಆನೆ ಮೃತಪಟ್ಟಿದೆ. ಇದನ್ನೂ ಓದಿ: ಭವಾನಿ ರೇವಣ್ಣಗೆ ಬಿಗ್ ರಿಲೀಫ್ – ನಿರೀಕ್ಷಣಾ ಜಾಮೀನು ನೀಡಿದ ಕೋರ್ಟ್
ಪಾಲೇಂಗಡ ಬಿದ್ದಪ್ಪ ಶಂಬು ಆವರ ಮನೆ ಮುಂದೆ ಈ ಘಟನೆ ನಡೆದಿದ್ದು, ಘಟನಾ ಸ್ಥಳಕ್ಕೆ ಅರಣ್ಯ ಇಲಾಖೆಯ ಆಧಿಕಾರಿಗಳು ಭೇಟಿ ನೀಡಿದ್ದಾರೆ.ಇದನ್ನೂ ಓದಿ: ಆರ್‌ಆರ್ ನಗರದ ತೂಗುದೀಪ ನಿವಾಸಕ್ಕೂ ಸಂಚಕಾರ ಸಾಧ್ಯತೆ