By using this site, you agree to the Privacy Policy and Terms of Use.
Accept
Sampoorna NewsSampoorna NewsSampoorna News
  • Home
  • Latest
  • ರಾಜ್ಯ
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
  • ಕ್ರೀಡೆ
    • ಕ್ರಿಕೆಟ್
    • ಇತರೆ
  • ಕೃಷಿ-Agriculture
  • ಆಹಾರ
    • ಸಸ್ಯಾಹಾರಿ
    • ಮಾಂಸಾಹಾರಿ
  • ಕ್ರೈಂ
  • Court
  • epaper
  • Web Stories
  • Videos
Reading: ರಾಜಕೀಯಕ್ಕೆ ಬರ್ತಾರಾ ಅಶ್ವಿನಿ ಪುನೀತ್ ರಾಜಕುಮಾರ್..?
Share
Font ResizerAa
Font ResizerAa
Sampoorna NewsSampoorna News
  • Home
  • Latest
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
  • ಕ್ರೀಡೆ
  • ಕೃಷಿ-Agriculture
  • ಆಹಾರ
  • ಕ್ರೈಂ
  • Court
  • epaper
  • Web Stories
  • Videos
  • ಜಿಲ್ಲೆಗಳು
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • Entertainment
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
Have an existing account? Sign In
Follow US
© 2024 All Rights Reserved.

Home - Entertainment - ರಾಜಕೀಯಕ್ಕೆ ಬರ್ತಾರಾ ಅಶ್ವಿನಿ ಪುನೀತ್ ರಾಜಕುಮಾರ್..?

EntertainmentLatestರಾಜಕೀಯ | Politics

ರಾಜಕೀಯಕ್ಕೆ ಬರ್ತಾರಾ ಅಶ್ವಿನಿ ಪುನೀತ್ ರಾಜಕುಮಾರ್..?

Will Ashwini Puneeth Rajkumar enter politics?

Published October 27, 2025
Share
2 Min Read
sagdgdg sagdgdg sagdgdg
SHARE

ಬೆಂಗಳೂರು: ರಾಜ್‌ ಕುಟುಂಬದ ಸೊಸೆ ಅಶ್ವಿನಿ ಪುನೀತ್​ರಾಜ್​ಕುಮಾರ್ ಅವರು ರಾಜಕೀಯ ಪ್ರವೇಶಿಸುತ್ತಾರಾ ಎನ್ನುವ ಪ್ರಶ್ನೆ ಎದ್ದಿದ್ದು, ಈ ಬಗ್ಗೆ ಕೊನೆಗೂ ಸ್ಪಷ್ಟನೆ ಸಿಕ್ಕಿದೆ.

ಪವರ್ ಸ್ಟಾರ್ ಡಾ. ಪುನೀತ್ ರಾಜಕುಮಾರ್ ಅವರ ಜೀವನಾಧಾರಿತ ಎಐ ತಂತ್ರಜ್ಞಾನ ಬಳಸಿ ಮಾಡಿರುವ ‘ಕನ್ನಡದ ಅಪ್ಪು’ ಮೊಬೈಲ್ ಆ್ಯಪ್ ಅನ್ನು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ಶನಿವಾರ ಬಿಡುಗಡೆಗೊಳಿಸಿ, ಮಾತನಾಡಿದ ಅವರು, ರಾಜಕಾರಣಕ್ಕೆ ಪುನೀತ್ ರಾಜಕುಮಾರ್ ಅವರನ್ನು ಸೆಳೆಯಲು ನಾನು ಅನೇಕ ಬಾರಿ ಪ್ರಯುತ್ನ ಪಟ್ಟೆ, ಚಾಕಲೇಟ್ ಕೊಟ್ಟೆ. ಆದರೆ ಅವರು ಬರಲಿಲ್ಲ. ಸಹೋದರಿ ಅಶ್ವಿನಿ ಅವರನ್ನು ಸಹ ಆಹ್ವಾನಿಸಿದೆ. ಅವರು ಸಹ ತಮ್ಮ ಪತಿ ಹಾದಿಯಲ್ಲೇ ನಡೆಯುವುದಾಗಿ ತಿಳಿಸಿದರು, ರಾಜಕಾರಣಕ್ಕೆ ಬರಲಿಲ್ಲ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ಹೇಳಿದರು.

ಅಶ್ವಿನಿ ಅವರು ರಾಜಕೀಯಕ್ಕೆ ಬರಲು ತಿರಸ್ಕರಿಸಿದಾಗ. ಸಕ್ರಿಯ ರಾಜಕಾರಣಕ್ಕೆ ಬರುವುದು ಬೇಡ ಆದರೆ ಮುಖ್ಯವಾಹಿನಿಯಲ್ಲಿರಿ ಎಂದು ತಿಳಿಸಿದ್ದೆ. ಇಷ್ಟು ದಿನ ಇದನ್ನು ಬಹಿರಂಗ ಗೊಳಿಸಿರಲಿಲ್ಲ. ಇಂದು ಬಹಿರಂಗಗೊಳಿಸಿದ್ದೇನೆ ಎಂದು ಹೇಳಿದರು. ರಾಮಾಯಣ ಮತ್ತು ಮಹಾಭಾರತಗಳು ಅನೇಕ ವರ್ಷಗಳಿಂದ ನಮ್ಮ ನಡುವೆ ಉಳಿದುಕೊಂಡಿವೆ.

ಪುನೀತ್ ರಾಜಕುಮಾರ್ ಅವರು ಮಾಡಿರುವ ಕೆಲಸಗಳು ಹೊಸ ತಂತ್ರಜ್ಞಾನದ ಮೂಲಕ ನಮ್ಮ ನಡುವೆ ಜೀವಂತವಾಗಿರುತ್ತವೆ ಎಂದು ತಿಳಿಸಿದರು. ಎಐ‌ ತಂತ್ರಜ್ಞಾನದ ಮೂಲಕ ಭೀಮ, ಅರ್ಜುನ, ರಾಮ ಹೀಗೆ ಅನೇಕ ಪಾತ್ರಗಳನ್ನು ನೈಜತೆಗೆ ಹತ್ತಿರವಾದಂತೆ ಚಿತ್ರಿಸಲಾಗುತ್ತಿದೆ. ಅದೇ ರೀತಿ ಈ ಆ್ಯಪ್ ನಲ್ಲಿ ಬಾಲ್ಯಕಾಲದ ಪುನೀತ್‌‌ ಸೇರಿದಂತೆ ಇತ್ತೀಚಿನ ದಿನದವರೆಗಿನ ತನಕ ಸೃಷ್ಟಿಸಲಾಗಿದೆ.

ಪುನೀತ್ ಅವರು ಕೊನೆಯುಸಿರು ಎಳೆದ ಸಂದರ್ಭದಲ್ಲಿ ಎಷ್ಟೊಂದು ಅಭಿಮಾನಿಗಳು ಅವರಿಗಾಗಿ ಮಿಡಿದರು. ನೂರಾರು ಪ್ರತಿಮೆಗಳನ್ನು ಸ್ಥಾಪಿಸಿದ್ದಾರೆ. ಅವರ ಹೆಸರನ್ನು ತಮ್ಮ ಮಕ್ಕಳಿಗೆ ಇಟ್ಟಿದ್ದಾರೆ. ಕತ್ತಲೆಗೆ ಹೋಗಿರುವ ಅಪ್ಪು ತಂತ್ರಜ್ಞಾನದ ಮೂಲಕ ಬೆಳಕಿಗೆ ಬಂದಿದ್ದಾರೆ ಎಂದರು.

ರಾಜ್‌ ಕುಟುಂಬವನ್ನು ಸ್ಯಾಂಡಲ್​ವುಡ್​ನಲ್ಲಿ ದೊಡ್ಮನೆ ಎಂದೇ ಕರೀತಾರೆ. ಕರ್ನಾಟಕದಾದ್ಯಂತ ರಾಜ್​ಫ್ಯಾಮಿಲಿ ಬಹುದೊಡ್ಡ ಅಭಿಮಾನಿ ಬಳಗ ಹೊಂದಿದೆ. ಅಣ್ಣಾವ್ರ ಇದ್ದಾಗಲು ರಾಜಕೀಯ ಪ್ರವೇಶಕ್ಕೆ ಒತ್ತಡ ಹೆಚ್ಚಿತ್ತು ಆದ್ರೂ ರಾಜ್​ಕುಮಾರ್​ಅವರು ರಾಜಕಾರಣದಿಂದ ದೂರ ಉಳಿದಿದ್ರು. ಅವರ ಮಕ್ಕಳಾದ ಶಿವರಾಜ್​ಕುಮಾರ್​, ರಾಘವೇಂದ್ರ ರಾಜ್​ಕುಮಾರ್​ಹಾಗೂ ಸಹ ಅವರ ಹಾದಿಯಲ್ಲೇ ಸಾಗ್ತಿದ್ದಾರೆ.

You Might Also Like

ಸಿಎಂ ಬದಲಾವಣೆ ವಿಚಾರದಲ್ಲಿ ಹೈಕಮಾಂಡ್ ತೀರ್ಮಾನವೇ ಅಂತಿಮ : ಪರಮೇಶ್ವರ್

ಬಾಲಿವುಡ್‌ಗೆ ಅಲ್ಲು ಅರ್ಜುನ್ ಎಂಟ್ರಿ : ಸಂಜಯ್ ಲೀಲಾ ಬನ್ಸಾಲಿ ಜೊತೆಗಿನ ಸಿನಿಮಾ ಸದ್ಯಕ್ಕೆ ಮುಂದೂಡಿಕೆ

ಭಾರತ-ಅಮೇರಿಕ ಸಂಬಂಧಗಳಲ್ಲಿ ಸುಧಾರಣೆ ಸೂಚನೆ, ಟ್ರಂಪ್-ಮೋದಿ ನಡುವೆ ಮತ್ತೆ ಮೂಡಿದ ಸ್ನೇಹ

ಬಾಲೇನ್ ಶಾ ನೇಪಾಳದ ಮುಂದಿನ ಪ್ರಧಾನಿ

ಅಣ್ಣನ ಸಂಸಾರ ಸರಿದಾರಿಗೆ ತರಲು ಯತ್ನಿಸಿದ ಮೈದುನನ್ನ ಹತ್ಯೆ

TAGGED:#Ashwini Puneeth Rajkumar
Share This Article
Facebook Copy Link Print
Previous Article Parameshwar Parameshwar Parameshwar ಅ.31ರೊಳಗೆ ಎಸ್ಐಟಿಯಿಂದ ಧರ್ಮಸ್ಥಳ ಪ್ರಕರಣದ ವರದಿ ಸಲ್ಲಿಕೆ
Next Article Kalladka Prabhakar Bhat ದ್ವೇಷ ಭಾಷಣ ಆರೋಪ : ಕಲ್ಲಡ್ಕ ಪ್ರಭಾಕರ ಭಟ್‌ಗೆ ಪೊಲೀಸರ ನೋಟಿಸ್
Leave a Comment Leave a Comment

Leave a Reply Cancel reply

Your email address will not be published. Required fields are marked *

Stay Connected

235.3kFollowersLike
69.1kFollowersFollow
11.6kFollowersPin
56.4kFollowersFollow
136kSubscribersSubscribe
4.4kFollowersFollow
Join Whatsapp
Ad image
Ad imageAd image

Latest News

sdggdgdgdg sdggdgdgdg sdggdgdgdg
ನಟಿ ಕೃತಿ ಗೌಡ ಜೊತೆ ದಾಂಪತ್ಯಕ್ಕೆ ಕಾಲಿಡಲು ಸಜ್ಜಾದ ‘ಗಿಚ್ಚಿ ಗಿಲಿ ಗಿಲಿ’ ಖ್ಯಾತಿಯ ಪ್ರಶಾಂತ್ ಗೌಡ
Entertainment
April 21, 2026
Heatwave - Weather
ರಾಜ್ಯದಲ್ಲಿ ಈ ವಾರ ಭಾರಿ ಬಿಸಿಲು, ತಾಪಮಾನ 45 ಡಿಗ್ರಿ ಸೆಲ್ಸಿಯಸ್​ಗೆ ಏರುವ ಸಾಧ್ಯತೆ
ರಾಜ್ಯ-Karnataka
April 21, 2026
John Ternus John Ternus John Ternus
ಸೆಪ್ಟೆಂಬರ್‌ನಲ್ಲಿ ಟಿಮ್ ಕುಕ್ ನಿವೃತ್ತಿ, ಆ್ಯಪಲ್ ಹೊಸ ಸಿಇಒ ಆಗಿ ಜಾನ್ ಟೆರ್ನಸ್ ನೇಮಕ
ವಿದೇಶ-International
April 21, 2026
census census census
ರಾಜ್ಯದಲ್ಲಿ ಇಂದಿನಿಂದ ಜನಗಣತಿ ಆರಂಭ
ರಾಜ್ಯ-Karnataka
April 19, 2026
Follow US
Copyright © 2024 SampoornaVaaniNews. All Rights Reserved | Designed and Developed By Technoy Global Solutions
Welcome Back!

Sign in to your account

Username or Email Address
Password

Lost your password?

Not a member? Sign Up